Skip to content
ThuthiThuthiThuthi
Genesis · chapter 14 · verse 23

Genesis 14:23 in Kannada

ನಿನ್ನವುಗಳಲ್ಲಿ ನೂಲು ಮೊದಲುಗೊಂಡು ಕೆರದ ಬಾರನ್ನು ಸಹ ನಾನು ತಕ್ಕೊಳ್ಳುವದಿಲ್ಲ. ಯಾಕಂದರೆ--ನಾನು ಅಬ್ರಾಮನನ್ನು ಐಶ್ವರ್ಯವಂತನನ್ನಾಗಿ ಮಾಡಿದ್ದೇನೆ ಎಂದು ನೀನು ಹೇಳಬಾರದು.ಯೌವನಸ್ಥರು ಊಟಮಾಡಿದ್ದು, ನನ್ನ ಸಂಗಡ ಹೋದ ಆನೇರ ಎಷ್ಕೋಲ ಮಮ್ರೆ ಎಂಬ ಈ ಮನುಷ್ಯರ ಪಾಲು ಮಾತ್ರ ಇರಲಿ; ಇವರು ತಮ್ಮ ಪಾಲನ್ನು ತಕ್ಕೊಳ್ಳಲಿ ಅಂದನು.

Ninnavugalalli noolu modalugondu kerada baarannu saha naanu takkolluvadilla. Yaakandare--naanu abraamanannu aishvaryavantanannaagi maadiddene endu neenu helabaaradu.yauvanastharu ootamaadiddu, nanna sangada hoda aanera eshkola mamre emba ee manushyara paalu maatra irali; ivaru tamma paalannu takkollali andanu.

Genesis 14:23 in English

King James Version (KJV)
That I will not [take] from a thread even to a shoelatchet, and that I will not take any thing that [is] thine, lest thou shouldest say, I have made Abram rich:
World English Bible (WEB)
that I will not take a thread nor a sandal strap nor anything that is yours, lest you should say, ‘I have made Abram rich.’
American Standard Version (ASV)
that I will not take a thread nor a shoe-latchet nor aught that is thine, lest thou shouldest say, I have made Abram rich:
Bible in Basic English (BBE)
That I will not take so much as a thread or the cord of a shoe of yours; so that you may not say, I have given wealth to Abram:
Darby Translation (DBY)
if from a thread even to a sandal-thong, yes, if of all that is thine, I take [anything]...; that thou mayest not say, I have made Abram rich;
Webster's Bible (WBS)
That I will not [take] from a thread even to a shoe-latchet, and that I will not take any thing that [is] thine, lest thou shouldest say, I have made Abram rich:
Young's Literal Translation (YLT)
from a thread even unto a shoe-latchet I take not of anything which thou hast, that thou say not, I — I have made Abram rich;

Read in context

  1. 21ಸೊದೋಮಿನ ಅರಸನು ಅಬ್ರಾಮನಿಗೆ--ಮನುಷ್ಯರನ್ನು ನನಗೆ ಕೊಡು, ಸಂಪತ್ತನ್ನು ನೀನೇ ತಕ್ಕೋ ಅಂದನು.
  2. 22ಅದಕ್ಕೆ ಅಬ್ರಾಮನು ಸೊದೋ ಮಿನ ಅರಸನಿಗೆ--ನನ್ನ ಕೈಯನ್ನು ಆಕಾಶವನ್ನು ಭೂಮಿಯನ್ನು ಹೊಂದಿರುವ ಮಹೋನ್ನತ ದೇವರಾ ಗಿರುವ ಕರ್ತನ ಕಡೆಗೆ ಎತ್ತಿದ್ದೇನೆ;
  3. 23ನಿನ್ನವುಗಳಲ್ಲಿ ನೂಲು ಮೊದಲುಗೊಂಡು ಕೆರದ ಬಾರನ್ನು ಸಹ ನಾನು ತಕ್ಕೊಳ್ಳುವದಿಲ್ಲ. ಯಾಕಂದರೆ--ನಾನು ಅಬ್ರಾಮನನ್ನು ಐಶ್ವರ್ಯವಂತನನ್ನಾಗಿ ಮಾಡಿದ್ದೇನೆ ಎಂದು ನೀನು ಹೇಳಬಾರದು.ಯೌವನಸ್ಥರು ಊಟಮಾಡಿದ್ದು, ನನ್ನ ಸಂಗಡ ಹೋದ ಆನೇರ ಎಷ್ಕೋಲ ಮಮ್ರೆ ಎಂಬ ಈ ಮನುಷ್ಯರ ಪಾಲು ಮಾತ್ರ ಇರಲಿ; ಇವರು ತಮ್ಮ ಪಾಲನ್ನು ತಕ್ಕೊಳ್ಳಲಿ ಅಂದನು.
  4. 24ಯೌವನಸ್ಥರು ಊಟಮಾಡಿದ್ದು, ನನ್ನ ಸಂಗಡ ಹೋದ ಆನೇರ ಎಷ್ಕೋಲ ಮಮ್ರೆ ಎಂಬ ಈ ಮನುಷ್ಯರ ಪಾಲು ಮಾತ್ರ ಇರಲಿ; ಇವರು ತಮ್ಮ ಪಾಲನ್ನು ತಕ್ಕೊಳ್ಳಲಿ ಅಂದನು.
Read all of Genesis 14

Cross references

Original words (Hebrew)

Genesis 14:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.