Genesis · chapter 15 · verse 21
Genesis 15:21 in Kannada
ಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ ಅಂದನು.
Amoriyaroo kaanaanyaroo girgaashiyaroo yeboosiyaroo vaasavaagiruva deshavannu naanu ninna santatige kottiddene andanu.
Genesis 15:21 in English
- King James Version (KJV)
- And the Amorites, and the Canaanites, and the Girgashites, and the Jebusites.
- World English Bible (WEB)
- the Amorites, the Canaanites, the Girgashites, and the Jebusites.”
- American Standard Version (ASV)
- and the Amorite, and the Canaanite, and the Girgashite, and the Jebusite.
- Bible in Basic English (BBE)
- And the Amorite, and the Canaanite, and the Girgashite, and the Jebusite.
- Darby Translation (DBY)
- and the Amorites, and the Canaanites, and the Girgashites, and the Jebusites.
- Webster's Bible (WBS)
- And the Amorites, and the Canaanites, and the Girgashites, and the Jebusites.
- Young's Literal Translation (YLT)
- and the Amorite, and the Canaanite, and the Girgashite, and the Jebusite.'
Read in context
- 19ಕೇನಿಯರೂ ಕೆನಿಜೀಯರೂ ಕದ್ಮೋನಿ ಯರೂ
- 20ಹಿತ್ತಿಯರೂ ಪೆರಿಜೀಯರೂ ರೆಫಾಯರೂಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ ಅಂದನು.
- 21ಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ ಅಂದನು.
Cross references
- Exodus 23:23–28 ವಿಮೋಚನಕಾಂಡ 23:23–28ನನ್ನ ದೂತನು ನಿಮ್ಮ ಮುಂದೆ ಹೋಗಿ ಅಮೋರಿಯರೂ ಹಿತ್ತಿಯರೂ ಪೆರಿಜೀಯರೂ ಕಾನಾನ್ಯರೂ ಹಿವ್ವಿಯರೂ ಯೆಬೂಸಿ ಯರೂ ಇರುವ ದೇಶಕ್ಕೆ ನಿಮ್ಮನ್ನು ಬರಮಾಡುವನು. ಅವರನ್ನು ನಾನು ನಿರ್ಮೂಲ ಮಾಡುವೆನು. ಅವರ ದೇವರುಗಳಿಗೆ ನೀವು ಅಡ್ಡಬೀಳಲೂ ಬಾರದು, ಅವುಗಳನ್ನು ಸೇವಿಸಲೂಬಾರದು. ಇದಲ್ಲದೆ ನೀವು ಅವರ ಕೃತ್ಯಗಳ ಪ್ರಕಾರ ಮಾಡದೆ ಅವರನ್ನು ನಿರ್ಮೂಲ ಮಾಡಿಬಿಟ್ಟು ಅವರ ವಿಗ್ರಹಗಳನ್ನು ಪೂರ್ಣವಾಗಿ ಒಡೆದು ಹಾಕಬೇಕು. ನೀವು ನಿಮ್ಮ ದೇವರಾದ ಕರ್ತನಿಗೆ ಸೇವೆಮಾಡಬೇಕು. ಆಗ ಆತನು ನಿಮ್ಮ ರೊಟ್ಟಿಯನ್ನೂ ನೀರನ್ನೂ ಆಶೀರ್ವದಿಸುವನು, ನಾನು ವ್ಯಾಧಿಯನ್ನು ನಿಮ್ಮ ಮಧ್ಯದಿಂದ ತೊಲಗಿಸಿ ಬಿಡುವೆನು. ಗರ್ಭಸ್ರಾವವಾಗಲಿ ಬಂಜೆತನವಾಗಲಿ ನಿಮ್ಮ ದೇಶದಲ್ಲಿ ಇರುವದಿಲ್ಲ; ನಿನ್ನ ದಿನಗಳ ಲೆಕ್ಕವನ್ನು ಪೂರ್ತಿಮಾಡುವೆನು. ನನ್ನ ಭಯವನ್ನು ನಿಮ್ಮ ಮುಂದೆ ಕಳುಹಿಸಿ ನೀವು ಸೇರುವ ಜನರನ್ನೆಲ್ಲಾ ನಾಶಮಾಡುವೆನು ಮತ್ತು ನಿಮ್ಮನ್ನು ವಿರೋಧಿಸುವವರೆಲ್ಲಾ ನಿಮಗೆ ಬೆನ್ನು ತೋರಿ ಸುವಂತೆ ಮಾಡುವೆನು. ಹಿವ್ವಿಯರೂ ಕಾನಾನ್ಯರೂ ಹಿತ್ತಿಯರೂ ನಿಮ್ಮ ಎದುರಿನಿಂದ ಓಡಿಹೋಗುವಂತೆ ಕಡಜದ ಹುಳಗಳನ್ನು ನಿಮ್ಮ ಮುಂದೆ ಕಳುಹಿಸುವೆನು.
- Matthew 8:28 ಮತ್ತಾಯನು 8:28ಆತನು ಆಚೆಯ ದಡದ ಗದರೇನರ ದೇಶಕ್ಕೆ ಬಂದಾಗ ದೆವ್ವಗಳು ಹಿಡಿದಿದ್ದ ಇಬ್ಬರು ಸಮಾಧಿ ಗಳೊಳಗಿಂದ ಆತನ ಎದುರಿಗೆ ಬಂದರು. ಅವರು ಬಹು ಉಗ್ರತೆಯುಳ್ಳವರಾಗಿದ್ದದರಿಂದ ಯಾವ ಮನು ಷ್ಯನೂ ಆ ಮಾರ್ಗವಾಗಿ ಹೋಗುವ ಹಾಗಿದ್ದಿಲ್ಲ.
- Exodus 33:2 ವಿಮೋಚನಕಾಂಡ 33:2ನಾನು ನಿನ್ನ ಮುಂದೆ ದೂತನನ್ನು ಕಳುಹಿಸಿ ಕಾನಾನ್ಯರನ್ನೂ ಅಮೋರಿಯರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಹೊರಡಿಸಿ ಬಿಡುವೆನು.
- Deuteronomy 7:1 ಧರ್ಮೋಪದೇಶಕಾಂಡ 7:1ನೀನು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಬರಮಾಡಿದಾಗ ಆತನು ನಿನಗಿಂತ ದೊಡ್ಡ ವರೂ ಬಲಿಷ್ಠರೂ ಆದ ಏಳು ಜನಾಂಗಗಳನ್ನು ಅಂದರೆ ಹಿತ್ತಿಯರನ್ನೂ ಗಿರ್ಗಾಷಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಈ ಪ್ರಕಾರ ಬಹಳ ಜನಾಂಗ ಗಳನ್ನು ನಿನ್ನ ಮುಂದೆ ಹೊರಡಿಸಿ
- Exodus 34:11 ವಿಮೋಚನಕಾಂಡ 34:11ನಾನು ಈ ಹೊತ್ತು ನಿನಗೆ ಆಜ್ಞಾಪಿಸುವದನ್ನು ಅನುಸರಿಸು; ಇಗೋ, ಅಮೋರಿಯರನ್ನೂ ಕಾನಾನ್ಯ ರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ನಿನ್ನ ಎದುರಿನಿಂದ ಹೊರಡಿಸಿ ಬಿಡುತ್ತೇನೆ.
- Genesis 10:15–19 ಆದಿಕಾಂಡ 10:15–19ಕಾನಾನನಿಂದ ತನ್ನ ಚೊಚ್ಚಲ ಮಗನಾದ ಸೀದೊನನೂ ಹೇತನೂ ಯೆಬೂಸಿಯನೂ ಅಮೋರಿಯನೂ ಗಿರ್ಗಾಷಿಯನೂ ಹಿವ್ವಿಯನೂ ಅರ್ಕಿಯನೂ ಸೀನಿಯನೂ ಅರ್ವಾದಿಯನೂ ಚೆಮಾರಿಯನೂ ಹಮಾತಿಯನೂ ಹುಟ್ಟಿದರು. ತರುವಾಯ ಕಾನಾನ್ ಕುಟುಂಬಗಳು ವಿಸ್ತಾರವಾಗಿ ಹರಡಿದವು. ಕಾನಾನ್ಯರ ಮೇರೆಯು ಸೀದೋನಿ ನಿಂದ ಗೆರಾರಿನ ಮಾರ್ಗವಾಗಿ ಗಾಜಾದ ವರೆಗೆ ಸೊದೋಮ್ ಗೊಮೋರ ಅದ್ಮಾ ಚೆಬೋಯಿಮ್ ಮಾರ್ಗವಾಗಿ ಲೆಷಾದ ವರೆಗೂ ಇರುತ್ತದೆ.