Skip to content
ThuthiThuthiThuthi
Genesis · chapter 16 · verse 6

Genesis 16:6 in Kannada

ಆಗ ಅಬ್ರಾಮನು ಸಾರಯಳಿಗೆ--ಇಗೋ, ನಿನ್ನ ದಾಸಿಯು ನಿನ್ನ ಕೈಯಲ್ಲಿ ಇದ್ದಾಳೆ; ನೀನು ಮೆಚ್ಚುವದನ್ನು ಮಾಡು ಅಂದನು. ಆಗ ಸಾರಯಳು ಅವಳನ್ನು ಬಾಧಿಸಿದ್ದರಿಂದ ಅವಳು ಸಾರಯಳ ಬಳಿಯಿಂದ ಓಡಿಹೋದಳು.

Aaga abraamanu saarayalige--igo, ninna daasiyu ninna kaiyalli iddaale; neenu mechchuvadannu maadu andanu. Aaga saarayalu avalannu baadhisiddarinda avalu saarayala baliyinda odihodalu.

Genesis 16:6 in English

King James Version (KJV)
But Abram said unto Sarai, Behold, thy maid [is] in thy hand; do to her as it pleaseth thee. And when Sarai dealt hardly with her, she fled from her face.
World English Bible (WEB)
But Abram said to Sarai, “Behold, your maid is in your hand. Do to her whatever is good in your eyes.” Sarai dealt harshly with her, and she fled from her face.
American Standard Version (ASV)
But Abram said unto Sarai, Behold, thy maid is in thy hand; do to her that which is good in thine eyes. And Sarai dealt hardly with her, and she fled from her face.
Bible in Basic English (BBE)
And Abram said, The woman is in your power; do with her whatever seems good to you. And Sarai was cruel to her, so that she went running away from her.
Darby Translation (DBY)
And Abram said to Sarai, Behold, thy maidservant is in thy hand: do to her what is good in thine eyes. And Sarai oppressed her; and she fled from her face.
Webster's Bible (WBS)
But Abram said to Sarai, Behold, thy maid [is] in thy hand; do to her as it pleaseth thee. And when Sarai dealt hardly with her, she fled from her face.
Young's Literal Translation (YLT)
And Abram saith unto Sarai, 'Lo, thine handmaid [is] in thine hand, do to her that which is good in thine eyes;' and Sarai afflicted her, and she fleeth from her presence.

Read in context

  1. 4ಅವನು ಹಾಗರಳನ್ನು ಕೂಡಿದಾಗ ಗರ್ಭಿಣಿ ಯಾದಳು. ತಾನು ಗರ್ಭಿಣಿಯಾದೆನೆಂದು ತಿಳಿದಾಗ ಅವಳ ಯಜಮಾನಿಯು ಅವಳ ದೃಷ್ಟಿಯಲ್ಲಿ ತಿರಸ್ಕರಿಸ ಲ್ಪಟ್ಟಳು.
  2. 5ಆಗ ಸಾರಯಳು ಅಬ್ರಾಮನಿಗೆ--ನನಗೆ ಆದ ಅನ್ಯಾಯವು ನಿನ್ನ ಮೇಲೆ ಇರಲಿ. ನಾನು ನನ್ನ ದಾಸಿಯನ್ನು ನಿನ್ನ ಮಗ್ಗುಲಿಗೆ ಕೊಟ್ಟೆನು. ಈಗ ಅವಳು ಗರ್ಭಿಣಿಯಾದ್ದರಿಂದ ನಾನು ಅವಳ ಕಣ್ಣಿಗೆ ತಿರಸ್ಕಾರವಾದೆನು. ದೇವರು ನಿನಗೂ ನನಗೂ ನ್ಯಾಯತೀರಿಸಲಿ ಅಂದಳು.
  3. 6ಆಗ ಅಬ್ರಾಮನು ಸಾರಯಳಿಗೆ--ಇಗೋ, ನಿನ್ನ ದಾಸಿಯು ನಿನ್ನ ಕೈಯಲ್ಲಿ ಇದ್ದಾಳೆ; ನೀನು ಮೆಚ್ಚುವದನ್ನು ಮಾಡು ಅಂದನು. ಆಗ ಸಾರಯಳು ಅವಳನ್ನು ಬಾಧಿಸಿದ್ದರಿಂದ ಅವಳು ಸಾರಯಳ ಬಳಿಯಿಂದ ಓಡಿಹೋದಳು.
  4. 7ಆಗ ಕರ್ತನ ದೂತನು ಅರಣ್ಯದಲ್ಲಿ ಶೂರಿನ ಮಾರ್ಗದಲ್ಲಿರುವ ಒಂದು ನೀರಿನ ಬುಗ್ಗೆಯ ಬಳಿಯಲ್ಲಿ ಅವಳನ್ನು ಕಂಡು
  5. 8ಸಾರಯಳ ದಾಸಿಯಾದ ಹಾಗರಳೇ, ನೀನು ಎಲ್ಲಿಂದ ಬಂದಿ? ನೀನು ಎಲ್ಲಿಗೆ ಹೋಗುತ್ತೀ ಅಂದನು. ಅವಳು--ನನ್ನ ಯಜಮಾನಿಯಾದ ಸಾರ ಯಳ ಸಮ್ಮುಖದಿಂದ ಓಡಿ ಹೋಗುತ್ತಿದ್ದೇನೆ ಅಂದಳು.
Read all of Genesis 16

Cross references

Original words (Hebrew)

Genesis 16:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.