Skip to content
ThuthiThuthiThuthi
Genesis · chapter 15 · verse 8

Genesis 15:8 in Kannada

ಅದಕ್ಕೆ ಅವನು--ದೇವರಾದ ಕರ್ತನೇ, ನಾನು ಅದನ್ನು ಬಾಧ್ಯವಾಗಿ ಹೊಂದುವೆನೆಂದು ಯಾವದ ರಿಂದ ತಿಳುಕೊಳ್ಳಲಿ ಅಂದನು.

Adakke avanu--devaraada kartane, naanu adannu baadhyavaagi honduvenendu yaavada rinda tilukollali andanu.

Genesis 15:8 in English

King James Version (KJV)
And he said, Lord GOD, whereby shall I know that I shall inherit it?
World English Bible (WEB)
He said, “Lord GOD, how will I know that I will inherit it?”
American Standard Version (ASV)
And he said, O Lord Jehovah, whereby shall I know that I shall inherit it?
Bible in Basic English (BBE)
And he said, O Lord God, how may I be certain that it will be mine?
Darby Translation (DBY)
And he said, Lord Jehovah, how shall I know that I shall possess it?
Webster's Bible (WBS)
And he said, Lord God, by what shall I know that I shall inherit it?
Young's Literal Translation (YLT)
and he saith, 'Lord Jehovah, whereby do I know that I possess it?'

Read in context

  1. 6ಅಬ್ರಾ ಮನು ಕರ್ತನಲ್ಲಿ ನಂಬಿಕೆಯಿಟ್ಟನು. ಆತನು ಅದನ್ನು ಅವನಿಗೆ ನೀತಿ ಎಂದು ಎಣಿಸಿದನು.
  2. 7ಆತನು ಅವನಿಗೆ--ಈ ದೇಶವನ್ನು ಬಾಧ್ಯವಾಗಿ ನಿನಗೆ ಕೊಡುವದಕ್ಕೆ ಕಲ್ದೀಯರ ಊರ್‌ನಿಂದ ನಿನ್ನನ್ನು ಹೊರಗೆ ತಂದ ಕರ್ತನು ನಾನೇ ಎಂದು ಹೇಳಿದನು.
  3. 8ಅದಕ್ಕೆ ಅವನು--ದೇವರಾದ ಕರ್ತನೇ, ನಾನು ಅದನ್ನು ಬಾಧ್ಯವಾಗಿ ಹೊಂದುವೆನೆಂದು ಯಾವದ ರಿಂದ ತಿಳುಕೊಳ್ಳಲಿ ಅಂದನು.
  4. 9ಅದಕ್ಕೆ ಆತನು ಅಬ್ರಾಮನಿಗೆ--ಮೂರು ಮೂರು ವರುಷದ ಕಡಸು ಆಡು ಟಗರುಗಳನ್ನೂ ಒಂದು ಬೆಳವಕ್ಕಿಯನ್ನೂ ಒಂದು ಪಾರಿವಾಳದ ಮರಿಯನ್ನೂ ನನಗಾಗಿ ತೆಗೆದುಕೋ ಅಂದನು.
  5. 10ಅವನು ಇವುಗಳನ್ನೆಲ್ಲಾ ಆತನಿಗಾಗಿ ತೆಗೆದುಕೊಂಡು ನಡುವೆ ತುಂಡುಮಾಡಿ ಒಂದು ತುಂಡನ್ನು ಇನ್ನೊಂದರ ಎದುರಾಗಿ ಇಟ್ಟನು; ಆದರೆ ಪಕ್ಷಿಗಳನ್ನು ತುಂಡುಮಾಡಲಿಲ್ಲ.
Read all of Genesis 15

Cross references

Original words (Hebrew)

Genesis 15:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.