Genesis · chapter 14 · verse 5
Genesis 14:5 in Kannada
ಹದಿನಾಲ್ಕನೆಯ ವರುಷದಲ್ಲಿ ಕೆದೊರ್ಲಗೋಮರನೂ ಅವನ ಸಂಗಡ ಇದ್ದ ಅರಸರೂ ಬಂದು ಅಷ್ಟರೋತ್ ಕರ್ನಯಿಮಿನಲ್ಲಿ ರೆಫಾಯರನ್ನೂ ಹಾಮಿನಲ್ಲಿ ಜೂಜ್ಯರನ್ನೂ ಶಾವೆ ಕಿರ್ಯಾತಯಿಮಿನಲ್ಲಿ ಏಮಿಯರನ್ನೂ
Hadinaalkaneya varushadalli kedorlagomaranoo avana sangada idda arasaroo bandu ashtarot karnayiminalli rephaayarannoo haaminalli joojyarannoo shaave kiryaatayiminalli emiyarannoo
Genesis 14:5 in English
- King James Version (KJV)
- And in the fourteenth year came Chedorlaomer, and the kings that [were] with him, and smote the Rephaims in Ashteroth Karnaim, and the Zuzims in Ham, and the Emims in Shaveh Kiriathaim,
- World English Bible (WEB)
- In the fourteenth year Chedorlaomer and the kings who were with him came and struck the Rephaim in Ashteroth Karnaim, the Zuzim in Ham, the Emim in Shaveh Kiriathaim,
- American Standard Version (ASV)
- And in the fourteenth year came Chedorlaomer, and the kings that were with him, and smote the Rephaim in Ashteroth-karnaim, and the Zuzim in Ham, and the Emim in Shaveh-kiriathaim,
- Bible in Basic English (BBE)
- And in the fourteenth year, Chedorlaomer and the kings who were on his side, overcame the Rephaim in Ashteroth-karnaim, and the Zuzim in Ham, and the Emim in Shaveh-kiriathaim,
- Darby Translation (DBY)
- And in the fourteenth year came Chedorlaomer and the kings that were with him, and smote the Rephaim in Ashteroth-karnaim, and the Zuzim in Ham, and the Emim in Shaveh-Kirjathaim,
- Webster's Bible (WBS)
- And in the fourteenth year came Chedorlaomer, and the kings that [were] with him, and smote the Rephaims in Ashteroth Karnaim, and the Zuzims in Ham, and the Emins in Shaveh Kiriathaim,
- Young's Literal Translation (YLT)
- And in the fourteenth year came Chedorlaomer, and the kings who [are] with him, and they smite the Rephaim in Ashteroth Karnaim, and the Zuzim in Ham, and the Emim in Shaveh Kiriathaim,
Read in context
- 3ಇವರೆಲ್ಲರು ಉಪ್ಪಿನ ಸಮುದ್ರ ವಾಗಿರುವ ಸಿದ್ದೀಮ್ ತಗ್ಗಿನಲ್ಲಿ ಒಟ್ಟಾಗಿ ಕೂಡಿ ಬಂದರು.
- 4ಅವರು ಹನ್ನೆರಡು ವರುಷ ಕೆದೊರ್ಲ ಗೋಮರನಿಗೆ ಸೇವೆಮಾಡಿ ಹದಿಮೂರನೆಯ ವರುಷ ದಲ್ಲಿ ತಿರಿಗಿ ಬಿದ್ದರು.
- 5ಹದಿನಾಲ್ಕನೆಯ ವರುಷದಲ್ಲಿ ಕೆದೊರ್ಲಗೋಮರನೂ ಅವನ ಸಂಗಡ ಇದ್ದ ಅರಸರೂ ಬಂದು ಅಷ್ಟರೋತ್ ಕರ್ನಯಿಮಿನಲ್ಲಿ ರೆಫಾಯರನ್ನೂ ಹಾಮಿನಲ್ಲಿ ಜೂಜ್ಯರನ್ನೂ ಶಾವೆ ಕಿರ್ಯಾತಯಿಮಿನಲ್ಲಿ ಏಮಿಯರನ್ನೂ
- 6ಅವರ ಬೆಟ್ಟ ವಾದ ಸೇಯಾರಿನಲ್ಲಿ ಹೋರಿಯರನ್ನೂ ಅರಣ್ಯಕ್ಕೆ ಸವಿಾಪವಾದ ಏಲ್ಪಾರಾನಿನ ವರೆಗೂ ಅವರನ್ನು ಸಂಹರಿಸಿದರು.
- 7ಅವರು ಹಿಂತಿರುಗಿ ಕಾದೇಶ್ ಎಂಬ ಎನ್ಮಿಷ್ಪಾಟಿಗೆ ಬಂದು ಅಮಾಲೆಕ್ಯರ ಎಲ್ಲಾ ಬೈಲನ್ನು ಹಚಚೋನ್ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಸಂಹರಿಸಿದರು.
Cross references
- Deuteronomy 2:10–11 ಧರ್ಮೋಪದೇಶಕಾಂಡ 2:10–11ಅದರೊಳಗೆ ಪೂರ್ವದಲ್ಲಿ ಏಮಿಯರು ವಾಸವಾಗಿದ್ದರು. ಅವರು ಅನಾಕ್ಯರ ಹಾಗೆ ದೊಡ್ಡವ ರಾಗಿಯೂ ಬಹಳವಾದವರಾಗಿಯೂ ಉದ್ದವಾದವ ರಾಗಿಯೂ ಇರುವ ಜನರು. ಅವರು ಅನಾಕ್ಯರ ಹಾಗೆ ಮಹಾಶರೀರಗಳೆನ್ನಿಸಿಕೊಂಡರು; ಮೋವಾಬ್ಯರು ಅವರನ್ನು ಏಮಿಯರೆಂದು ಕರೆದರು.
- Deuteronomy 1:4 ಧರ್ಮೋಪದೇಶಕಾಂಡ 1:4ಅವನು ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿ ಯರ ಅರಸನಾದ ಸೀಹೋನನನ್ನೂ ಎದ್ರೈಯಲ್ಲಿ ವಾಸಮಾಡಿದ ಬಾಷಾನಿನ ಅರಸನಾದ ಓಗನನ್ನೂ ಅಷ್ಟಾರೋತನಲ್ಲಿ ಕೊಂದನು.
- Deuteronomy 3:11 ಧರ್ಮೋಪದೇಶಕಾಂಡ 3:11ಮಹಾ ಶರೀರಗಳಲ್ಲಿ ಉಳಿದವರೊಳಗೆ ಬಾಷಾನಿನ ಅರಸ ನಾದ ಓಗನು ಮಾತ್ರ ಉಳಿದನು; ಅಗೋ, ಅವನ ಮಂಚವು ಕಬ್ಬಿಣದ ಮಂಚ; ಅದು ಅಮ್ಮೋನನ ಮಕ್ಕಳ ರಬ್ಬಾನಲ್ಲಿ ಉಂಟಲ್ಲವೋ? ಅದರ ಉದ್ದವು ಪುರುಷನ ಕೈಯಳತೆಯ ಪ್ರಕಾರ ಒಂಭತ್ತು ಮೊಳ, ಅಗಲವು ನಾಲ್ಕು ಮೊಳ ಇತ್ತು.
- Genesis 15:20 ಆದಿಕಾಂಡ 15:20ಹಿತ್ತಿಯರೂ ಪೆರಿಜೀಯರೂ ರೆಫಾಯರೂಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ ಅಂದನು.
- Deuteronomy 3:22 ಧರ್ಮೋಪದೇಶಕಾಂಡ 3:22ನೀವು ಅವುಗಳಿಗೆ ಭಯಪಡಬೇಡಿರಿ; ಯಾಕಂದರೆ ನಿಮ್ಮ ದೇವರಾದ ಕರ್ತನು ತಾನೇ ನಿಮಗೋಸ್ಕರ ಯುದ್ಧಮಾಡುತ್ತಾನೆ ಎಂಬದು.
- 1 Chronicles 11:15 1 ಪೂರ್ವಕಾಲವೃತ್ತಾಂತ 11:15ಇದಲ್ಲದೆ ಮೂವತ್ತು ಮಂದಿ ಅಧಿಪತಿಗಳ ಲ್ಲಿರುವ ಮೂರು ಮಂದಿ ಅದುಲ್ಲಾಮ್ ಗವಿಯಲ್ಲಿರುವ ದಾವೀದನ ಬಳಿ ಗುಡ್ಡಕ್ಕೆ ಹೋದರು. ಅದೇ ವೇಳೆಯಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್ ತಗ್ಗಿನಲ್ಲಿ ಇಳಿದಿತ್ತು.
- Psalm 105:23 ಕೀರ್ತನೆಗಳು 105:23ಆಗ ಇಸ್ರಾಯೇಲನು ಐಗುಪ್ತಕ್ಕೆ ಬಂದನು; ಯಾಕೋಬನು ಹಾಮನ ದೇಶದಲ್ಲಿ ಪರದೇಶಸ್ಥನಾಗಿದ್ದನು.
- Psalm 106:22 ಕೀರ್ತನೆಗಳು 106:22ಹಾಮನ ದೇಶದಲ್ಲಿ ಅದ್ಭುತಗಳನ್ನೂ ಕೆಂಪು ಸಮುದ್ರದ ಬಳಿ ಯಲ್ಲಿ ಭಯಂಕರವಾದವುಗಳನ್ನೂ ಮಾಡಿದ ದೇವ ರನ್ನು ಅವರು ಮರೆತರು.
- Jeremiah 48:1 ಯೆರೆಮೀಯ 48:1ಮೋವಾಬಿಗೆ ವಿರೋಧವಾಗಿ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಅಯ್ಯೋ ನೆಬೋ ಸೂರೆಯಾಯಿತು; ಕಿರ್ಯಾತಯಿಮು ನಾಚಿಕೆಹೊಂದಿ ಹಿಡಿಯಲ್ಪಟ್ಟಿತು; ಮಿಸ್ಗಾಬ್ ನಾಚಿಕೆಹೊಂದಿ ಹೆದರಿಕೊಂಡಿತು.
- Joshua 13:19 ಯೆಹೋಶುವ 13:19ಕಿರ್ಯಾತಯಿಮ್, ಸಿಬ್ಮಾ, ತಗ್ಗಿನ ಬೆಟ್ಟದಲ್ಲಿರುವ ಚೆರೆತ್ಶಹರ್,
- Psalm 78:51 ಕೀರ್ತನೆಗಳು 78:51ಐಗುಪ್ತದಲ್ಲಿ ಚೊಚ್ಚಲವಾದವರೆಲ್ಲರನ್ನೂ ಹಾಮನ ಗುಡಾರಗಳಲ್ಲಿ ಶಕ್ತಿಯ ಪ್ರಥಮ ಫಲವನ್ನೂ ಹೊಡೆದನು.
- Joshua 13:12 ಯೆಹೋಶುವ 13:12ಅಷ್ಟರೋತಿನಲ್ಲಿಯೂ ಎದ್ರೈಯ ಲ್ಲಿಯೂ ಆಳಿದ ರಾಕ್ಷಸರಲ್ಲಿ ಮಿಕ್ಕಿದ್ದ ಬಾಷಾನಿನ ಅರಸನಾದ ಓಗನ ರಾಜ್ಯವೆಲ್ಲಾ ಸಮಸ್ತ ರಾಜ್ಯವಾದ ಬಾಷಾನೂ ಇವುಗಳೇ. ಮೋಶೆಯು ಇವೆಲ್ಲವುಗಳನ್ನು ಜಯಿಸಿ ಅವರನ್ನು ಹೊಡೆದು ಹೊರಡಿಸಿದ್ದನು.
Original words (Hebrew)
- fourteenth · H6240עָשָׂר ʻâsâr
- year · H8141שָׁנֶה shâneh
- came · H935בּוֹא bôwʼ
- Chedorlaomer · H3540כְּדׇרְלָעֹמֶר Kᵉdorlâʻômer
- kings · H4428מֶלֶךְ melek
- smote · H5221נָכָה nâkâh
- Rephaims · H7497רָפָא râphâʼ
- Karnaim · H6255עַשְׁתְּרֹת קַרְנַיִם ʻAshtᵉrôth Qarnayim
- Zuzims · H2104זוּזִים Zûwzîym
- Ham · H1990הָם Hâm
- Emims · H368אֵימִים ʼÊymîym
- Kiriathaim · H7741שָׁוֵה קִרְיָתַיִם Shâvêh Qiryâthayim