Genesis · chapter 16 · verse 5
Genesis 16:5 in Kannada
ಆಗ ಸಾರಯಳು ಅಬ್ರಾಮನಿಗೆ--ನನಗೆ ಆದ ಅನ್ಯಾಯವು ನಿನ್ನ ಮೇಲೆ ಇರಲಿ. ನಾನು ನನ್ನ ದಾಸಿಯನ್ನು ನಿನ್ನ ಮಗ್ಗುಲಿಗೆ ಕೊಟ್ಟೆನು. ಈಗ ಅವಳು ಗರ್ಭಿಣಿಯಾದ್ದರಿಂದ ನಾನು ಅವಳ ಕಣ್ಣಿಗೆ ತಿರಸ್ಕಾರವಾದೆನು. ದೇವರು ನಿನಗೂ ನನಗೂ ನ್ಯಾಯತೀರಿಸಲಿ ಅಂದಳು.
Aaga saarayalu abraamanige--nanage aada anyaayavu ninna mele irali. Naanu nanna daasiyannu ninna maggulige kottenu. Eega avalu garbhiniyaaddarinda naanu avala kannige tiraskaaravaadenu. Devaru ninagoo nanagoo nyaayateerisali andalu.
Genesis 16:5 in English
- King James Version (KJV)
- And Sarai said unto Abram, My wrong [be] upon thee: I have given my maid into thy bosom; and when she saw that she had conceived, I was despised in her eyes: the LORD judge between me and thee.
- World English Bible (WEB)
- Sarai said to Abram, “This wrong is your fault. I gave my servant into your bosom, and when she saw that she had conceived, she despised me. May the LORD judge between me and you.”
- American Standard Version (ASV)
- And Sarai said unto Abram, My wrong be upon thee: I gave my handmaid into thy bosom; and when she saw that she had conceived, I was despised in her eyes: Jehovah judge between me and thee.
- Bible in Basic English (BBE)
- And Sarai said to Abram, May my wrong be on you: I gave you my servant for your wife and when she saw that she was with child, she no longer had any respect for me: may the Lord be judge between you and me.
- Darby Translation (DBY)
- And Sarai said to Abram, My wrong be on thee! I have given my maidservant into thy bosom; and now she sees that she has conceived, I am lightly esteemed in her eyes. Jehovah judge between me and thee!
- Webster's Bible (WBS)
- And Sarai said to Abram, my wrong [be] upon thee: I have given my maid into thy bosom; and when she saw that she had conceived, I was despised in her eyes: the LORD judge between me and thee.
- Young's Literal Translation (YLT)
- And Sarai saith unto Abram, 'My violence [is] for thee; I — I have given mine handmaid into thy bosom, and she seeth that she hath conceived, and I am lightly esteemed in her eyes; Jehovah doth judge between me and thee.'
Read in context
- 3ಅಬ್ರಾಮನು ಕಾನಾನ್ದೇಶದಲ್ಲಿ ಹತ್ತು ವರುಷ ವಾಸಿಸಿದ ತರುವಾಯ ಅಬ್ರಾಮನ ಹೆಂಡತಿಯಾದ ಸಾರಯಳು ಐಗುಪ್ತದ ತನ್ನ ದಾಸಿಯಾದ ಹಾಗರಳನ್ನು ತನ್ನ ಗಂಡನಾದ ಅಬ್ರಾಮನಿಗೆ ಹೆಂಡತಿಯಾಗಿರುವದಕ್ಕೆ ಕೊಟ್ಟಳು.
- 4ಅವನು ಹಾಗರಳನ್ನು ಕೂಡಿದಾಗ ಗರ್ಭಿಣಿ ಯಾದಳು. ತಾನು ಗರ್ಭಿಣಿಯಾದೆನೆಂದು ತಿಳಿದಾಗ ಅವಳ ಯಜಮಾನಿಯು ಅವಳ ದೃಷ್ಟಿಯಲ್ಲಿ ತಿರಸ್ಕರಿಸ ಲ್ಪಟ್ಟಳು.
- 5ಆಗ ಸಾರಯಳು ಅಬ್ರಾಮನಿಗೆ--ನನಗೆ ಆದ ಅನ್ಯಾಯವು ನಿನ್ನ ಮೇಲೆ ಇರಲಿ. ನಾನು ನನ್ನ ದಾಸಿಯನ್ನು ನಿನ್ನ ಮಗ್ಗುಲಿಗೆ ಕೊಟ್ಟೆನು. ಈಗ ಅವಳು ಗರ್ಭಿಣಿಯಾದ್ದರಿಂದ ನಾನು ಅವಳ ಕಣ್ಣಿಗೆ ತಿರಸ್ಕಾರವಾದೆನು. ದೇವರು ನಿನಗೂ ನನಗೂ ನ್ಯಾಯತೀರಿಸಲಿ ಅಂದಳು.
- 6ಆಗ ಅಬ್ರಾಮನು ಸಾರಯಳಿಗೆ--ಇಗೋ, ನಿನ್ನ ದಾಸಿಯು ನಿನ್ನ ಕೈಯಲ್ಲಿ ಇದ್ದಾಳೆ; ನೀನು ಮೆಚ್ಚುವದನ್ನು ಮಾಡು ಅಂದನು. ಆಗ ಸಾರಯಳು ಅವಳನ್ನು ಬಾಧಿಸಿದ್ದರಿಂದ ಅವಳು ಸಾರಯಳ ಬಳಿಯಿಂದ ಓಡಿಹೋದಳು.
- 7ಆಗ ಕರ್ತನ ದೂತನು ಅರಣ್ಯದಲ್ಲಿ ಶೂರಿನ ಮಾರ್ಗದಲ್ಲಿರುವ ಒಂದು ನೀರಿನ ಬುಗ್ಗೆಯ ಬಳಿಯಲ್ಲಿ ಅವಳನ್ನು ಕಂಡು
Cross references
- Genesis 31:53 ಆದಿಕಾಂಡ 31:53ಅಬ್ರಹಾ ಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಮ್ಮ ಮಧ್ಯದಲ್ಲಿ ನ್ಯಾಯ ತೀರಿಸಲಿ ಅಂದನು. ಆಗ ಯಾಕೋಬನು ತನ್ನ ತಂದೆಯಾದ ಇಸಾಕನು ಭಯದಿಂದ ಸೇವಿಸುವ ದೇವರ ಮೇಲೆ ಪ್ರಮಾಣಮಾಡಿದನು.
- Exodus 5:21 ವಿಮೋಚನಕಾಂಡ 5:21ಅವ ರಿಗೆ--ಕರ್ತನು ನಿಮ್ಮನ್ನು ನೋಡಿ ನ್ಯಾಯತೀರಿಸಲಿ; ನೀವೇ ಫರೋಹನ ಮುಂದೆಯೂ ಅವನ ದಾಸರ ಮುಂದೆಯೂ ನಮ್ಮನ್ನು ಅವರು ಹೇಸಿಕೊಳ್ಳುವಂತೆ ಮಾಡಿದಿರಿ, ನಮ್ಮನ್ನು ಸಂಹರಿಸುವದಕ್ಕೆ ನೀವು ಅವರ ಕೈಗೆ ಕತ್ತಿಯನ್ನು ಕೊಟ್ಟಿರಿ ಅಂದರು.
- Psalm 7:8 ಕೀರ್ತನೆಗಳು 7:8ಕರ್ತನು ಜನಗಳಿಗೆ ನ್ಯಾಯ ತೀರಿಸುವನು. ಓ ಕರ್ತನೇ, ನನ್ನಲ್ಲಿರುವ ನನ್ನ ನೀತಿಯ ಪ್ರಕಾರವೂ ಯಥಾರ್ಥತೆಯ ಪ್ರಕಾರವೂ ನನಗೆ ನ್ಯಾಯತೀರಿಸು.
- Luke 10:40–41 ಲೂಕನು 10:40–41ಆದರೆ ಮಾರ್ಥಳು ಬಹಳ ಕೆಲಸದ ನಿಮಿತ್ತವಾಗಿ ಬೇಸರಗೊಂಡು ಆತನ ಬಳಿಗೆ ಬಂದು--ಕರ್ತನೇ, ಕೆಲಸ ಮಾಡುವದಕ್ಕೆ ನನ್ನ ಸಹೋದರಿಯು ನನ್ನೊಬ್ಬಳನ್ನೇ ಬಿಟ್ಟಿರುವದು ನಿನಗೆ ಚಿಂತೆಯಿಲ್ಲವೋ? ಆದದರಿಂದ ನನಗೆ ಸಹಾಯಮಾಡುವದಕ್ಕಾಗಿ ಅವಳಿಗೆ ಹೇಳು ಅಂದಳು. ಆದರೆ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತಿಸಿ ತೊಂದರೆಗೆ ಒಳಗಾಗಿದ್ದೀ;ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು.
- Psalm 35:23 ಕೀರ್ತನೆಗಳು 35:23ನನ್ನ ದೇವರೇ, ಕರ್ತನೇ, ನನ್ನ ನ್ಯಾಯಕ್ಕೂ ನನ್ನ ವ್ಯಾಜ್ಯಕ್ಕೂ ಎಚ್ಚರವಾಗಿ ಉದ್ರೇಕಗೊಳ್ಳು.
- 1 Samuel 24:12–15 1 ಸಮುವೇಲನು 24:12–15ಕರ್ತನು ನನ್ನ ನಿನ್ನ ಮಧ್ಯದಲ್ಲಿ ನ್ಯಾಯತೀರಿಸಲಿ, ಕರ್ತನು ತಾನೇ ನನಗೋಸ್ಕರ ನಿನ್ನ ವಿಷಯ ಮುಯ್ಯಿಗೆ ಮುಯ್ಯಿ ಮಾಡಲಿ; ಆದರೆ ನನ್ನ ಕೈ ನಿನ್ನ ಮೇಲೆ ಇರುವದಿಲ್ಲ. ಪೂರ್ವಿಕರು ಹೇಳಿದ ಸಾಮತಿಯ ಪ್ರಕಾರ ದುಷ್ಟರಿಂದ ದುಷ್ಟತ್ವವು ಹುಟ್ಟುವದು. ಆದರೂ ನನ್ನ ಕೈ ನಿನ್ನ ಮೇಲೆ ಇರುವದಿಲ್ಲ. ಇಸ್ರಾಯೇಲಿನ ಅರಸನು ಯಾರನ್ನು ಬೆನ್ನಟ್ಟಿ ಹೊರಟನು? ಯಾರನ್ನು ನೀನು ಹಿಂದಟ್ಟುತ್ತೀ? ಸತ್ತನಾಯಿಯನ್ನೇ? ಒಂದು ಕೀಟವನ್ನೇ? ಕರ್ತನು ನ್ಯಾಯಾಧಿಪತಿಯಾಗಿದ್ದು ನನಗೂ ನಿನಗೂ ನ್ಯಾಯತೀರಿಸಿ ನನ್ನ ವ್ಯಾಜ್ಯವನ್ನು ನೋಡಿ ವ್ಯಾಜ್ಯವಾಡಿ ನನ್ನನ್ನು ನಿನ್ನ ಕೈಗೆ ತಪ್ಪಿಸಿಬಿಡಲಿ ಅಂದನು.
- 2 Chronicles 24:22 2 ಪೂರ್ವಕಾಲವೃತ್ತಾಂತ 24:22ಹಾಗೆಯೇ ಇವನ ತಂದೆಯಾದ ಯೆಹೋಯಾದನು ತನಗೆ ತೋರಿಸಿದ ಕೃಪೆಯನ್ನು ಜ್ಞಾಪಕಮಾಡದೆ ಅರಸನಾದ ಯೆಹೋವಾಷನು ಅವನ ಮಗನನ್ನು ಕೊಂದುಹಾಕಿದನು. ಇವನು ಸಾಯುವಾಗ--ಕರ್ತನು ನೋಡಿ ವಿಚಾರಿಸಲಿ ಎಂದು ಹೇಳಿದನು.
- Psalm 43:1 ಕೀರ್ತನೆಗಳು 43:1ಓ ದೇವರೇ, ನನಗೆ ನ್ಯಾಯತೀರಿಸು. ಭಕ್ತಿ ಇಲ್ಲದ ಜನಾಂಗದ ಸಂಗಡ ನನ್ನ ನ್ಯಾಯವನ್ನು ವಾದಿಸು; ಮೋಸವೂ ಅನ್ಯಾಯವೂ ಉಳ್ಳ ಮನುಷ್ಯನಿಂದ ನನ್ನನ್ನು ತಪ್ಪಿಸು.
Original words (Hebrew)
- Sarai · H8297שָׂרַי Sâray
- said · H559אָמַר ʼâmar
- Abram · H87אַבְרָם ʼAbrâm
- wrong · H2555חָמָס châmâç
- given · H5414נָתַן nâthan
- maid · H8198שִׁפְחָה shiphchâh
- bosom · H2436חֵיק chêyq
- saw · H7200רָאָה râʼâh
- conceived · H2029הָרָה hârâh
- despised · H7043קָלַל qâlal
- eyes · H5869עַיִן ʻayin
- judge · H8199שָׁפַט shâphaṭ