Genesis · chapter 14 · verse 4
Genesis 14:4 in Kannada
ಅವರು ಹನ್ನೆರಡು ವರುಷ ಕೆದೊರ್ಲ ಗೋಮರನಿಗೆ ಸೇವೆಮಾಡಿ ಹದಿಮೂರನೆಯ ವರುಷ ದಲ್ಲಿ ತಿರಿಗಿ ಬಿದ್ದರು.
Avaru hanneradu varusha kedorla gomaranige sevemaadi hadimooraneya varusha dalli tirigi biddaru.
Genesis 14:4 in English
- King James Version (KJV)
- Twelve years they served Chedorlaomer, and in the thirteenth year they rebelled.
- World English Bible (WEB)
- They served Chedorlaomer for twelve years, and in the thirteenth year they rebelled.
- American Standard Version (ASV)
- Twelve years they served Chedorlaomer, and in the thirteenth year they rebelled.
- Bible in Basic English (BBE)
- For twelve years they were under the rule of Chedorlaomer, but in the thirteenth year they put off his control.
- Darby Translation (DBY)
- Twelve years had they served Chedorlaomer; and in the thirteenth year they rebelled.
- Webster's Bible (WBS)
- Twelve years they served Chedorlaomer, and in the thirteenth year they rebelled.
- Young's Literal Translation (YLT)
- twelve years they served Chedorlaomer, and the thirteenth year they rebelled.
Read in context
- 2ಇವರು ಸೊದೋಮಿನ ಅರಸನಾದ ಬೆರಗನೂ ಗೊಮೋರದ ಅರಸನಾದ ಬಿರ್ಶಗನೂ ಅದ್ಮಾಹದ ಅರಸನಾದ ಶಿನಾಬನಿಗೂ ಚೆಬೋಯಾಮಿನ ಅರಸನಾದ ಶಮೇಬರನಿಗೂ ಬೇಲ ಎಂಬ ಚೋಗರದ ಅರಸನಿಗೂ ವಿರೋಧವಾಗಿ ಯುದ್ದಮಾಡಿದರು.
- 3ಇವರೆಲ್ಲರು ಉಪ್ಪಿನ ಸಮುದ್ರ ವಾಗಿರುವ ಸಿದ್ದೀಮ್ ತಗ್ಗಿನಲ್ಲಿ ಒಟ್ಟಾಗಿ ಕೂಡಿ ಬಂದರು.
- 4ಅವರು ಹನ್ನೆರಡು ವರುಷ ಕೆದೊರ್ಲ ಗೋಮರನಿಗೆ ಸೇವೆಮಾಡಿ ಹದಿಮೂರನೆಯ ವರುಷ ದಲ್ಲಿ ತಿರಿಗಿ ಬಿದ್ದರು.
- 5ಹದಿನಾಲ್ಕನೆಯ ವರುಷದಲ್ಲಿ ಕೆದೊರ್ಲಗೋಮರನೂ ಅವನ ಸಂಗಡ ಇದ್ದ ಅರಸರೂ ಬಂದು ಅಷ್ಟರೋತ್ ಕರ್ನಯಿಮಿನಲ್ಲಿ ರೆಫಾಯರನ್ನೂ ಹಾಮಿನಲ್ಲಿ ಜೂಜ್ಯರನ್ನೂ ಶಾವೆ ಕಿರ್ಯಾತಯಿಮಿನಲ್ಲಿ ಏಮಿಯರನ್ನೂ
- 6ಅವರ ಬೆಟ್ಟ ವಾದ ಸೇಯಾರಿನಲ್ಲಿ ಹೋರಿಯರನ್ನೂ ಅರಣ್ಯಕ್ಕೆ ಸವಿಾಪವಾದ ಏಲ್ಪಾರಾನಿನ ವರೆಗೂ ಅವರನ್ನು ಸಂಹರಿಸಿದರು.
Cross references
- Ezekiel 17:15 ಯೆಹೆಜ್ಕೇಲನು 17:15ಆದರೆ ಇವನು ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು ತನ್ನ ರಾಯಭಾರಿಗಳನ್ನು ಐಗುಪ್ತಕ್ಕೆ ಕಳು ಹಿಸಿ ತನಗೆ ಕುದುರೆಗಳನ್ನೂ ಬಹಳ ಜನರನ್ನೂ ಕೊಡ ಬೇಕೆಂದು ಹೇಳಿ ಕಳುಹಿಸಿದನು. ಇವನು ಅಭಿವೃದ್ಧಿ ಯಾಗುವನೋ? ಇಂಥಾ ಸಂಗತಿಗಳನ್ನು ಮಾಡುವ ವನು ತಪ್ಪಿಸಿಕೊಳ್ಳುವನೋ? ಅಥವಾ ಒಡಂಬಡಿಕೆ ಯನ್ನು ಮುರಿದು ತಪ್ಪಿಸಿಕೊಳ್ಳಲಾಗುವದೋ?
- Genesis 9:25–26 ಆದಿಕಾಂಡ 9:25–26ಕಾನಾನನು ಶಾಪಗ್ರಸ್ತನಾಗಲಿ. ಅವನು ತನ್ನ ಸಹೋದರರಿಗೆ ದಾಸಾನುದಾಸನಾ ಗಿರುವನು ಅಂದನು. ಅವನು-- ಶೇಮನ ದೇವ ರಾದ ಕರ್ತನು ಸ್ತುತಿಸಲ್ಪಡಲಿ; ಕಾನಾನನು ಅವನಿಗೆ ದಾಸನಾಗಿರಲಿ.