Genesis · chapter 14 · verse 2
Genesis 14:2 in Kannada
ಇವರು ಸೊದೋಮಿನ ಅರಸನಾದ ಬೆರಗನೂ ಗೊಮೋರದ ಅರಸನಾದ ಬಿರ್ಶಗನೂ ಅದ್ಮಾಹದ ಅರಸನಾದ ಶಿನಾಬನಿಗೂ ಚೆಬೋಯಾಮಿನ ಅರಸನಾದ ಶಮೇಬರನಿಗೂ ಬೇಲ ಎಂಬ ಚೋಗರದ ಅರಸನಿಗೂ ವಿರೋಧವಾಗಿ ಯುದ್ದಮಾಡಿದರು.
Ivaru sodomina arasanaada beraganoo gomorada arasanaada birshaganoo admaahada arasanaada shinaabanigoo cheboyaamina arasanaada shamebaranigoo bela emba chogarada arasanigoo virodhavaagi yuddamaadidaru.
Genesis 14:2 in English
- King James Version (KJV)
- [That these] made war with Bera king of Sodom, and with Birsha king of Gomorrah, Shinab king of Admah, and Shemeber king of Zeboiim, and the king of Bela, which is Zoar.
- World English Bible (WEB)
- they made war with Bera, king of Sodom; Birsha, king of Gomorrah; Shinab, king of Admah; Shemeber, king of Zeboiim; and the king of Bela (also called Zoar).
- American Standard Version (ASV)
- that they made war with Bera king of Sodom, and with Birsha king of Gomorrah, Shinab king of Admah, and Shemeber king of Zeboiim, and the king of Bela (the same is Zoar).
- Bible in Basic English (BBE)
- They made war with Bera, king of Sodom, and with Birsha, king of Gomorrah, Shinab, king of Admah, and Shemeber, king of Zeboiim, and the king of Bela (which is Zoar).
- Darby Translation (DBY)
- [that] they made war with Bera the king of Sodom, and with Birsha the king of Gomorrah, Shinab the king of Admah, and Shemeber the king of Zeboim, and the king of Bela, which is Zoar.
- Webster's Bible (WBS)
- [That these] made war with Bera king of Sodom, and with Birsha king of Gomorrah, Shinab king of Admah, and Shemeber king of Zeboiim, and the king of Bela, which is Zoar.
- Young's Literal Translation (YLT)
- they have made war with Bera king of Sodom, and with Birsha king of Gomorrah, Shinab king of Admah, and Shemeber king of Zeboim, and the king of Bela, which [is] Zoar.
Read in context
- 1ಶಿನಾರಿನ ಅರಸನಾದ ಅಮ್ರಾಫೆಲನು, ಎಲ್ಲಸಾರಿನ ಅರಸನಾದ ಅರಿಯೋಕನು, ಏಲಾಮಿನ ಅರಸನಾದ ಕೆದೊರ್ಲಗೋಮರನು, ಜನಾಂಗಗಳ ಅರಸನಾದ ತಿದ್ಗಾಲನು ಇವರ ದಿನಗಳಲ್ಲಿ ಆದದ್ದೇನಂದರೆ,
- 2ಇವರು ಸೊದೋಮಿನ ಅರಸನಾದ ಬೆರಗನೂ ಗೊಮೋರದ ಅರಸನಾದ ಬಿರ್ಶಗನೂ ಅದ್ಮಾಹದ ಅರಸನಾದ ಶಿನಾಬನಿಗೂ ಚೆಬೋಯಾಮಿನ ಅರಸನಾದ ಶಮೇಬರನಿಗೂ ಬೇಲ ಎಂಬ ಚೋಗರದ ಅರಸನಿಗೂ ವಿರೋಧವಾಗಿ ಯುದ್ದಮಾಡಿದರು.
- 3ಇವರೆಲ್ಲರು ಉಪ್ಪಿನ ಸಮುದ್ರ ವಾಗಿರುವ ಸಿದ್ದೀಮ್ ತಗ್ಗಿನಲ್ಲಿ ಒಟ್ಟಾಗಿ ಕೂಡಿ ಬಂದರು.
- 4ಅವರು ಹನ್ನೆರಡು ವರುಷ ಕೆದೊರ್ಲ ಗೋಮರನಿಗೆ ಸೇವೆಮಾಡಿ ಹದಿಮೂರನೆಯ ವರುಷ ದಲ್ಲಿ ತಿರಿಗಿ ಬಿದ್ದರು.
Cross references
- Genesis 13:10 ಆದಿಕಾಂಡ 13:10ಲೋಟನು ತನ್ನ ಕಣ್ಣುಗಳನ್ನು ಎತ್ತಿ ಯೊರ್ದನಿನ ಮೈದಾನವನ್ನೆಲ್ಲಾ ನೋಡಿದನು. ಯಾಕಂದರೆ ಕರ್ತನು ಸೊದೋಮನ್ನೂ ಗೊಮೋರ ವನ್ನೂ ನಾಶಮಾಡುವದಕ್ಕಿಂತ ಮುಂಚೆ ಅದೆಲ್ಲಾ ಚೋಗರಿನ ವರೆಗೆ ನೀರಾವರಿಯಾಗಿದ್ದು ಕರ್ತನ ತೋಟದಂತೆಯೂ ಐಗುಪ್ತದೇಶದಂತೆಯೂ ಇತ್ತು.
- Deuteronomy 29:23 ಧರ್ಮೋಪದೇಶಕಾಂಡ 29:23ಕರ್ತನು ತನ್ನ ಕೋಪದಲ್ಲಿಯೂ ರೌದ್ರದಲ್ಲಿಯೂ ಕೆಡವಿ ಹಾಕಿದ ಸೊದೋಮ್ ಗೊಮೋರ ಅದ್ಮಾಚೆಬೋ ಯಾಮ್ ಇವುಗಳ ಹಾಗೆ ಆ ದೇಶವೆಲ್ಲಾ ಗಂಧಕವೂ ಉಪ್ಪೂ ಉರಿಯುತ್ತಾ ಬಿತ್ತಲ್ಪಡದೆ ಮೊಳೆಯದೆ ಯಾವ ಹುಲ್ಲನ್ನಾದರೂ ಬೆಳೆಸದೆ ಇರುವದನ್ನು ನೋಡಿ--
- Genesis 10:19 ಆದಿಕಾಂಡ 10:19ಕಾನಾನ್ಯರ ಮೇರೆಯು ಸೀದೋನಿ ನಿಂದ ಗೆರಾರಿನ ಮಾರ್ಗವಾಗಿ ಗಾಜಾದ ವರೆಗೆ ಸೊದೋಮ್ ಗೊಮೋರ ಅದ್ಮಾ ಚೆಬೋಯಿಮ್ ಮಾರ್ಗವಾಗಿ ಲೆಷಾದ ವರೆಗೂ ಇರುತ್ತದೆ.
- Isaiah 1:9–10 ಯೆಶಾಯ 1:9–10ಸೈನ್ಯ ಗಳ ಕರ್ತನು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ಸೊದೋಮಿನ ಹಾಗೆಯೂ ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು. ಸೊದೋಮಿನ ಅಧಿಪತಿಗಳೇ, ನೀವು ಕರ್ತನ ಮಾತನ್ನು ಕೇಳಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ.
- Hosea 11:8 ಹೋಶೇಯ 11:8ಎಫ್ರಾಯಾಮೇ, ನಾನು ನಿನ್ನನ್ನು ಬಿಟ್ಟು ಬಿಡುವದು ಹೇಗೆ? ಇಸ್ರಾಯೇಲೇ, ನಿನ್ನನ್ನು ನಾನು ಬಿಡಿಸುವದು ಹೇಗೆ? ನಾನು ನಿನ್ನನ್ನು ಅದ್ಮದ ಹಾಗೆ ಮಾಡುವದು ಹೇಗೆ? ನಾನು ನಿನ್ನನ್ನು ಜೆಬೋಯಾಮಿನ ಹಾಗೆ ಸ್ಥಾಪಿಸುವದು ಹೇಗೆ? ನನ್ನ ಹೃದಯವು ನನ್ನಲ್ಲಿ ತಿರುಗಿಕೊಂಡಿದೆ. ನನ್ನ ಪಶ್ಚಾತ್ತಾಪಗಳು ಒಟ್ಟಿಗೆ ಹತ್ತಿ ಕೊಂಡಿವೆ.
- 1 Samuel 13:18 1 ಸಮುವೇಲನು 13:18ಮತ್ತೊಂದು ಗುಂಪು ಬೇತ್ಹೋರೋನಿನ ಮಾರ್ಗ ವಾಗಿ ಹೋಯಿತು; ಬೇರೊಂದು ಗುಂಪು ಅರಣ್ಯಕ್ಕೆ ಎದುರಾಗಿರುವ ಜೆಬೋಯಾಮ್ ತಗ್ಗಿಗೆದುರಾದ ಮೇರೆಯ ಮಾರ್ಗವಾಗಿ ಹೋಯಿತು.
- Nehemiah 11:34 ನೆಹೆಮೀಯ 11:34ಹಾದೀದು ಚೆಬೋ ಯಾಮ್ ನೆಬಲ್ಲಾಟು
- Isaiah 15:5 ಯೆಶಾಯ 15:5ನನ್ನ ಹೃದಯವು ಮೋವಾಬಿನ ನಿಮಿತ್ತ ಕೂಗು ತ್ತದೆ; ಅಲ್ಲಿಂದ ಪಲಾಯನವಾದವರು ಮೂರು ವರುಷದ ಕಡಸಿನಂತೆ ಚೋಯರಿಗೆ ಓಡಿಹೋಗು ವರು; ಲೂಹೀಥ್ ದಿಣ್ಣೆಯನ್ನು ಅಳುತ್ತಾ ಹತ್ತುತ್ತಾರೆ; ಯಾಕಂ ದರೆ ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಸ್ವರಗೈಯು ತ್ತಾರೆ.
- Deuteronomy 34:3 ಧರ್ಮೋಪದೇಶಕಾಂಡ 34:3ದಕ್ಷಿಣವನ್ನೂ ಖರ್ಜೂರಗಳ ಪಟ್ಟಣ ವಾದ ಯೆರಿಕೋವಿನ ತಗ್ಗೆಂಬ ಬೈಲನ್ನೂ ಚೋಗ ರೂರಿನ ಪರ್ಯಂತರಕ್ಕೆ ತೋರಿಸಿದನು.
- Genesis 19:20–30 ಆದಿಕಾಂಡ 19:20–30ಇಗೋ, ಈ ಪಟ್ಟಣವನ್ನು ನೋಡು. ನಾನು ಅಲ್ಲಿಗೆ ಓಡಿಹೋಗುವ ಹಾಗೆ ಸವಿಾಪವಾಗಿದೆ ಮತ್ತು ಅದು ಸಣ್ಣದು; ನಾನು ತಪ್ಪಿಸಿಕೊಂಡು ಅಲ್ಲಿಗೆ ಹೋಗುವೆನು; (ಅದು ಸಣ್ಣದಲ್ಲವೋ?) ಹೀಗೆ ನನ್ನ ಪ್ರಾಣವು ಉಳಿಯುವದು ಅಂದನು. ಆತನು ಅವನಿಗೆ--ಈ ವಿಷಯದಲ್ಲಿಯೂ ನಾನು ನಿನ್ನ ಬೇಡಿಕೆಯನ್ನು ಅಂಗೀಕರಿಸಿದ್ದೇನೆ, ನೋಡು; ನೀನು ಹೇಳಿದ ಆ ಪಟ್ಟಣವನ್ನು ಕೆಡವಿಹಾಕುವದಿಲ್ಲ. ತ್ವರೆಯಾಗಿ ತಪ್ಪಿಸಿಕೊಂಡು ಅಲ್ಲಿಗೆ ಹೋಗು; ಯಾಕಂದರೆ ನೀನು ಅಲ್ಲಿಗೆ ಹೋಗುವ ವರೆಗೆ ನಾನೇನೂ ಮಾಡಲಾರೆನು ಅಂದನು. ಆದದರಿಂದ ಆ ಪಟ್ಟಣಕ್ಕೆ ಚೋಗರ್ ಎಂದು ಹೆಸರಾಯಿತು. ಲೋಟನು ಚೋಗರಿಗೆ ಬಂದಾಗ ಭೂಮಿಯ ಮೇಲೆ ಸೂರ್ಯನು ಉದಯಿ ಸಿದನು. ಆಗ ಕರ್ತನು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ ಬೆಂಕಿಯನ್ನೂ ಆಕಾಶದಿಂದ ಸುರಿಸಿದನು. ಹೀಗೆ ಆತನು ಆ ಪಟ್ಟಣಗಳನ್ನೂ ಎಲ್ಲಾ ಮೈದಾನವನ್ನೂ ಪಟ್ಟಣಗಳ ಎಲ್ಲಾ ನಿವಾಸಿಗಳನ್ನೂ ಭೂಮಿಯ ಮೇಲೆ ಬೆಳೆದ ಬೆಳೆಯನ್ನೂ ಹಾಳುಮಾಡಿದನು. ಆದರೆ ಲೋಟನ ಹಿಂದೆ ಇದ್ದ ಅವನ ಹೆಂಡತಿಯು ಹಿಂದಕ್ಕೆ ನೋಡಿ ಉಪ್ಪಿನ ಸ್ತಂಭವಾದಳು. ಅಬ್ರಹಾಮನು ಬೆಳಿಗ್ಗೆ ಎದ್ದು ತಾನು ಕರ್ತನ ಸನ್ನಿಧಿಯಲ್ಲಿ ನಿಂತಿದ್ದ ಸ್ಥಳಕ್ಕೆ ಬಂದು ಸೊದೋಮ್ ಗೊಮೋರಗಳ ಕಡೆಗೂ ಮೈದಾನದ ಎಲ್ಲಾ ಪ್ರದೇಶ ಗಳ ಕಡೆಗೂ ನೋಡಿದನು. ಆಗ ಇಗೋ, ಆ ದೇಶದ ಹೊಗೆಯು ಆವಿಗೆಯ ಹೊಗೆಯ ಹಾಗೆ ಏರಿತು. ದೇವರು ಮೈದಾನದ ಪಟ್ಟಣಗಳನ್ನು ನಾಶಮಾಡುವಾಗ ಆದದ್ದೇನಂದರೆ, ದೇವರು ಅಬ್ರ ಹಾಮನನ್ನು ಜ್ಞಾಪಕಮಾಡಿಕೊಂಡು ಲೋಟನು ವಾಸಮಾಡಿದ ಪಟ್ಟಣಗಳನ್ನು ಹಾಳುಮಾಡಿದಾಗ ಹಾಳಾದ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿದನು. ಲೋಟನು ಚೋಗರಿನಿಂದ ಏರಿಹೋಗಿ ತನ್ನ ಇಬ್ಬರು ಕುಮಾರ್ತೆಯರ ಸಂಗಡ ಬೆಟ್ಟದಲ್ಲಿ ವಾಸ ಮಾಡಿದನು; ಯಾಕಂದರೆ ಚೋಗರದಲ್ಲಿ ವಾಸಿಸು ವದಕ್ಕೆ ಅವನು ಭಯಪಟ್ಟನು. ಅಲ್ಲಿ ಅವನೂ ಅವನ ಇಬ್ಬರು ಕುಮಾರ್ತೆಯರೂ ಒಂದು ಗವಿಯಲ್ಲಿ ವಾಸವಾಗಿದ್ದರು.
- Jeremiah 48:34 ಯೆರೆಮೀಯ 48:34ಹೆಷ್ಬೋನಿನ ಕೂಗಿನ ನಿಮಿತ್ತ ಎಲೆಯಾಳೆಯ ವರೆಗೂ ಯಹಚಿನ ವರೆಗೂ ಚೋಯರ್ ಮೊದಲ್ಗೊಂಡು ಹೊರೊನಯಿಮಿನ ವರೆಗೂ ಮೂರು ವರುಷದ ಕಡಸಿನಂತೆ ತಮ್ಮ ಶಬ್ದ ವನ್ನೆತ್ತಿದ್ದರು; ಯಾಕಂದರೆ ನಿವಿಾ್ರೇಮ್ನ ನೀರುಗಳು ಸಹ ಹಾಳಾದವು.
Original words (Hebrew)
- made · H6213עָשָׂה ʻâsâh
- war · H4421מִלְחָמָה milchâmâh
- with · H854אֵת ʼêth
- Bera · H1298בֶּרַע Beraʻ
- king · H4428מֶלֶךְ melek
- Sodom · H5467סְדֹם Çᵉdôm
- Birsha · H1306בִּרְשַׁע Birshaʻ
- king · H4428מֶלֶךְ melek
- Gomorrah · H6017עֲמֹרָה ʻĂmôrâh
- Shinab · H8134שִׁנְאָב Shinʼâb
- king · H4428מֶלֶךְ melek
- Admah · H126אַדְמָה ʼAdmâh
- Shemeber · H8038שֶׁמְאֵבֶר Shemʼêber
- king · H4428מֶלֶךְ melek
- Zeboiim · H6636צְבֹאִים Tsᵉbôʼîym
- king · H4428מֶלֶךְ melek
- Bela · H1106בֶּלַע Belaʻ
- is · H1931הוּא hûwʼ
- Zoar · H6820צֹעַר Tsôʻar