Genesis · chapter 17 · verse 12
Genesis 17:12 in Kannada
ನಿಮ್ಮ ವಂಶಾವಳಿಗಳಲ್ಲಿ ಪ್ರತಿಯೊಂದು ಗಂಡು ಮಗುವಿಗೆ ಎಂಟು ದಿನಗಳಾದ ಮೇಲೆ ಸುನ್ನತಿಮಾಡಿಸಬೇಕು; ಮನೆಯಲ್ಲಿ ಹುಟ್ಟಿದವನಾಗಲಿ ನಿನ್ನ ಸಂತತಿಯಲ್ಲದೆ ಪರರ ಮಕ್ಕಳನ್ನು ಹಣಕೊಟ್ಟು ಕೊಂಡುಕೊಳ್ಳಲ್ಪಟ್ಟವರಾಗಲಿ
Nimma vanshaavaligalalli pratiyondu gandu maguvige entu dinagalaada mele sunnatimaadisabeku; maneyalli huttidavanaagali ninna santatiyallade parara makkalannu hanakottu kondukollalpattavaraagali
Genesis 17:12 in English
- King James Version (KJV)
- And he that is eight days old shall be circumcised among you, every man child in your generations, he that is born in the house, or bought with money of any stranger, which [is] not of thy seed.
- World English Bible (WEB)
- He who is eight days old shall be circumcised among you, every male throughout your generations, he who is born in the house, or bought with money from any foreigner who is not of your offspring.
- American Standard Version (ASV)
- And he that is eight days old shall be circumcised among you, every male throughout your generations, he that is born in the house, or bought with money of any foreigner that is not of thy seed.
- Bible in Basic English (BBE)
- Every male among you, from one generation to another, is to undergo circumcision when he is eight days old, with every servant whose birth takes place in your house, or for whom you gave money to someone of another country, and not of your seed.
- Darby Translation (DBY)
- And at eight days old shall every male in your generations be circumcised among you — he who is born in the house, and he who is bought with money, any stranger who is not of thy seed.
- Webster's Bible (WBS)
- And he that is eight days old shall be circumcised among you, every male-child in your generations, he that is born in the house, or bought with money of any stranger, who [is] not of thy seed.
- Young's Literal Translation (YLT)
- 'And a son of eight days is circumcised by you; every male to your generations, born in the house, or bought with money from any son of a stranger, who is not of thy seed;
Read in context
- 10ನನಗೂ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನೀವು ಕೈಕೊಳ್ಳತಕ್ಕ ನನ್ನ ಒಡಂಬಡಿಕೆ ಏನಂದರೆ--ನಿಮ್ಮಲ್ಲಿರುವ ಗಂಡಸರೆಲ್ಲರಿಗೆ ಸುನ್ನತಿಯಾಗಬೇಕು.
- 11ನಿಮ್ಮ ಮುಂದೊಗಲಿನ ಮಾಂಸವನ್ನು ಸುನ್ನತಿಮಾಡಿಸಬೇಕು; ಅದು ನನಗೂ ನಿಮಗೂ ಮಧ್ಯೆ ಇರುವ ಒಡಂಬಡಿಕೆಗೆ ಗುರುತಾಗಿ ರುವದು.
- 12ನಿಮ್ಮ ವಂಶಾವಳಿಗಳಲ್ಲಿ ಪ್ರತಿಯೊಂದು ಗಂಡು ಮಗುವಿಗೆ ಎಂಟು ದಿನಗಳಾದ ಮೇಲೆ ಸುನ್ನತಿಮಾಡಿಸಬೇಕು; ಮನೆಯಲ್ಲಿ ಹುಟ್ಟಿದವನಾಗಲಿ ನಿನ್ನ ಸಂತತಿಯಲ್ಲದೆ ಪರರ ಮಕ್ಕಳನ್ನು ಹಣಕೊಟ್ಟು ಕೊಂಡುಕೊಳ್ಳಲ್ಪಟ್ಟವರಾಗಲಿ
- 13ನಿನ್ನ ಮನೆಯಲ್ಲಿ ಹುಟ್ಟಿದವನಿಗೂ ನಿನ್ನ ಹಣದಿಂದ ಕೊಂಡುಕೊಂಡ ವನಿಗೂ ಸುನ್ನತಿಮಾಡಿಸತಕ್ಕದ್ದು. ಹೀಗೆ ನನ್ನ ಒಡಂಬಡಿಕೆಯು ನಿಮ್ಮ ಶರೀರದಲ್ಲಿ ನಿತ್ಯವಾದ ಒಡಂಬಡಿಕೆಯಾಗಿರುವದು.
- 14ಸುನ್ನತಿಯಾಗದ ಗಂಡಸಿಗೆ ನನ್ನ ಒಡಂಬಡಿಕೆಯನ್ನು ವಿಾರಿದ ಕಾರಣ ಅವನು ಜನರೊಳಗಿಂದ ತೆಗೆದುಹಾಕಲ್ಪಡಬೇಕು ಅಂದನು.
Cross references
- Leviticus 12:3 ಯಾಜಕಕಾಂಡ 12:3ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿಮಾಡಿಸ ಬೇಕು.
- Luke 2:21 ಲೂಕನು 2:21ಶಿಶುವಿಗೆ ಸುನ್ನತಿ ಮಾಡಿಸುವದಕ್ಕಾಗಿ ಎಂಟು ದಿನಗಳು ಕಳೆದ ಮೇಲೆ ಆತನನ್ನು ಗರ್ಭಧರಿಸು ವದಕ್ಕಿಂತ ಮುಂಚಿತವಾಗಿ ದೂತನು ಹೆಸರಿಟ್ಟಂತೆಯೇ ಆತನು ಯೇಸು ಎಂದು ಕರೆಯಲ್ಪಟ್ಟನು.
- Philippians 3:5 ಫಿಲಿಪ್ಪಿಯವರಿಗೆ 3:5ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು; ನಾನು ಇಸ್ರಾಯೇಲ್ ವಂಶದವನು, ಬೆನ್ಯಾವಿಾನನ ಕುಲದವನು, ಇಬ್ರಿಯರಿಂದ ಹುಟ್ಟಿದ ಇಬ್ರಿಯನು; ನ್ಯಾಯಪ್ರಮಾಣವನ್ನು ನೋಡಿದರೆ ನಾನು ಫರಿಸಾ ಯನು;
- Luke 1:59 ಲೂಕನು 1:59ತರುವಾಯ ಅವರು ಎಂಟನೇ ದಿನದಲ್ಲಿ ಆ ಮಗುವಿಗೆ ಸುನ್ನತಿ ಮಾಡಿಸುವದಕ್ಕಾಗಿ ಬಂದು ಅವನ ತಂದೆಯ ಹೆಸರಿನಂತೆ ಅವನನ್ನು ಜಕರೀಯನೆಂದು ಕರೆದರು.
- Exodus 12:48–49 ವಿಮೋಚನಕಾಂಡ 12:48–49ನಿನ್ನ ಜೊತೆ ಯಲ್ಲಿ ಪ್ರವಾಸಮಾಡಿದ ಅನ್ಯನು ಕರ್ತನಿಗೆ ಪಸ್ಕವನ್ನು ಆಚರಿಸಬೇಕೆಂದಿದ್ದರೆ ಅವನ ಗಂಡಸರೆಲ್ಲಾ ಸುನ್ನತಿ ಮಾಡಿಸಿಕೊಳ್ಳಲಿ; ತರುವಾಯ ಅವನು ಅದನ್ನು ಆಚರಿಸುವದಕ್ಕೆ ಸವಿಾಪ ಬರಲಿ; ಅಂಥವನು ಸ್ವದೇಶ ದಲ್ಲಿ ಹುಟ್ಟಿದವನಂತೆ ಇರುವನು. ಆದರೆ ಸುನ್ನತಿ ಮಾಡಿಸಿಕೊಳ್ಳದ ಒಬ್ಬನಾದರೂ ಅದನ್ನು ತಿನ್ನಬಾರದು. ಮನೆಯಲ್ಲಿ ಹುಟ್ಟಿದವನಿಗೂ ನಿಮ್ಮಲ್ಲಿ ಪ್ರವಾಸಿ ಯಾಗಿರುವ ಅನ್ಯನಿಗೂ ಒಂದೇ ನ್ಯಾಯಪ್ರಮಾಣ ವಿರಬೇಕು ಎಂದು ಹೇಳಿದನು.
- John 7:22–23 ಯೋಹಾನನು 7:22–23ಹಾಗಿದ್ದರೆ ಮೋಶೆಯು ನಿಮಗೆ ಸುನ್ನತಿಯನ್ನು ಕೊಟ್ಟನು; (ಅದು ಮೋಶೆಯದಲ್ಲ, ಆದರೆ ಅದು ಪಿತೃಗಳದೇ). ನೀವು ಸಬ್ಬತ್ ದಿನದಲ್ಲಿ ಮನುಷ್ಯನಿಗೆ ಸುನ್ನತಿ ಮಾಡುತ್ತೀರಿ. ಒಬ್ಬ ಮನುಷ್ಯನು ಮೋಶೆಯ ನ್ಯಾಯಪ್ರಮಾಣವನ್ನು ವಿಾರದ ಹಾಗೆ ಸಬ್ಬತ್ ದಿನ ದಲ್ಲಿ ಸುನ್ನತಿಯನ್ನು ಮಾಡಿಸಿಕೊಂಡರೆ ನಾನು ಒಬ್ಬ ಮನುಷ್ಯನನ್ನು ಸಬ್ಬತ್ದಿನದಲ್ಲಿ ಸಂಪೂರ್ಣವಾಗಿ ಸ್ವಸ್ಥ ಮಾಡಿದ್ದಕ್ಕೆ ನನ್ನ ಮೇಲೆ ನೀವು ಕೋಪಗೊಳ್ಳು ತ್ತೀರೋ?
- Acts 7:8 ಅಪೊಸ್ತಲರ ಕೃತ್ಯಗಳು 7:8ಇದಲ್ಲದೆ ದೇವರು ಸುನ್ನತಿ ಎಂಬ ಒಡಂಬಡಿಕೆಯನ್ನು ಅವನಿಗೆ ಕೊಟ್ಟನು. ಹೀಗೆ ಅಬ್ರಹಾಮನಿಂದ ಇಸಾ ಕನು ಹುಟ್ಟಿದಾಗ ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿ ಮಾಡಿದನು. ಇಸಾಕನಿಂದ ಯಾಕೋಬನು ಹುಟ್ಟಿದನು. ಯಾಕೋಬನಿಂದ ಹನ್ನೆರಡು ಮಂದಿ ಮೂಲಪಿತೃಗಳು ಹುಟ್ಟಿದರು.
- Genesis 21:4 ಆದಿಕಾಂಡ 21:4ದೇವರು ತನಗೆ ಅಪ್ಪಣೆಕೊಟ್ಟ ಹಾಗೆ ಅಬ್ರಹಾಮನು ತನ್ನ ಮಗನಾದ ಇಸಾಕನಿಗೆ ಎಂಟನೆಯ ದಿನದಲ್ಲಿ ಸುನ್ನತಿಮಾಡಿದನು.
- Genesis 17:23 ಆದಿಕಾಂಡ 17:23ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲ ನನ್ನೂ ತನ್ನ ಮನೆಯಲ್ಲಿ ಹುಟ್ಟಿದವರೆಲ್ಲರನ್ನೂ ತಾನು ಹಣಕ್ಕೆ ಕೊಂಡುಕೊಂಡವರೆಲ್ಲರನ್ನೂ ಅಬ್ರಹಾಮನ ಮನೆಯಲ್ಲಿದ್ದ ಗಂಡಸರೆಲ್ಲರನ್ನೂ ದೇವರು ತನಗೆ ಹೇಳಿದ ಹಾಗೆ ಆ ದಿನವೇ ಸುನ್ನತಿಮಾಡಿಸುವದಕ್ಕೆ ತಕ್ಕೊಂಡುಹೋದನು.
- Romans 2:28 ರೋಮಾಪುರದವರಿಗೆ 2:28ಹೊರಗೆ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಹೊರಗೆ ಶರೀರದಲ್ಲಿ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು.
Original words (Hebrew)
- eight · H8083שְׁמֹנֶה shᵉmôneh
- days · H3117יוֹם yôwm
- old · H1121בֵּן bên
- circumcised · H4135מוּל mûwl
- child · H2145זָכָר zâkâr
- generations · H1755דּוֹר dôwr
- born · H3211יָלִיד yâlîyd
- house · H1004בַּיִת bayith
- bought · H4736מִקְנָה miqnâh
- money · H3701כֶּסֶף keçeph
- stranger · H1121בֵּן bên
- seed · H2233זֶרַע zeraʻ