Genesis · chapter 16 · verse 1
Genesis 16:1 in Kannada
ಅಬ್ರಾಮನ ಹೆಂಡತಿಯಾದ ಸಾರಯಳು ಅವನಿಂದ ಮಕ್ಕಳನ್ನು ಪಡೆಯಲಿಲ್ಲ. ಆಕೆಗೆ ಹಾಗರಳೆಂಬ ಐಗುಪ್ತದೇಶದ ದಾಸಿಯು ಇದ್ದಳು.
Abraamana hendatiyaada saarayalu avaninda makkalannu padeyalilla. Aakege haagaralemba aiguptadeshada daasiyu iddalu.
Genesis 16:1 in English
- King James Version (KJV)
- Now Sarai Abram’s wife bare him no children: and she had an handmaid, an Egyptian, whose name [was] Hagar.
- World English Bible (WEB)
- Now Sarai, Abram’s wife, bore him no children. She had a servant, an Egyptian, whose name was Hagar.
- American Standard Version (ASV)
- Now Sarai, Abram’s wife, bare him no children: and she had a handmaid, an Egyptian, whose name was Hagar.
- Bible in Basic English (BBE)
- Now Sarai, Abram's wife, had given him no children; and she had a servant, a woman of Egypt whose name was Hagar.
- Darby Translation (DBY)
- And Sarai Abram's wife did not bear him [children]. And she had an Egyptian maidservant; and her name was Hagar.
- Webster's Bible (WBS)
- Now Sarai, Abram's wife, bore him no children: and she had a handmaid, an Egyptian, whose name [was] Hagar.
- Young's Literal Translation (YLT)
- And Sarai, Abram's wife, hath not borne to him, and she hath an handmaid, an Egyptian, and her name [is] Hagar;
Read in context
- 1ಅಬ್ರಾಮನ ಹೆಂಡತಿಯಾದ ಸಾರಯಳು ಅವನಿಂದ ಮಕ್ಕಳನ್ನು ಪಡೆಯಲಿಲ್ಲ. ಆಕೆಗೆ ಹಾಗರಳೆಂಬ ಐಗುಪ್ತದೇಶದ ದಾಸಿಯು ಇದ್ದಳು.
- 2ಆಗ ಸಾರಯಳು ಅಬ್ರಾಮನಿಗೆ--ಇಗೋ, ಮಕ್ಕ ಳನ್ನು ಹೆರದಂತೆ ಕರ್ತನು ನನಗೆ ಅಡ್ಡಿಮಾಡಿದ್ದಾನೆ. ಆದದರಿಂದ ನೀನು ನನ್ನ ದಾಸಿಯ ಬಳಿಗೆ ಹೋಗು; ಒಂದು ವೇಳೆ ಅವಳಿಂದ ನಾನು ಮಕ್ಕಳನ್ನು ಪಡೆಯ ಬಹುದು ಎಂದು ಬೇಡಿಕೊಂಡಳು. ಅಬ್ರಾಮನು ಸಾರಯಳ ಮಾತನ್ನು ಕೇಳಿದನು.
- 3ಅಬ್ರಾಮನು ಕಾನಾನ್ದೇಶದಲ್ಲಿ ಹತ್ತು ವರುಷ ವಾಸಿಸಿದ ತರುವಾಯ ಅಬ್ರಾಮನ ಹೆಂಡತಿಯಾದ ಸಾರಯಳು ಐಗುಪ್ತದ ತನ್ನ ದಾಸಿಯಾದ ಹಾಗರಳನ್ನು ತನ್ನ ಗಂಡನಾದ ಅಬ್ರಾಮನಿಗೆ ಹೆಂಡತಿಯಾಗಿರುವದಕ್ಕೆ ಕೊಟ್ಟಳು.
Cross references
- Galatians 4:24 ಗಲಾತ್ಯದವರಿಗೆ 4:24ಈ ಸಂಗತಿಗಳು ಉಪಮಾನವಾಗಿವೆ; ಹೇಗಂದರೆ, ಇವರು ಎರಡು ಒಡಂಬಡಿಕೆಗಳೆ, ಒಂದು ಒಡಂಬಡಿಕೆ ಸೀನಾಯಿ ಪರ್ವತದಿಂದ ಉತ್ಪನ್ನವಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದ್ದು; ಅದೇ ಹಾಗರ್.
- Genesis 12:16 ಆದಿಕಾಂಡ 12:16ಅವನು ಆಕೆಗೋಸ್ಕರ ಅಬ್ರಾಮನಿಗೆ ಒಳ್ಳೇದನ್ನು ಮಾಡಿದನು. ಅವನಿಗೆ ಕುರಿಗಳೂ ಎತ್ತುಗಳೂ ಕತ್ತೆಗಳೂ ದಾಸರೂ ದಾಸಿ ಯರೂ ಹೆಣ್ಣುಕತ್ತೆಗಳೂ ಒಂಟೆಗಳೂ ದೊರೆತವು.
- Genesis 21:9–10 ಆದಿಕಾಂಡ 21:9–10ಇದಲ್ಲದೆ ಐಗುಪ್ತ್ಯ ಳಾದ ಹಾಗರಳು ಅಬ್ರಹಾಮನಿಗೆ ಹೆತ್ತಿದ್ದ ಮಗನು ಹಾಸ್ಯಮಾಡುವದನ್ನು ಸಾರಳು ನೋಡಿ ಅಬ್ರ ಹಾಮನಿಗೆ--ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನ ಸಂಗಡ ಬಾಧ್ಯನಾಗಬಾರದು ಅಂದಳು.
- Genesis 15:2–3 ಆದಿಕಾಂಡ 15:2–3ಅದಕ್ಕೆ ಅಬ್ರಾಮನು--ಕರ್ತನಾದ ದೇವರೇ, ನನಗೆ ಏನು ಕೊಟ್ಟರೇನು? ನಾನು ಮಕ್ಕಳಿಲ್ಲದವನಾಗಿದ್ದೇನೆ. ಈ ದಮಸ್ಕದವನಾದ ಎಲೀಯೆಜರನು ನನ್ನ ಮನೆಯ ಮನೆವಾರ್ತೆಯವನಾ ಗಿದ್ದಾನಲ್ಲಾ ಅಂದನು. ಅಬ್ರಾಮನು--ಇಗೋ, ನೀನು ನನಗೆ ಸಂತಾನವನ್ನು ಕೊಡಲಿಲ್ಲ; ಇಗೋ, ನನ್ನ ಮನೆಯಲ್ಲಿ ಹುಟ್ಟಿದವನು ನನಗೆ ಬಾಧ್ಯನಾಗಿ ರುವನು ಅಂದಾಗ
- Luke 1:36 ಲೂಕನು 1:36ಇಗೋ, ಬಂಜೆಯೆಂದು ಕರೆಯಲ್ಪಟ್ಟ ನಿನ್ನ ಬಂಧುವಾದ ಎಲಿಸಬೇತಳು ಸಹ ತನ್ನ ಮುಪ್ಪಿನ ಪ್ರಾಯದಲ್ಲಿ ಮಗನನ್ನು ಗರ್ಭಧರಿಸಿದ್ದಾಳೆ. ಆಕೆಗೆ ಇದು ಆರನೆಯ ತಿಂಗಳು.
- Genesis 21:12 ಆದಿಕಾಂಡ 21:12ಆಗ ದೇವರು ಅಬ್ರಹಾಮನಿಗೆ--ಹುಡುಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗದೆ ಇರಲಿ; ಸಾರಳು ನಿನಗೆ ಹೇಳಿದ್ದೆಲ್ಲವನ್ನು ಕೇಳು; ಯಾಕಂದರೆ ಇಸಾಕನಲ್ಲಿ ನಿನ್ನ ಸಂತತಿಯು ಕರೆಯಲ್ಪ ಡುವದು.
- Genesis 21:21 ಆದಿಕಾಂಡ 21:21ಅವನು ಪಾರಾನಿನ ಅರಣ್ಯದಲ್ಲಿ ವಾಸಮಾಡಿದನು. ಅವನ ತಾಯಿಯು ಅವನಿಗೋಸ್ಕರ ಐಗುಪ್ತದೇಶದಿಂದ ಹೆಂಡತಿಯನ್ನು ತಕ್ಕೊಂಡಳು.
- Luke 1:7 ಲೂಕನು 1:7ಎಲಿಸಬೇತಳು ಬಂಜೆಯಾದದರಿಂದ ಅವರಿಗೆ ಮಕ್ಕ ಳಿರಲಿಲ್ಲ; ಅವರಿಬ್ಬರೂ ಬಹಳ ಪ್ರಾಯಹೋದವರಾ ಗಿದ್ದರು.
- Genesis 25:21 ಆದಿಕಾಂಡ 25:21ಆಕೆಯು ಬಂಜೆ ಯಾಗಿದ್ದದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಕರ್ತನನ್ನು ಬೇಡಿಕೊಂಡನು. ಕರ್ತನು ಅವನ ಬೇಡಿಕೆ ಯನ್ನು ಕೇಳಿದನು. ಆದದರಿಂದ ಅವನ ಹೆಂಡತಿಯಾದ ರೆಬೆಕ್ಕಳು ಗರ್ಭಿಣಿಯಾದಳು.
- Judges 13:2 ನ್ಯಾಯಸ್ಥಾಪಕರು 13:2ಚೊರ್ಗಾದ ವನಾದ ದಾನ್ ಗೋತ್ರದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು.
- Genesis 11:30 ಆದಿಕಾಂಡ 11:30ಆದರೆ ಸಾರಯಳು ಬಂಜೆ ಯಾದದ್ದರಿಂದ ಮಕ್ಕಳಿಲ್ಲದೆ ಇದ್ದಳು.