Genesis · chapter 16 · verse 14
Genesis 16:14 in Kannada
ಆದದರಿಂದ ಆ ಬಾವಿಗೆ ಬೆರ್ ಲಹೈರೋಯಿ ಎಂದು ಹೆಸರಾಯಿತು. ಅದು ಕಾದೇಶಿಗೂ ಬೆರೆದಿಗೂ ಮಧ್ಯದಲ್ಲಿ ಇದೆ.
Aadadarinda aa baavige ber lahairoyi endu hesaraayitu. Adu kaadeshigoo beredigoo madhyadalli ide.
Genesis 16:14 in English
- King James Version (KJV)
- Wherefore the well was called Beer-lahai-roi; behold, [it is] between Kadesh and Bered.
- World English Bible (WEB)
- Therefore the well was called Beer Lahai Roi. Behold, it is between Kadesh and Bered.
- American Standard Version (ASV)
- Wherefore the well was called Beer-lahai-roi; behold, it is between Kadesh and Bered.
- Bible in Basic English (BBE)
- So that fountain was named, Fountain of Life and Vision: it is between Kadesh and Bered.
- Darby Translation (DBY)
- Therefore the well was named Beer-lahai-roi: behold, it is between Kadesh and Bered.
- Webster's Bible (WBS)
- Wherefore the well was called Beer-la-hai-roi; behold, [it is] between Kadesh and Bered.
- Young's Literal Translation (YLT)
- therefore hath one called the well, 'The well of the Living One, my beholder;' lo, between Kadesh and Bered.
Read in context
- 12ಅವನು ಕಾಡು ಮನುಷ್ಯನಾಗಿರುವನು; ಎಲ್ಲರಿಗೆ ವಿರೋಧವಾಗಿ ಅವನ ಕೈಯೂ ಅವನಿಗೆ ವಿರೋಧ ವಾಗಿ ಎಲ್ಲರ ಕೈಯೂ ಇರುವದು, ಅವನು ತನ್ನ ಸಹೋದರರೆಲ್ಲರ ಎದುರಿನಲ್ಲಿ ವಾಸವಾಗಿರುವನು ಅಂದನು.
- 13ಹಾಗರಳು ತನ್ನ ಸಂಗಡ ಮಾತನಾಡಿದ ಕರ್ತನಿಗೆ--ನೀನು ನನ್ನನ್ನು ನೋಡುವ ದೇವರು ಎಂದು ಹೆಸರಿಟ್ಟಳು. ಯಾಕಂದರೆ ನನ್ನನ್ನು ನೋಡುವಾ ತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ ಎಂದು ಅಂದುಕೊಂಡಳು.
- 14ಆದದರಿಂದ ಆ ಬಾವಿಗೆ ಬೆರ್ ಲಹೈರೋಯಿ ಎಂದು ಹೆಸರಾಯಿತು. ಅದು ಕಾದೇಶಿಗೂ ಬೆರೆದಿಗೂ ಮಧ್ಯದಲ್ಲಿ ಇದೆ.
- 15ತರು ವಾಯ ಹಾಗರಳು ಅಬ್ರಾಮನಿಗೆ ಮಗನನ್ನು ಹೆತ್ತಳು. ಹಾಗರಳು ಅಬ್ರಾಮನಿಗೆ ಹೆತ್ತ ಮಗನಿಗೆ ಅವನು ಇಷ್ಮಾಯೇಲ ಎಂದು ಹೆಸರಿಟ್ಟನು.ಹಾಗರಳು ಅಬ್ರಾಮನಿಗೆ ಇಷ್ಮಾಯೇಲನನ್ನು ಹೆತ್ತಾಗ ಅಬ್ರಾಮನು ಎಂಭತ್ತಾರು ವರುಷದವನಾಗಿದ್ದನು.
- 16ಹಾಗರಳು ಅಬ್ರಾಮನಿಗೆ ಇಷ್ಮಾಯೇಲನನ್ನು ಹೆತ್ತಾಗ ಅಬ್ರಾಮನು ಎಂಭತ್ತಾರು ವರುಷದವನಾಗಿದ್ದನು.
Cross references
- Genesis 24:62 ಆದಿಕಾಂಡ 24:62ಆಗ ಇಸಾಕನು ಲಹೈರೋಯಿ ಎಂಬ ಬಾವಿಯ ಮಾರ್ಗವಾಗಿ ಬಂದನು. ಅವನು ದಕ್ಷಿಣ ದೇಶದಲ್ಲಿ ವಾಸವಾಗಿದ್ದನು.
- Genesis 25:11 ಆದಿಕಾಂಡ 25:11ಅಬ್ರಹಾಮನು ಸತ್ತನಂತರ ದೇವರು ಅವನ ಮಗನಾದ ಇಸಾಕನನ್ನು ಆಶೀರ್ವದಿಸಿದನು. ಇಸಾ ಕನು ಲಹೈರೋಯಿ ಎಂಬ ಬಾವಿಯ ಬಳಿಯಲ್ಲಿ ವಾಸಿಸಿದನು.
- Genesis 21:31 ಆದಿಕಾಂಡ 21:31ಹೀಗೆ ಅವರಿಬ್ಬರೂ ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಅವನು ಹೆಸರಿಟ್ಟನು.
- Numbers 13:26 ಅರಣ್ಯಕಾಂಡ 13:26ಅವರು ಹೋಗಿ ಮೋಶೆ ಆರೋನರ ಬಳಿಗೂ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಬಳಿಗೂ ಪಾರಾನ್ ಅರಣ್ಯದಲ್ಲಿರುವ ಕಾದೇಶಿಗೂ ಬಂದು ಅವರಿಗೂ ಸಮಸ್ತ ಸಭೆಗೂ ವಿಷಯವನ್ನು ವಿವರಿಸಿ ಆ ದೇಶದ ಫಲಗಳನ್ನು ಅವರಿಗೆ ತೋರಿಸಿದರು.
- Genesis 14:7 ಆದಿಕಾಂಡ 14:7ಅವರು ಹಿಂತಿರುಗಿ ಕಾದೇಶ್ ಎಂಬ ಎನ್ಮಿಷ್ಪಾಟಿಗೆ ಬಂದು ಅಮಾಲೆಕ್ಯರ ಎಲ್ಲಾ ಬೈಲನ್ನು ಹಚಚೋನ್ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಸಂಹರಿಸಿದರು.