Genesis · chapter 14 · verse 17
Genesis 14:17 in Kannada
ಅವನು ಕೆದೊರ್ಲಗೋಮರನನ್ನು ಅವನ ಸಂಗಡ ಇದ್ದ ಅರಸರನ್ನು ಸಂಹರಿಸಿ ಹಿಂತಿರುಗಿ ಬಂದ ಮೇಲೆ ಸೊದೋಮಿನ ಅರಸನು ಹೊರಟು ಶಾವೆ ಎಂಬ ಅರಸನ ತಗ್ಗಿನ ವರೆಗೆ ಅಬ್ರಾಮನನ್ನು ಎದುರುಗೊಳ್ಳುವದಕ್ಕಾಗಿ ಬಂದನು.
Avanu kedorlagomaranannu avana sangada idda arasarannu sanharisi hintirugi banda mele sodomina arasanu horatu shaave emba arasana taggina varege abraamanannu edurugolluvadakkaagi bandanu.
Genesis 14:17 in English
- King James Version (KJV)
- And the king of Sodom went out to meet him after his return from the slaughter of Chedorlaomer, and of the kings that [were] with him, at the valley of Shaveh, which [is] the king’s dale.
- World English Bible (WEB)
- The king of Sodom went out to meet him after his return from the slaughter of Chedorlaomer and the kings who were with him, at the valley of Shaveh (that is, the King’s Valley).
- American Standard Version (ASV)
- And the king of Sodom went out to meet him, after his return from the slaughter of Chedorlaomer and the kings that were with him, at the vale of Shaveh (the same is the King’s Vale).
- Bible in Basic English (BBE)
- And when he was coming back after putting to flight Chedorlaomer and the other kings, he had a meeting with the king of Sodom in the valley of Shaveh, that is, the King's Valley.
- Darby Translation (DBY)
- And the king of Sodom went out to meet him after he had returned from smiting Chedorlaomer, and the kings that were with him, into the valley of Shaveh, which is the king's valley.
- Webster's Bible (WBS)
- And the king of Sodom went out to meet him after his return from the slaughter of Chedorlaomer, and of the kings that [were] with him, at the valley of Shaveh, which [is] the king's dale.
- Young's Literal Translation (YLT)
- And the king of Sodom goeth out to meet him (after his turning back from the smiting of Chedorlaomer, and of the kings who [are] with him), unto the valley of Shaveh, which [is] the king's valley.
Read in context
- 15ರಾತ್ರಿಯಲ್ಲಿ ಅವರಿಗೆ ವಿರೋಧ ವಾಗಿ ತನ್ನ ಸೇವಕರ ಸೈನ್ಯವನ್ನು ವಿಭಾಗಿಸಿ ಅವರನ್ನು ಹೊಡೆದು ದಮಸ್ಕದ ಬಲಗಡೆಯಲ್ಲಿರುವ ಹೋಬಾದ ವರೆಗೆ ಅವರನ್ನು ಸಂಹರಿಸಿ
- 16ಸಂಪತ್ತನ್ನೆಲ್ಲಾ ಹಿಂದಕ್ಕೆ ತೆಗೆದುಕೊಂಡು ಬಂದನು. ತನ್ನ ಸಹೋದರನಾದ ಲೋಟನನ್ನೂ ಅವನ ಸಂಪತ್ತನ್ನೂ ಸ್ತ್ರೀಯರನ್ನೂ ಜನರನ್ನೂ ಹಿಂದಕ್ಕೆ ತಕ್ಕೊಂಡು ಬಂದನು.
- 17ಅವನು ಕೆದೊರ್ಲಗೋಮರನನ್ನು ಅವನ ಸಂಗಡ ಇದ್ದ ಅರಸರನ್ನು ಸಂಹರಿಸಿ ಹಿಂತಿರುಗಿ ಬಂದ ಮೇಲೆ ಸೊದೋಮಿನ ಅರಸನು ಹೊರಟು ಶಾವೆ ಎಂಬ ಅರಸನ ತಗ್ಗಿನ ವರೆಗೆ ಅಬ್ರಾಮನನ್ನು ಎದುರುಗೊಳ್ಳುವದಕ್ಕಾಗಿ ಬಂದನು.
- 18ಸಾಲೇಮಿನ ಅರಸನಾದ ಮೆಲ್ಕೀಚೆದೇಕನು ರೊಟ್ಟಿಯನ್ನೂ ದ್ರಾಕ್ಷಾ ರಸವನ್ನೂ ತಂದನು. ಇವನು ಮಹೋನ್ನತನಾದ ದೇವರ ಯಾಜಕನು.
- 19ಇವನು ಅಬ್ರಾಮನನ್ನು ಆಶೀರ್ವದಿಸಿ--ಅಬ್ರಾಮನು ಆಕಾಶವನ್ನು ಭೂಮಿ ಯನ್ನು ಹೊಂದಿರುವ ಮಹೋನ್ನತನಾದ ದೇವರಿಂದ ಆಶೀರ್ವದಿಸಲ್ಪಡಲಿ.
Cross references
- 2 Samuel 18:18 2 ಸಮುವೇಲನು 18:18ಆದರೆ ಅಬ್ಷಾಲೋಮನು ಜೀವ ದಿಂದಿರುವಾಗ--ನನ್ನ ಹೆಸರನ್ನು ಜ್ಞಾಪಕಮಾಡುವ ಹಾಗೆ ನನಗೆ ಮಗನಿಲ್ಲವೆಂದು ಹೇಳಿ ಅರಸನ ತಗ್ಗಿನ ಲ್ಲಿರುವ ಒಂದು ಸ್ತಂಭವನ್ನು ತಕ್ಕೊಂಡು ತನಗೋಸ್ಕರ ನಿಲ್ಲಿಸಿ ಆ ಸ್ತಂಭಕ್ಕೆ ತನ್ನ ಹೆಸರನ್ನಿಟ್ಟನು. ಅದು ಈ ದಿನದ ವರೆಗೂ ಅಬ್ಷಾಲೋಮನ ಸ್ಥಳ ಎಂದು ಹೇಳಲ್ಪಡುವದು.
- Hebrews 7:1 ಇಬ್ರಿಯರಿಗೆ 7:1ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತನಾದ ದೇವರ ಯಾಜಕನೂ ಆಗಿದ್ದು ರಾಜರನ್ನು ಸಂಹರಿಸಿ ಹಿಂತಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶಿರ್ವದಿಸಿದನು.
- Proverbs 19:4 ಜ್ಞಾನೋಕ್ತಿಗಳು 19:4ಐಶ್ವ ರ್ಯವು ಅನೇಕ ಮಂದಿ ಸ್ನೇಹಿತರನ್ನು ಮಾಡಿಕೊಳ್ಳು ತ್ತದೆ; ಬಡವನು ತನ್ನ ನೆರೆಯವನಿಂದ ಪ್ರತ್ಯೇಕಿಸಲ್ಪ ಡುತ್ತಾನೆ.
- Proverbs 14:20 ಜ್ಞಾನೋಕ್ತಿಗಳು 14:20ಬಡವನು ತನ್ನ ನೆರೆಯವನಿಂದ ಹಗೆಮಾಡಲ್ಪಡುವನು; ಐಶ್ವರ್ಯವಂತನಿಗೆ ಬಹು ಜನ ಮಿತ್ರರು.
- 1 Samuel 18:6 1 ಸಮುವೇಲನು 18:6ಆದರೆ ದಾವೀದನು ಫಿಲಿಷ್ಟಿಯನನ್ನು ಸಂಹರಿಸಿ ಜನರ ಸಹಿತವಾಗಿ ಬರುವಾಗ ಇಸ್ರಾಯೇಲ್ಯರ ಎಲ್ಲಾ ಪಟ್ಟಣಗಳಿಂದ ಸ್ತ್ರೀಯರು ಸಂತೋಷದಿಂದ ಹೊರಟು ದಮ್ಮಡಿಗಳಿಂದಲೂ ಸಂಗೀತವಾದ್ಯಗಳಿಂದಲೂ ಹಾಡುತ್ತಾ ನಾಟ್ಯವಾಡುತ್ತಾ ಅರಸನಾದ ಸೌಲನನ್ನು ಎದುರುಗೊಳ್ಳಲು ಬಂದರು.
- Judges 11:34 ನ್ಯಾಯಸ್ಥಾಪಕರು 11:34ಯೆಪ್ತಾಹನು ಮಿಚ್ಪೆಯಲ್ಲಿರುವ ತನ್ನ ಮನೆಗೆ ಬರುವಾಗ ಇಗೋ, ಅವನ ಮಗಳು ದಮ್ಮಡಿಗಳ ಸಂಗಡವೂ ನಾಟ್ಯದ ಸಂಗಡವೂ ಅವನನ್ನು ಎದುರು ಗೊಳ್ಳಲು ಹೊರಟಳು. ಅವನಿಗೆ ಅವಳು ಒಬ್ಬಳೇ ಮಗಳು; ಅವಳ ಹೊರತಾಗಿ ಅವನಿಗೆ ಮಗನಾಗಲಿ ಮಗಳಾಗಲಿ ಇರಲಿಲ್ಲ.
Original words (Hebrew)
- king · H4428מֶלֶךְ melek
- Sodom · H5467סְדֹם Çᵉdôm
- out · H3318יָצָא yâtsâʼ
- meet · H7125קִרְאָה qirʼâh
- after · H310אַחַר ʼachar
- return · H7725שׁוּב shûwb
- slaughter · H5221נָכָה nâkâh
- Chedorlaomer · H3540כְּדׇרְלָעֹמֶר Kᵉdorlâʻômer
- kings · H4428מֶלֶךְ melek
- valley · H6010עֵמֶק ʻêmeq
- Shaveh · H7740שָׁוֵה Shâvêh
- which · H1931הוּא hûwʼ
- king’s · H4428מֶלֶךְ melek
- dale · H6010עֵמֶק ʻêmeq