Genesis · chapter 14 · verse 24
Genesis 14:24 in Kannada
ಯೌವನಸ್ಥರು ಊಟಮಾಡಿದ್ದು, ನನ್ನ ಸಂಗಡ ಹೋದ ಆನೇರ ಎಷ್ಕೋಲ ಮಮ್ರೆ ಎಂಬ ಈ ಮನುಷ್ಯರ ಪಾಲು ಮಾತ್ರ ಇರಲಿ; ಇವರು ತಮ್ಮ ಪಾಲನ್ನು ತಕ್ಕೊಳ್ಳಲಿ ಅಂದನು.
Yauvanastharu ootamaadiddu, nanna sangada hoda aanera eshkola mamre emba ee manushyara paalu maatra irali; ivaru tamma paalannu takkollali andanu.
Genesis 14:24 in English
- King James Version (KJV)
- Save only that which the young men have eaten, and the portion of the men which went with me, Aner, Eshcol, and Mamre; let them take their portion.
- World English Bible (WEB)
- I will accept nothing from you except that which the young men have eaten, and the portion of the men who went with me: Aner, Eshcol, and Mamre. Let them take their portion.”
- American Standard Version (ASV)
- save only that which the young men have eaten, and the portion of the men that went with me, Aner, Eshcol, and Mamre; let them take their portion.
- Bible in Basic English (BBE)
- Give me nothing but the food which the fighting-men who went with me have had; but let Aner and Eshcol and Mamre have their part of the goods.
- Darby Translation (DBY)
- save only that which the young men have eaten, and the portion of the men that went with me, Aner, Eshcol, and Mamre, let them take their portion.
- Webster's Bible (WBS)
- Save only that which the young men have eaten, and the portion of the men who went with me, Aner, Eshcol, and Mamre; let them take their portion.
- Young's Literal Translation (YLT)
- save only that which the young men have eaten, and the portion of the men who have gone with me — Aner, Eshcol, and Mamre — they take their portion.'
Read in context
- 22ಅದಕ್ಕೆ ಅಬ್ರಾಮನು ಸೊದೋ ಮಿನ ಅರಸನಿಗೆ--ನನ್ನ ಕೈಯನ್ನು ಆಕಾಶವನ್ನು ಭೂಮಿಯನ್ನು ಹೊಂದಿರುವ ಮಹೋನ್ನತ ದೇವರಾ ಗಿರುವ ಕರ್ತನ ಕಡೆಗೆ ಎತ್ತಿದ್ದೇನೆ;
- 23ನಿನ್ನವುಗಳಲ್ಲಿ ನೂಲು ಮೊದಲುಗೊಂಡು ಕೆರದ ಬಾರನ್ನು ಸಹ ನಾನು ತಕ್ಕೊಳ್ಳುವದಿಲ್ಲ. ಯಾಕಂದರೆ--ನಾನು ಅಬ್ರಾಮನನ್ನು ಐಶ್ವರ್ಯವಂತನನ್ನಾಗಿ ಮಾಡಿದ್ದೇನೆ ಎಂದು ನೀನು ಹೇಳಬಾರದು.ಯೌವನಸ್ಥರು ಊಟಮಾಡಿದ್ದು, ನನ್ನ ಸಂಗಡ ಹೋದ ಆನೇರ ಎಷ್ಕೋಲ ಮಮ್ರೆ ಎಂಬ ಈ ಮನುಷ್ಯರ ಪಾಲು ಮಾತ್ರ ಇರಲಿ; ಇವರು ತಮ್ಮ ಪಾಲನ್ನು ತಕ್ಕೊಳ್ಳಲಿ ಅಂದನು.
- 24ಯೌವನಸ್ಥರು ಊಟಮಾಡಿದ್ದು, ನನ್ನ ಸಂಗಡ ಹೋದ ಆನೇರ ಎಷ್ಕೋಲ ಮಮ್ರೆ ಎಂಬ ಈ ಮನುಷ್ಯರ ಪಾಲು ಮಾತ್ರ ಇರಲಿ; ಇವರು ತಮ್ಮ ಪಾಲನ್ನು ತಕ್ಕೊಳ್ಳಲಿ ಅಂದನು.
Cross references
- Genesis 14:13 ಆದಿಕಾಂಡ 14:13ತಪ್ಪಿಸಿಕೊಂಡವನೊಬ್ಬನು ಹೋಗಿ ಇಬ್ರಿಯ ನಾದ ಅಬ್ರಾಮನಿಗೆ ಇದನ್ನು ತಿಳಿಸಿದನು. ಇವನು ಎಷ್ಕೋಲನಿಗೂ ಆನೇರನಿಗೂ ಸಹೋದರನಾಗಿದ್ದು ಅಮೋರಿಯನಾದ ಮಮ್ರೆಯ ಮೈದಾನದಲ್ಲಿ ವಾಸ ವಾಗಿದ್ದನು. ಇವರು ಅಬ್ರಾಮನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದರು.
- Proverbs 3:27 ಜ್ಞಾನೋಕ್ತಿಗಳು 3:27ನಿನಗೆ ಸಾಧ್ಯವಿರುವಾಗ ಹೊಂದತಕ್ಕವರಿಗೆ ಒಳ್ಳೆ ಯದು ಮಾಡುವದನ್ನು ತಪ್ಪಿಸಬೇಡ.
- Matthew 7:12 ಮತ್ತಾಯನು 7:12ಆದದರಿಂದ ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಇಚ್ಛೈಸುವಿರೋ ಅವುಗಳನ್ನು ನೀವು ಸಹ ಅವರಿಗೆ ಹಾಗೆಯೇ ಮಾಡಿರಿ; ಯಾಕಂದರೆ ಇದೇ ನ್ಯಾಯಪ್ರಮಾಣದ ಮತ್ತು ಪ್ರವಾದಿಗಳ ತಾತ್ಪರ್ಯ.
- Romans 13:7–8 ರೋಮಾಪುರದವರಿಗೆ 13:7–8ಅವರವರಿಗೆ ಸಲ್ಲ ತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕ ವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆ ಯನ್ನು ಸಲ್ಲಿಸಿರಿ. ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮಗೆ ಇರ ಬಾರದು. ಮತ್ತೊಬ್ಬರನ್ನು ಪ್ರೀತಿಸುವವನು ನ್ಯಾಯಪ್ರಮಾಣವನ್ನೆಲ್ಲಾ ನೆರವೇರಿಸಿದ್ದಾನೆ.
- 1 Timothy 5:18 1 ತಿಮೊಥೆಯನಿಗೆ 5:18ಕಣತುಳಿ ಯುವ ಎತ್ತಿನ ಬಾಯಿ ಕಟ್ಟಬಾರದೆಂತಲೂ--ಕೆಲಸ ದವನು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆಂತಲೂ ಬರಹದಲ್ಲಿ ಹೇಳಿದೆಯಲ್ಲಾ.
- 1 Corinthians 9:14–15 1 ಕೊರಿಂಥದವರಿಗೆ 9:14–15ಅದೇ ರೀತಿಯಾಗಿ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ಜೀವನ ಮಾಡ ಬೇಕೆಂದು ಕರ್ತನು ನೇಮಿಸಿದನು. ಆದರೆ ಇವುಗಳಲ್ಲಿ ಒಂದನ್ನೂ ನಾನು ಉಪ ಯೋಗಿಸಲಿಲ್ಲ; ಇಲ್ಲವೆ ನನಗೆ ಹಾಗೆ ಆಗಲೆಂದು ನಾನು ಈ ವಿಷಯಗಳನ್ನು ಬರೆಯಲೂ ಇಲ್ಲ; ಯಾಕಂದರೆ ನಾನು ಹೆಚ್ಚಳಪಡುವದನ್ನು ಯಾವ ನಾದರೂ ವ್ಯರ್ಥ ಮಾಡುವದಕ್ಕಿಂತ ಸಾಯುವದೇ ನನಗೆ ಮೇಲು.
Original words (Hebrew)
- Save · H1107בִּלְעֲדֵי bilʻădêy
- which · H834אֲשֶׁר ʼăsher
- men · H5288נַעַר naʻar
- eaten · H398אָכַל ʼâkal
- portion · H2506חֵלֶק chêleq
- men · H582אֱנוֹשׁ ʼĕnôwsh
- went · H1980הָלַךְ hâlak
- with · H854אֵת ʼêth
- Aner · H6063עָנֵר ʻÂnêr
- Eshcol · H812אֶשְׁכֹּל ʼEshkôl
- Mamre · H4471מַמְרֵא Mamrêʼ
- them · H1992הֵם hêm
- take · H3947לָקַח lâqach
- portion · H2506חֵלֶק chêleq