Skip to content
ThuthiThuthiThuthi
Genesis · chapter 17 · verse 14

Genesis 17:14 in Kannada

ಸುನ್ನತಿಯಾಗದ ಗಂಡಸಿಗೆ ನನ್ನ ಒಡಂಬಡಿಕೆಯನ್ನು ವಿಾರಿದ ಕಾರಣ ಅವನು ಜನರೊಳಗಿಂದ ತೆಗೆದುಹಾಕಲ್ಪಡಬೇಕು ಅಂದನು.

Sunnatiyaagada gandasige nanna odambadikeyannu viాrida kaarana avanu janarolaginda tegeduhaakalpadabeku andanu.

Genesis 17:14 in English

King James Version (KJV)
And the uncircumcised man child whose flesh of his foreskin is not circumcised, that soul shall be cut off from his people; he hath broken my covenant.
World English Bible (WEB)
The uncircumcised male who is not circumcised in the flesh of his foreskin, that soul shall be cut off from his people. He has broken my covenant.”
American Standard Version (ASV)
And the uncircumcised male who is not circumcised in the flesh of his foreskin, that soul shall be cut off from his people; he hath broken my covenant.
Bible in Basic English (BBE)
And any male who does not undergo circumcision will be cut off from his people: my agreement has been broken by him.
Darby Translation (DBY)
And the uncircumcised male who hath not been circumcised in the flesh of his foreskin, that soul shall be cut off from his peoples: he hath broken my covenant.
Webster's Bible (WBS)
And the uncircumcised male-child, whose flesh of his foreskin is not circumcised, that soul shall be cut off from his people; he hath broken my covenant.
Young's Literal Translation (YLT)
and an uncircumcised one, a male, the flesh of whose foreskin is not circumcised, even that person hath been cut off from his people; My covenant he hath broken.'

Read in context

  1. 12ನಿಮ್ಮ ವಂಶಾವಳಿಗಳಲ್ಲಿ ಪ್ರತಿಯೊಂದು ಗಂಡು ಮಗುವಿಗೆ ಎಂಟು ದಿನಗಳಾದ ಮೇಲೆ ಸುನ್ನತಿಮಾಡಿಸಬೇಕು; ಮನೆಯಲ್ಲಿ ಹುಟ್ಟಿದವನಾಗಲಿ ನಿನ್ನ ಸಂತತಿಯಲ್ಲದೆ ಪರರ ಮಕ್ಕಳನ್ನು ಹಣಕೊಟ್ಟು ಕೊಂಡುಕೊಳ್ಳಲ್ಪಟ್ಟವರಾಗಲಿ
  2. 13ನಿನ್ನ ಮನೆಯಲ್ಲಿ ಹುಟ್ಟಿದವನಿಗೂ ನಿನ್ನ ಹಣದಿಂದ ಕೊಂಡುಕೊಂಡ ವನಿಗೂ ಸುನ್ನತಿಮಾಡಿಸತಕ್ಕದ್ದು. ಹೀಗೆ ನನ್ನ ಒಡಂಬಡಿಕೆಯು ನಿಮ್ಮ ಶರೀರದಲ್ಲಿ ನಿತ್ಯವಾದ ಒಡಂಬಡಿಕೆಯಾಗಿರುವದು.
  3. 14ಸುನ್ನತಿಯಾಗದ ಗಂಡಸಿಗೆ ನನ್ನ ಒಡಂಬಡಿಕೆಯನ್ನು ವಿಾರಿದ ಕಾರಣ ಅವನು ಜನರೊಳಗಿಂದ ತೆಗೆದುಹಾಕಲ್ಪಡಬೇಕು ಅಂದನು.
  4. 15ಇದಲ್ಲದೆ ದೇವರು ಅಬ್ರಹಾಮನಿಗೆ--ನಿನ್ನ ಹೆಂಡತಿಯಾದ ಸಾರಯಳ ವಿಷಯದಲ್ಲಾದರೋ ಆಕೆಯನ್ನು ಸಾರಯಳೆಂದು ಕರೆಯಬೇಡ; ಅವಳ ಹೆಸರು ಸಾರಾ.
  5. 16ಆಕೆಯನ್ನು ನಾನು ಆಶೀರ್ವದಿ ಸುತ್ತೇನೆ. ಆಕೆಯಿಂದ ನಿನಗೆ ಒಬ್ಬ ಮಗನನ್ನು ಸಹ ಕೊಡುತ್ತೇನೆ. ಹೌದು, ಜನಾಂಗಗಳ ತಾಯಿಯಾ ಗುವಂತೆ ಆಕೆಯನ್ನು ಆಶೀರ್ವದಿಸುತ್ತೇನೆ. ಆಕೆಯಿಂದ ಜನರ ಅರಸರು ಹುಟ್ಟುವರು ಅಂದನು.
Read all of Genesis 17

Cross references

Original words (Hebrew)

Genesis 17:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.