Genesis · chapter 15 · verse 2
Genesis 15:2 in Kannada
ಅದಕ್ಕೆ ಅಬ್ರಾಮನು--ಕರ್ತನಾದ ದೇವರೇ, ನನಗೆ ಏನು ಕೊಟ್ಟರೇನು? ನಾನು ಮಕ್ಕಳಿಲ್ಲದವನಾಗಿದ್ದೇನೆ. ಈ ದಮಸ್ಕದವನಾದ ಎಲೀಯೆಜರನು ನನ್ನ ಮನೆಯ ಮನೆವಾರ್ತೆಯವನಾ ಗಿದ್ದಾನಲ್ಲಾ ಅಂದನು.
Adakke abraamanu--kartanaada devare, nanage enu kottarenu? Naanu makkalilladavanaagiddene. Ee damaskadavanaada eleeyejaranu nanna maneya manevaarteyavanaa giddaanallaa andanu.
Genesis 15:2 in English
- King James Version (KJV)
- And Abram said, Lord GOD, what wilt thou give me, seeing I go childless, and the steward of my house [is] this Eliezer of Damascus?
- World English Bible (WEB)
- Abram said, “Lord GOD, what will you give me, since I go childless, and he who will inherit my estate is Eliezer of Damascus?”
- American Standard Version (ASV)
- And Abram said, O Lord Jehovah, what wilt thou give me, seeing I go childless, and he that shall be possessor of my house is Eliezer of Damascus?
- Bible in Basic English (BBE)
- And Abram said, What will you give me? for I have no child and this Eliezer of Damascus will have all my wealth after me.
- Darby Translation (DBY)
- And Abram said, Lord Jehovah, what wilt thou give me? seeing I go childless, and the steward of my house is this Eliezer of Damascus.
- Webster's Bible (WBS)
- And Abram said, LORD God, what wilt thou give me, seeing I go childless, and the steward of my house [is] this Eliezer of Damascus?
- Young's Literal Translation (YLT)
- And Abram saith, 'Lord Jehovah, what dost Thou give to me, and I am going childless? and an acquired son in my house is Demmesek Eliezer.'
Read in context
- 1ಇವುಗಳಾದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಕರ್ತನ ವಾಕ್ಯವು ಬಂದು--ಅಬ್ರಾಮನೇ, ಭಯಪಡಬೇಡ; ನಾನೇ ನಿನ್ನ ಗುರಾಣಿಯೂ ನಿನ್ನ ಅತ್ಯಧಿಕವಾದ ಬಹುಮಾನವೂ ಆಗಿದ್ದೇನೆ.
- 2ಅದಕ್ಕೆ ಅಬ್ರಾಮನು--ಕರ್ತನಾದ ದೇವರೇ, ನನಗೆ ಏನು ಕೊಟ್ಟರೇನು? ನಾನು ಮಕ್ಕಳಿಲ್ಲದವನಾಗಿದ್ದೇನೆ. ಈ ದಮಸ್ಕದವನಾದ ಎಲೀಯೆಜರನು ನನ್ನ ಮನೆಯ ಮನೆವಾರ್ತೆಯವನಾ ಗಿದ್ದಾನಲ್ಲಾ ಅಂದನು.
- 3ಅಬ್ರಾಮನು--ಇಗೋ, ನೀನು ನನಗೆ ಸಂತಾನವನ್ನು ಕೊಡಲಿಲ್ಲ; ಇಗೋ, ನನ್ನ ಮನೆಯಲ್ಲಿ ಹುಟ್ಟಿದವನು ನನಗೆ ಬಾಧ್ಯನಾಗಿ ರುವನು ಅಂದಾಗ
- 4ಇಗೋ, ಕರ್ತನ ವಾಕ್ಯವು ಅವನಿಗೆ ಉಂಟಾಗಿ--ಇವನು ನಿನಗೆ ಬಾಧ್ಯನಾಗುವ ದಿಲ್ಲ. ನಿನ್ನಿಂದ ಹುಟ್ಟಿದವನೇ ನಿನಗೆ ಬಾಧ್ಯನಾಗುವನು ಅಂದನು.
Cross references
- Genesis 25:21 ಆದಿಕಾಂಡ 25:21ಆಕೆಯು ಬಂಜೆ ಯಾಗಿದ್ದದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಕರ್ತನನ್ನು ಬೇಡಿಕೊಂಡನು. ಕರ್ತನು ಅವನ ಬೇಡಿಕೆ ಯನ್ನು ಕೇಳಿದನು. ಆದದರಿಂದ ಅವನ ಹೆಂಡತಿಯಾದ ರೆಬೆಕ್ಕಳು ಗರ್ಭಿಣಿಯಾದಳು.
- Acts 7:5 ಅಪೊಸ್ತಲರ ಕೃತ್ಯಗಳು 7:5ಅಲ್ಲಿ ದೇವರು ಅವನಿಗೆ ಕಾಲಿಡುವಷ್ಟು ಸ್ವಾಸ್ತ್ಯವನ್ನು ಕೊಡ ಲಿಲ್ಲ; ಆದಾಗ್ಯೂ ಅವನಿಗೆ ಇನ್ನೂ ಮಗನು ಇಲ್ಲದಿರು ವಾಗ ಆ ದೇಶವನ್ನು ಅವನಿಗೂ ತರುವಾಯ ಅವನ ಸಂತತಿಗೂ ಸ್ವಾಸ್ಥ್ಯವಾಗಿ ಕೊಡುತ್ತೇನೆಂದು ವಾಗ್ದಾನ ಮಾಡಿದನು.
- 1 Samuel 1:11 1 ಸಮುವೇಲನು 1:11ಆಕೆಯು ಒಂದು ಪ್ರಮಾಣವನ್ನು ಮಾಡಿ ಹೇಳಿದ್ದೇನಂದರೆಸೈನ್ಯಗಳ ಕರ್ತನೇ, ನೀನು ನಿಶ್ಚಯವಾಗಿ ನಿನ್ನ ದಾಸಿಯ ದೀನತೆಯನ್ನು ನೋಡಿ, ನಿನ್ನ ದಾಸಿಯನ್ನು ಮರೆ ಯದೆ, ನನ್ನನ್ನು ನೆನಸಿ, ನಿನ್ನ ದಾಸಿಗೆ ಗಂಡು ಮಗು ವನ್ನು ಕೊಟ್ಟರೆ ಅವನು ಬದುಕುವ ಎಲ್ಲಾ ದಿವಸಗಳಲ್ಲಿ ಅವನನ್ನು ಕರ್ತನಿಗೆ ಒಪ್ಪಿಸಿಕೊಡುವೆನು. ಅವನ ತಲೆಯ ಮೇಲೆ ಕ್ಷೌರ ಕತ್ತಿ ಬೀಳುವದಿಲ್ಲ ಅಂದಳು.
- Genesis 12:1–3 ಆದಿಕಾಂಡ 12:1–3ಆಗ ಕರ್ತನು ಅಬ್ರಾಮನಿಗೆ--ನೀನು ನಿನ್ನ ದೇಶದೊಳಗಿಂದಲೂ ಬಂಧು ಗಳಿಂದಲೂ ನಿನ್ನ ತಂದೆಯ ಮನೆಯಿಂದಲೂ ಹೊರ ಬಂದು ನಾನು ನಿನಗೆ ತೋರಿಸುವ ದೇಶಕ್ಕೆ ಹೋಗು. ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ. ನಿನ್ನನ್ನು ಆಶೀರ್ವದಿಸುವವರನ್ನು ಆಶೀರ್ವದಿಸು ವೆನು. ನಿನ್ನನ್ನು ಶಪಿಸುವವರನ್ನು ಶಪಿಸುವೆನು; ನಿನ್ನಲ್ಲಿ ಭೂಮಿಯ ಎಲ್ಲಾ ಜನಾಂಗಗಳು ಆಶೀರ್ವದಿಸಲ್ಪಡು ವವು ಎಂದು ಹೇಳಿದನು.
- Genesis 24:10 ಆದಿಕಾಂಡ 24:10ಆಗ ಆ ಸೇವಕನು ತನ್ನ ಯಜಮಾನನ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ತೆಗೆದುಕೊಂಡು ಹೋದನು. ಅವನ ಯಜಮಾನನ ಎಲ್ಲಾ ಆಸ್ತಿಯು ಅವನ ಕೈಯಲ್ಲಿ ಇತ್ತು. ಅವನು ಎದ್ದು ನಾಹೋರನ ಪಟ್ಟಣವಾದ ಮೆಸೊಪೊತಾಮ್ಯಕ್ಕೆ ಹೋದನು.
- Genesis 44:1 ಆದಿಕಾಂಡ 44:1ಯೋಸೇಫನು ತನ್ನ ಮನೆಯ ಉಗ್ರಾಣಿಕನಿಗೆ--ಈ ಮನುಷ್ಯರ ಚೀಲಗಳಲ್ಲಿ ಹೊರು ವದಕ್ಕಾಗುವಷ್ಟು ಧಾನ್ಯವನ್ನು ತುಂಬಿಸಿ ಪ್ರತಿಯೊಬ್ಬನ ಹಣವನ್ನು ಅವನವನ ಚೀಲದಲ್ಲಿ ಇಡು.
- Psalm 127:3 ಕೀರ್ತನೆಗಳು 127:3ಇಗೋ, ಮಕ್ಕಳು ಕರ್ತನಿಂದ ಸಿಕ್ಕಿದ ಸ್ವಾಸ್ಥ್ಯವಾಗಿ ದ್ದಾರೆ; ಗರ್ಭಫಲವು ಆತನ ಬಹುಮಾನವಾಗಿದೆ.
- Genesis 24:2 ಆದಿಕಾಂಡ 24:2ಆಗ ಅಬ್ರಹಾಮನು ತನಗೆ ಇದ್ದವುಗಳ ಮೇಲೆಲ್ಲಾ ಆಡಳಿತ ಮಾಡುವ ತನ್ನ ಮನೆಯ ಹಿರೀ ಸೇವಕನಿಗೆ ಹೇಳಿದ್ದೇ ನಂದರೆ--ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಡು;
- Proverbs 17:2 ಜ್ಞಾನೋಕ್ತಿಗಳು 17:2ನಾಚಿಕೆಪಡಿಸುವ ಮಗನ ಮೇಲೆ ಜ್ಞಾನಿ ಯಾದ ಸೇವಕನು ಆಳುವವನಾಗಿ ಸಹೋದರರಲ್ಲಿ ಬಾಧ್ಯತೆಗೆ ಪಾಲುಗಾರನಾಗುವನು.
- Genesis 43:19 ಆದಿಕಾಂಡ 43:19ಆಗ ಅವರು ಯೋಸೇಫನ ಮನೆಯ ಉಗ್ರಾಣಿಕನ ಬಳಿಗೆ ಹೋಗಿ ಮನೆಯ ಬಾಗಲಿನ ಮುಂದೆ ಅವನ ಸಂಗಡ ಮಾತನಾಡಿ--
- Isaiah 56:5 ಯೆಶಾಯ 56:5ನನ್ನ ಆಲಯದ ಲ್ಲಿಯೂ ಗೋಡೆಗಳ ಬಳಿಗೂ ಕುಮಾರ ಕುಮಾರ್ತೆ ಯರಿಗಿಂತ ಉತ್ತಮವಾದ ಸ್ಥಳವನ್ನೂ ಹೆಸರನ್ನೂ ನಾನು ಕೊಡುತ್ತೇನೆ. ಎಂದಿಗೂ ಅಳಿಯದ ಶಾಶ್ವತ ವಾದ ಹೆಸರನ್ನು ಅವರಿಗೆ ನಾನು ಕೊಡುವೆನು ಎಂದು ಹೇಳುತ್ತಾನೆ.