Skip to content
ThuthiThuthiThuthi
Genesis · chapter 16 · verse 12

Genesis 16:12 in Kannada

ಅವನು ಕಾಡು ಮನುಷ್ಯನಾಗಿರುವನು; ಎಲ್ಲರಿಗೆ ವಿರೋಧವಾಗಿ ಅವನ ಕೈಯೂ ಅವನಿಗೆ ವಿರೋಧ ವಾಗಿ ಎಲ್ಲರ ಕೈಯೂ ಇರುವದು, ಅವನು ತನ್ನ ಸಹೋದರರೆಲ್ಲರ ಎದುರಿನಲ್ಲಿ ವಾಸವಾಗಿರುವನು ಅಂದನು.

Avanu kaadu manushyanaagiruvanu; ellarige virodhavaagi avana kaiyoo avanige virodha vaagi ellara kaiyoo iruvadu, avanu tanna sahodararellara edurinalli vaasavaagiruvanu andanu.

Genesis 16:12 in English

King James Version (KJV)
And he will be a wild man; his hand [will be] against every man, and every man’s hand against him; and he shall dwell in the presence of all his brethren.
World English Bible (WEB)
He will be like a wild donkey among men. His hand will be against every man, and every man’s hand against him. He will live opposed to all of his brothers.”
American Standard Version (ASV)
And he shall be [as] a wild ass among men; his hand [shall be] against every man, and every man’s hand against him; and he shall dwell over against all his brethren.
Bible in Basic English (BBE)
And he will be like a mountain ass among men; his hand will be against every man and every man's hand against him, and he will keep his place against all his brothers.
Darby Translation (DBY)
And he will be a wild-ass of a man, his hand against every man, and every man's hand against him; and he shall dwell before the face of all his brethren.
Webster's Bible (WBS)
And he will be a wild man; his hand [will be] against every man, and every man's hand against him; and he shall dwell in the presence of all his brethren.
Young's Literal Translation (YLT)
and he is a wild-ass man, his hand against every one, and every one's hand against him — and before the face of all his brethren he dwelleth.'

Read in context

  1. 10ಇದಲ್ಲದೆ ಕರ್ತನ ದೂತನು ಅವಳಿಗೆ--ನಿನ್ನ ಸಂತತಿಯನ್ನು ಬಹಳವಾಗಿ ಹೆಚ್ಚಿಸುವೆನು; ಅದು ಹೆಚ್ಚಾಗುವದರಿಂದ ಅದನ್ನು ಲೆಕ್ಕಿಸುವದಕ್ಕಾಗುವದಿಲ್ಲ ಅಂದನು.
  2. 11ಕರ್ತನ ದೂತನು ಅವಳಿಗೆ--ಇಗೋ, ನೀನು ಗರ್ಭಿಣಿ ಯಾಗಿದ್ದೀ, ನೀನು ಒಬ್ಬ ಮಗನನ್ನು ಹೆರುವಿ; ಅವನಿಗೆ ಇಷ್ಮಾಯೇಲ ಎಂದು ಹೆಸರಿಡಬೇಕು. ಯಾಕಂದರೆ ಕರ್ತನು ನಿನ್ನ ವ್ಯಥೆಯನ್ನು ಕೇಳಿದ್ದಾನೆ.
  3. 12ಅವನು ಕಾಡು ಮನುಷ್ಯನಾಗಿರುವನು; ಎಲ್ಲರಿಗೆ ವಿರೋಧವಾಗಿ ಅವನ ಕೈಯೂ ಅವನಿಗೆ ವಿರೋಧ ವಾಗಿ ಎಲ್ಲರ ಕೈಯೂ ಇರುವದು, ಅವನು ತನ್ನ ಸಹೋದರರೆಲ್ಲರ ಎದುರಿನಲ್ಲಿ ವಾಸವಾಗಿರುವನು ಅಂದನು.
  4. 13ಹಾಗರಳು ತನ್ನ ಸಂಗಡ ಮಾತನಾಡಿದ ಕರ್ತನಿಗೆ--ನೀನು ನನ್ನನ್ನು ನೋಡುವ ದೇವರು ಎಂದು ಹೆಸರಿಟ್ಟಳು. ಯಾಕಂದರೆ ನನ್ನನ್ನು ನೋಡುವಾ ತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ ಎಂದು ಅಂದುಕೊಂಡಳು.
  5. 14ಆದದರಿಂದ ಆ ಬಾವಿಗೆ ಬೆರ್‌ ಲಹೈರೋಯಿ ಎಂದು ಹೆಸರಾಯಿತು. ಅದು ಕಾದೇಶಿಗೂ ಬೆರೆದಿಗೂ ಮಧ್ಯದಲ್ಲಿ ಇದೆ.
Read all of Genesis 16

Cross references

Original words (Hebrew)

Genesis 16:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.