Genesis · chapter 15 · verse 13
Genesis 15:13 in Kannada
ಆಗ ಆತನು ಅಬ್ರಾಮನಿಗೆ--ನಿನ್ನ ಸಂತತಿ ಯವರು ತಮ್ಮದಲ್ಲದ ದೇಶದಲ್ಲಿ ಪರದೇಶಿಗಳಾಗಿದ್ದು ಅವರನ್ನು ಸೇವಿಸುವರು. ಅವರು ನಾನೂರು ವರುಷ ಗಳು ನಿನ್ನ ಸಂತತಿಯವರನ್ನು ಶ್ರಮೆಪಡಿಸುವರು ಎಂದು ನೀನು ಖಂಡಿತವಾಗಿಯೂ ತಿಳಿಯತಕ್ಕದ್ದು.
Aaga aatanu abraamanige--ninna santati yavaru tammadallada deshadalli paradeshigalaagiddu avarannu sevisuvaru. Avaru naanooru varusha galu ninna santatiyavarannu shramepadisuvaru endu neenu khanditavaagiyoo tiliyatakkaddu.
Genesis 15:13 in English
- King James Version (KJV)
- And he said unto Abram, Know of a surety that thy seed shall be a stranger in a land [that is] not theirs, and shall serve them; and they shall afflict them four hundred years;
- World English Bible (WEB)
- He said to Abram, “Know for sure that your offspring will live as foreigners in a land that is not theirs, and will serve them. They will afflict them four hundred years.
- American Standard Version (ASV)
- And he said unto Abram, Know of a surety that thy seed shall be sojourners in a land that is not theirs, and shall serve them; and they shall afflict them four hundred years;
- Bible in Basic English (BBE)
- And he said to Abram, Truly, your seed will be living in a land which is not theirs, as servants to a people who will be cruel to them for four hundred years;
- Darby Translation (DBY)
- And he said to Abram, Know assuredly that thy seed will be a sojourner in a land [that is] not theirs, and they shall serve them; and they shall afflict them four hundred years.
- Webster's Bible (WBS)
- And he said to Abram, Know certainly that thy seed shall be a stranger in a land [that is] not theirs, and shall serve them; and they shall afflict them four hundred years;
- Young's Literal Translation (YLT)
- and He saith to Abram, 'knowing — know that thy seed is a sojourner in a land not theirs, and they have served them, and they have afflicted them four hundred years,
Read in context
- 11ಪಕ್ಷಿಗಳು ಆ ಶವಗಳ ಮೇಲೆ ಇಳಿದು ಬಂದಾಗ ಅಬ್ರಾಮನು ಅವುಗಳನ್ನು ಓಡಿಸಿದನು.
- 12ಸೂರ್ಯನು ಅಸ್ತಮಿಸಲಾಗಿ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು. ಆಗ ಇಗೋ, ಭಯದ ಘೋರಾಂಧಕಾರವು ಅವನ ಮೇಲೆ ಕವಿಯಿತು.
- 13ಆಗ ಆತನು ಅಬ್ರಾಮನಿಗೆ--ನಿನ್ನ ಸಂತತಿ ಯವರು ತಮ್ಮದಲ್ಲದ ದೇಶದಲ್ಲಿ ಪರದೇಶಿಗಳಾಗಿದ್ದು ಅವರನ್ನು ಸೇವಿಸುವರು. ಅವರು ನಾನೂರು ವರುಷ ಗಳು ನಿನ್ನ ಸಂತತಿಯವರನ್ನು ಶ್ರಮೆಪಡಿಸುವರು ಎಂದು ನೀನು ಖಂಡಿತವಾಗಿಯೂ ತಿಳಿಯತಕ್ಕದ್ದು.
- 14ಅವರು ಸೇವಿಸುವ ಜನಾಂಗಕ್ಕೆ ನಾನೇ ನ್ಯಾಯ ತೀರಿಸುವೆನು; ತರುವಾಯ ಮಹಾ ಸಂಪತ್ತಿನೊಂದಿಗೆ ಅವರು ಹೊರಗೆ ಬರುವರು.
- 15ನೀನಾದರೋ ಸಮಾಧಾನದಿಂದ ನಿನ್ನ ತಂದೆಗಳ ಬಳಿಗೆ ಹೋಗುವಿ; ಬಹಳ ಮುದಿಪ್ರಾಯದವನಾಗಿ (ಮೃತಿ ಹೊಂದಿ) ಹೂಣಲ್ಪಡುವಿ.
Cross references
- Acts 7:6–7 ಅಪೊಸ್ತಲರ ಕೃತ್ಯಗಳು 7:6–7ಇದಲ್ಲದೆ ದೇವರು ಈ ರೀತಿ ಹೇಳಿ ದನು--ನಿನ್ನ ಸಂತಾನದವರು ಅನ್ಯದೇಶದಲ್ಲಿ ಪ್ರವಾಸಿ ಗಳಾಗಿರುವರು. ಆ ಅನ್ಯದೇಶದವರು ಅವರನ್ನು ದಾಸ ರನ್ನಾಗಿ ಮಾಡಿಕೊಂಡು ನಾನೂರು ವರುಷಗಳ ತನಕ ಕ್ರೂರವಾಗಿ ನಡಿಸುವರು. ಅವರು ದಾಸರಾಗಿ ಸೇವಿ ಸುವ ಜನಾಂಗಕ್ಕೆ ನಾನೇ ನ್ಯಾಯತೀರಿಸುವೆನು ಎಂದು ದೇವರು ಹೇಳಿದನು. ಆಮೇಲೆ ಅವರು ಹೊರಟು ಬಂದು ಈ ಸ್ಥಳದಲ್ಲಿ ನನ್ನನ್ನು ಸೇವಿಸುವರು ಎಂಬದೇ.
- Exodus 1:11 ವಿಮೋಚನಕಾಂಡ 1:11ಆಗ ಅವರನ್ನು ತಮ್ಮ ಬಿಟ್ಟೀಕೆಲಸಗಳಿಂದ ಶ್ರಮೆಪಡಿಸುವ ಹಾಗೆ ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ನೇಮಿಸಿದರು. ಅವರು ಫರೋಹನಿಗೆ ಪಿತೋಮ್ ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.
- Exodus 12:40–41 ವಿಮೋಚನಕಾಂಡ 12:40–41ಇಸ್ರಾಯೇಲ್ ಮಕ್ಕಳು ಐಗುಪ್ತದಲ್ಲಿ ಪ್ರವಾ ಸವಾಗಿ ವಾಸಮಾಡಿದ್ದ ಕಾಲವು ನಾನೂರ ಮೂವತ್ತು ವರುಷಗಳಾಗಿದ್ದವು. ನಾನೂರ ಮೂವತ್ತು ವರುಷ ಗಳು ತೀರಿದ ತರುವಾಯ ಅದೇ ದಿನದಲ್ಲಿ ಕರ್ತನ ಸೈನ್ಯಗಳೆಲ್ಲಾ ಐಗುಪ್ತದೇಶವನ್ನು ಬಿಟ್ಟು ಹೊರಗೆ ಹೋದವು.
- Acts 7:17 ಅಪೊಸ್ತಲರ ಕೃತ್ಯಗಳು 7:17ಆದರೆ ದೇವರು ಅಬ್ರಹಾಮನಿಗೆ ಆಣೆಯಿಟ್ಟು ವಾಗ್ದಾನ ಮಾಡಿದ್ದ ಕಾಲವು ಹತ್ತಿರಕ್ಕೆ ಬರುತ್ತಿರುವಾಗ
- Exodus 1:1–2 ವಿಮೋಚನಕಾಂಡ 1:1–2ಯಾಕೋಬನ ಜೊತೆಗೆ ಐಗುಪ್ತಕ್ಕೆ ತಮ್ಮ ತಮ್ಮ ಮನೆಯವರ ಸಂಗಡ ಬಂದ ಇಸ್ರಾಯೇಲ್ ಮಕ್ಕಳ ಹೆಸರುಗಳು ಇವೇ: ರೂಬೇನ್ ಸಿಮೆಯೋನ್ ಲೇವಿ ಯೆಹೂದ
- Galatians 3:17 ಗಲಾತ್ಯದವರಿಗೆ 3:17ನಾನು ಹೇಳುವದೇನಂದರೆ, ದೇವರು ಕ್ರಿಸ್ತನಲ್ಲಿ ಮೊದಲು ಸ್ಥಿರಪಡಿಸಿದ ಒಡಂಬಡಿಕೆಯನ್ನು ನಾನೂರ ಮೂವತ್ತು ವರುಷಗಳ ಮೇಲೆ ಬಂದ ನ್ಯಾಯಪ್ರಮಾಣವು ರದ್ದು ಮಾಡಿ ಆ ವಾಗ್ದಾನವನ್ನು ವ್ಯರ್ಥಮಾಡುವದಿಲ್ಲ.
- Leviticus 19:34 ಯಾಜಕಕಾಂಡ 19:34ಆದರೆ ನಿಮ್ಮಲ್ಲಿ ವಾಸವಾಗಿರುವ ಪರಕೀಯನು ನಿಮ್ಮೊಳಗೆ ಹುಟ್ಟಿದವನಂತಿರಲಿ, ನೀವು ಅವನನ್ನು ನಿಮ್ಮಂತೆಯೇ ಪ್ರೀತಿಸಬೇಕು. ಯಾಕಂದರೆ ನೀವು ಐಗುಪ್ತದೇಶದಲ್ಲಿ ಪರಕೀಯರಾಗಿದ್ದಿರಿ; ನಿಮ್ಮ ದೇವರಾ ಗಿರುವ ಕರ್ತನು ನಾನೇ.
- Exodus 23:9 ವಿಮೋಚನಕಾಂಡ 23:9ಪರದೇಶಸ್ಥನನ್ನು ಉಪದ್ರವ ಪಡಿಸಬೇಡ; ಪರ ದೇಶಸ್ಥನ ಹೃದಯವನ್ನು ನೀವು ತಿಳಿದಿರುವಿರಿ. ನೀವೂ ಐಗುಪ್ತದೇಶದಲ್ಲಿ ಪರದೇಶಿಗಳಾಗಿದ್ದೀರಷ್ಟೆ.
- Genesis 17:8 ಆದಿಕಾಂಡ 17:8ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ಶಾಶ್ವತವಾದ ಸ್ವಾಸ್ಥ್ಯವಾಗಿ ಕೊಡುತ್ತೇನೆ. ನಾನು ಅವರ ದೇವರಾಗಿರುವೆನು ಅಂದನು.
- Psalm 105:11–12 ಕೀರ್ತನೆಗಳು 105:11–12ನಿನಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯತೆಯ ಪಾಲಾಗಿ ಕೊಡುವೆನು. ಆಗ ಅವರು ಲೆಕ್ಕಕ್ಕೆ ಸ್ವಲ್ಪವಾಗಿಯೂ ಹೌದು, ಬಹಳ ಸ್ವಲ್ಪ ಮಂದಿಯಾಗಿಯೂ ಪರದೇಶಸ್ಥರಾ ಗಿಯೂ ಅದರಲ್ಲಿ ಇದ್ದರು.