Skip to content
ThuthiThuthiThuthi
Genesis · chapter 16 · verse 9

Genesis 16:9 in Kannada

ಕರ್ತನ ದೂತನು ಅವಳಿಗೆ--ನಿನ್ನ ಯಜಮಾನಿಯ ಬಳಿಗೆ ಹಿಂತಿರುಗಿ ಹೋಗಿ ಅವಳಿಗೆ ನೀನು ಅಧೀನಳಾಗಿರು ಅಂದನು.

Kartana dootanu avalige--ninna yajamaaniya balige hintirugi hogi avalige neenu adheenalaagiru andanu.

Genesis 16:9 in English

King James Version (KJV)
And the angel of the LORD said unto her, Return to thy mistress, and submit thyself under her hands.
World English Bible (WEB)
The LORD’s angel said to her, “Return to your mistress, and submit yourself under her hands.”
American Standard Version (ASV)
And the angel of Jehovah said unto her, Return to thy mistress, and submit thyself under her hands.
Bible in Basic English (BBE)
And the angel said to her, Go back, and put yourself under her authority.
Darby Translation (DBY)
And the Angel of Jehovah said to her, Return to thy mistress, and submit thyself under her hands.
Webster's Bible (WBS)
And the angel of the LORD said to her, Return to thy mistress, and submit thyself under her hands.
Young's Literal Translation (YLT)
And the messenger of Jehovah saith to her, 'Turn back unto thy mistress, and humble thyself under her hands;'

Read in context

  1. 7ಆಗ ಕರ್ತನ ದೂತನು ಅರಣ್ಯದಲ್ಲಿ ಶೂರಿನ ಮಾರ್ಗದಲ್ಲಿರುವ ಒಂದು ನೀರಿನ ಬುಗ್ಗೆಯ ಬಳಿಯಲ್ಲಿ ಅವಳನ್ನು ಕಂಡು
  2. 8ಸಾರಯಳ ದಾಸಿಯಾದ ಹಾಗರಳೇ, ನೀನು ಎಲ್ಲಿಂದ ಬಂದಿ? ನೀನು ಎಲ್ಲಿಗೆ ಹೋಗುತ್ತೀ ಅಂದನು. ಅವಳು--ನನ್ನ ಯಜಮಾನಿಯಾದ ಸಾರ ಯಳ ಸಮ್ಮುಖದಿಂದ ಓಡಿ ಹೋಗುತ್ತಿದ್ದೇನೆ ಅಂದಳು.
  3. 9ಕರ್ತನ ದೂತನು ಅವಳಿಗೆ--ನಿನ್ನ ಯಜಮಾನಿಯ ಬಳಿಗೆ ಹಿಂತಿರುಗಿ ಹೋಗಿ ಅವಳಿಗೆ ನೀನು ಅಧೀನಳಾಗಿರು ಅಂದನು.
  4. 10ಇದಲ್ಲದೆ ಕರ್ತನ ದೂತನು ಅವಳಿಗೆ--ನಿನ್ನ ಸಂತತಿಯನ್ನು ಬಹಳವಾಗಿ ಹೆಚ್ಚಿಸುವೆನು; ಅದು ಹೆಚ್ಚಾಗುವದರಿಂದ ಅದನ್ನು ಲೆಕ್ಕಿಸುವದಕ್ಕಾಗುವದಿಲ್ಲ ಅಂದನು.
  5. 11ಕರ್ತನ ದೂತನು ಅವಳಿಗೆ--ಇಗೋ, ನೀನು ಗರ್ಭಿಣಿ ಯಾಗಿದ್ದೀ, ನೀನು ಒಬ್ಬ ಮಗನನ್ನು ಹೆರುವಿ; ಅವನಿಗೆ ಇಷ್ಮಾಯೇಲ ಎಂದು ಹೆಸರಿಡಬೇಕು. ಯಾಕಂದರೆ ಕರ್ತನು ನಿನ್ನ ವ್ಯಥೆಯನ್ನು ಕೇಳಿದ್ದಾನೆ.
Read all of Genesis 16

Cross references

Original words (Hebrew)

Genesis 16:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.