Skip to content
ThuthiThuthiThuthi
Genesis · chapter 17 · verse 15

Genesis 17:15 in Kannada

ಇದಲ್ಲದೆ ದೇವರು ಅಬ್ರಹಾಮನಿಗೆ--ನಿನ್ನ ಹೆಂಡತಿಯಾದ ಸಾರಯಳ ವಿಷಯದಲ್ಲಾದರೋ ಆಕೆಯನ್ನು ಸಾರಯಳೆಂದು ಕರೆಯಬೇಡ; ಅವಳ ಹೆಸರು ಸಾರಾ.

Idallade devaru abrahaamanige--ninna hendatiyaada saarayala vishayadallaadaro aakeyannu saarayalendu kareyabeda; avala hesaru saaraa.

Genesis 17:15 in English

King James Version (KJV)
And God said unto Abraham, As for Sarai thy wife, thou shalt not call her name Sarai, but Sarah [shall] her name [be].
World English Bible (WEB)
God said to Abraham, “As for Sarai your wife, you shall not call her name Sarai, but her name shall be Sarah.
American Standard Version (ASV)
And God said unto Abraham, As for Sarai thy wife, thou shalt not call her name Sarai, but Sarah shall her name be.
Bible in Basic English (BBE)
And God said, As for Sarai, your wife, from now her name will be not Sarai, but Sarah.
Darby Translation (DBY)
And God said to Abraham, [As to] Sarai thy wife, thou shalt not call her name Sarai, but Sarah shall be her name.
Webster's Bible (WBS)
And God said to Abraham, As for Sarai thy wife, thou shalt not call her name Sarai, but Sarah [shall] her name [be].
Young's Literal Translation (YLT)
And God saith unto Abraham, 'Sarai thy wife — thou dost not call her name Sarai, for Sarah [is] her name;

Read in context

  1. 13ನಿನ್ನ ಮನೆಯಲ್ಲಿ ಹುಟ್ಟಿದವನಿಗೂ ನಿನ್ನ ಹಣದಿಂದ ಕೊಂಡುಕೊಂಡ ವನಿಗೂ ಸುನ್ನತಿಮಾಡಿಸತಕ್ಕದ್ದು. ಹೀಗೆ ನನ್ನ ಒಡಂಬಡಿಕೆಯು ನಿಮ್ಮ ಶರೀರದಲ್ಲಿ ನಿತ್ಯವಾದ ಒಡಂಬಡಿಕೆಯಾಗಿರುವದು.
  2. 14ಸುನ್ನತಿಯಾಗದ ಗಂಡಸಿಗೆ ನನ್ನ ಒಡಂಬಡಿಕೆಯನ್ನು ವಿಾರಿದ ಕಾರಣ ಅವನು ಜನರೊಳಗಿಂದ ತೆಗೆದುಹಾಕಲ್ಪಡಬೇಕು ಅಂದನು.
  3. 15ಇದಲ್ಲದೆ ದೇವರು ಅಬ್ರಹಾಮನಿಗೆ--ನಿನ್ನ ಹೆಂಡತಿಯಾದ ಸಾರಯಳ ವಿಷಯದಲ್ಲಾದರೋ ಆಕೆಯನ್ನು ಸಾರಯಳೆಂದು ಕರೆಯಬೇಡ; ಅವಳ ಹೆಸರು ಸಾರಾ.
  4. 16ಆಕೆಯನ್ನು ನಾನು ಆಶೀರ್ವದಿ ಸುತ್ತೇನೆ. ಆಕೆಯಿಂದ ನಿನಗೆ ಒಬ್ಬ ಮಗನನ್ನು ಸಹ ಕೊಡುತ್ತೇನೆ. ಹೌದು, ಜನಾಂಗಗಳ ತಾಯಿಯಾ ಗುವಂತೆ ಆಕೆಯನ್ನು ಆಶೀರ್ವದಿಸುತ್ತೇನೆ. ಆಕೆಯಿಂದ ಜನರ ಅರಸರು ಹುಟ್ಟುವರು ಅಂದನು.
  5. 17ಆಗ ಅಬ್ರಹಾಮನು ಅಡ್ಡಬಿದ್ದು ನಕ್ಕು-ನೂರು ವರುಷ ದವನಿಗೆ ಮಗುವು ಹುಟ್ಟುವದುಂಟೇ? ತೊಂಭತ್ತು ವರುಷದವಳಾದ ಸಾರಳು ಹೆರುವದುಂಟೇ ಎಂದು ತನ್ನ ಹೃದಯದಲ್ಲಿ ಅಂದುಕೊಂಡನು.
Read all of Genesis 17

Cross references

Original words (Hebrew)

Genesis 17:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.