Genesis · chapter 15 · verse 12
Genesis 15:12 in Kannada
ಸೂರ್ಯನು ಅಸ್ತಮಿಸಲಾಗಿ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು. ಆಗ ಇಗೋ, ಭಯದ ಘೋರಾಂಧಕಾರವು ಅವನ ಮೇಲೆ ಕವಿಯಿತು.
Sooryanu astamisalaagi abraamanige gaadhanidre hattitu. Aaga igo, bhayada ghoraandhakaaravu avana mele kaviyitu.
Genesis 15:12 in English
- King James Version (KJV)
- And when the sun was going down, a deep sleep fell upon Abram; and, lo, an horror of great darkness fell upon him.
- World English Bible (WEB)
- When the sun was going down, a deep sleep fell on Abram. Now terror and great darkness fell on him.
- American Standard Version (ASV)
- And when the sun was going down, a deep sleep fell upon Abram; and, lo, a horror of great darkness fell upon him.
- Bible in Basic English (BBE)
- Now when the sun was going down, a deep sleep came on Abram, and a dark cloud of fear.
- Darby Translation (DBY)
- And as the sun was just going down, a deep sleep fell upon Abram; and behold, a horror, a great darkness, fell upon him.
- Webster's Bible (WBS)
- And when the sun was going down, a deep sleep fell upon Abram; and lo, a horror of great darkness fell upon him.
- Young's Literal Translation (YLT)
- And the sun is about to go in, and deep sleep hath fallen upon Abram, and lo, a terror of great darkness is falling upon him;
Read in context
- 10ಅವನು ಇವುಗಳನ್ನೆಲ್ಲಾ ಆತನಿಗಾಗಿ ತೆಗೆದುಕೊಂಡು ನಡುವೆ ತುಂಡುಮಾಡಿ ಒಂದು ತುಂಡನ್ನು ಇನ್ನೊಂದರ ಎದುರಾಗಿ ಇಟ್ಟನು; ಆದರೆ ಪಕ್ಷಿಗಳನ್ನು ತುಂಡುಮಾಡಲಿಲ್ಲ.
- 11ಪಕ್ಷಿಗಳು ಆ ಶವಗಳ ಮೇಲೆ ಇಳಿದು ಬಂದಾಗ ಅಬ್ರಾಮನು ಅವುಗಳನ್ನು ಓಡಿಸಿದನು.
- 12ಸೂರ್ಯನು ಅಸ್ತಮಿಸಲಾಗಿ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು. ಆಗ ಇಗೋ, ಭಯದ ಘೋರಾಂಧಕಾರವು ಅವನ ಮೇಲೆ ಕವಿಯಿತು.
- 13ಆಗ ಆತನು ಅಬ್ರಾಮನಿಗೆ--ನಿನ್ನ ಸಂತತಿ ಯವರು ತಮ್ಮದಲ್ಲದ ದೇಶದಲ್ಲಿ ಪರದೇಶಿಗಳಾಗಿದ್ದು ಅವರನ್ನು ಸೇವಿಸುವರು. ಅವರು ನಾನೂರು ವರುಷ ಗಳು ನಿನ್ನ ಸಂತತಿಯವರನ್ನು ಶ್ರಮೆಪಡಿಸುವರು ಎಂದು ನೀನು ಖಂಡಿತವಾಗಿಯೂ ತಿಳಿಯತಕ್ಕದ್ದು.
- 14ಅವರು ಸೇವಿಸುವ ಜನಾಂಗಕ್ಕೆ ನಾನೇ ನ್ಯಾಯ ತೀರಿಸುವೆನು; ತರುವಾಯ ಮಹಾ ಸಂಪತ್ತಿನೊಂದಿಗೆ ಅವರು ಹೊರಗೆ ಬರುವರು.
Cross references
- Genesis 2:21 ಆದಿಕಾಂಡ 2:21ಕರ್ತನಾದ ದೇವರು ಆದಾಮನಿಗೆ ಗಾಢನಿದ್ರೆ ಬರಮಾಡಿದ್ದರಿಂದ ಅವನು ನಿದ್ರೆಮಾಡಿದನು; ಆಗ ಆತನು ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತಕ್ಕೊಂಡು ಅದಕ್ಕೆ ಬದಲಾಗಿ ಮಾಂಸವನ್ನು ಮುಚ್ಚಿದನು.
- Job 33:15 ಯೋಬನು 33:15ಸ್ವಪ್ನದಲ್ಲಿ ರಾತ್ರಿಯ ದರ್ಶನ ದಲ್ಲಿ; ಗಾಢ ನಿದ್ರೆಯು ಮನುಷ್ಯರ ಮೇಲೆ ಬೀಳುವಾಗ ಮಂಚದ ಮೇಲಿನ ತೂಕಡಿಕೆಗಳಲ್ಲಿ
- Daniel 10:8–9 ದಾನಿಯೇಲನು 10:8–9ನಾನು ಒಬ್ಬನೇ ಉಳಿದು ಈ ದೊಡ್ಡ ದರ್ಶನವನ್ನು ನೋಡಿದೆನು; ನನ್ನಲ್ಲಿ ತ್ರಾಣವು ಇರ ಲಿಲ್ಲ. ನನ್ನ ಸೌಂದರ್ಯವು ನನ್ನಲ್ಲಿ ಕುಂದಿಹೋಯಿತು. ನನಗೆ ತ್ರಾಣವು ಇಲ್ಲದೆ ಹೋಯಿತು. ಆದಾಗ್ಯೂ ನಾನು ಆತನ ಮಾತುಗಳ ಧ್ವನಿಯನ್ನು ಕೇಳಿದೆನು, ಮತ್ತು ಆತನ ಮಾತುಗಳ ಧ್ವನಿಯನ್ನು ಕೇಳಿದಾಗ ಮುಖ ಕೆಳಗೆ ಮಾಡಿ ಗಾಢನಿದ್ರೆಯಲ್ಲಿದ್ದೆನು. ನನ್ನ ಮುಖ ನೆಲದ ಕಡೆಗೆ ಇತ್ತು.
- Acts 9:8–9 ಅಪೊಸ್ತಲರ ಕೃತ್ಯಗಳು 9:8–9ಸೌಲನು ನೆಲದಿಂದ ಎದ್ದು ಕಣ್ಣು ತೆರೆದಾಗ ಯಾರನ್ನೂ ಕಾಣಲಿಲ್ಲ. ಆಗ ಅವರು ಅವನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದು ಕೊಂಡು ಹೋದರು; ಅವನು ಮೂರು ದಿವಸ ಕಣ್ಣು ಕಾಣದೆ ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ.
- Psalm 4:3–5 ಕೀರ್ತನೆಗಳು 4:3–5ಕರ್ತನು ತನ್ನ ಭಕ್ತನನ್ನು ತನಗಾಗಿ ಪ್ರತ್ಯೇಕಿಸಿದ್ದಾನೆಂದು ತಿಳಿದು ಕೊಳ್ಳಿರಿ. ನಾನು ಕರ್ತನನ್ನು ಮೊರೆಯಿಡಲು ಆತನು ಕೇಳುವನು. ಭಯಭಕ್ತಿಯಿಂದಿರ್ರಿ; ಪಾಪಮಾಡಬೇಡಿರಿ; ಹಾಸಿಗೆ ಗಳ ಮೇಲೆ ನಿಮ್ಮ ಸ್ವಂತ ಹೃದಯದಲ್ಲಿ ಮಾತನಾಡಿ ಮೌನವಾಗಿರ್ರಿ. ಸೆಲಾ. ನೀತಿಯ ಬಲಿಗಳನ್ನು ಅರ್ಪಿ ಸಿರಿ; ಕರ್ತನಲ್ಲಿ ನಿಮ್ಮ ಭರವಸವಿಡಿರಿ.
- Job 4:13–14 ಯೋಬನು 4:13–14ರಾತ್ರಿಯ ದರ್ಶನಗಳ ಆಲೋಚನೆಗಳಲ್ಲಿ ಗಾಢ ನಿದ್ರೆಯು ಜನರ ಮೇಲೆ ಬೀಳುವಾಗ ಭಯವೂ ನಡುಗೂ ನನ್ನನ್ನು ಹಿಡಿದವು; ನನ್ನ ಎಲ್ಲಾ ಎಲುಬು ಗಳನ್ನು ನಡುಗಿಸಿತು.
- 1 Samuel 26:12 1 ಸಮುವೇಲನು 26:12ನಾವು ಹೋಗೋಣ ಅಂದನು. ದಾವೀದನು ಸೌಲನ ತಲೆ ದಿಂಬಿನ ಬಳಿಯಲ್ಲಿದ್ದ ಈಟಿಯನ್ನೂ ನೀರಿನ ತಂಬಿಗೆ ಯನ್ನೂ ತೆಗೆದುಕೊಂಡ ಮೇಲೆ ಅವರು ಹೊರಟು ಹೋದರು. ಒಬ್ಬರಾದರೂ ನೋಡಿದ್ದಿಲ್ಲ; ಅರಿತಿದ್ದಿಲ್ಲ; ಯಾರೂ ಎಚ್ಚತ್ತಿರಲಿಲ್ಲ. ಯಾಕಂದರೆ ಕರ್ತನಿಂದ ಅಗಾಧ ನಿದ್ರೆಯು ಅವರ ಮೇಲೆ ಇಳಿದ ಕಾರಣ ಅವರೆಲ್ಲರೂ ನಿದ್ರೆ ಮಾಡುತ್ತಿದ್ದರು.