Genesis · chapter 17 · verse 10
Genesis 17:10 in Kannada
ನನಗೂ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನೀವು ಕೈಕೊಳ್ಳತಕ್ಕ ನನ್ನ ಒಡಂಬಡಿಕೆ ಏನಂದರೆ--ನಿಮ್ಮಲ್ಲಿರುವ ಗಂಡಸರೆಲ್ಲರಿಗೆ ಸುನ್ನತಿಯಾಗಬೇಕು.
Nanagoo ninagoo ninna taruvaaya ninna santaanakkoo madhyadalli neevu kaikollatakka nanna odambadike enandare--nimmalliruva gandasarellarige sunnatiyaagabeku.
Genesis 17:10 in English
- King James Version (KJV)
- This [is] my covenant, which ye shall keep, between me and you and thy seed after thee; Every man child among you shall be circumcised.
- World English Bible (WEB)
- This is my covenant, which you shall keep, between me and you and your offspring after you. Every male among you shall be circumcised.
- American Standard Version (ASV)
- This is my covenant, which ye shall keep, between me and you and thy seed after thee: every male among you shall be circumcised.
- Bible in Basic English (BBE)
- And this is the agreement which you are to keep with me, you and your seed after you: every male among you is to undergo circumcision.
- Darby Translation (DBY)
- This is my covenant which ye shall keep, between me and you and thy seed after thee — that every male among you be circumcised.
- Webster's Bible (WBS)
- This [is] my covenant, which ye shall keep between me and you, and thy seed after thee; Every male-child among you shall be circumcised.
- Young's Literal Translation (YLT)
- this [is] My covenant which ye keep between Me and you, and thy seed after thee: Every male of you [is] to be circumcised;
Read in context
- 8ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ಶಾಶ್ವತವಾದ ಸ್ವಾಸ್ಥ್ಯವಾಗಿ ಕೊಡುತ್ತೇನೆ. ನಾನು ಅವರ ದೇವರಾಗಿರುವೆನು ಅಂದನು.
- 9ಇದಲ್ಲದೆ ದೇವರು ಅಬ್ರಹಾಮನಿಗೆ--ನೀನು ನಿನ್ನ ತರುವಾಯ ಬರುವ ಸಂತಾನಗಳೂ ತಲತಲಾಂತರ ಗಳಲ್ಲಿ ನನ್ನ ಒಡಂಬಡಿಕೆಯನ್ನು ಕೈಕೊಳ್ಳಬೇಕು.
- 10ನನಗೂ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನೀವು ಕೈಕೊಳ್ಳತಕ್ಕ ನನ್ನ ಒಡಂಬಡಿಕೆ ಏನಂದರೆ--ನಿಮ್ಮಲ್ಲಿರುವ ಗಂಡಸರೆಲ್ಲರಿಗೆ ಸುನ್ನತಿಯಾಗಬೇಕು.
- 11ನಿಮ್ಮ ಮುಂದೊಗಲಿನ ಮಾಂಸವನ್ನು ಸುನ್ನತಿಮಾಡಿಸಬೇಕು; ಅದು ನನಗೂ ನಿಮಗೂ ಮಧ್ಯೆ ಇರುವ ಒಡಂಬಡಿಕೆಗೆ ಗುರುತಾಗಿ ರುವದು.
- 12ನಿಮ್ಮ ವಂಶಾವಳಿಗಳಲ್ಲಿ ಪ್ರತಿಯೊಂದು ಗಂಡು ಮಗುವಿಗೆ ಎಂಟು ದಿನಗಳಾದ ಮೇಲೆ ಸುನ್ನತಿಮಾಡಿಸಬೇಕು; ಮನೆಯಲ್ಲಿ ಹುಟ್ಟಿದವನಾಗಲಿ ನಿನ್ನ ಸಂತತಿಯಲ್ಲದೆ ಪರರ ಮಕ್ಕಳನ್ನು ಹಣಕೊಟ್ಟು ಕೊಂಡುಕೊಳ್ಳಲ್ಪಟ್ಟವರಾಗಲಿ
Cross references
- Acts 7:8 ಅಪೊಸ್ತಲರ ಕೃತ್ಯಗಳು 7:8ಇದಲ್ಲದೆ ದೇವರು ಸುನ್ನತಿ ಎಂಬ ಒಡಂಬಡಿಕೆಯನ್ನು ಅವನಿಗೆ ಕೊಟ್ಟನು. ಹೀಗೆ ಅಬ್ರಹಾಮನಿಂದ ಇಸಾ ಕನು ಹುಟ್ಟಿದಾಗ ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿ ಮಾಡಿದನು. ಇಸಾಕನಿಂದ ಯಾಕೋಬನು ಹುಟ್ಟಿದನು. ಯಾಕೋಬನಿಂದ ಹನ್ನೆರಡು ಮಂದಿ ಮೂಲಪಿತೃಗಳು ಹುಟ್ಟಿದರು.
- Colossians 2:11–12 ಕೊಲೊಸ್ಸೆಯವರಿಗೆ 2:11–12ನೀವು ಆತನಲ್ಲಿ ಸುನ್ನತಿಯನ್ನೂ ಹೊಂದಿದ್ದಿರಿ; ಆ ಸುನ್ನತಿಯು ಕೈಯಿಂದ ಮಾಡಿದ್ದಲ್ಲ; ಇದು ಕ್ರಿಸ್ತನಿಂದಾದ ಸುನ್ನತಿಯಾಗಿದ್ದು ಪಾಪದ ಶರೀರ ವನ್ನು ವಿಸರ್ಜಿಸುವದೇ. ಾಪ್ತಿಸ್ಮದಲ್ಲಿ ಆತನೊಂದಿಗೆ ಹೂಣಲ್ಪಟ್ಟು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಕಾರ್ಯದಲ್ಲಿ ನಂಬಿಕೆಯಿಟ್ಟಿರುವದರಿಂದ ನೀವು ಸಹ ಅದರಲ್ಲಿ (ಬಾಪ್ತಿಸ್ಮದಲ್ಲಿ) ಎಬ್ಬಿಸಲ್ಪಟ್ಟಿದ್ದೀರಿ.
- Galatians 5:3–6 ಗಲಾತ್ಯದವರಿಗೆ 5:3–6ಯಾಕಂದರೆ ಸುನ್ನತಿ ಮಾಡಿಸಿಕೊಳ್ಳುವ ಪ್ರತಿ ಯೊಬ್ಬನು ನ್ಯಾಯಪ್ರಮಾಣವನ್ನೆಲ್ಲಾ ಕೈಕೊಳ್ಳುವ ಹಂಗಿನಲ್ಲಿದ್ದಾನೆ ಎಂದು ತಿರಿಗಿ ಪ್ರಮಾಣವಾಗಿ ಹೇಳುತ್ತೇನೆ. ನಿಮ್ಮಲ್ಲಿ ಯಾರಾದರೂ ನ್ಯಾಯ ಪ್ರಮಾಣದ ಮೂಲಕ ನೀತಿವಂತರಾಗಬೇಕೆಂದಿದ್ದರೆ ಅವರಿಗೆ ಕ್ರಿಸ್ತನಿಂದ ಯಾವ ಪ್ರಯೋಜನವೂ ಆಗುವದಿಲ್ಲ; ನೀವು ಕೃಪೆಯಿಂದ ಬಿದ್ದವರಾಗಿದ್ದೀರಿ. ನಾವಾದರೋ ಆತ್ಮನ ಮೂಲಕ ನಂಬಿಕೆಯಿಂದಾದ ನೀತಿಯ ನಿರೀಕ್ಷೆಗಾಗಿ ಎದುರು ನೋಡುತ್ತೇವೆ. ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.
- Romans 4:9–11 ರೋಮಾಪುರದವರಿಗೆ 4:9–11ಈ ಧನ್ಯತೆಯು ಸುನ್ನತಿಯಿದ್ದವರಿಗೆ ಮಾತ್ರವೋ? ಇಲ್ಲವೆ ಸುನ್ನತಿಯಿಲ್ಲದವರಿಗೂ ಆಗುತ್ತದೋ? ಯಾಕಂದರೆ ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತೆಂಬದಾಗಿ ನಾವು ಹೇಳುತ್ತೇವಲ್ಲಾ. ಹಾಗಾದರೆ ಅದು ಯಾವಾಗ ಎಣಿಸಲ್ಪಟ್ಟಿತು? ಅವನಿಗೆ ಸುನ್ನತಿಯಾದ ಮೇಲೆಯೋ? ಸುನ್ನತಿಯಾಗು ವದಕ್ಕೆ ಮೊದಲೋ? ಸುನ್ನತಿಯಾದ ಮೇಲೆ ಅಲ್ಲ, ಸುನ್ನತಿಯಾಗುವದಕ್ಕೆ ಮೊದಲೇ ಎಣಿಸಲ್ಪಟ್ಟಿತು. ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು.
- Philippians 3:3 ಫಿಲಿಪ್ಪಿಯವರಿಗೆ 3:3ಆತ್ಮದಲ್ಲಿ ದೇವರನ್ನು ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಸಂತೋಷಿಸುವವರೂ ಶರೀರದಲ್ಲಿ ಭರವಸೆಯಿಲ್ಲದವರೂ ಆದ ನಾವೇ ಸುನ್ನತಿಯವರಾಗಿ ದ್ದೇವೆ.
- Romans 3:30 ರೋಮಾಪುರದವರಿಗೆ 3:30ದೇವರು ಒಬ್ಬನೇ ಆಗಿರಲಾಗಿ ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸು ವದಕ್ಕೆ ಅವರ ನಂಬಿಕೆಯಿಂದಲೇ. ಸುನ್ನತಿಯಿಲ್ಲ ದವರನ್ನು ಹಾಗೆಯೇ ನಿರ್ಣಯಿಸುವದು ನಂಬಿಕೆಯ ಮೂಲಕವೇ.ಹಾಗಾದರೆ ನಂಬಿಕೆಯಿಂದ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡುತ್ತೇವೋ? ಹಾಗೆ ಎಂದಿಗೂ ಅಲ್ಲ; ಹೌದು, ನಾವು ನ್ಯಾಯಪ್ರಮಾಣವನ್ನು ಸ್ಥಿರಪಡಿಸುತ್ತೇವೆ.
- Genesis 17:11 ಆದಿಕಾಂಡ 17:11ನಿಮ್ಮ ಮುಂದೊಗಲಿನ ಮಾಂಸವನ್ನು ಸುನ್ನತಿಮಾಡಿಸಬೇಕು; ಅದು ನನಗೂ ನಿಮಗೂ ಮಧ್ಯೆ ಇರುವ ಒಡಂಬಡಿಕೆಗೆ ಗುರುತಾಗಿ ರುವದು.
- 1 Corinthians 7:18–19 1 ಕೊರಿಂಥದವರಿಗೆ 7:18–19ಸುನ್ನತಿ ಯಲ್ಲಿದ್ದು ಕರೆಯಲ್ಪಟ್ಟವನು ಯಾವನಾದರೂ ಇದ್ದಾನೋ? ಅವನು ಸುನ್ನತಿ ಇಲ್ಲದವನಂತಾಗ ಬಾರದು; ಸುನ್ನತಿ ಇಲ್ಲದೆ ಕರೆಯಲ್ಪಟ್ಟವನು ಯಾವ ನಾದರೂ ಇದ್ದಾನೋ? ಅವನು ಸುನ್ನತಿ ಮಾಡಿಸಿ ಕೊಳ್ಳಬಾರದು. ಸುನ್ನತಿಯಾದರೂ ಏನೂ ಇಲ್ಲ, ಸುನ್ನತಿಯಾಗದ್ದಿದರೂ ಏನೂ ಇಲ್ಲ; ಆದರೆ ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವದೇ ಆಗಿದೆ.
- Joshua 5:2 ಯೆಹೋಶುವ 5:2ಆ ಕಾಲದಲ್ಲಿ ಕರ್ತನು ಯೆಹೋಶುವ ನಿಗೆ--ನೀನು ಹರಿತವಾದ ಚೂರಿಗಳನ್ನು ಮಾಡಿ ಕೊಂಡು ತಿರಿಗಿ ಎರಡನೇ ಸಾರಿ ಇಸ್ರಾಯೇಲ್ ಮಕ್ಕಳಿಗೆ ಸುನ್ನತಿಮಾಡು ಅಂದನು.
- Deuteronomy 30:6 ಧರ್ಮೋಪದೇಶಕಾಂಡ 30:6ಆಗ ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಪ್ರೀತಿಮಾಡಿ ನೀನು ಬದು ಕುವ ಹಾಗೆ ಆತನು ನಿನ್ನ ಹೃದಯವನ್ನೂ ನಿನ್ನ ಸಂತತಿಯ ಹೃದಯವನ್ನೂ ಪರಿಛೇದಿಸುವನು.
- Romans 3:25 ರೋಮಾಪುರದವರಿಗೆ 3:25ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ
- Galatians 6:12 ಗಲಾತ್ಯದವರಿಗೆ 6:12ಶರೀರದಲ್ಲಿ ಅಂದವಾಗಿ ಕಾಣಬೇಕೆಂದು ಇಷ್ಟಪಡು ವವರೆಲ್ಲರೂ ತಮಗೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ಹಿಂಸೆಯಾಗಬಾರದೆಂಬದಕ್ಕಾಗಿಯೇ ಸುನ್ನತಿಮಾಡಿಸಿ ಕೊಳ್ಳಬೇಕೆಂದು ನಿಮ್ಮನ್ನು ಬಲಾತ್ಕರಿಸುತ್ತಾರೆ.