Genesis · chapter 15 · verse 18
Genesis 15:18 in Kannada
ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ
Ade dinadalli kartanu abraamana sangada odambadike maadikondu--aiguptada nadiyinda mahaanadiyaada yoophretees nadiya varege vaasisuva
Genesis 15:18 in English
- King James Version (KJV)
- In the same day the LORD made a covenant with Abram, saying, Unto thy seed have I given this land, from the river of Egypt unto the great river, the river Euphrates:
- World English Bible (WEB)
- In that day the LORD made a covenant with Abram, saying, “I have given this land to your offspring, from the river of Egypt to the great river, the river Euphrates:
- American Standard Version (ASV)
- In that day Jehovah made a covenant with Abram, saying, Unto thy seed have I given this land, from the river of Egypt unto the great river, the river Euphrates:
- Bible in Basic English (BBE)
- In that day the Lord made an agreement with Abram, and said, To your seed have I given this land from the river of Egypt to the great river, the river Euphrates:
- Darby Translation (DBY)
- On the same day Jehovah made a covenant with Abram, saying, Unto thy seed I give this land, from the river of Egypt to the great river, the river Euphrates;
- Webster's Bible (WBS)
- In that same day the LORD made a covenant with Abram, saying, To thy seed have I given this land, from the river of Egypt to the great river, the river Euphrates:
- Young's Literal Translation (YLT)
- In that day hath Jehovah made with Abram a covenant, saying, 'To thy seed I have given this land, from the river of Egypt unto the great river, the river Phrat,
Read in context
- 16ಆದರೆ ನಾಲ್ಕನೆಯ ಸಂತಾನದಲ್ಲಿ ಅವರು ತಿರಿಗಿ ಬರುವರು; ಅಮೋರಿಯರ ದುಷ್ಟತನವು ಇನ್ನೂ ಪೂರ್ತಿಯಾಗಲಿಲ್ಲ ಎಂದು ಹೇಳಿದನು.
- 17ಸೂರ್ಯನು ಮುಳುಗಿದ ಮೇಲೆ ಕತ್ತಲಾದಾಗ ಇಗೋ, ಹೊಗೆಹಾಯುವ ಒಲೆಯೂ ಉರಿಯುವ ದೀಪವೂ ತುಂಡುಗಳ ಮಧ್ಯದಲ್ಲಿ ಹಾದುಹೋದವು.
- 18ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ
- 19ಕೇನಿಯರೂ ಕೆನಿಜೀಯರೂ ಕದ್ಮೋನಿ ಯರೂ
- 20ಹಿತ್ತಿಯರೂ ಪೆರಿಜೀಯರೂ ರೆಫಾಯರೂಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ ಅಂದನು.
Cross references
- Joshua 1:3–4 ಯೆಹೋಶುವ 1:3–4ನಾನು ಮೋಶೆಗೆ ಹೇಳಿದ ಹಾಗೆ ನಿಮ್ಮ ಪಾದವು ತುಳಿಯುವ ಎಲ್ಲಾ ಸ್ಥಳವನ್ನು ನಿಮಗೆ ಕೊಟ್ಟೆನು. ಅರಣ್ಯವೂ ಈ ಲೆಬನೋನೂ ಮೊದಲುಗೊಂಡು ಯೂಫ್ರೇಟೀಸ್ ಮಹಾನದಿಯ ವರೆಗೆ ಇರುವ ಹಿತ್ತಿಯರ ದೇಶವೆಲ್ಲಾ ಸೂರ್ಯನು ಅಸ್ತಮಿಸುವ ಕಡೆಗೆ ಮಹಾಸಮುದ್ರದ ವರೆಗೂ ನಿಮ್ಮ ಮೇರೆಯಾಗಿರುವದು.
- Genesis 12:7 ಆದಿಕಾಂಡ 12:7ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.
- Genesis 24:7 ಆದಿಕಾಂಡ 24:7ನನ್ನ ತಂದೆಯ ಮನೆಯಿಂದಲೂ ಬಂಧು ಗಳ ದೇಶದೊಳಗಿಂದಲೂ ನನ್ನನ್ನು ಹೊರಗೆ ಕರೆದು ನನ್ನ ಸಂಗಡ ಮಾತನಾಡಿ--ನಿನ್ನ ಸಂತಾನಕ್ಕೆ ಈ ದೇಶವನ್ನು ಕೊಡುವೆನು ಎಂದು ನನಗೆ ಪ್ರಮಾಣ ಮಾಡಿದ ಪರಲೋಕದ ದೇವರಾದ ಕರ್ತನು ಅಲ್ಲಿಂದ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳುವ ಹಾಗೆ ತನ್ನ ದೂತನನ್ನು ನಿನ್ನ ಮುಂದೆ ಕಳುಹಿಸುವನು.
- Genesis 13:15 ಆದಿಕಾಂಡ 13:15ನೀನು ನೋಡುವ ದೇಶ ವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.
- Deuteronomy 11:24 ಧರ್ಮೋಪದೇಶಕಾಂಡ 11:24ನೀವು ಹೆಜ್ಜೆಯಿಡುವ ಸ್ಥಳ ವೆಲ್ಲಾ ನಿಮ್ಮದಾಗುವದು; ಅರಣ್ಯದಿಂದ ಲೆಬನೋನಿನ ವರೆಗೂ ಯೂಫ್ರೇಟೀಸ್ ನದಿಯಿಂದ ಪಶ್ಚಿಮ ಸಮುದ್ರದ ಅಂತ್ಯದ ವರೆಗೂ ನಿಮ್ಮ ಮೇರೆಯಾಗಿ ರುವದು.
- Nehemiah 9:8 ನೆಹೆಮೀಯ 9:8ಅವನ ಹೃದಯವು ನಿನ್ನ ಮುಂದೆ ನಂಬಿಕೆಯುಳ್ಳದ್ದೆಂದು ಕಂಡುಕೊಂಡು ಕಾನಾನ್ಯರೂ ಹಿತ್ತಿಯರೂ ಅಮೋರಿ ಯರೂ ಪೆರಿಜ್ಜೀಯರೂ ಯೆಬೂಸಿಯರೂ ಗಿರ್ಗಾಷಿ ಯರೂ ಇವರ ದೇಶವನ್ನು ಅವನ ಸಂತಾನಕ್ಕೆ ಕೊಡುವ ಹಾಗೆ ಅವನ ಸಂಗಡ ಒಡಂಬಡಿಕೆಯನ್ನು ಮಾಡಿದಿ; ನೀನು ಸತ್ಯವಂತನಾಗಿರುವದರಿಂದ ನಿನ್ನ ವಾಕ್ಯಗಳನ್ನು ಈಡೇರಿಸಿದಿ.
- Numbers 34:2–3 ಅರಣ್ಯಕಾಂಡ 34:2–3ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ ಹೇಳಬೇಕಾದದ್ದೇ ನಂದರೆ--ನೀವು ಕಾನಾನ್ ದೇಶದೊಳಗೆ ಬರುವಾಗ ನಿಮಗೆ ಸ್ವಾಸ್ತ್ಯಕ್ಕಾಗಿ ಬರುವ ಕಾನಾನ್ ದೇಶವು ಅದರ ಮೇರೆಗಳ ಪ್ರಕಾರ ಹೀಗಿರಬೇಕು. ಹೇಗೆ ಅಂದರೆ ನಿಮ್ಮ ದಕ್ಷಿಣ ಕಡೆಯು ಜಿನ್ ಅರಣ್ಯದಿಂದ ಎದೋಮಿಗೆ ಅನುಸಾರವಾಗಿರಬೇಕು; ನಿಮ್ಮ ದಕ್ಷಿಣ ಮೇರೆಯು ಉಪ್ಪಿನ ಸಮುದ್ರದ ಪೂರ್ವದ ಕಡೆಯಿಂದ ಆರಂಭಿಸಬೇಕು.
- Numbers 34:5 ಅರಣ್ಯಕಾಂಡ 34:5ಮೇರೆ ಅಚ್ಮೋನಿನಿಂದ ಐಗುಪ್ತದ ಹಳ್ಳಕ್ಕೆ ತಿರುಗಿ ಸಮುದ್ರ ತೀರದಲ್ಲಿ ಮುಗಿಯಬೇಕು.
- Exodus 23:27–31 ವಿಮೋಚನಕಾಂಡ 23:27–31ನನ್ನ ಭಯವನ್ನು ನಿಮ್ಮ ಮುಂದೆ ಕಳುಹಿಸಿ ನೀವು ಸೇರುವ ಜನರನ್ನೆಲ್ಲಾ ನಾಶಮಾಡುವೆನು ಮತ್ತು ನಿಮ್ಮನ್ನು ವಿರೋಧಿಸುವವರೆಲ್ಲಾ ನಿಮಗೆ ಬೆನ್ನು ತೋರಿ ಸುವಂತೆ ಮಾಡುವೆನು. ಹಿವ್ವಿಯರೂ ಕಾನಾನ್ಯರೂ ಹಿತ್ತಿಯರೂ ನಿಮ್ಮ ಎದುರಿನಿಂದ ಓಡಿಹೋಗುವಂತೆ ಕಡಜದ ಹುಳಗಳನ್ನು ನಿಮ್ಮ ಮುಂದೆ ಕಳುಹಿಸುವೆನು. ಭೂಮಿಯು ಬರಿದಾಗದಂತೆಯೂ ಅಡವಿಯ ಮೃಗ ಗಳು ನಿಮ್ಮ ವಿರೋಧವಾಗಿ ಹೆಚ್ಚಾಗದ ಹಾಗೆಯೂ ಅವುಗಳನ್ನು ಒಂದೇ ವರುಷದಲ್ಲಿ ನಿಮ್ಮ ಎದುರಿನಿಂದ ಓಡಿಸದೆ ನೀವು ಅಭಿವೃದ್ಧಿಯಾಗಿ ದೇಶವನ್ನು ಸ್ವತಂತ್ರಿ ಸಿಕೊಳ್ಳುವ ವರೆಗೆ ಸ್ವಲ್ಪಸ್ವಲ್ಪವಾಗಿ ಹೊರಡಿಸುವೆನು. ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದ ವರೆಗೂ ಅರಣ್ಯದಿಂದ ನದಿಯ ವರೆಗೂ ನಿಮ್ಮ ಮೇರೆ ಗಳನ್ನು ನೇಮಿಸುವೆನು; ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿ ನಿಂದ ಓಡಿಸಿಬಿಡುವಿರಿ.
- Isaiah 27:12 ಯೆಶಾಯ 27:12ಓ ಇಸ್ರಾಯೇಲ್ಯರ ಮಕ್ಕಳೇ, ಕರ್ತನು ನದಿಯ ಕಾಲುವೆ ಮೊದಲುಗೊಂಡು ಐಗುಪ್ತದೇಶದ ನದಿಯ ವರೆಗೆ ಹೊಡೆಯುವನು; ಆಗ ನಿಮ್ಮನ್ನು ಒಬ್ಬೊಬ್ಬರ ನ್ನಾಗಿ ಕೂಡಿಸುವನು.ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
- Hebrews 13:20 ಇಬ್ರಿಯರಿಗೆ 13:20ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು
- Deuteronomy 34:4 ಧರ್ಮೋಪದೇಶಕಾಂಡ 34:4ಕರ್ತನು ಅವನಿಗೆ--ನಾನು ನಿನ್ನ ಸಂತತಿಗೆ ಕೊಡುತ್ತೇನೆಂದು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಪ್ರಮಾಣಮಾಡಿದ ದೇಶವು ಇದೇ. ಅದನ್ನು ನಿನಗೆ ತೋರಿಸಿದೆನು; ಆದರೆ ನೀನು ಅಲ್ಲಿಗೆ ದಾಟಿ ಸೇರುವದಿಲ್ಲ ಎಂದು ಹೇಳಿದನು.
Original words (Hebrew)
- same · H1931הוּא hûwʼ
- day · H3117יוֹם yôwm
- made · H3772כָּרַת kârath
- covenant · H1285בְּרִית bᵉrîyth
- Abram · H87אַבְרָם ʼAbrâm
- saying · H559אָמַר ʼâmar
- seed · H2233זֶרַע zeraʻ
- given · H5414נָתַן nâthan
- land · H776אֶרֶץ ʼerets
- river · H5104נָהָר nâhâr
- Egypt · H4714מִצְרַיִם Mitsrayim
- great · H1419גָּדוֹל gâdôwl
- river · H5104נָהָר nâhâr
- river · H5104נָהָר nâhâr
- Euphrates · H6578פְּרָת Pᵉrâth