Genesis · chapter 15 · verse 16
Genesis 15:16 in Kannada
ಆದರೆ ನಾಲ್ಕನೆಯ ಸಂತಾನದಲ್ಲಿ ಅವರು ತಿರಿಗಿ ಬರುವರು; ಅಮೋರಿಯರ ದುಷ್ಟತನವು ಇನ್ನೂ ಪೂರ್ತಿಯಾಗಲಿಲ್ಲ ಎಂದು ಹೇಳಿದನು.
Aadare naalkaneya santaanadalli avaru tirigi baruvaru; amoriyara dushtatanavu innoo poortiyaagalilla endu helidanu.
Genesis 15:16 in English
- King James Version (KJV)
- But in the fourth generation they shall come hither again: for the iniquity of the Amorites [is] not yet full.
- World English Bible (WEB)
- In the fourth generation they will come here again, for the iniquity of the Amorite is not yet full.”
- American Standard Version (ASV)
- And in the fourth generation they shall come hither again: for the iniquity of the Amorite is not yet full.
- Bible in Basic English (BBE)
- And in the fourth generation they will come back here; for at present the sin of the Amorite is not full.
- Darby Translation (DBY)
- And [in the] fourth generation they shall come hither again; for the iniquity of the Amorites is not yet full.
- Webster's Bible (WBS)
- But in the fourth generation they shall come hither again: for the iniquity of the Amorites [is] not yet full.
- Young's Literal Translation (YLT)
- and the fourth generation doth turn back hither, for the iniquity of the Amorite is not yet complete.'
Read in context
- 14ಅವರು ಸೇವಿಸುವ ಜನಾಂಗಕ್ಕೆ ನಾನೇ ನ್ಯಾಯ ತೀರಿಸುವೆನು; ತರುವಾಯ ಮಹಾ ಸಂಪತ್ತಿನೊಂದಿಗೆ ಅವರು ಹೊರಗೆ ಬರುವರು.
- 15ನೀನಾದರೋ ಸಮಾಧಾನದಿಂದ ನಿನ್ನ ತಂದೆಗಳ ಬಳಿಗೆ ಹೋಗುವಿ; ಬಹಳ ಮುದಿಪ್ರಾಯದವನಾಗಿ (ಮೃತಿ ಹೊಂದಿ) ಹೂಣಲ್ಪಡುವಿ.
- 16ಆದರೆ ನಾಲ್ಕನೆಯ ಸಂತಾನದಲ್ಲಿ ಅವರು ತಿರಿಗಿ ಬರುವರು; ಅಮೋರಿಯರ ದುಷ್ಟತನವು ಇನ್ನೂ ಪೂರ್ತಿಯಾಗಲಿಲ್ಲ ಎಂದು ಹೇಳಿದನು.
- 17ಸೂರ್ಯನು ಮುಳುಗಿದ ಮೇಲೆ ಕತ್ತಲಾದಾಗ ಇಗೋ, ಹೊಗೆಹಾಯುವ ಒಲೆಯೂ ಉರಿಯುವ ದೀಪವೂ ತುಂಡುಗಳ ಮಧ್ಯದಲ್ಲಿ ಹಾದುಹೋದವು.
- 18ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ
Cross references
- 1 Kings 21:26 1 ಅರಸುಗಳು 21:26ಇದಲ್ಲದೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿಬಿಟ್ಟ ಅಮೋರಿಯರ ಎಲ್ಲಾ ಕೃತ್ಯಗಳ ಪ್ರಕಾರ ಅವನು ವಿಗ್ರಹಗಳನ್ನು ಹಿಂಬಾ ಲಿಸಿ ಬಹಳ ಅಸಹ್ಯವಾಗಿ ನಡೆದನು.
- Daniel 8:23 ದಾನಿಯೇಲನು 8:23ಅವರ ರಾಜ್ಯದ ಕಡೆಯ ಕಾಲದಲ್ಲಿ, ಯಾವಾಗ ಅಪರಾಧಿಗಳು ತುಂಬಿ ಬರುವರೋ, ಆಗ ಕ್ರೂರ ಮುಖವುಳ್ಳವನೂ ತಂತ್ರವುಳ್ಳವನೂ ಆದ ಒಬ್ಬ ಅರಸನು ಏಳುವನು.
- Matthew 23:32–35 ಮತ್ತಾಯನು 23:32–35ಹಾಗಾದರೆ ನಿಮ ಪಿತೃಗಳ ಅಳತೆಯನ್ನು ನೀವೇ ತುಂಬಿಸಿರಿ. ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ? ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.
- Exodus 12:40 ವಿಮೋಚನಕಾಂಡ 12:40ಇಸ್ರಾಯೇಲ್ ಮಕ್ಕಳು ಐಗುಪ್ತದಲ್ಲಿ ಪ್ರವಾ ಸವಾಗಿ ವಾಸಮಾಡಿದ್ದ ಕಾಲವು ನಾನೂರ ಮೂವತ್ತು ವರುಷಗಳಾಗಿದ್ದವು.
- 1 Thessalonians 2:16 1 ಥೆಸಲೊನೀಕದವರಿಗೆ 2:16ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.
- 2 Peter 3:8–9 2 ಪೇತ್ರನು 3:8–9ಆದರೆ ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರುಷಗಳಂತೆಯೂ ಸಾವಿರ ವರುಷಗಳು ಒಂದು ದಿನದಂತೆಯೂ ಅವೆ ಎಂಬದನ್ನು ಮಾತ್ರ ತಿಳಿಯದವರಾಗಿರಬೇಡಿರಿ. ಕರ್ತನು ತನ್ನ ವಾಗ್ದಾನದ ವಿಷಯವಾಗಿ ತಡಮಾಡುತ್ತಾನೆಂಬದಾಗಿ ಕೆಲವರು ಎಣಿಸುವ ಪ್ರಕಾರ ಆತನು ತಡಮಾಡುವಾತನಲ್ಲ. ಆದರೆ ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಮ್ಮ ಕಡೆಗೆ ದೀರ್ಘಶಾಂತಿ ಯುಳ್ಳವ
- Zechariah 5:5–11 ಜೆಕರ್ಯ 5:5–11ಆಗ ನನ್ನ ಸಂಗಡ ಮಾತನಾಡಿದ ದೂತನು ಹೊರಟು--ನಿನ್ನ ಕಣ್ಣುಗಳನ್ನೆತ್ತಿ ಹೊರಡುವಂಥದ್ದು ಏನೆಂದು ನೋಡು ಎಂದು ನನಗೆ ಹೇಳಿದನು. ನಾನು --ಇದೇನು ಅಂದಾಗ ಅವನು--ಇದು ಹೊರಡು ವಂಥ ಎಫವು ಅಂದನು; ಇದಲ್ಲದೆ ಅವನು--ಇದೇ ಸಮಸ್ತ ಭೂಮಿಯಲ್ಲಿ ಅವರ ಹೋಲಿಕೆ ಅಂದನು. ಇಗೋ, ಸೀಸದ ಮಣವು ಎತ್ತಲ್ಪಟ್ಟಿತು; ಎಫದ ಮಧ್ಯದಲ್ಲಿ ಒಬ್ಬ ಸ್ತ್ರೀ ಕೂತುಕೊಂಡಿದ್ದಳು. ಆಗ ಅವನು --ಇದು ದುಷ್ಟತ್ವವು ಎಂತಂದು ಅವಳನ್ನು ಎಫದ ಮಧ್ಯದಲ್ಲಿ ಹಾಕಿ ಆ ನೂಲಿನ ಸೀಸದ ಭಾರವನ್ನು ಅದರ ಬಾಯಿಯ ಮೇಲೆ ಇಟ್ಟನು. ಆಗ ನಾನು ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ಇಬ್ಬರು ಸ್ತ್ರೀಯರು ಹೊರಟರು; ಅವರ ರೆಕ್ಕೆಗಳಲ್ಲಿ ಗಾಳಿ ಇತ್ತು; ಹೌದು, ಅವರ ರೆಕ್ಕೆಗಳು ಕೊಕ್ಕರೆಯ ರೆಕ್ಕೆಗಳ ಹಾಗಿದ್ದವು; ಅವರು ಎಫವನ್ನು ಆಕಾಶಕ್ಕೂ ಭೂಮಿಗೂ ಮಧ್ಯದಲ್ಲಿ ಎತ್ತಿದರು. ಆಗ ನಾನು ನನ್ನ ಸಂಗಡ ಮಾತನಾಡಿದ ದೂತನಿಗೆ--ಇವರು ಎಫವನ್ನು ಎಲ್ಲಿಗೆ ಹೊತ್ತು ಕ್ಕೊಂಡು ಹೋಗುತ್ತಾರೆ ಅಂದೆನು.ಅವನು ನನಗೆ --ಶಿನಾರ್ ದೇಶದಲ್ಲಿ ಅದಕ್ಕೆ ಮನೆ ಕಟ್ಟುವದಕ್ಕಾಗಿ ತಕ್ಕೊಂಡು ಹೋಗುತ್ತಾರೆ; ಅಲ್ಲಿ ಅದು ಸ್ಥಾಪಿಸಲ್ಪಟ್ಟು ತನ್ನ ಸ್ಥಾನದಲ್ಲಿ ಇರಿಸಲ್ಪಡುವದು ಅಂದನು. ಅವನು ನನಗೆ --ಶಿನಾರ್ ದೇಶದಲ್ಲಿ ಅದಕ್ಕೆ ಮನೆ ಕಟ್ಟುವದಕ್ಕಾಗಿ ತಕ್ಕೊಂಡು ಹೋಗುತ್ತಾರೆ; ಅಲ್ಲಿ ಅದು ಸ್ಥಾಪಿಸಲ್ಪಟ್ಟು ತನ್ನ ಸ್ಥಾನದಲ್ಲಿ ಇರಿಸಲ್ಪಡುವದು ಅಂದನು.