Skip to content
ThuthiThuthiThuthi
Genesis · chapter 14 · verse 9

Genesis 14:9 in Kannada

ಏಲಾಮಿನ ಅರಸನಾದ ಕೆದೊರ್ಲಗೋಮರನಿಗೂ ಜನಾಂಗಗಳ ಅರಸನಾದ ತಿದ್ಗಾಲನಿಗೂ ಶಿನಾರಿನ ಅರಸನಾದ ಅಮ್ರಾಫೆಲನಿಗೂ ಎಲ್ಲಸಾರಿನ ಅರಸನಾದ ಅರಿಯೋಕನಿಗೂ ವಿರೋಧವಾಗಿ ಸಿದ್ದೀಮ್‌ ತಗ್ಗಿನಲ್ಲಿ ಯುದ್ಧಮಾಡಿದರು. ಐದು ಮಂದಿ ಅರಸರು ನಾಲ್ವರು ಅರಸರಿಗೆ ವಿರೋಧವಾಗಿದ್ದರು.

Elaamina arasanaada kedorlagomaranigoo janaangagala arasanaada tidgaalanigoo shinaarina arasanaada amraaphelanigoo ellasaarina arasanaada ariyokanigoo virodhavaagi siddeem tagginalli yuddhamaadidaru. Aidu mandi arasaru naalvaru arasarige virodhavaagiddaru.

Genesis 14:9 in English

King James Version (KJV)
With Chedorlaomer the king of Elam, and with Tidal king of nations, and Amraphel king of Shinar, and Arioch king of Ellasar; four kings with five.
World English Bible (WEB)
against Chedorlaomer king of Elam, Tidal king of Goiim, Amraphel king of Shinar, and Arioch king of Ellasar; four kings against the five.
American Standard Version (ASV)
against Chedorlaomer king of Elam, and Tidal king of Goiim, and Amraphel king of Shinar, and Arioch king of Ellasar; four kings against the five.
Bible in Basic English (BBE)
Against Chedorlaomer, king of Elam, and Tidal, king of Goiim, and Amraphel, king of Shinar, and Arioch, king of Ellasar: four kings against the five.
Darby Translation (DBY)
with Chedorlaomer the king of Elam, and Tidal the king of nations, and Amraphel the king of Shinar, and Arioch the king of Ellasar — four kings with the five.
Webster's Bible (WBS)
With Chedorlaomer the king of Elam, and with Tidal king of nations, and Amraphel king of Shinar, and Arioch king of Ellasar; four kings with five.
Young's Literal Translation (YLT)
with Chedorlaomer king of Elam, and Tidal king of Goyim, and Amraphel king of Shinar, and Arioch king of Ellasar; four kings with the five.

Read in context

  1. 7ಅವರು ಹಿಂತಿರುಗಿ ಕಾದೇಶ್‌ ಎಂಬ ಎನ್ಮಿಷ್ಪಾಟಿಗೆ ಬಂದು ಅಮಾಲೆಕ್ಯರ ಎಲ್ಲಾ ಬೈಲನ್ನು ಹಚಚೋನ್‌ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಸಂಹರಿಸಿದರು.
  2. 8ಸೊದೋಮಿನ ಅರಸನೂ ಗೊಮೋರದ ಅರಸನೂ ಅದ್ಮಾಹದ ಅರಸನೂ ಚೆಬೋಯಾಮಿನ ಅರಸನೂ ಚೋಗ ರೆಂಬ ಬೇಲದ ಅರಸನೂ ಹೊರಟು
  3. 9ಏಲಾಮಿನ ಅರಸನಾದ ಕೆದೊರ್ಲಗೋಮರನಿಗೂ ಜನಾಂಗಗಳ ಅರಸನಾದ ತಿದ್ಗಾಲನಿಗೂ ಶಿನಾರಿನ ಅರಸನಾದ ಅಮ್ರಾಫೆಲನಿಗೂ ಎಲ್ಲಸಾರಿನ ಅರಸನಾದ ಅರಿಯೋಕನಿಗೂ ವಿರೋಧವಾಗಿ ಸಿದ್ದೀಮ್‌ ತಗ್ಗಿನಲ್ಲಿ ಯುದ್ಧಮಾಡಿದರು. ಐದು ಮಂದಿ ಅರಸರು ನಾಲ್ವರು ಅರಸರಿಗೆ ವಿರೋಧವಾಗಿದ್ದರು.
  4. 10ಸಿದ್ದೀಮ್‌ ತಗ್ಗು ಜೇಡಿನ ಕುಣಿಗಳಿಂದ ತುಂಬಿತ್ತು. ಸೊದೋಮ್‌ ಗೊಮೋರಗಳ ಅರಸರು ಓಡಿಹೋಗುವಾಗ ಅಲ್ಲಿ ಬಿದ್ದರು. ಉಳಿದವರು ಬೆಟ್ಟಕ್ಕೆ ಓಡಿಹೋದರು.
  5. 11ಆಗ ಅವರು ಸೊದೋಮ್‌ ಗೊಮೋರಗಳ ಎಲ್ಲಾ ಸಂಪತ್ತನ್ನೂ ಅವರ ಎಲ್ಲಾ ಆಹಾರ ಪದಾರ್ಥ ವನ್ನೂ ತೆಗೆದುಕೊಂಡು ಹೋದರು.
Read all of Genesis 14

Original words (Hebrew)

Genesis 14:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.