Genesis · chapter 16 · verse 4
Genesis 16:4 in Kannada
ಅವನು ಹಾಗರಳನ್ನು ಕೂಡಿದಾಗ ಗರ್ಭಿಣಿ ಯಾದಳು. ತಾನು ಗರ್ಭಿಣಿಯಾದೆನೆಂದು ತಿಳಿದಾಗ ಅವಳ ಯಜಮಾನಿಯು ಅವಳ ದೃಷ್ಟಿಯಲ್ಲಿ ತಿರಸ್ಕರಿಸ ಲ್ಪಟ್ಟಳು.
Avanu haagaralannu koodidaaga garbhini yaadalu. Taanu garbhiniyaadenendu tilidaaga avala yajamaaniyu avala drushtiyalli tiraskarisa lpattalu.
Genesis 16:4 in English
- King James Version (KJV)
- And he went in unto Hagar, and she conceived: and when she saw that she had conceived, her mistress was despised in her eyes.
- World English Bible (WEB)
- He went in to Hagar, and she conceived. When she saw that she had conceived, her mistress was despised in her eyes.
- American Standard Version (ASV)
- And he went in unto Hagar, and she conceived: and when she saw that she had conceived, her mistress was despised in her eyes.
- Bible in Basic English (BBE)
- And he went in to Hagar and she became with child, and when she saw that she was with child, she no longer had any respect for her master's wife.
- Darby Translation (DBY)
- And he went in to Hagar, and she conceived. And when she saw that she had conceived, her mistress was lightly esteemed in her eyes.
- Webster's Bible (WBS)
- And he went in to Hagar, and she conceived: and when she saw that she had conceived, her mistress was despised in her eyes.
- Young's Literal Translation (YLT)
- and he goeth in unto Hagar, and she conceiveth, and she seeth that she hath conceived, and her mistress is lightly esteemed in her eyes.
Read in context
- 2ಆಗ ಸಾರಯಳು ಅಬ್ರಾಮನಿಗೆ--ಇಗೋ, ಮಕ್ಕ ಳನ್ನು ಹೆರದಂತೆ ಕರ್ತನು ನನಗೆ ಅಡ್ಡಿಮಾಡಿದ್ದಾನೆ. ಆದದರಿಂದ ನೀನು ನನ್ನ ದಾಸಿಯ ಬಳಿಗೆ ಹೋಗು; ಒಂದು ವೇಳೆ ಅವಳಿಂದ ನಾನು ಮಕ್ಕಳನ್ನು ಪಡೆಯ ಬಹುದು ಎಂದು ಬೇಡಿಕೊಂಡಳು. ಅಬ್ರಾಮನು ಸಾರಯಳ ಮಾತನ್ನು ಕೇಳಿದನು.
- 3ಅಬ್ರಾಮನು ಕಾನಾನ್ದೇಶದಲ್ಲಿ ಹತ್ತು ವರುಷ ವಾಸಿಸಿದ ತರುವಾಯ ಅಬ್ರಾಮನ ಹೆಂಡತಿಯಾದ ಸಾರಯಳು ಐಗುಪ್ತದ ತನ್ನ ದಾಸಿಯಾದ ಹಾಗರಳನ್ನು ತನ್ನ ಗಂಡನಾದ ಅಬ್ರಾಮನಿಗೆ ಹೆಂಡತಿಯಾಗಿರುವದಕ್ಕೆ ಕೊಟ್ಟಳು.
- 4ಅವನು ಹಾಗರಳನ್ನು ಕೂಡಿದಾಗ ಗರ್ಭಿಣಿ ಯಾದಳು. ತಾನು ಗರ್ಭಿಣಿಯಾದೆನೆಂದು ತಿಳಿದಾಗ ಅವಳ ಯಜಮಾನಿಯು ಅವಳ ದೃಷ್ಟಿಯಲ್ಲಿ ತಿರಸ್ಕರಿಸ ಲ್ಪಟ್ಟಳು.
- 5ಆಗ ಸಾರಯಳು ಅಬ್ರಾಮನಿಗೆ--ನನಗೆ ಆದ ಅನ್ಯಾಯವು ನಿನ್ನ ಮೇಲೆ ಇರಲಿ. ನಾನು ನನ್ನ ದಾಸಿಯನ್ನು ನಿನ್ನ ಮಗ್ಗುಲಿಗೆ ಕೊಟ್ಟೆನು. ಈಗ ಅವಳು ಗರ್ಭಿಣಿಯಾದ್ದರಿಂದ ನಾನು ಅವಳ ಕಣ್ಣಿಗೆ ತಿರಸ್ಕಾರವಾದೆನು. ದೇವರು ನಿನಗೂ ನನಗೂ ನ್ಯಾಯತೀರಿಸಲಿ ಅಂದಳು.
- 6ಆಗ ಅಬ್ರಾಮನು ಸಾರಯಳಿಗೆ--ಇಗೋ, ನಿನ್ನ ದಾಸಿಯು ನಿನ್ನ ಕೈಯಲ್ಲಿ ಇದ್ದಾಳೆ; ನೀನು ಮೆಚ್ಚುವದನ್ನು ಮಾಡು ಅಂದನು. ಆಗ ಸಾರಯಳು ಅವಳನ್ನು ಬಾಧಿಸಿದ್ದರಿಂದ ಅವಳು ಸಾರಯಳ ಬಳಿಯಿಂದ ಓಡಿಹೋದಳು.
Cross references
- 2 Samuel 6:16 2 ಸಮುವೇಲನು 6:16ಆದರೆ ಕರ್ತನ ಮಂಜೂಷವು ದಾವೀದನ ಪಟ್ಟಣದಲ್ಲಿ ಪ್ರವೇಶಿಸುವಾಗ ಸೌಲನ ಮಗಳಾದ ವಿಾಕಲಳು ಕಿಟಿಕಿಯಿಂದ ನೋಡಿ ಅರಸನಾದ ದಾವೀ ದನು ಕರ್ತನ ಮುಂದೆ ಜಿಗಿಯುತ್ತಾ ನಾಟ್ಯವಾಡು ವದನ್ನು ಕಂಡು ತನ್ನ ಹೃದಯದಲ್ಲಿ ಅವನನ್ನು ತಿರಸ್ಕ ರಿಸಿದಳು.
- Proverbs 30:23 ಜ್ಞಾನೋಕ್ತಿಗಳು 30:23ಮದುವೆಯಾದ ಚಂಡಿಯು, ತನ್ನ ಯಜಮಾನಳಿಗೆ ಬಾಧ್ಯಸ್ಥಳಾದ ದಾಸಿಯು.
- 1 Corinthians 4:6 1 ಕೊರಿಂಥದವರಿಗೆ 4:6ಸಹೋದರರೇ, ನಾನು ನಿಮಗೋಸ್ಕರವೇ ಸಾಮ್ಯರೂಪವಾಗಿ ನನ್ನ ವಿಷಯದಲ್ಲಿಯೂ ಅಪೊಲ್ಲೋಸನ ವಿಷಯದಲ್ಲಿಯೂ ಹೇಳಿದ್ದೇನೆ; ಬರೆದಿರುವದನ್ನು ನೀವು ವಿಾರಿಹೋಗದೆ ನಿಮ್ಮಲ್ಲಿ ಯಾರೂ ಒಬ್ಬನಿಗೆ ವಿರೋಧವಾಗಿ ಮತ್ತೊಬ್ಬನು ಉಬ್ಬಿಕೊಳ್ಳಬಾರದೆಂಬದನ್ನು ನಮ್ಮಲ್ಲಿ ಕಲಿತುಕೊಳ್ಳ ಬೇಕು.
- Proverbs 30:20–21 ಜ್ಞಾನೋಕ್ತಿಗಳು 30:20–21ಜಾರಸ್ತ್ರೀಯ ನಡತೆಯು ಹಾಗೆಯೇ ಇದೆ; ಅವಳು ತಿಂದು ತನ್ನ ಬಾಯನ್ನು ಒರಸಿಕೊಂಡು--ನಾನು ಯಾವ ಕೆಟ್ಟದ್ದನ್ನೂ ಮಾಡಲಿಲ್ಲ ಎಂದು ಹೇಳುತ್ತಾಳೆ. ಭೂಮಿಯು ಮೂರರಿಂದ ಕಳವಳಗೊಳ್ಳುತ್ತದೆ; ನಾಲ್ವರನ್ನು ಅದು ತಾಳಲಾರದು
- 1 Corinthians 13:4–5 1 ಕೊರಿಂಥದವರಿಗೆ 13:4–5ಪ್ರೀತಿ ಬಹು ತಾಳ್ಮೆಯುಳ್ಳದ್ದು, ಕರುಣೆಯುಳ್ಳದ್ದು; ಪ್ರೀತಿಯು ಹೊಟ್ಟೇಕಿಚ್ಚು ಪಡುವದಿಲ್ಲ, ಹೊಗಳಿ ಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ, ಮರ್ಯಾದೆ ಗೆಟ್ಟು ನಡೆಯುವದಿಲ್ಲ, ಸ್ವಾರ್ಥತೆಯನ್ನು ಬಯಸು ವದಿಲ್ಲ, ಬೇಗನೆ ಕೋಪಗೊಳ್ಳುವದಿಲ್ಲ, ಕೆಟ್ಟದ್ದನ್ನು ಯೋಚಿಸುವದಿಲ್ಲ.
- 1 Samuel 1:6–8 1 ಸಮುವೇಲನು 1:6–8ಕರ್ತನು ಅವಳ ಗರ್ಭವನ್ನು ಮುಚ್ಚಿದ್ದರಿಂದ ಅವಳ ವಿರೋಧಿಯಾದವಳು ಅವಳಿಗೆ ಮನಗುಂದುವ ಹಾಗೆ ಬಹಳವಾಗಿ ಕೆಣಕಿ ಬಾಧಿಸಿದಳು. ಹೀಗೆಯೇ ಅವನು ಪ್ರತಿಸಂವತ್ಸರದಲ್ಲಿಯೂ ಮಾಡಿದ್ದರಿಂದ ಇವಳು ಕರ್ತನ ಮನೆಗೆ ಹೋಗುತ್ತಿರುವಾಗ ಈ ಪ್ರಕಾರ ಹನ್ನಳನ್ನು ಬಾಧಿಸಿದ್ದರಿಂದ; ಅವಳು ಅತ್ತು ಊಟ ಮಾಡದೆ ಇದ್ದಳು. ಆಗ ಅವಳ ಗಂಡನಾದ ಎಲ್ಕಾನನು ಅವಳಿಗೆ--ಹನ್ನಳೇ, ಯಾಕೆ ಅಳುತ್ತೀ? ಯಾಕೆ ತಿನ್ನದೆ ಇದ್ದೀ? ಯಾಕೆ ನಿನ್ನ ಹೃದಯದಲ್ಲಿ ದುಃಖಪಡುತ್ತಿದ್ದೀ? ಹತ್ತು ಮಂದಿ ಕುಮಾರರಿಗಿಂತ ನಾನು ನಿನಗೆ ಉತ್ತಮನಲ್ಲವೋ ಅಂದನು.