Skip to content
ThuthiThuthiThuthi
Genesis · chapter 16 · verse 13

Genesis 16:13 in Kannada

ಹಾಗರಳು ತನ್ನ ಸಂಗಡ ಮಾತನಾಡಿದ ಕರ್ತನಿಗೆ--ನೀನು ನನ್ನನ್ನು ನೋಡುವ ದೇವರು ಎಂದು ಹೆಸರಿಟ್ಟಳು. ಯಾಕಂದರೆ ನನ್ನನ್ನು ನೋಡುವಾ ತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ ಎಂದು ಅಂದುಕೊಂಡಳು.

Haagaralu tanna sangada maatanaadida kartanige--neenu nannannu noduva devaru endu hesarittalu. Yaakandare nannannu noduvaa tanannu naanu illiyoo noduvantaayitallaa endu andukondalu.

Genesis 16:13 in English

King James Version (KJV)
And she called the name of the LORD that spake unto her, Thou God seest me: for she said, Have I also here looked after him that seeth me?
World English Bible (WEB)
She called the name of the LORD who spoke to her, “You are a God who sees,” for she said, “Have I even stayed alive after seeing him?”
American Standard Version (ASV)
And she called the name of Jehovah that spake unto her, Thou art a God that seeth: for she said, Have I even here looked after him that seeth me?
Bible in Basic English (BBE)
And to the Lord who was talking with her she gave this name, You are a God who is seen; for she said, Have I not even here in the waste land had a vision of God and am still living?
Darby Translation (DBY)
And she called the name of Jehovah who spoke to her, Thou art the God who reveals himself, for she said, Also here have I seen after he has revealed himself.
Webster's Bible (WBS)
And she called the name of the LORD that spoke to her, Thou God seest me: for she said, Have I also here looked after him that seeth me?
Young's Literal Translation (YLT)
And she calleth the name of Jehovah who is speaking unto her, 'Thou [art], O God, my beholder;' for she said, 'Even here have I looked behind my beholder?'

Read in context

  1. 11ಕರ್ತನ ದೂತನು ಅವಳಿಗೆ--ಇಗೋ, ನೀನು ಗರ್ಭಿಣಿ ಯಾಗಿದ್ದೀ, ನೀನು ಒಬ್ಬ ಮಗನನ್ನು ಹೆರುವಿ; ಅವನಿಗೆ ಇಷ್ಮಾಯೇಲ ಎಂದು ಹೆಸರಿಡಬೇಕು. ಯಾಕಂದರೆ ಕರ್ತನು ನಿನ್ನ ವ್ಯಥೆಯನ್ನು ಕೇಳಿದ್ದಾನೆ.
  2. 12ಅವನು ಕಾಡು ಮನುಷ್ಯನಾಗಿರುವನು; ಎಲ್ಲರಿಗೆ ವಿರೋಧವಾಗಿ ಅವನ ಕೈಯೂ ಅವನಿಗೆ ವಿರೋಧ ವಾಗಿ ಎಲ್ಲರ ಕೈಯೂ ಇರುವದು, ಅವನು ತನ್ನ ಸಹೋದರರೆಲ್ಲರ ಎದುರಿನಲ್ಲಿ ವಾಸವಾಗಿರುವನು ಅಂದನು.
  3. 13ಹಾಗರಳು ತನ್ನ ಸಂಗಡ ಮಾತನಾಡಿದ ಕರ್ತನಿಗೆ--ನೀನು ನನ್ನನ್ನು ನೋಡುವ ದೇವರು ಎಂದು ಹೆಸರಿಟ್ಟಳು. ಯಾಕಂದರೆ ನನ್ನನ್ನು ನೋಡುವಾ ತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ ಎಂದು ಅಂದುಕೊಂಡಳು.
  4. 14ಆದದರಿಂದ ಆ ಬಾವಿಗೆ ಬೆರ್‌ ಲಹೈರೋಯಿ ಎಂದು ಹೆಸರಾಯಿತು. ಅದು ಕಾದೇಶಿಗೂ ಬೆರೆದಿಗೂ ಮಧ್ಯದಲ್ಲಿ ಇದೆ.
  5. 15ತರು ವಾಯ ಹಾಗರಳು ಅಬ್ರಾಮನಿಗೆ ಮಗನನ್ನು ಹೆತ್ತಳು. ಹಾಗರಳು ಅಬ್ರಾಮನಿಗೆ ಹೆತ್ತ ಮಗನಿಗೆ ಅವನು ಇಷ್ಮಾಯೇಲ ಎಂದು ಹೆಸರಿಟ್ಟನು.ಹಾಗರಳು ಅಬ್ರಾಮನಿಗೆ ಇಷ್ಮಾಯೇಲನನ್ನು ಹೆತ್ತಾಗ ಅಬ್ರಾಮನು ಎಂಭತ್ತಾರು ವರುಷದವನಾಗಿದ್ದನು.
Read all of Genesis 16

Cross references

Original words (Hebrew)

Genesis 16:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.