Skip to content
ThuthiThuthiThuthi
Genesis · chapter 16 · verse 10

Genesis 16:10 in Kannada

ಇದಲ್ಲದೆ ಕರ್ತನ ದೂತನು ಅವಳಿಗೆ--ನಿನ್ನ ಸಂತತಿಯನ್ನು ಬಹಳವಾಗಿ ಹೆಚ್ಚಿಸುವೆನು; ಅದು ಹೆಚ್ಚಾಗುವದರಿಂದ ಅದನ್ನು ಲೆಕ್ಕಿಸುವದಕ್ಕಾಗುವದಿಲ್ಲ ಅಂದನು.

Idallade kartana dootanu avalige--ninna santatiyannu bahalavaagi hechchisuvenu; adu hechchaaguvadarinda adannu lekkisuvadakkaaguvadilla andanu.

Genesis 16:10 in English

King James Version (KJV)
And the angel of the LORD said unto her, I will multiply thy seed exceedingly, that it shall not be numbered for multitude.
World English Bible (WEB)
The LORD’s angel said to her, “I will greatly multiply your offspring, that they will not be counted for multitude.”
American Standard Version (ASV)
And the angel of Jehovah said unto her, I will greatly multiply thy seed, that it shall not be numbered for multitude.
Bible in Basic English (BBE)
And the angel of the Lord said, Your seed will be greatly increased so that it may not be numbered.
Darby Translation (DBY)
And the Angel of Jehovah said to her, I will multiply thy seed exceedingly, that it shall not be numbered for multitude.
Webster's Bible (WBS)
And the angel of the LORD said to her, I will multiply thy seed exceedingly, that it shall not be numbered for multitude.
Young's Literal Translation (YLT)
and the messenger of Jehovah saith to her, 'Multiplying I multiply thy seed, and it is not numbered from multitude;'

Read in context

  1. 8ಸಾರಯಳ ದಾಸಿಯಾದ ಹಾಗರಳೇ, ನೀನು ಎಲ್ಲಿಂದ ಬಂದಿ? ನೀನು ಎಲ್ಲಿಗೆ ಹೋಗುತ್ತೀ ಅಂದನು. ಅವಳು--ನನ್ನ ಯಜಮಾನಿಯಾದ ಸಾರ ಯಳ ಸಮ್ಮುಖದಿಂದ ಓಡಿ ಹೋಗುತ್ತಿದ್ದೇನೆ ಅಂದಳು.
  2. 9ಕರ್ತನ ದೂತನು ಅವಳಿಗೆ--ನಿನ್ನ ಯಜಮಾನಿಯ ಬಳಿಗೆ ಹಿಂತಿರುಗಿ ಹೋಗಿ ಅವಳಿಗೆ ನೀನು ಅಧೀನಳಾಗಿರು ಅಂದನು.
  3. 10ಇದಲ್ಲದೆ ಕರ್ತನ ದೂತನು ಅವಳಿಗೆ--ನಿನ್ನ ಸಂತತಿಯನ್ನು ಬಹಳವಾಗಿ ಹೆಚ್ಚಿಸುವೆನು; ಅದು ಹೆಚ್ಚಾಗುವದರಿಂದ ಅದನ್ನು ಲೆಕ್ಕಿಸುವದಕ್ಕಾಗುವದಿಲ್ಲ ಅಂದನು.
  4. 11ಕರ್ತನ ದೂತನು ಅವಳಿಗೆ--ಇಗೋ, ನೀನು ಗರ್ಭಿಣಿ ಯಾಗಿದ್ದೀ, ನೀನು ಒಬ್ಬ ಮಗನನ್ನು ಹೆರುವಿ; ಅವನಿಗೆ ಇಷ್ಮಾಯೇಲ ಎಂದು ಹೆಸರಿಡಬೇಕು. ಯಾಕಂದರೆ ಕರ್ತನು ನಿನ್ನ ವ್ಯಥೆಯನ್ನು ಕೇಳಿದ್ದಾನೆ.
  5. 12ಅವನು ಕಾಡು ಮನುಷ್ಯನಾಗಿರುವನು; ಎಲ್ಲರಿಗೆ ವಿರೋಧವಾಗಿ ಅವನ ಕೈಯೂ ಅವನಿಗೆ ವಿರೋಧ ವಾಗಿ ಎಲ್ಲರ ಕೈಯೂ ಇರುವದು, ಅವನು ತನ್ನ ಸಹೋದರರೆಲ್ಲರ ಎದುರಿನಲ್ಲಿ ವಾಸವಾಗಿರುವನು ಅಂದನು.
Read all of Genesis 16

Cross references

Original words (Hebrew)

Genesis 16:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.