Genesis · chapter 15 · verse 17
Genesis 15:17 in Kannada
ಸೂರ್ಯನು ಮುಳುಗಿದ ಮೇಲೆ ಕತ್ತಲಾದಾಗ ಇಗೋ, ಹೊಗೆಹಾಯುವ ಒಲೆಯೂ ಉರಿಯುವ ದೀಪವೂ ತುಂಡುಗಳ ಮಧ್ಯದಲ್ಲಿ ಹಾದುಹೋದವು.
Sooryanu mulugida mele kattalaadaaga igo, hogehaayuva oleyoo uriyuva deepavoo tundugala madhyadalli haaduhodavu.
Genesis 15:17 in English
- King James Version (KJV)
- And it came to pass, that, when the sun went down, and it was dark, behold a smoking furnace, and a burning lamp that passed between those pieces.
- World English Bible (WEB)
- It came to pass that, when the sun went down, and it was dark, behold, a smoking furnace and a flaming torch passed between these pieces.
- American Standard Version (ASV)
- And it came to pass, that, when the sun went down, and it was dark, behold, a smoking furnace, and a flaming torch that passed between these pieces.
- Bible in Basic English (BBE)
- Then when the sun went down and it was dark, he saw a smoking fire and a flaming light which went between the parts of the bodies.
- Darby Translation (DBY)
- And it came to pass when the sun had gone down, and it was dark, that behold, there was a smoking furnace, and a flame of fire which passed between those pieces.
- Webster's Bible (WBS)
- And it came to pass, that when the sun had gone down, and it was dark, behold a smoking furnace, and a burning lamp that passed between those pieces.
- Young's Literal Translation (YLT)
- And it cometh to pass — the sun hath gone in, and thick darkness hath been — and lo, a furnace of smoke, and a lamp of fire, which hath passed over between those pieces.
Read in context
- 15ನೀನಾದರೋ ಸಮಾಧಾನದಿಂದ ನಿನ್ನ ತಂದೆಗಳ ಬಳಿಗೆ ಹೋಗುವಿ; ಬಹಳ ಮುದಿಪ್ರಾಯದವನಾಗಿ (ಮೃತಿ ಹೊಂದಿ) ಹೂಣಲ್ಪಡುವಿ.
- 16ಆದರೆ ನಾಲ್ಕನೆಯ ಸಂತಾನದಲ್ಲಿ ಅವರು ತಿರಿಗಿ ಬರುವರು; ಅಮೋರಿಯರ ದುಷ್ಟತನವು ಇನ್ನೂ ಪೂರ್ತಿಯಾಗಲಿಲ್ಲ ಎಂದು ಹೇಳಿದನು.
- 17ಸೂರ್ಯನು ಮುಳುಗಿದ ಮೇಲೆ ಕತ್ತಲಾದಾಗ ಇಗೋ, ಹೊಗೆಹಾಯುವ ಒಲೆಯೂ ಉರಿಯುವ ದೀಪವೂ ತುಂಡುಗಳ ಮಧ್ಯದಲ್ಲಿ ಹಾದುಹೋದವು.
- 18ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ
- 19ಕೇನಿಯರೂ ಕೆನಿಜೀಯರೂ ಕದ್ಮೋನಿ ಯರೂ
Cross references
- Jeremiah 34:18–19 ಯೆರೆಮೀಯ 34:18–19ನನ್ನ ಒಡಂಬ ಡಿಕೆಯನ್ನು ವಿಾರಿದ ಮನುಷ್ಯರನ್ನೂ ಕರುವನ್ನೂ ಎರಡು ಭಾಗಮಾಡಿ ಅದರ ತುಂಡುಗಳ ನಡುವೆ ದಾಟಿಹೋಗಿ ನನ್ನ ಮುಂದೆ ಮಾಡಿದ ಒಡಂಬಡಿಕೆಯ ವಾಕ್ಯಗಳನ್ನು ಸ್ಥಾಪಿಸದೆ ಇರುವವರನೂ ಯೆಹೂದದ ಪ್ರಧಾನ ರನ್ನೂ ಯೆರೂಸಲೇಮಿನ ಪ್ರಧಾನರನ್ನೂ ಕಂಚುಕಿ ಯರನ್ನೂ ಯಾಜಕರನ್ನೂ ಕರುವಿನ ತುಂಡುಗಳ ನಡುವೆ ದಾಟಿಹೋದ ದೇಶದ ಜನರೆಲ್ಲರನ್ನೂ
- Judges 6:21 ನ್ಯಾಯಸ್ಥಾಪಕರು 6:21ಆಗ ಕರ್ತನ ದೂತನು ತನ್ನ ಕೈಯಲ್ಲಿದ್ದ ಕೋಲಿನ ಕೊನೆಯನ್ನು ಚಾಚಿ ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿಗಳನ್ನೂ ಮುಟ್ಟಿದನು. ಆಗ ಬೆಂಕಿಯು ಬಂಡೆ ಯಿಂದ ಎದ್ದು ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿ ಗಳನ್ನೂ ದಹಿಸಿಬಿಟ್ಟಿತು. ಆಗ ಕರ್ತನ ದೂತನು ಅವನ ಕಣ್ಣುಗಳಿಗೆ ಕಾಣಿಸದೆ ಹೋದನು.
- Jeremiah 11:4 ಯೆರೆಮೀಯ 11:4ಅವು ಗಳನ್ನು ನಿಮ್ಮ ತಂದೆಗಳಿಗೆ ಅಂದರೆ ಅವರನ್ನು ಐಗುಪ್ತ ದೇಶದೊಳಗಿಂದಲೂ ಕಬ್ಬಿಣದ ಕುಲುಮೆಯೊಳ ಗಿಂದಲೂ ಹೊರಗೆ ಬರಮಾಡಿದ ದಿವಸದಲ್ಲಿ ನಾನು ಆಜ್ಞಾಪಿಸಿದ್ದೇನಂದರೆ--ನಾನು ನಿಮಗೆ ಆಜ್ಞಾಪಿಸುವದೆ ಲ್ಲಾದರ ಪ್ರಕಾರ ನನ್ನ ಸ್ವರಕ್ಕೆ ವಿಧೇಯರಾಗಿ ಅವುಗಳಂತೆ ಮಾಡಿದರೆ ನೀವು ನನಗೆ ಜನಾಂಗವಾಗುವಿರಿ; ನಾನು ನಿಮ್ಮ ದೇವರಾಗಿರುವೆನು ಅಂದೆನು.
- 1 Chronicles 21:26 1 ಪೂರ್ವಕಾಲವೃತ್ತಾಂತ 21:26ದಾವೀದನು ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ಕರ್ತನನ್ನು ಬೇಡಿಕೊಂಡನು. ಆಗ ಆತನು ಆಕಾಶದಿಂದ ದಹನ ಬಲಿಪೀಠದ ಮೇಲೆ ಅಗ್ನಿಯಿಂದ ಅವ ನಿಗೆ ಪ್ರತ್ಯುತ್ತರಕೊಟ್ಟನು.
- Exodus 3:2–3 ವಿಮೋಚನಕಾಂಡ 3:2–3ಆಗ ಕರ್ತನ ದೂತನು ಪೊದೆಯೊಳಗಿಂದ ಅಗ್ನಿಜ್ವಾಲೆಯಲ್ಲಿ ಅವನಿಗೆ ಕಾಣಿಸಿ ಕೊಂಡನು. ಅವನು ನೋಡಿದಾಗ ಇಗೋ, ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು. ಆದಾಗ್ಯೂ ಪೊದೆಯು ಸುಡಲಿಲ್ಲ. ಆಗ ಮೋಶೆಯು--ನಾನು ಹೋಗಿ ಆ ಪೊದೆಯು ಯಾಕೆ ಸುಡದೆ ಇರುವದೆಂಬ ಆಶ್ಚರ್ಯ ವನ್ನು ನೋಡುವೆನು ಅಂದನು.
- Judges 13:20 ನ್ಯಾಯಸ್ಥಾಪಕರು 13:20ಅಗ್ನಿ ಜ್ವಾಲೆಯು ಬಲಿಪೀಠದಿಂದ ಆಕಾಶಕ್ಕೆ ಸರಿಯಾಗಿ ಏಳು ವಾಗ ಏನಾಯಿತಂದರೆ, ಕರ್ತನ ದೂತನು ಬಲಿಪೀಠದ ಜ್ವಾಲೆಯಲ್ಲಿ ಮೇಲಕ್ಕೆ ಹೋದನು. ಅದನ್ನು ಮಾನೋ ಹನೂ ಅವನ ಹೆಂಡತಿಯೂ ನೋಡಿ ನೆಲದ ಮೇಲೆ ಬೋರಲು ಬಿದ್ದರು.
- 2 Samuel 22:9 2 ಸಮುವೇಲನು 22:9ಆತನ ಮೂಗಿನಿಂದ ಹೊಗೆ ಏರಿತು, ಆತನ ಬಾಯಿಯೊಳಗಿಂದ ಬೆಂಕಿ ಹೊರಟು ದಹಿಸಿತು; ಕೆಂಡಗಳು ಅದರಿಂದ ಉರಿದವು.
- Deuteronomy 4:20 ಧರ್ಮೋಪದೇಶಕಾಂಡ 4:20ನಿಮ್ಮನ್ನೇ ಕರ್ತನು ತಕ್ಕೊಂಡು ನೀವು ಈ ದಿನ ಇರುವ ಪ್ರಕಾರ ತನಗೆ ಸ್ವಾಸ್ತ್ಯವಾದ ಜನವಾಗುವ ಹಾಗೆ ಕಬ್ಬಿಣದ ಕುಲುಮೆಯೊಳಗಿಂದ ಅಂದರೆ ಐಗುಪ್ತದಿಂದ ಹೊರಗೆ ಬರಮಾಡಿದ್ದಾನೆ.
- Isaiah 62:1 ಯೆಶಾಯ 62:1ಚೀಯೋನಿಗೋಸ್ಕರ ನಾನು ಮೌನವಾಗಿರುವದಿಲ್ಲ; ಯೆರೂಸಲೇಮಿಗೋಸ್ಕರ ಅದರ ನೀತಿ ಪ್ರಕಾಶದಂತೆಯೂ ಅದರ ರಕ್ಷಣೆಯು ಉರಿಯುವ ದೀವಿಗೆಯಂತೆಯೂ ಹೊರಡುವ ವರೆಗೆ ನಾನು ವಿಶ್ರಾಂತಿಯಿಂದ ಇರುವದಿಲ್ಲ.