Genesis · chapter 15 · verse 9
Genesis 15:9 in Kannada
ಅದಕ್ಕೆ ಆತನು ಅಬ್ರಾಮನಿಗೆ--ಮೂರು ಮೂರು ವರುಷದ ಕಡಸು ಆಡು ಟಗರುಗಳನ್ನೂ ಒಂದು ಬೆಳವಕ್ಕಿಯನ್ನೂ ಒಂದು ಪಾರಿವಾಳದ ಮರಿಯನ್ನೂ ನನಗಾಗಿ ತೆಗೆದುಕೋ ಅಂದನು.
Adakke aatanu abraamanige--mooru mooru varushada kadasu aadu tagarugalannoo ondu belavakkiyannoo ondu paarivaalada mariyannoo nanagaagi tegeduko andanu.
Genesis 15:9 in English
- King James Version (KJV)
- And he said unto him, Take me an heifer of three years old, and a she goat of three years old, and a ram of three years old, and a turtledove, and a young pigeon.
- World English Bible (WEB)
- He said to him, “Bring me a heifer three years old, a female goat three years old, a ram three years old, a turtledove, and a young pigeon.”
- American Standard Version (ASV)
- And he said unto him, Take me a heifer three years old, and a she-goat three years old, and a ram three years old, and a turtle-dove, and a young pigeon.
- Bible in Basic English (BBE)
- And he said, Take a young cow of three years old, and a she-goat of three years old, and a sheep of three years old, and a dove and a young pigeon.
- Darby Translation (DBY)
- And he said to him, Take me a heifer of three years old, and a she-goat of three years old, and a ram of three years old, and a turtle-dove, and a young pigeon.
- Webster's Bible (WBS)
- And he said to him, Take me a heifer of three years old, and a she-goat of three years old, and a ram of three years old, and a turtle-dove, and a young pigeon.
- Young's Literal Translation (YLT)
- And He saith unto him, 'Take for Me a heifer of three years, and a she-goat of three years, and a ram of three years, and a turtle-dove, and a young bird;'
Read in context
- 7ಆತನು ಅವನಿಗೆ--ಈ ದೇಶವನ್ನು ಬಾಧ್ಯವಾಗಿ ನಿನಗೆ ಕೊಡುವದಕ್ಕೆ ಕಲ್ದೀಯರ ಊರ್ನಿಂದ ನಿನ್ನನ್ನು ಹೊರಗೆ ತಂದ ಕರ್ತನು ನಾನೇ ಎಂದು ಹೇಳಿದನು.
- 8ಅದಕ್ಕೆ ಅವನು--ದೇವರಾದ ಕರ್ತನೇ, ನಾನು ಅದನ್ನು ಬಾಧ್ಯವಾಗಿ ಹೊಂದುವೆನೆಂದು ಯಾವದ ರಿಂದ ತಿಳುಕೊಳ್ಳಲಿ ಅಂದನು.
- 9ಅದಕ್ಕೆ ಆತನು ಅಬ್ರಾಮನಿಗೆ--ಮೂರು ಮೂರು ವರುಷದ ಕಡಸು ಆಡು ಟಗರುಗಳನ್ನೂ ಒಂದು ಬೆಳವಕ್ಕಿಯನ್ನೂ ಒಂದು ಪಾರಿವಾಳದ ಮರಿಯನ್ನೂ ನನಗಾಗಿ ತೆಗೆದುಕೋ ಅಂದನು.
- 10ಅವನು ಇವುಗಳನ್ನೆಲ್ಲಾ ಆತನಿಗಾಗಿ ತೆಗೆದುಕೊಂಡು ನಡುವೆ ತುಂಡುಮಾಡಿ ಒಂದು ತುಂಡನ್ನು ಇನ್ನೊಂದರ ಎದುರಾಗಿ ಇಟ್ಟನು; ಆದರೆ ಪಕ್ಷಿಗಳನ್ನು ತುಂಡುಮಾಡಲಿಲ್ಲ.
- 11ಪಕ್ಷಿಗಳು ಆ ಶವಗಳ ಮೇಲೆ ಇಳಿದು ಬಂದಾಗ ಅಬ್ರಾಮನು ಅವುಗಳನ್ನು ಓಡಿಸಿದನು.
Cross references
- Leviticus 14:30 ಯಾಜಕಕಾಂಡ 14:30ಅವನು ತನ್ನ ಸ್ಥಿತಿಗೆ ತಕ್ಕಂತೆ ಒಂದು ಬೆಳವವನ್ನಾಗಲಿ ಪಾರಿವಾಳದ ಮರಿಯ ನ್ನಾಗಲಿ ಸಮರ್ಪಿಸಬೇಕು.
- Leviticus 14:22 ಯಾಜಕಕಾಂಡ 14:22ಅವನಿಂದಾಗುವಷ್ಟು ಎರಡು ಬೆಳವಗಳನ್ನು ಎರಡು ಪಾರಿವಾಳದ ಮರಿಗಳನ್ನು ತಕ್ಕೊಳ್ಳಬೇಕು; ಅವುಗಳಲ್ಲಿ ಒಂದು ಪಾಪಬಲಿಗಾಗಿಯೂ ಇನ್ನೊಂದು ದಹನ ಬಲಿಗಾಗಿಯೂ ಇರುವದು.
- Luke 2:24 ಲೂಕನು 2:24ಕರ್ತನ ನ್ಯಾಯಪ್ರಮಾಣದಲ್ಲಿ ಹೇಳಿದಂತೆ ಒಂದು ಜೋಡಿ ಬೆಳವವನ್ನಾಗಲೀ ಎರಡು ಪಾರಿವಾಳದ ಮರಿಗಳನ್ನಾಗಲೀ ಯಜ್ಞಾರ್ಪಣೆ ಮಾಡಬೇಕಾಗಿತ್ತು.
- Leviticus 3:6 ಯಾಜಕಕಾಂಡ 3:6ಅವನ ಕಾಣಿಕೆಯು ಸಮಾಧಾನದ ಸಮರ್ಪಣೆಯ ಯಜ್ಞವಾಗಿ ಅದು ತನ್ನ ಹಿಂಡಿನಿಂದಾದ ಕಾಣಿಕೆ ಯಾಗಿದ್ದರೆ ಗಂಡಾಗಲಿ ಇಲ್ಲವೆ ಹೆಣ್ಣಾಗಲಿ ದೋಷ ವಿಲ್ಲದ್ದಾಗಿ ಅದನ್ನು ಅವನು ಕರ್ತನಿಗೆ ಸಮರ್ಪಿಸಬೇಕು.
- Leviticus 3:1 ಯಾಜಕಕಾಂಡ 3:1ಅವನ ಕಾಣಿಕೆಯು ಸಮಾಧಾನದ ಬಲಿಯ ಅರ್ಪಣೆಯಾಗಿದ್ದು ಅದನ್ನು ಮಂದೆಯಿಂದ ಅರ್ಪಿಸುವದಾದರೆ ಅದು ಗಂಡಾಗಲಿ ಇಲ್ಲವೆ ಹೆಣ್ಣಾಗಲಿ ಅದನ್ನು ಅವನು ಕರ್ತನ ಮುಂದೆ ದೋಷವಿಲ್ಲದ್ದಾಗಿ ಸಮರ್ಪಿಸಲಿ.
- Leviticus 9:2 ಯಾಜಕಕಾಂಡ 9:2ಅವನು ಆರೋನನಿಗೆ ಹೇಳಿದ್ದೇನಂದರೆ--ಪಾಪದ ಬಲಿಗಾಗಿ ಒಂದು ಎಳೆಯ ಕರುವನ್ನೂ ದಹನ ಬಲಿಗಾಗಿ ದೋಷವಿಲ್ಲದ ಟಗರನ್ನೂ ನೀನು ತೆಗೆದು ಕೊಂಡು ಅವುಗಳನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸು.
- Leviticus 1:14 ಯಾಜಕಕಾಂಡ 1:14ಅವನು ಕರ್ತನಿಗೆ ಸಮರ್ಪಿಸುವ ದಹನಬಲಿಯು ಪಕ್ಷಿಗಳಾಗಿದ್ದರೆ ಅವನು ತನ್ನ ಯಜ್ಞಕ್ಕಾಗಿ ಬೆಳವಕ್ಕಿಯ ನ್ನಾಗಲಿ ಪಾರಿವಾಳದ ಮರಿಯನ್ನಾಗಲಿ ತರಬೇಕು.
- Isaiah 15:5 ಯೆಶಾಯ 15:5ನನ್ನ ಹೃದಯವು ಮೋವಾಬಿನ ನಿಮಿತ್ತ ಕೂಗು ತ್ತದೆ; ಅಲ್ಲಿಂದ ಪಲಾಯನವಾದವರು ಮೂರು ವರುಷದ ಕಡಸಿನಂತೆ ಚೋಯರಿಗೆ ಓಡಿಹೋಗು ವರು; ಲೂಹೀಥ್ ದಿಣ್ಣೆಯನ್ನು ಅಳುತ್ತಾ ಹತ್ತುತ್ತಾರೆ; ಯಾಕಂ ದರೆ ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಸ್ವರಗೈಯು ತ್ತಾರೆ.
- Leviticus 12:8 ಯಾಜಕಕಾಂಡ 12:8ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ ದಹನಬಲಿಗಾಗಿ ಒಂದು ಪಾಪದ ಬಲಿಗಾಗಿ ಇನ್ನೊಂದು ಎಂಬಂತೆ ಎರಡು ಬೆಳವಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತಮಾಡಬೇಕು, ಆಗ ಅವಳು ಶುದ್ಧಳಾಗುವಳು.
- Genesis 22:13 ಆದಿಕಾಂಡ 22:13ಆಗ ಅಬ್ರಹಾಮನು ತನ್ನ ಕಣ್ಣುಗಳನ್ನೆತ್ತಿ ನೋಡಿದನು; ಇಗೋ, ಅವನ ಹಿಂದೆ ಒಂದು ಟಗರು ಕೊಂಬುಗಳಿಂದ ಪೊದೆಯಲ್ಲಿ ಸಿಕ್ಕಿಕೊಂಡಿತ್ತು. ಅಬ್ರಹಾಮನು ಹೋಗಿ ಆ ಟಗರನ್ನು ತೆಗೆದುಕೊಂಡು ಅದನ್ನು ತನ್ನ ಮಗನಿಗೆ ಬದಲಾಗಿ ದಹನಬಲಿಯಾಗಿ ಅರ್ಪಿಸಿದನು.
- Leviticus 1:10 ಯಾಜಕಕಾಂಡ 1:10ದಹನಬಲಿಗೋಸ್ಕರ ತನ್ನ ಕಾಣಿಕೆಯು ಮಂದೆ ಯಿಂದಾದರೆ ಅವನು ಕುರಿಯನ್ನಾಗಲಿ ಆಡನ್ನಾಗಲಿ ದೋಷವಿಲ್ಲದ ಒಂದು ಗಂಡನ್ನು ತರಬೇಕು.
- Leviticus 1:3 ಯಾಜಕಕಾಂಡ 1:3ಅವನ ಯಜ್ಞವು ಹಿಂಡಿನ ದಹನಬಲಿಯಾಗಿದ್ದರೆ ಅವನು ದೋಷವಿಲ್ಲದ ಗಂಡನ್ನು ಅರ್ಪಿಸಲಿ; ಅವನು ಅದನ್ನು ತನ್ನ ಸ್ವಇಚ್ಛೆಯಿಂದ ಕರ್ತನ ಮುಂದೆ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಅರ್ಪಿಸಬೇಕು.