Genesis · chapter 16 · verse 3
Genesis 16:3 in Kannada
ಅಬ್ರಾಮನು ಕಾನಾನ್ದೇಶದಲ್ಲಿ ಹತ್ತು ವರುಷ ವಾಸಿಸಿದ ತರುವಾಯ ಅಬ್ರಾಮನ ಹೆಂಡತಿಯಾದ ಸಾರಯಳು ಐಗುಪ್ತದ ತನ್ನ ದಾಸಿಯಾದ ಹಾಗರಳನ್ನು ತನ್ನ ಗಂಡನಾದ ಅಬ್ರಾಮನಿಗೆ ಹೆಂಡತಿಯಾಗಿರುವದಕ್ಕೆ ಕೊಟ್ಟಳು.
Abraamanu kaanaandeshadalli hattu varusha vaasisida taruvaaya abraamana hendatiyaada saarayalu aiguptada tanna daasiyaada haagaralannu tanna gandanaada abraamanige hendatiyaagiruvadakke kottalu.
Genesis 16:3 in English
- King James Version (KJV)
- And Sarai Abram’s wife took Hagar her maid the Egyptian, after Abram had dwelt ten years in the land of Canaan, and gave her to her husband Abram to be his wife.
- World English Bible (WEB)
- Sarai, Abram’s wife, took Hagar the Egyptian, her servant, after Abram had lived ten years in the land of Canaan, and gave her to Abram her husband to be his wife.
- American Standard Version (ASV)
- And Sarai, Abram’s wife, took Hagar the Egyptian, her handmaid, after Abram had dwelt ten years in the land of Canaan, and gave her to Abram her husband to be his wife.
- Bible in Basic English (BBE)
- So after Abram had been living for ten years in the land of Canaan, Sarai took Hagar, her Egyptian servant, and gave her to Abram for his wife.
- Darby Translation (DBY)
- And Sarai Abram's wife took Hagar, the Egyptian, her maidservant, at the end of ten years that Abram had dwelt in the land of Canaan, and gave her to her husband Abram, as his wife.
- Webster's Bible (WBS)
- And Sarai, Abram's wife, took Hagar her maid, the Egyptian, after Abram had dwelt ten years in the land of Canaan, and gave her to her husband Abram to be his wife.
- Young's Literal Translation (YLT)
- And Sarai, Abram's wife, taketh Hagar the Egyptian, her handmaid, at the end of the tenth year of Abram's dwelling in the land of Canaan, and giveth her to Abram her husband, to him for a wife,
Read in context
- 1ಅಬ್ರಾಮನ ಹೆಂಡತಿಯಾದ ಸಾರಯಳು ಅವನಿಂದ ಮಕ್ಕಳನ್ನು ಪಡೆಯಲಿಲ್ಲ. ಆಕೆಗೆ ಹಾಗರಳೆಂಬ ಐಗುಪ್ತದೇಶದ ದಾಸಿಯು ಇದ್ದಳು.
- 2ಆಗ ಸಾರಯಳು ಅಬ್ರಾಮನಿಗೆ--ಇಗೋ, ಮಕ್ಕ ಳನ್ನು ಹೆರದಂತೆ ಕರ್ತನು ನನಗೆ ಅಡ್ಡಿಮಾಡಿದ್ದಾನೆ. ಆದದರಿಂದ ನೀನು ನನ್ನ ದಾಸಿಯ ಬಳಿಗೆ ಹೋಗು; ಒಂದು ವೇಳೆ ಅವಳಿಂದ ನಾನು ಮಕ್ಕಳನ್ನು ಪಡೆಯ ಬಹುದು ಎಂದು ಬೇಡಿಕೊಂಡಳು. ಅಬ್ರಾಮನು ಸಾರಯಳ ಮಾತನ್ನು ಕೇಳಿದನು.
- 3ಅಬ್ರಾಮನು ಕಾನಾನ್ದೇಶದಲ್ಲಿ ಹತ್ತು ವರುಷ ವಾಸಿಸಿದ ತರುವಾಯ ಅಬ್ರಾಮನ ಹೆಂಡತಿಯಾದ ಸಾರಯಳು ಐಗುಪ್ತದ ತನ್ನ ದಾಸಿಯಾದ ಹಾಗರಳನ್ನು ತನ್ನ ಗಂಡನಾದ ಅಬ್ರಾಮನಿಗೆ ಹೆಂಡತಿಯಾಗಿರುವದಕ್ಕೆ ಕೊಟ್ಟಳು.
- 4ಅವನು ಹಾಗರಳನ್ನು ಕೂಡಿದಾಗ ಗರ್ಭಿಣಿ ಯಾದಳು. ತಾನು ಗರ್ಭಿಣಿಯಾದೆನೆಂದು ತಿಳಿದಾಗ ಅವಳ ಯಜಮಾನಿಯು ಅವಳ ದೃಷ್ಟಿಯಲ್ಲಿ ತಿರಸ್ಕರಿಸ ಲ್ಪಟ್ಟಳು.
- 5ಆಗ ಸಾರಯಳು ಅಬ್ರಾಮನಿಗೆ--ನನಗೆ ಆದ ಅನ್ಯಾಯವು ನಿನ್ನ ಮೇಲೆ ಇರಲಿ. ನಾನು ನನ್ನ ದಾಸಿಯನ್ನು ನಿನ್ನ ಮಗ್ಗುಲಿಗೆ ಕೊಟ್ಟೆನು. ಈಗ ಅವಳು ಗರ್ಭಿಣಿಯಾದ್ದರಿಂದ ನಾನು ಅವಳ ಕಣ್ಣಿಗೆ ತಿರಸ್ಕಾರವಾದೆನು. ದೇವರು ನಿನಗೂ ನನಗೂ ನ್ಯಾಯತೀರಿಸಲಿ ಅಂದಳು.
Cross references
- Genesis 16:5 ಆದಿಕಾಂಡ 16:5ಆಗ ಸಾರಯಳು ಅಬ್ರಾಮನಿಗೆ--ನನಗೆ ಆದ ಅನ್ಯಾಯವು ನಿನ್ನ ಮೇಲೆ ಇರಲಿ. ನಾನು ನನ್ನ ದಾಸಿಯನ್ನು ನಿನ್ನ ಮಗ್ಗುಲಿಗೆ ಕೊಟ್ಟೆನು. ಈಗ ಅವಳು ಗರ್ಭಿಣಿಯಾದ್ದರಿಂದ ನಾನು ಅವಳ ಕಣ್ಣಿಗೆ ತಿರಸ್ಕಾರವಾದೆನು. ದೇವರು ನಿನಗೂ ನನಗೂ ನ್ಯಾಯತೀರಿಸಲಿ ಅಂದಳು.
- Genesis 12:4–5 ಆದಿಕಾಂಡ 12:4–5ಹೀಗೆ ಕರ್ತನು ತನಗೆ ಹೇಳಿದ ಪ್ರಕಾರ ಅಬ್ರಾಮನು ಹೊರಟುಹೋದನು. ಲೋಟನೂ ಅವನ ಸಂಗಡ ಹೋದನು. ಅಬ್ರಾಮನು ಹಾರಾನಿ ನಿಂದ ಹೊರಟಾಗ ಎಪ್ಪತ್ತೈದು ವರುಷದವನಾಗಿದ್ದನು. ಇದಲ್ಲದೆ ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ಸಹೋದರನ ಮಗನಾದ ಲೋಟ ನನ್ನೂ ಅವರು ಕೂಡಿಸಿಕೊಂಡಿದ್ದ ಎಲ್ಲಾ ಸಂಪತ್ತನ್ನೂ ಹಾರಾನಿನಲ್ಲಿ ಅವರು ಸಂಪಾದಿಸಿಕೊಂಡವರನ್ನೂ ತಮ್ಮ ಸಂಗಡ ಕರಕೊಂಡು ಕಾನಾನ್ ದೇಶಕ್ಕೆ ಹೊರಟು ಅವರು ಕಾನಾನ್ ದೇಶಕ್ಕೆ ಬಂದರು.
- 2 Samuel 5:13 2 ಸಮುವೇಲನು 5:13ದಾವೀದನು ಹೆಬ್ರೋನನ್ನು ಬಿಟ್ಟುಹೋದ ತರುವಾಯ ಯೆರೂಸಲೇಮಿನಿಂದ ಇನ್ನೂ ಕೆಲವು ಮಂದಿ ಉಪಪತ್ನಿಯರನ್ನೂ ಹೆಂಡತಿಯರನ್ನೂ ಮಾಡಿಕೊಂಡನು; ದಾವೀದನಿಗೆ ಇನ್ನೂ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು.
- Genesis 30:9 ಆದಿಕಾಂಡ 30:9ಲೇಯಳು ತಾನು ಹೆರುವದು ನಿಂತಿತೆಂದು ತಿಳಿದು ತನ್ನ ದಾಸಿಯಾದ ಜಿಲ್ಪಳನ್ನು ತಕ್ಕೊಂಡು ಯಾಕೋಬ ನಿಗೆ ಹೆಂಡತಿಯಾಗಿ ಕೊಟ್ಟಳು.
- Galatians 4:25 ಗಲಾತ್ಯದವರಿಗೆ 4:25ಹಾಗರ್ ಅಂದರೆ ಅರಬಸ್ಥಾನದಲ್ಲಿ ಸೀನಾಯಿ ಪರ್ವತ. ಆಕೆಯು ಈಗಿನ ಯೆರೂಸಲೇಮ್ ಎಂಬವಳಿಗೆ ಸರಿಬೀಳುತ್ತಾಳೆ; ಹೇಗಂದರೆ, ಈಕೆಯು ತನ್ನ ಮಕ್ಕಳ ಸಹಿತ ದಾಸತ್ವದಲ್ಲಿದ್ದಾಳೆ.
- Genesis 25:6 ಆದಿಕಾಂಡ 25:6ಅಬ್ರಹಾಮನಿಗೆ ಇದ್ದ ಉಪಪತ್ನಿಗಳ ಮಕ್ಕಳಿಗೆ ಅಬ್ರಹಾಮನು ದಾನಗಳನ್ನು ಕೊಟ್ಟು ತಾನು ಜೀವಿಸುತ್ತಿರುವಾಗಲೇ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವದಿಕ್ಕಿನ ಕಡೆಗೆ ಮೂಡಣ ದೇಶಕ್ಕೆ ಕಳುಹಿಸಿದನು.
- Genesis 28:9 ಆದಿಕಾಂಡ 28:9ಅವನು ಇಷ್ಮಾಯೇಲನ ಬಳಿಗೆ ಹೋಗಿ ತನಗಿದ್ದ ಹೆಂಡತಿಯರಲ್ಲದೆ ಅಬ್ರಹಾಮನ ಮಗನಾದ ಇಷ್ಮಾ ಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿರುವ ಮಹಲತ್ಳನ್ನು ತನ್ನ ಹೆಂಡತಿಯಾಗಿ ತಕ್ಕೊಂಡನು.
- Genesis 32:22 ಆದಿಕಾಂಡ 32:22ಅವನು ಆ ರಾತ್ರಿಯಲ್ಲಿ ಎದ್ದು ತನ್ನ ಇಬ್ಬರು ಹೆಂಡತಿಯರನ್ನೂ ಇಬ್ಬರು ದಾಸಿಯರನ್ನೂ ತನ್ನ ಹನ್ನೊಂದು ಮಂದಿ ಕುಮಾರರನ್ನೂ ತಕ್ಕೊಂಡು ಯಬ್ಬೋಕ್ ಎಂಬ ಸ್ಥಳದಲ್ಲಿ ದಾಟಿದನು.
- Judges 19:1–4 ನ್ಯಾಯಸ್ಥಾಪಕರು 19:1–4ಇಸ್ರಾಯೇಲಿನಲ್ಲಿ ಅರಸನಿಲ್ಲದ ಆ ದಿವಸಗಳಲ್ಲಿ ಆದದ್ದೇನಂದರೆ, ಎಫ್ರಾಯಾಮ್ ಬೆಟ್ಟದ ಪಾರ್ಶ್ವದಲ್ಲಿ ಒಬ್ಬ ಲೇವಿಯನು ಪ್ರವಾ ಸಿಯಾಗಿದ್ದನು. ಅವನು ಯೆಹೂದದ ಬೇತ್ಲೆ ಹೇಮಿನವಳಾದಂಥ ಸ್ತ್ರೀಯನ್ನು ಉಪಪತ್ನಿಯಾಗಿ ತೆಗೆದುಕೊಂಡಿದ್ದನು. ಅವನ ಉಪಪತ್ನಿ ಅವನಿಗೆ ವಿರೋಧವಾಗಿ ಜಾರತ್ವಮಾಡಿ ಅವನನ್ನು ಬಿಟ್ಟು ಯೆಹೂದದ ಬೇತ್ಲೆಹೇಮಿನಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ ಅಲ್ಲಿ ನಾಲ್ಕು ತಿಂಗಳಿದ್ದಳು. ಆಗ ಅವಳ ಗಂಡನು ಎದ್ದು ಅವಳ ಸಂಗಡ ಪ್ರೀತಿಯಲ್ಲಿ ಮಾತನಾಡಿ ಅವಳನ್ನು ತಿರಿಗಿ ಕರತರುವದಕ್ಕೆ ತನ್ನ ಊಳಿಗದವನನ್ನೂ ಎರಡು ಕತ್ತೆಗಳನ್ನೂ ತಕ್ಕೊಂಡು ಅವಳ ಬಳಿಗೆ ಹೋದನು. ಅವಳು ಅವನನ್ನು ತನ್ನ ತಂದೆಯ ಮನೆಗೆ ಕರಕೊಂಡು ಹೋದಳು. ಹೆಂಗಸಿನ ತಂದೆ ಅವನನ್ನು ಕಂಡಾಗ ಅವನನ್ನು ಕಂಡುಕೊಂಡ ದ್ದರಿಂದ ಸಂತೋಷಪಟ್ಟನು. ಆ ಸ್ತ್ರೀಯ ತಂದೆಯಾದ ಅವನ ಮಾವನು ಅವನನ್ನು ಇರಿಸಿಕೊಂಡದ್ದರಿಂದ ಅವನು ಮೂರು ದಿನ ಅವನ ಸಂಗಡ ಇದ್ದನು. ಅವರು ತಿಂದು ಕುಡಿದು ಅಲ್ಲಿ ಇಳುಕೊಂಡಿದ್ದರು.
- 1 Kings 11:3 1 ಅರಸುಗಳು 11:3ಅವನಿಗೆ ಅರಸುಗಳ ಕುಮಾರ್ತೆಯರಾದ ಏಳು ನೂರು ಮಂದಿ ಪತ್ನಿಯರೂ ಮುನ್ನೂರು ಮಂದಿ ಉಪಪತ್ನಿಗಳೂ ಇದ್ದರು. ಅವನ ಪತ್ನಿಯರು ಅವನ ಹೃದಯವನ್ನು ತಿರುಗಿಸಿದರು.
- Genesis 30:4 ಆದಿಕಾಂಡ 30:4ಹೀಗೆ ಅವನಿಗೆ ತನ್ನ ದಾಸಿಯಾದ ಬಿಲ್ಹಳನ್ನು ಕೊಟ್ಟಳು. ಯಾಕೋಬನು ಅವಳ ಬಳಿಗೆ ಹೋದನು.
- Genesis 35:22 ಆದಿಕಾಂಡ 35:22ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳ ಸಂಗಡ ಮಲಗಿದನು. ಅದನ್ನು ಇಸ್ರಾಯೇಲನು ಕೇಳಿದನು. ಯಾಕೋಬನಿಗೆ ಹನ್ನೆರಡು ಮಂದಿ ಕುಮಾರರು ಇದ್ದರು.
Original words (Hebrew)
- Sarai · H8297שָׂרַי Sâray
- Abram’s · H87אַבְרָם ʼAbrâm
- wife · H802אִשָּׁה ʼishshâh
- took · H3947לָקַח lâqach
- Hagar · H1904הָגָר Hâgâr
- maid · H8198שִׁפְחָה shiphchâh
- Egyptian · H4713מִצְרִי Mitsrîy
- after · H7093קֵץ qêts
- Abram · H87אַבְרָם ʼAbrâm
- dwelt · H3427יָשַׁב yâshab
- ten · H6235עֶשֶׂר ʻeser
- years · H8141שָׁנֶה shâneh
- land · H776אֶרֶץ ʼerets
- Canaan · H3667כְּנַעַן Kᵉnaʻan
- gave · H5414נָתַן nâthan
- husband · H376אִישׁ ʼîysh
- Abram · H87אַבְרָם ʼAbrâm
- wife · H802אִשָּׁה ʼishshâh