Genesis · chapter 14 · verse 8
Genesis 14:8 in Kannada
ಸೊದೋಮಿನ ಅರಸನೂ ಗೊಮೋರದ ಅರಸನೂ ಅದ್ಮಾಹದ ಅರಸನೂ ಚೆಬೋಯಾಮಿನ ಅರಸನೂ ಚೋಗ ರೆಂಬ ಬೇಲದ ಅರಸನೂ ಹೊರಟು
Sodomina arasanoo gomorada arasanoo admaahada arasanoo cheboyaamina arasanoo choga remba belada arasanoo horatu
Genesis 14:8 in English
- King James Version (KJV)
- And there went out the king of Sodom, and the king of Gomorrah, and the king of Admah, and the king of Zeboiim, and the king of Bela (the same [is] Zoar;) and they joined battle with them in the vale of Siddim;
- World English Bible (WEB)
- The king of Sodom, and the king of Gomorrah, the king of Admah, the king of Zeboiim, and the king of Bela (also called Zoar) went out; and they set the battle in array against them in the valley of Siddim
- American Standard Version (ASV)
- And there went out the king of Sodom, and the king of Gomorrah, and the king of Admah, and the king of Zeboiim, and the king of Bela (the same is Zoar); and they set the battle in array against them in the vale of Siddim;
- Bible in Basic English (BBE)
- And the king of Sodom with the king of Gomorrah and the king of Admah and the king of Zeboiim and the king of Bela (that is Zoar), went out, and put their forces in position in the valley of Siddim,
- Darby Translation (DBY)
- And the king of Sodom and the king of Gomorrah, and the king of Admah, and the king of Zeboim, and the king of Bela, which is Zoar, went out, and they joined battle with them in the vale of Siddim,
- Webster's Bible (WBS)
- And there went out the king of Sodom, and the king of Gomorrah, and the king of Admah, and the king of Zeboiim, and the king of Bela, (the same [is] Zoar;) and they joined battle with them in the vale of Siddim;
- Young's Literal Translation (YLT)
- And the king of Sodom goeth out, and the king of Gomorrah, and the king of Admah, and the king of Zeboim, and the king of Bela, which [is] Zoar; and they set the battle in array with them in the valley of Siddim,
Read in context
- 6ಅವರ ಬೆಟ್ಟ ವಾದ ಸೇಯಾರಿನಲ್ಲಿ ಹೋರಿಯರನ್ನೂ ಅರಣ್ಯಕ್ಕೆ ಸವಿಾಪವಾದ ಏಲ್ಪಾರಾನಿನ ವರೆಗೂ ಅವರನ್ನು ಸಂಹರಿಸಿದರು.
- 7ಅವರು ಹಿಂತಿರುಗಿ ಕಾದೇಶ್ ಎಂಬ ಎನ್ಮಿಷ್ಪಾಟಿಗೆ ಬಂದು ಅಮಾಲೆಕ್ಯರ ಎಲ್ಲಾ ಬೈಲನ್ನು ಹಚಚೋನ್ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಸಂಹರಿಸಿದರು.
- 8ಸೊದೋಮಿನ ಅರಸನೂ ಗೊಮೋರದ ಅರಸನೂ ಅದ್ಮಾಹದ ಅರಸನೂ ಚೆಬೋಯಾಮಿನ ಅರಸನೂ ಚೋಗ ರೆಂಬ ಬೇಲದ ಅರಸನೂ ಹೊರಟು
- 9ಏಲಾಮಿನ ಅರಸನಾದ ಕೆದೊರ್ಲಗೋಮರನಿಗೂ ಜನಾಂಗಗಳ ಅರಸನಾದ ತಿದ್ಗಾಲನಿಗೂ ಶಿನಾರಿನ ಅರಸನಾದ ಅಮ್ರಾಫೆಲನಿಗೂ ಎಲ್ಲಸಾರಿನ ಅರಸನಾದ ಅರಿಯೋಕನಿಗೂ ವಿರೋಧವಾಗಿ ಸಿದ್ದೀಮ್ ತಗ್ಗಿನಲ್ಲಿ ಯುದ್ಧಮಾಡಿದರು. ಐದು ಮಂದಿ ಅರಸರು ನಾಲ್ವರು ಅರಸರಿಗೆ ವಿರೋಧವಾಗಿದ್ದರು.
- 10ಸಿದ್ದೀಮ್ ತಗ್ಗು ಜೇಡಿನ ಕುಣಿಗಳಿಂದ ತುಂಬಿತ್ತು. ಸೊದೋಮ್ ಗೊಮೋರಗಳ ಅರಸರು ಓಡಿಹೋಗುವಾಗ ಅಲ್ಲಿ ಬಿದ್ದರು. ಉಳಿದವರು ಬೆಟ್ಟಕ್ಕೆ ಓಡಿಹೋದರು.
Cross references
- Genesis 19:20 ಆದಿಕಾಂಡ 19:20ಇಗೋ, ಈ ಪಟ್ಟಣವನ್ನು ನೋಡು. ನಾನು ಅಲ್ಲಿಗೆ ಓಡಿಹೋಗುವ ಹಾಗೆ ಸವಿಾಪವಾಗಿದೆ ಮತ್ತು ಅದು ಸಣ್ಣದು; ನಾನು ತಪ್ಪಿಸಿಕೊಂಡು ಅಲ್ಲಿಗೆ ಹೋಗುವೆನು; (ಅದು ಸಣ್ಣದಲ್ಲವೋ?) ಹೀಗೆ ನನ್ನ ಪ್ರಾಣವು ಉಳಿಯುವದು ಅಂದನು.
- Genesis 19:22 ಆದಿಕಾಂಡ 19:22ತ್ವರೆಯಾಗಿ ತಪ್ಪಿಸಿಕೊಂಡು ಅಲ್ಲಿಗೆ ಹೋಗು; ಯಾಕಂದರೆ ನೀನು ಅಲ್ಲಿಗೆ ಹೋಗುವ ವರೆಗೆ ನಾನೇನೂ ಮಾಡಲಾರೆನು ಅಂದನು. ಆದದರಿಂದ ಆ ಪಟ್ಟಣಕ್ಕೆ ಚೋಗರ್ ಎಂದು ಹೆಸರಾಯಿತು.
- Genesis 13:10 ಆದಿಕಾಂಡ 13:10ಲೋಟನು ತನ್ನ ಕಣ್ಣುಗಳನ್ನು ಎತ್ತಿ ಯೊರ್ದನಿನ ಮೈದಾನವನ್ನೆಲ್ಲಾ ನೋಡಿದನು. ಯಾಕಂದರೆ ಕರ್ತನು ಸೊದೋಮನ್ನೂ ಗೊಮೋರ ವನ್ನೂ ನಾಶಮಾಡುವದಕ್ಕಿಂತ ಮುಂಚೆ ಅದೆಲ್ಲಾ ಚೋಗರಿನ ವರೆಗೆ ನೀರಾವರಿಯಾಗಿದ್ದು ಕರ್ತನ ತೋಟದಂತೆಯೂ ಐಗುಪ್ತದೇಶದಂತೆಯೂ ಇತ್ತು.
- Genesis 14:2–3 ಆದಿಕಾಂಡ 14:2–3ಇವರು ಸೊದೋಮಿನ ಅರಸನಾದ ಬೆರಗನೂ ಗೊಮೋರದ ಅರಸನಾದ ಬಿರ್ಶಗನೂ ಅದ್ಮಾಹದ ಅರಸನಾದ ಶಿನಾಬನಿಗೂ ಚೆಬೋಯಾಮಿನ ಅರಸನಾದ ಶಮೇಬರನಿಗೂ ಬೇಲ ಎಂಬ ಚೋಗರದ ಅರಸನಿಗೂ ವಿರೋಧವಾಗಿ ಯುದ್ದಮಾಡಿದರು. ಇವರೆಲ್ಲರು ಉಪ್ಪಿನ ಸಮುದ್ರ ವಾಗಿರುವ ಸಿದ್ದೀಮ್ ತಗ್ಗಿನಲ್ಲಿ ಒಟ್ಟಾಗಿ ಕೂಡಿ ಬಂದರು.
- Genesis 14:10 ಆದಿಕಾಂಡ 14:10ಸಿದ್ದೀಮ್ ತಗ್ಗು ಜೇಡಿನ ಕುಣಿಗಳಿಂದ ತುಂಬಿತ್ತು. ಸೊದೋಮ್ ಗೊಮೋರಗಳ ಅರಸರು ಓಡಿಹೋಗುವಾಗ ಅಲ್ಲಿ ಬಿದ್ದರು. ಉಳಿದವರು ಬೆಟ್ಟಕ್ಕೆ ಓಡಿಹೋದರು.
Original words (Hebrew)
- out · H3318יָצָא yâtsâʼ
- king · H4428מֶלֶךְ melek
- Sodom · H5467סְדֹם Çᵉdôm
- king · H4428מֶלֶךְ melek
- Gomorrah · H6017עֲמֹרָה ʻĂmôrâh
- king · H4428מֶלֶךְ melek
- Admah · H126אַדְמָה ʼAdmâh
- king · H4428מֶלֶךְ melek
- Zeboiim · H6636צְבֹאִים Tsᵉbôʼîym
- king · H4428מֶלֶךְ melek
- Bela · H1106בֶּלַע Belaʻ
- same · H1931הוּא hûwʼ
- Zoar · H6820צֹעַר Tsôʻar
- joined · H6186עָרַךְ ʻârak
- battle · H4421מִלְחָמָה milchâmâh
- vale · H6010עֵמֶק ʻêmeq
- Siddim · H7708שִׂדִּים Siddîym