Genesis · chapter 16 · verse 7
Genesis 16:7 in Kannada
ಆಗ ಕರ್ತನ ದೂತನು ಅರಣ್ಯದಲ್ಲಿ ಶೂರಿನ ಮಾರ್ಗದಲ್ಲಿರುವ ಒಂದು ನೀರಿನ ಬುಗ್ಗೆಯ ಬಳಿಯಲ್ಲಿ ಅವಳನ್ನು ಕಂಡು
Aaga kartana dootanu aranyadalli shoorina maargadalliruva ondu neerina buggeya baliyalli avalannu kandu
Genesis 16:7 in English
- King James Version (KJV)
- And the angel of the LORD found her by a fountain of water in the wilderness, by the fountain in the way to Shur.
- World English Bible (WEB)
- The LORD’s angel found her by a fountain of water in the wilderness, by the fountain on the way to Shur.
- American Standard Version (ASV)
- And the angel of Jehovah found her by a fountain of water in the wilderness, by the fountain in the way to Shur.
- Bible in Basic English (BBE)
- And an angel of the Lord came to her by a fountain of water in the waste land, by the fountain on the way to Shur.
- Darby Translation (DBY)
- And the Angel of Jehovah found her by a spring of water in the wilderness, by the spring on the way to Shur.
- Webster's Bible (WBS)
- And the angel of the LORD found her by a fountain of water in the wilderness, by the fountain in the way to Shur.
- Young's Literal Translation (YLT)
- And a messenger of Jehovah findeth her by the fountain of water in the wilderness, by the fountain in the way [to] Shur,
Read in context
- 5ಆಗ ಸಾರಯಳು ಅಬ್ರಾಮನಿಗೆ--ನನಗೆ ಆದ ಅನ್ಯಾಯವು ನಿನ್ನ ಮೇಲೆ ಇರಲಿ. ನಾನು ನನ್ನ ದಾಸಿಯನ್ನು ನಿನ್ನ ಮಗ್ಗುಲಿಗೆ ಕೊಟ್ಟೆನು. ಈಗ ಅವಳು ಗರ್ಭಿಣಿಯಾದ್ದರಿಂದ ನಾನು ಅವಳ ಕಣ್ಣಿಗೆ ತಿರಸ್ಕಾರವಾದೆನು. ದೇವರು ನಿನಗೂ ನನಗೂ ನ್ಯಾಯತೀರಿಸಲಿ ಅಂದಳು.
- 6ಆಗ ಅಬ್ರಾಮನು ಸಾರಯಳಿಗೆ--ಇಗೋ, ನಿನ್ನ ದಾಸಿಯು ನಿನ್ನ ಕೈಯಲ್ಲಿ ಇದ್ದಾಳೆ; ನೀನು ಮೆಚ್ಚುವದನ್ನು ಮಾಡು ಅಂದನು. ಆಗ ಸಾರಯಳು ಅವಳನ್ನು ಬಾಧಿಸಿದ್ದರಿಂದ ಅವಳು ಸಾರಯಳ ಬಳಿಯಿಂದ ಓಡಿಹೋದಳು.
- 7ಆಗ ಕರ್ತನ ದೂತನು ಅರಣ್ಯದಲ್ಲಿ ಶೂರಿನ ಮಾರ್ಗದಲ್ಲಿರುವ ಒಂದು ನೀರಿನ ಬುಗ್ಗೆಯ ಬಳಿಯಲ್ಲಿ ಅವಳನ್ನು ಕಂಡು
- 8ಸಾರಯಳ ದಾಸಿಯಾದ ಹಾಗರಳೇ, ನೀನು ಎಲ್ಲಿಂದ ಬಂದಿ? ನೀನು ಎಲ್ಲಿಗೆ ಹೋಗುತ್ತೀ ಅಂದನು. ಅವಳು--ನನ್ನ ಯಜಮಾನಿಯಾದ ಸಾರ ಯಳ ಸಮ್ಮುಖದಿಂದ ಓಡಿ ಹೋಗುತ್ತಿದ್ದೇನೆ ಅಂದಳು.
- 9ಕರ್ತನ ದೂತನು ಅವಳಿಗೆ--ನಿನ್ನ ಯಜಮಾನಿಯ ಬಳಿಗೆ ಹಿಂತಿರುಗಿ ಹೋಗಿ ಅವಳಿಗೆ ನೀನು ಅಧೀನಳಾಗಿರು ಅಂದನು.
Cross references
- Genesis 25:18 ಆದಿಕಾಂಡ 25:18ಇದಲ್ಲದೆ ಅವರು ಹವೀಲ ಮೊದಲುಗೊಂಡು ಅಶ್ಶೂರಿಗೆ ಹೋಗುವ ಮಾರ್ಗದಲ್ಲಿ ಐಗುಪ್ತಕ್ಕೆ ಮುಂದೆ ಇರುವ ಶೂರಿನ ವರೆಗೆ ವಾಸಮಾಡಿದರು. ಅವನು ತನ್ನ ಸಹೋದರರೆಲ್ಲರ ಎದುರಿನಲ್ಲಿಯೇ ಸತ್ತನು.
- Exodus 15:22 ವಿಮೋಚನಕಾಂಡ 15:22ಹೀಗೆ ಮೋಶೆಯು ಇಸ್ರಾಯೇಲ್ಯರನ್ನು ಕೆಂಪು ಸಮುದ್ರದಿಂದ ಬರಮಾಡಿದನು; ಅವರು ಶೂರಿನ ಅರಣ್ಯದೊಳಗೆ ಹೋದರು; ಅವರು ಅರಣ್ಯದಲ್ಲಿ ಮೂರು ದಿನ ಪ್ರಯಾಣ ಮಾಡಿದಾಗ್ಯೂ ನೀರನ್ನು ಕಂಡುಕೊಳ್ಳಲಿಲ್ಲ.
- Genesis 21:17 ಆದಿಕಾಂಡ 21:17ಆಗ ದೇವರು ಆ ಹುಡುಗನ ಸ್ವರವನ್ನು ಕೇಳಿದನು. ಆಗ ದೇವದೂತನು ಆಕಾಶದೊಳಗಿಂದ ಹಾಗರಳನ್ನು ಕರೆದು ಆಕೆಗೆ--ಹಾಗರಳೇ, ನಿನ್ನ ವ್ಯಥೆಯೇನು? ಅಂಜಬೇಡ; ದೇವರು ಹುಡುಗನ ಸ್ವರವನ್ನು ಅವನು ಇದ್ದಲ್ಲಿಂದ ಕೇಳಿದ್ದಾನೆ.
- Proverbs 15:3 ಜ್ಞಾನೋಕ್ತಿಗಳು 15:3ಕೆಟ್ಟವರನ್ನು ಒಳ್ಳೆಯವರನ್ನು ನೋಡುತ್ತಾ ಕರ್ತನ ಕಣ್ಣುಗಳು ಪ್ರತಿಯೊಂದು ಸ್ಥಳ ದಲ್ಲಿವೆ.
- Genesis 20:1 ಆದಿಕಾಂಡ 20:1ಅಬ್ರಹಾಮನು ಅಲ್ಲಿಂದ ದಕ್ಷಿಣ ದೇಶದ ಕಾದೇಶಿಗೆ ಪ್ರಯಾಣಮಾಡಿ, ಶೂರಿಗೆ ಮಧ್ಯದಲ್ಲಿ ವಾಸಿಸಿ ಗೆರಾರಿನಲ್ಲಿ ಪ್ರವಾಸಿಯಾಗಿದ್ದನು.
- Genesis 22:11 ಆದಿಕಾಂಡ 22:11ಆಗ ಕರ್ತನ ದೂತನು ಆಕಾಶದೊಳಗಿಂದ ಅವನನ್ನು ಕರೆದು--ಅಬ್ರಹಾಮನೇ, ಅಬ್ರಹಾಮನೇ ಅಂದಾಗ ಅವನು--ಇಲ್ಲಿ ಇದ್ದೇನೆ ಅಂದನು.
- Genesis 22:15 ಆದಿಕಾಂಡ 22:15ಕರ್ತನ ದೂತನು ಆಕಾಶದೊಳಗಿಂದ ಎರಡ ನೆಯ ಸಾರಿ ಅಬ್ರಹಾಮನನ್ನು ಕರೆದನು.
- Genesis 31:11 ಆದಿಕಾಂಡ 31:11ಆಗ ದೇವದೂತನು ಸ್ವಪ್ನದಲ್ಲಿ ನನಗೆ ಯಾಕೋಬನೇ ಅಂದನು. ಅದಕ್ಕೆ ನಾನು--ಇಲ್ಲಿ ಇದ್ದೇನೆ ಅಂದೆನು.
- 1 Samuel 15:7 1 ಸಮುವೇಲನು 15:7ಆಗ ಸೌಲನು ಹವೀಲಾದಿಂದ ಐಗುಪ್ತಕ್ಕೆ ಎದುರಾಗಿರುವ ಶೂರಿಗೆ ಹೋಗುವ ಮೇರೆಯ ವರೆಗೂ ಇದ್ದ ಅಮಾಲೇಕ್ಯರನ್ನು ಹೊಡೆದು ಅಮಾಲೇಕ್ಯರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದನು.