Genesis · chapter 17 · verse 18
Genesis 17:18 in Kannada
ಅಬ್ರಹಾ ಮನು ದೇವರಿಗೆ--ಇಷ್ಮಾಯೇಲನು ನಿನ್ನ ಎದುರಿನಲ್ಲಿ ಬದುಕಲಿ ಅಂದನು.
Abrahaa manu devarige--ishmaayelanu ninna edurinalli badukali andanu.
Genesis 17:18 in English
- King James Version (KJV)
- And Abraham said unto God, O that Ishmael might live before thee!
- World English Bible (WEB)
- Abraham said to God, “Oh that Ishmael might live before you!”
- American Standard Version (ASV)
- And Abraham said unto God, Oh that Ishmael might live before thee!
- Bible in Basic English (BBE)
- And Abraham said to God, If only Ishmael's life might be your care!
- Darby Translation (DBY)
- And Abraham said to God, Oh that Ishmael might live before thee!
- Webster's Bible (WBS)
- And Abraham said to God, O that Ishmael might live before thee!
- Young's Literal Translation (YLT)
- And Abraham saith unto God, 'O that Ishmael may live before Thee;'
Read in context
- 16ಆಕೆಯನ್ನು ನಾನು ಆಶೀರ್ವದಿ ಸುತ್ತೇನೆ. ಆಕೆಯಿಂದ ನಿನಗೆ ಒಬ್ಬ ಮಗನನ್ನು ಸಹ ಕೊಡುತ್ತೇನೆ. ಹೌದು, ಜನಾಂಗಗಳ ತಾಯಿಯಾ ಗುವಂತೆ ಆಕೆಯನ್ನು ಆಶೀರ್ವದಿಸುತ್ತೇನೆ. ಆಕೆಯಿಂದ ಜನರ ಅರಸರು ಹುಟ್ಟುವರು ಅಂದನು.
- 17ಆಗ ಅಬ್ರಹಾಮನು ಅಡ್ಡಬಿದ್ದು ನಕ್ಕು-ನೂರು ವರುಷ ದವನಿಗೆ ಮಗುವು ಹುಟ್ಟುವದುಂಟೇ? ತೊಂಭತ್ತು ವರುಷದವಳಾದ ಸಾರಳು ಹೆರುವದುಂಟೇ ಎಂದು ತನ್ನ ಹೃದಯದಲ್ಲಿ ಅಂದುಕೊಂಡನು.
- 18ಅಬ್ರಹಾ ಮನು ದೇವರಿಗೆ--ಇಷ್ಮಾಯೇಲನು ನಿನ್ನ ಎದುರಿನಲ್ಲಿ ಬದುಕಲಿ ಅಂದನು.
- 19ಅದಕ್ಕೆ ದೇವರು--ನಿಶ್ಚಯ ವಾಗಿ ನಿನ್ನ ಹೆಂಡತಿಯಾದ ಸಾರಳು ನಿನಗೆ ಮಗನನ್ನು ಹೆರುವಳು. ಅವನಿಗೆ ಇಸಾಕನೆಂದು ಹೆಸರಿಡಬೇಕು. ಅವನ ಸಂಗಡಲೂ ತರುವಾಯ ಹುಟ್ಟುವ ಅವನ ಸಂತತಿಯವರ ಸಂಗಡಲೂ ನನ್ನ ಶಾಶ್ವತವಾದ ಒಡಂಬಡಿಕೆಯನ್ನು ಸ್ಥಾಪಿಸುವೆನು.
- 20ಇಷ್ಮಾಯೇಲನ ವಿಷಯದಲ್ಲಿ ನೀನು ಬೇಡಿದ್ದನ್ನು ಕೇಳಿದ್ದೇನೆ. ಇಗೋ, ನಾನು ಅವನನ್ನು ಆಶೀರ್ವದಿ ಸಿದೆನು. ಅವನನ್ನು ಅಭಿವೃದ್ಧಿಮಾಡಿ ಅತ್ಯಧಿಕವಾಗಿ ಹೆಚ್ಚಿಸುವೆನು. ಅವನಿಂದ ಹನ್ನೆರಡು ಪ್ರಭುಗಳು ಹುಟ್ಟುವರು. ನಾನು ಅವನನ್ನು ದೊಡ್ಡ ಜನಾಂಗವಾಗ ಮಾಡುವೆನು.
Cross references
- Acts 2:39 ಅಪೊಸ್ತಲರ ಕೃತ್ಯಗಳು 2:39ಯಾಕಂದರೆ ಆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾದ ಕರ್ತನು ಕರೆಯುವವರೆಲ್ಲರಿಗೂ ಮಾಡಿಯದೆ ಎಂದು ಹೇಳಿದನು.
- Psalm 4:6 ಕೀರ್ತನೆಗಳು 4:6ನಮಗೆ ಒಳ್ಳೇದನ್ನು ಮಾಡುವವರು ಯಾರೆಂದು ಹೇಳುವವರು ಅನೇಕರು. ಕರ್ತನೇ, ನಿನ್ನ ಮುಖದ ಬೆಳಕನ್ನು ನಮ್ಮ ಮೇಲೆ ಪ್ರಕಾಶಗೊಳಿಸು.
- Psalm 41:12 ಕೀರ್ತನೆಗಳು 41:12ನನ್ನನ್ನಾದರೋ ನನ್ನ ಯಥಾರ್ಥ ತ್ವದಲ್ಲಿ ನೀನು ಉದ್ಧರಿಸಿ ನಿನ್ನ ಸಮ್ಮುಖದಲ್ಲಿ ಎಂದೆಂದಿಗೂ ನನ್ನನ್ನು ನಿಲ್ಲಿಸಿದ್ದೀ.ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಕ್ಕೂ ಕೊಂಡಾಟ ವಾಗಲಿ. ಆಮೆನ್. ಆಮೆನ್.
- Genesis 4:12 ಆದಿಕಾಂಡ 4:12ನೀನು ಭೂಮಿಯನ್ನು ವ್ಯವಸಾಯಮಾಡುವಾಗ ಇನ್ನು ಮೇಲೆ ಅದು ತನ್ನ ಸಾರವನ್ನು ಕೊಡುವದಿಲ್ಲ. ನೀನು ಭೂಮಿಯಲ್ಲಿ ಅಲೆದಾಡುವವನಾಗಿಯೂ ತಿರುಗಾಡು ವವನಾಗಿಯೂ ಇರುವಿ ಅಂದನು.
- Isaiah 59:2 ಯೆಶಾಯ 59:2ನಿಮ್ಮ ಅಕ್ರಮಗಳೇ ನಿಮ್ಮನ್ನು ನಿಮ್ಮ ದೇವರಿಂದ ಅಗಲಿಸಿಯವೆ; ನಿಮ್ಮ ಪಾಪಗಳೇ ಆತನು ಕೇಳದ ಹಾಗೆ ಆತನ ಮುಖವನ್ನು ನಿಮಗೆ ಮರೆಮಾಡಿಯವೆ.
- Genesis 4:14 ಆದಿಕಾಂಡ 4:14ಇಗೋ, ನೀನು ಈ ದಿನ ನನ್ನನ್ನು ಈ ಸ್ಥಳದಿಂದ ಹೊರಡಿಸಿದ್ದೀ, ನಿನ್ನ ಮುಖಕ್ಕೆ ನಾನು ಮರೆಯಾಗಿರಬೇಕು; ಭೂಮಿಯಲ್ಲಿ ಅಲೆಯು ವವನೂ ತಿರುಗಾಡುವವನೂ ಆಗಿರಬೇಕು; ಇದಲ್ಲದೆ ನನ್ನನ್ನು ಕಂಡವರೆಲ್ಲಾ ಕೊಲ್ಲುವರು ಅಂದನು.
- Jeremiah 32:39 ಯೆರೆಮೀಯ 32:39ಅವರಿಗೂ ಅವರ ತರುವಾಯ ಅವರ ಮಕ್ಕಳಿಗೂ ಒಳ್ಳೇದಕ್ಕಾಗಿ ಅವರು ಯಾವಾಗಲೂ ನನಗೆ ಭಯ ಪಡುವ ಹಾಗೆ ಅವರಿಗೆ ಒಂದೇ ಹೃದಯವನ್ನೂ ಒಂದೇ ಮಾರ್ಗವನ್ನೂ ಕೊಡುವೆನು.