Genesis · chapter 14 · verse 22
Genesis 14:22 in Kannada
ಅದಕ್ಕೆ ಅಬ್ರಾಮನು ಸೊದೋ ಮಿನ ಅರಸನಿಗೆ--ನನ್ನ ಕೈಯನ್ನು ಆಕಾಶವನ್ನು ಭೂಮಿಯನ್ನು ಹೊಂದಿರುವ ಮಹೋನ್ನತ ದೇವರಾ ಗಿರುವ ಕರ್ತನ ಕಡೆಗೆ ಎತ್ತಿದ್ದೇನೆ;
Adakke abraamanu sodo mina arasanige--nanna kaiyannu aakaashavannu bhoomiyannu hondiruva mahonnata devaraa giruva kartana kadege ettiddene;
Genesis 14:22 in English
- King James Version (KJV)
- And Abram said to the king of Sodom, I have lift up mine hand unto the LORD, the most high God, the possessor of heaven and earth,
- World English Bible (WEB)
- Abram said to the king of Sodom, “I have lifted up my hand to the LORD, God Most High, possessor of heaven and earth,
- American Standard Version (ASV)
- And Abram said to the king of Sodom, I have lifted up my hand unto Jehovah, God Most High, possessor of heaven and earth,
- Bible in Basic English (BBE)
- But Abram said to the king of Sodom, I have taken an oath to the Lord, the Most High God, maker of heaven and earth,
- Darby Translation (DBY)
- And Abram said to the king of Sodom, I have lifted up my hand to Jehovah, the Most High God, possessor of heavens and earth,
- Webster's Bible (WBS)
- And Abram said to the king of Sodom, I have lifted my hand to the LORD, the most high God, the possessor of heaven and earth,
- Young's Literal Translation (YLT)
- and Abram saith unto the king of Sodom, 'I have lifted up my hand unto Jehovah, God Most High, possessing heaven and earth —
Read in context
- 20ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ ಮಹೋನ್ನತ ನಾದ ದೇವರು ಸ್ತುತಿಹೊಂದಲಿ ಅಂದನು. ಅಬ್ರಾ ಮನು ಅವನಿಗೆ ಎಲ್ಲಾದರಲ್ಲಿ ದಶಮಭಾಗವನ್ನು ಕೊಟ್ಟನು.
- 21ಸೊದೋಮಿನ ಅರಸನು ಅಬ್ರಾಮನಿಗೆ--ಮನುಷ್ಯರನ್ನು ನನಗೆ ಕೊಡು, ಸಂಪತ್ತನ್ನು ನೀನೇ ತಕ್ಕೋ ಅಂದನು.
- 22ಅದಕ್ಕೆ ಅಬ್ರಾಮನು ಸೊದೋ ಮಿನ ಅರಸನಿಗೆ--ನನ್ನ ಕೈಯನ್ನು ಆಕಾಶವನ್ನು ಭೂಮಿಯನ್ನು ಹೊಂದಿರುವ ಮಹೋನ್ನತ ದೇವರಾ ಗಿರುವ ಕರ್ತನ ಕಡೆಗೆ ಎತ್ತಿದ್ದೇನೆ;
- 23ನಿನ್ನವುಗಳಲ್ಲಿ ನೂಲು ಮೊದಲುಗೊಂಡು ಕೆರದ ಬಾರನ್ನು ಸಹ ನಾನು ತಕ್ಕೊಳ್ಳುವದಿಲ್ಲ. ಯಾಕಂದರೆ--ನಾನು ಅಬ್ರಾಮನನ್ನು ಐಶ್ವರ್ಯವಂತನನ್ನಾಗಿ ಮಾಡಿದ್ದೇನೆ ಎಂದು ನೀನು ಹೇಳಬಾರದು.ಯೌವನಸ್ಥರು ಊಟಮಾಡಿದ್ದು, ನನ್ನ ಸಂಗಡ ಹೋದ ಆನೇರ ಎಷ್ಕೋಲ ಮಮ್ರೆ ಎಂಬ ಈ ಮನುಷ್ಯರ ಪಾಲು ಮಾತ್ರ ಇರಲಿ; ಇವರು ತಮ್ಮ ಪಾಲನ್ನು ತಕ್ಕೊಳ್ಳಲಿ ಅಂದನು.
- 24ಯೌವನಸ್ಥರು ಊಟಮಾಡಿದ್ದು, ನನ್ನ ಸಂಗಡ ಹೋದ ಆನೇರ ಎಷ್ಕೋಲ ಮಮ್ರೆ ಎಂಬ ಈ ಮನುಷ್ಯರ ಪಾಲು ಮಾತ್ರ ಇರಲಿ; ಇವರು ತಮ್ಮ ಪಾಲನ್ನು ತಕ್ಕೊಳ್ಳಲಿ ಅಂದನು.
Cross references
- Daniel 12:7 ದಾನಿಯೇಲನು 12:7ನದಿಯ ನೀರಿನ ಮೇಲೆ ನಿಂತು ನಾರು ಬಟ್ಟೆಯನ್ನು ಧರಿಸಿ ನಿಂತಿದ್ದ ಮನುಷ್ಯನು ತನ್ನ ಎಡಗೈಯನ್ನೂ ಬಲಗೈಯನ್ನೂ ಆಕಾಶದ ಕಡೆಗೆ ಎತ್ತಿ ಸದಾಕಾಲ ಜೀವಂತವಾಗಿರುವಾತನ ಮೇಲೆ ಆಣೆ ಇಟ್ಟು--ಅದು ಕಾಲ, ಕಾಲಗಳು, ಅರ್ಧಕಾಲ ಇರುವದೆಂದೂ ಆತನು ಪರಿಶುದ್ಧ ಜನರ ಬಲವನ್ನು ಚದರಿಸಿದ ಮೇಲೆ ಇವೆಲ್ಲವುಗಳು ಈಡೇರುವವೆಂದೂ ಅಂದದ್ದನ್ನು ನಾನು ಕೇಳಿದೆನು.
- Daniel 4:34 ದಾನಿಯೇಲನು 4:34ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು.
- Judges 11:35 ನ್ಯಾಯಸ್ಥಾಪಕರು 11:35ಅವನು ಅವಳನ್ನು ನೋಡಿ ದಾಗ ತನ್ನ ವಸ್ತ್ರಗಳನ್ನು ಹರಕೊಂಡು--ಅಯ್ಯೋ, ನನ್ನ ಕುಮಾರ್ತೆಯೇ, ನೀನು ನನ್ನನ್ನು ಬಹಳವಾಗಿ ಕುಂದಿಸಿದಿ. ನನ್ನನ್ನು ತೊಂದರೆಪಡಿಸುವವರಲ್ಲಿ ನೀನು ಒಬ್ಬಳಾದಿ. ಯಾಕಂದರೆ ನಾನು ಕರ್ತನಿಗೆ ನನ್ನ ಬಾಯಿ ತೆರೆದು ಪ್ರಮಾಣಮಾಡಿದೆನು; ಹಿಂದೆಗೆಯಲಾರೆನು ಅಂದನು.
- Exodus 6:8 ವಿಮೋಚನಕಾಂಡ 6:8ನಾನು ಅಬ್ರಹಾಮನಿಗೂ ಇಸಾಕ ನಿಗೂ ಯಾಕೋಬನಿಗೂ ಕೊಡುವೆನೆಂದು ನನ್ನ ಕೈಯ ನ್ನೆತ್ತಿ ಪ್ರಮಾಣಮಾಡಿದ ದೇಶದಲ್ಲಿ ನಿಮ್ಮನ್ನು ಬರ ಮಾಡಿ ಅದನ್ನು ನಿಮಗೆ ಸ್ವಾಸ್ಥ್ಯವಾಗಿ ಕೊಡುವೆನೆಂದು ಹೇಳಿದ ಕರ್ತನು ನಾನೇ ಎಂದು ಹೇಳು ಅಂದನು.
- Revelation 10:5–6 ಪ್ರಕಟನೆ 10:5–6ಅನಂತರ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತಿದ್ದ ದೂತನನ್ನು ನಾನು ಕಂಡೆನು. ಅವನು ತನ್ನ ಕೈಯನ್ನು ಪರಲೋಕದ ಕಡೆಗೆ ಎತ್ತಿ-- ಪರಲೋಕವನ್ನೂ ಅದರಲ್ಲಿರುವವುಗಳನ್ನೂ ಭೂಮಿಯನ್ನೂ ಅದರಲ್ಲಿರುವವುಗಳನ್ನೂ ಸಮುದ್ರ ವನ್ನೂ ಅದರಲ್ಲಿರುವವುಗಳನ್ನೂ ಸೃಷ್ಟಿಸಿ ಯುಗ ಯುಗಾಂತರಗಳಲ್ಲಿ ಜೀವಿಸುವಾತನ ಮೇಲೆ ಆಣೆ ಯಿಟ್ಟು ಇನ್ನು ಸಮಯವಿರುವದಿಲ್ಲ ಎಂತಲೂ
- Psalm 83:18 ಕೀರ್ತನೆಗಳು 83:18ನೀನು ಮಾತ್ರ ಯೆಹೋವ ನೆಂಬ ಹೆಸರುಳ್ಳ ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ ಎಂದು ತಿಳುಕೊಳ್ಳಲಿ.
- Deuteronomy 32:40 ಧರ್ಮೋಪದೇಶಕಾಂಡ 32:40ನಾನು ಆಕಾಶಕ್ಕೆ ನನ್ನ ಕೈಯನ್ನು ಎತ್ತಿ--ನಾನು ನಿತ್ಯವಾಗಿ ಬದುಕುತ್ತೇನೆಂದು ಹೇಳುತ್ತೇನೆ.
- Psalm 24:1 ಕೀರ್ತನೆಗಳು 24:1ಭೂಮಿಯೂ ಅದರ ಸಮಸ್ತವೂ ಭೂಲೋಕವೂ ಅದರಲ್ಲಿ ವಾಸಿಸುವವುಗಳೂ ಕರ್ತನವುಗಳು.
- Isaiah 57:15 ಯೆಶಾಯ 57:15ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.
- Genesis 17:1 ಆದಿಕಾಂಡ 17:1ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಾನೇ ಸರ್ವಶಕ್ತನಾದ ದೇವರು; ನನ್ನ ಸನ್ನಿಧಿಯಲ್ಲಿ ನಡೆದು ನೀನು ಸಂಪೂರ್ಣನಾಗಿರು.
- Genesis 14:19–20 ಆದಿಕಾಂಡ 14:19–20ಇವನು ಅಬ್ರಾಮನನ್ನು ಆಶೀರ್ವದಿಸಿ--ಅಬ್ರಾಮನು ಆಕಾಶವನ್ನು ಭೂಮಿ ಯನ್ನು ಹೊಂದಿರುವ ಮಹೋನ್ನತನಾದ ದೇವರಿಂದ ಆಶೀರ್ವದಿಸಲ್ಪಡಲಿ. ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ ಮಹೋನ್ನತ ನಾದ ದೇವರು ಸ್ತುತಿಹೊಂದಲಿ ಅಂದನು. ಅಬ್ರಾ ಮನು ಅವನಿಗೆ ಎಲ್ಲಾದರಲ್ಲಿ ದಶಮಭಾಗವನ್ನು ಕೊಟ್ಟನು.
- Genesis 21:23–31 ಆದಿಕಾಂಡ 21:23–31ಆದದರಿಂದ ನನಗೂ ನನ್ನ ಮಗನಿಗೂ ನನ್ನ ಮೊಮ್ಮಗನಿಗೂ ವಂಚನೆಮಾಡುವ ದಿಲ್ಲವೆಂದು ದೇವರ ಮೇಲೆ ಆಣೆ ಇಟ್ಟು ಪ್ರಮಾಣ ಮಾಡು. ನಾನು ನಿನಗೆ ಮಾಡಿದ ಪ್ರಕಾರ ನೀನು ನನಗೂ ನೀನು ಪ್ರವಾಸವಾಗಿರುವ ದೇಶಕ್ಕೂ ಮಾಡ ಬೇಕು ಅಂದನು. ಅದಕ್ಕೆ ಅಬ್ರಹಾಮನು-- ನಾನು ಪ್ರಮಾಣಮಾಡುತ್ತೇನೆ ಅಂದನು. ಅಬೀ ಮೆಲೆಕನ ಸೇವಕರು ಬಲಾತ್ಕಾರದಿಂದ ತಕ್ಕೊಂಡ ನೀರಿನ ಬಾವಿಗಾಗಿ ಅಬ್ರಹಾಮನು ಅಬೀಮೆಲೆಕನನ್ನು ಗದರಿಸಿದಾಗ ಅಬೀಮೆಲೆಕನು--ಈ ಕೆಲಸವನ್ನು ಯಾರು ಮಾಡಿದರೆಂದು ನಾನು ಅರಿಯೆನು; ನೀನೂ ನನಗೆ ತಿಳಿಸಲಿಲ್ಲ; ನಾನು ಇಂದಿನ ವರೆಗೆ ಅದನ್ನು ಕೇಳಲೂ ಇಲ್ಲ ಅಂದನು. ಆಗ ಅಬ್ರಹಾಮನು ಕುರಿಎತ್ತುಗಳನ್ನು ತೆಗೆದುಕೊಂಡು ಅಬೀಮೆಲೆಕನಿಗೆ ಕೊಟ್ಟನು; ಆಗ ಅವರಿಬ್ಬರೂ ಒಡಂಬಡಿಕೆಯನ್ನು ಮಾಡಿಕೊಂಡರು. ಅಬ್ರಹಾಮನು ಹಿಂಡಿನ ಏಳು ಹೆಣ್ಣು ಕುರಿಮರಿಗಳನ್ನು ಬೇರೆಮಾಡಿ ನಿಲ್ಲಿಸಿದನು. ಅಬೀಮೆಲೆಕನು ಅಬ್ರಹಾಮನಿಗೆ--ನೀನು ಯಾಕೆ ಈ ಏಳು ಹೆಣ್ಣು ಕುರಿಮರಿಗಳನ್ನು ಬೇರೆ ನಿಲ್ಲಿಸಿದ್ದೀ ಅಂದನು. ಅದಕ್ಕೆ ಅಬ್ರಹಾಮನುನಾನೇ ಈ ಬಾವಿಯನ್ನು ತೊಡಿಸಿದ್ದೇನೆಂಬದಕ್ಕೆ ಸಾಕ್ಷಿಗಾಗಿ ಈ ಏಳು ಹೆಣ್ಣು ಕುರಿಮರಿಗಳನ್ನು ನೀನು ನನ್ನ ಕೈಯಿಂದ ತೆಗೆದುಕೊಳ್ಳಬೇಕು ಅಂದನು. ಹೀಗೆ ಅವರಿಬ್ಬರೂ ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಅವನು ಹೆಸರಿಟ್ಟನು.