Genesis · chapter 14 · verse 20
Genesis 14:20 in Kannada
ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ ಮಹೋನ್ನತ ನಾದ ದೇವರು ಸ್ತುತಿಹೊಂದಲಿ ಅಂದನು. ಅಬ್ರಾ ಮನು ಅವನಿಗೆ ಎಲ್ಲಾದರಲ್ಲಿ ದಶಮಭಾಗವನ್ನು ಕೊಟ್ಟನು.
Ninna shatrugalannu ninna kaige oppisida mahonnata naada devaru stutihondali andanu. Abraa manu avanige ellaadaralli dashamabhaagavannu kottanu.
Genesis 14:20 in English
- King James Version (KJV)
- And blessed be the most high God, which hath delivered thine enemies into thy hand. And he gave him tithes of all.
- World English Bible (WEB)
- Blessed be God Most High, who has delivered your enemies into your hand.” Abram gave him a tenth of all.
- American Standard Version (ASV)
- and blessed be God Most High, who hath delivered thine enemies into thy hand. And he gave him a tenth of all.
- Bible in Basic English (BBE)
- And let the Most High God be praised, who has given into your hands those who were against you. Then Abram gave him a tenth of all the goods he had taken.
- Darby Translation (DBY)
- And blessed be the Most High God, who has delivered thine enemies into thy hand. And he gave him the tenth of all.
- Webster's Bible (WBS)
- And blessed be the most high God, who hath delivered thy enemies into thy hand. And he gave him tithes of all.
- Young's Literal Translation (YLT)
- and blessed [is] God Most High, who hath delivered thine adversaries into thy hand;' and he giveth to him a tenth of all.
Read in context
- 18ಸಾಲೇಮಿನ ಅರಸನಾದ ಮೆಲ್ಕೀಚೆದೇಕನು ರೊಟ್ಟಿಯನ್ನೂ ದ್ರಾಕ್ಷಾ ರಸವನ್ನೂ ತಂದನು. ಇವನು ಮಹೋನ್ನತನಾದ ದೇವರ ಯಾಜಕನು.
- 19ಇವನು ಅಬ್ರಾಮನನ್ನು ಆಶೀರ್ವದಿಸಿ--ಅಬ್ರಾಮನು ಆಕಾಶವನ್ನು ಭೂಮಿ ಯನ್ನು ಹೊಂದಿರುವ ಮಹೋನ್ನತನಾದ ದೇವರಿಂದ ಆಶೀರ್ವದಿಸಲ್ಪಡಲಿ.
- 20ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ ಮಹೋನ್ನತ ನಾದ ದೇವರು ಸ್ತುತಿಹೊಂದಲಿ ಅಂದನು. ಅಬ್ರಾ ಮನು ಅವನಿಗೆ ಎಲ್ಲಾದರಲ್ಲಿ ದಶಮಭಾಗವನ್ನು ಕೊಟ್ಟನು.
- 21ಸೊದೋಮಿನ ಅರಸನು ಅಬ್ರಾಮನಿಗೆ--ಮನುಷ್ಯರನ್ನು ನನಗೆ ಕೊಡು, ಸಂಪತ್ತನ್ನು ನೀನೇ ತಕ್ಕೋ ಅಂದನು.
- 22ಅದಕ್ಕೆ ಅಬ್ರಾಮನು ಸೊದೋ ಮಿನ ಅರಸನಿಗೆ--ನನ್ನ ಕೈಯನ್ನು ಆಕಾಶವನ್ನು ಭೂಮಿಯನ್ನು ಹೊಂದಿರುವ ಮಹೋನ್ನತ ದೇವರಾ ಗಿರುವ ಕರ್ತನ ಕಡೆಗೆ ಎತ್ತಿದ್ದೇನೆ;
Cross references
- Genesis 28:22 ಆದಿಕಾಂಡ 28:22ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವದು. ಆಗ ನೀನು ನನಗೆ ಕೊಡುವದ ರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು ಅಂದನು.
- Hebrews 7:4–9 ಇಬ್ರಿಯರಿಗೆ 7:4–9ಈ ಮನುಷ್ಯನು ಎಷ್ಟು ದೊಡ್ಡವನಾಗಿದ್ದನೆಂದು ಆಲೋಚಿಸಿರಿ. ನಮ್ಮ ಮೂಲ ಪಿತೃವಾದ ಅಬ್ರಹಾ ಮನು ಸುಲುಕೊಂಡು ಬಂದವುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಆತನಿಗೆ ಕೊಟ್ಟನಲ್ಲಾ. ನಿಜವಾಗಿ ಲೇವಿಯ ಮಕ್ಕಳಲ್ಲಿ ಯಾಜಕೋದ್ಯೋಗವನ್ನು ಹೊಂದುವವರು ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ತಮ್ಮ ಸಹೋದರರಿಂದಲೇ ದಶಮ ಭಾಗಗಳನ್ನು ತೆಗೆದುಕೊಳ್ಳುವದಕ್ಕೆ ನ್ಯಾಯ ಪ್ರಮಾಣದಲ್ಲಿ ಅಪ್ಪಣೆಯುಂಟು. ಅದರೆ ಅವರ ವಂಶಾವಳಿಯಲ್ಲಿ ಲೆಕ್ಕಿಸಲ್ಪಡದೆ ಇರುವ ಈತನು ಅಬ್ರಹಾಮನಿಂದಲೇ ದಶಮ ಭಾಗಗಳನ್ನು ತಕ್ಕೊಂಡ ದ್ದಲ್ಲದೆ ವಾಗ್ದಾನಗಳನ್ನು ಹೊಂದಿದವನಾದ ಅವನಿಗೆ ಆಶೀರ್ವಾದ ಕೊಟ್ಟನು. ಆಶೀರ್ವಾದ ಹೊಂದುವವ ನಿಗಿಂತ ಆಶಿರ್ವದಿಸುವವನು ದೊಡ್ಡವನು ಎಂಬದು ವಿವಾದವಿಲ್ಲದ ಮಾತಷ್ಟೆ. 8ಇಲ್ಲಿ ಸಾಯತಕ್ಕ ಮನುಷ್ಯರು ದಶಮ ಭಾಗಗಳನ್ನು ತಕ್ಕೊಳ್ಳುತ್ತಾರೆ; ಆದರೆ ಅಲ್ಲಿ ಜೀವಿಸುತ್ತಿದ್ದಾನೆಂದು ಸಾಕ್ಷಿಹೊಂದಿರುವಾತನು ತಕ್ಕೊಳ್ಳುತ್ತಾನೆ. ಇಲ್ಲಿ ಸಾಯತಕ್ಕ ಮನುಷ್ಯರು ದಶಮ ಭಾಗಗಳನ್ನು ತಕ್ಕೊಳ್ಳುತ್ತಾರೆ; ಆದರೆ ಅಲ್ಲಿ ಜೀವಿಸುತ್ತಿದ್ದಾನೆಂದು ಸಾಕ್ಷಿಹೊಂದಿರುವಾತನು ತಕ್ಕೊಳ್ಳುತ್ತಾನೆ. ಇದು ಮಾತ್ರವಲ್ಲದೆ ದಶಮಭಾಗ ಗಳನ್ನು ತಕ್ಕೊಳ್ಳುವ ಲೇವಿಯೂ ಕೂಡ ಅಬ್ರಹಾಮನ ಮೂಲಕ ದಶಮ ಭಾಗಗಳನ್ನು ಕೊಟ್ಟ ಹಾಗಾಯಿ ತೆಂದು ನಾನು ಹೇಳಬಹುದು;
- Nehemiah 13:12 ನೆಹೆಮೀಯ 13:12ಆಗ ಯೆಹೂದದವರೆಲ್ಲರು ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಇವುಗಳಲ್ಲಿ ಹತ್ತರಲೊಂದು ಪಾಲು ಕೊಠಡಿ ಗಳಲ್ಲಿ ತಂದರು.
- Malachi 3:10 ಮಲಾಕಿಯ 3:10ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Deuteronomy 14:28 ಧರ್ಮೋಪದೇಶಕಾಂಡ 14:28ಮೂರು ವರುಷಗಳ ಅಂತ್ಯದಲ್ಲಿ ಅಂದರೆ ಅದೇ ವರುಷದಲ್ಲಿ ನಿನಗೆ ಸಿಕ್ಕಿದ ಹುಟ್ಟುವಳಿಯ ದಶಮ ಭಾಗವನ್ನೆಲ್ಲಾ ಹೊರಗೆ ತಂದು ನಿನ್ನ ಬಾಗಲುಗಳಲ್ಲಿ ಇಟ್ಟುಬಿಡಬೇಕು.ಆಗ (ನಿನ್ನ ಸಂಗಡ ಪಾಲನ್ನೂ ಸ್ವಾಸ್ತ್ಯವನ್ನೂ ಹೊಂದದ) ಲೇವಿಯನೂ ನಿನ್ನ ಬಾಗಲು ಗಳಲ್ಲಿರುವ ಅನ್ಯದೇಶದವನೂ ದಿಕ್ಕಿಲ್ಲದವನೂ ವಿಧ ವೆಯೂ ಬಂದು ನಿನ್ನ ದೇವರಾದ ಕರ್ತನು ನಿನ್ನನ್ನು ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಆಶೀರ್ವದಿಸುವ ಹಾಗೆ ತಿಂದು ತೃಪ್ತರಾಗಲಿ.
- Deuteronomy 12:17 ಧರ್ಮೋಪದೇಶಕಾಂಡ 12:17ನಿನ್ನ ಧಾನ್ಯ ದ್ರಾಕ್ಷಾರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳ ಚೊಚ್ಚಲಾದವುಗಳನ್ನೂ ನೀನು ಮಾಡುವ ಎಲ್ಲಾ ಪ್ರಮಾಣಗಳನ್ನೂ ಉಚಿತ ವಾದ ಕಾಣಿಕೆಗಳನ್ನೂ ಕೈ ಎತ್ತುವ ಅರ್ಪಣೆಯನ್ನೂ ನಿನ್ನ ಬಾಗಲುಗಳಲ್ಲಿ ತಿನ್ನಬೇಡ.
- Deuteronomy 14:23 ಧರ್ಮೋಪದೇಶಕಾಂಡ 14:23ನೀನು ನಿನ್ನ ದೇವರಾದ ಕರ್ತ ನಿಗೆ ಎಂದೆಂದಿಗೂ ಭಯಪಡುವದನ್ನು ಕಲಿಯುವ ಹಾಗೆ ನಿನ್ನ ಧಾನ್ಯ ದ್ರಾಕ್ಷರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳಲ್ಲಿ ಚೊಚ್ಚಲುಗಳನ್ನೂ ನಿನ್ನ ದೇವರಾದ ಕರ್ತನ ಮುಂದೆ ಆತನು ತನ್ನ ಹೆಸರನ್ನು ಇರಿಸುವದಕ್ಕೆ ಆದುಕೊಂಡ ಸ್ಥಳದಲ್ಲಿ ತಿನ್ನಬೇಕು.
- Genesis 24:27 ಆದಿಕಾಂಡ 24:27ನನ್ನ ಯಜಮಾನನಾದ ಅಬ್ರಹಾಮನ ಕರ್ತನಾದ ದೇವರು ಸ್ತುತಿಹೊಂದಲಿ; ಆತನು ನನ್ನ ಯಜಮಾನನನ್ನು ಅನಾಥನನ್ನಾಗಿ ಬಿಡದೆ ತನ್ನ ಕೃಪೆಯನ್ನೂ ಸತ್ಯವನ್ನೂ ತೋರಿಸಿದ್ದಾನೆ. ನಾನು ಮಾರ್ಗದಲ್ಲಿರುವಾಗ ಕರ್ತನು ನನ್ನನ್ನು ನನ್ನ ಯಜಮಾನನ ಸಹೋದರನ ಮನೆಗೆ ನಡಿಸಿದ್ದಾನೆ ಅಂದನು.
- Numbers 28:26 ಅರಣ್ಯಕಾಂಡ 28:26ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಕರ್ತ ನಿಗೆ ನಿಮ್ಮ ವಾರಗಳಲ್ಲಿ ಹೊಸ ಆಹಾರದ ಅರ್ಪಣೆ ಯನ್ನು ಅರ್ಪಿಸುವಾಗ ನಿಮಗೆ ಪರಿಶುದ್ಧವಾದ ಸಭೆ ಇರಬೇಕು; ಯಾವ ಕೆಲಸವನ್ನಾದರೂ ಮಾಡಬಾರದು.
- Leviticus 27:30–32 ಯಾಜಕಕಾಂಡ 27:30–32ಭೂಮಿಯ ಬೀಜದಲ್ಲಾಗಲಿ ಮರದ ಫಲದ ಲ್ಲಾಗಲಿ ಹತ್ತನೇ ಪಾಲೆಲ್ಲಾ ಕರ್ತನದೇ. ಅದು ಕರ್ತನಿಗೆ ಪರಿಶುದ್ಧವಾದದ್ದು. ಯಾವನಾದರೂ ತನ್ನ ಹತ್ತನೇ ಪಾಲುಗಳನ್ನು ವಿಮೋಚಿಸಬೇಕೆಂದಿದ್ದರೆ ಅದಕ್ಕಿಂತ ಹೆಚ್ಚಾಗಿ ಅದರ ಐದನೇ ಪಾಲನ್ನು ಕೊಡಬೇಕು. ಇದಲ್ಲದೆ ದನಕುರಿಗಳಲ್ಲಿಯೂ ಕೋಲಿನ ಕೆಳಗೆ ದಾಟುವ ಎಲ್ಲಾದರಲ್ಲಿಯೂ ಹತ್ತರಲ್ಲಿ ಒಂದು ಭಾಗ ಕರ್ತನಿಗೆ ಪರಿಶುದ್ಧವಾಗಿರುವದು.
- Psalm 68:19 ಕೀರ್ತನೆಗಳು 68:19ಪ್ರತಿ ದಿನವೂ ನಮ್ಮನ್ನು ಮೇಲುಗಳಿಂದ ತುಂಬಿಸು,ಕರ್ತನು ಅಂದರೆ ನಮ್ಮ ರಕ್ಷಣೆಯ ದೇವರು ಸ್ತುತಿ ಹೊಂದಲಿ. ಸೆಲಾ.
- Amos 4:4 ಆಮೋಸ 4:4ಬೇತೇಲಿಗೆ ಬಂದು ದ್ರೋಹಮಾಡಿರಿ, ಗಿಲ್ಗಾಲಿ ನಲ್ಲಿ ದ್ರೋಹಗಳನ್ನು ಮತ್ತಷ್ಟು ಮಾಡಿರಿ, ಪ್ರತಿ ಬೆಳಗಿನ ಜಾವದಲ್ಲಿ ನಿಮ್ಮ ಯಜ್ಞಗಳನ್ನು ತನ್ನಿರಿ; ಹತ್ತ ನೆಯ ಒಂದು ಪಾಲನ್ನು ಮೂರು ವರ್ಷವಾದ ಮೇಲೆ ತನ್ನಿರಿ.