Genesis · chapter 17 · verse 19
Genesis 17:19 in Kannada
ಅದಕ್ಕೆ ದೇವರು--ನಿಶ್ಚಯ ವಾಗಿ ನಿನ್ನ ಹೆಂಡತಿಯಾದ ಸಾರಳು ನಿನಗೆ ಮಗನನ್ನು ಹೆರುವಳು. ಅವನಿಗೆ ಇಸಾಕನೆಂದು ಹೆಸರಿಡಬೇಕು. ಅವನ ಸಂಗಡಲೂ ತರುವಾಯ ಹುಟ್ಟುವ ಅವನ ಸಂತತಿಯವರ ಸಂಗಡಲೂ ನನ್ನ ಶಾಶ್ವತವಾದ ಒಡಂಬಡಿಕೆಯನ್ನು ಸ್ಥಾಪಿಸುವೆನು.
Adakke devaru--nishchaya vaagi ninna hendatiyaada saaralu ninage maganannu heruvalu. Avanige isaakanendu hesaridabeku. Avana sangadaloo taruvaaya huttuva avana santatiyavara sangadaloo nanna shaashvatavaada odambadikeyannu sthaapisuvenu.
Genesis 17:19 in English
- King James Version (KJV)
- And God said, Sarah thy wife shall bear thee a son indeed; and thou shalt call his name Isaac: and I will establish my covenant with him for an everlasting covenant, [and] with his seed after him.
- World English Bible (WEB)
- God said, “No, but Sarah, your wife, will bear you a son. You shall call his name Isaac. I will establish my covenant with him for an everlasting covenant for his offspring after him.
- American Standard Version (ASV)
- And God said, Nay, but Sarah thy wife shall bear thee a son; and thou shalt call his name Isaac: and I will establish my covenant with him for an everlasting covenant for his seed after him.
- Bible in Basic English (BBE)
- And God said, Not so; but Sarah, your wife, will have a son, and you will give him the name Isaac, and I will make my agreement with him for ever and with his seed after him.
- Darby Translation (DBY)
- And God said, Sarah thy wife shall indeed bear thee a son; and thou shalt call his name Isaac; and I will establish my covenant with him, for an everlasting covenant for his seed after him.
- Webster's Bible (WBS)
- And God said, Sarah thy wife shall bear thee a son indeed; and thou shalt call his name Isaac: and I will establish my covenant with him for an everlasting covenant, [and] with his seed after him.
- Young's Literal Translation (YLT)
- and God saith, 'Sarah thy wife is certainly bearing a son to thee, and thou hast called his name Isaac, and I have established My covenant with him, for a covenant age-during, to his seed after him.
Read in context
- 17ಆಗ ಅಬ್ರಹಾಮನು ಅಡ್ಡಬಿದ್ದು ನಕ್ಕು-ನೂರು ವರುಷ ದವನಿಗೆ ಮಗುವು ಹುಟ್ಟುವದುಂಟೇ? ತೊಂಭತ್ತು ವರುಷದವಳಾದ ಸಾರಳು ಹೆರುವದುಂಟೇ ಎಂದು ತನ್ನ ಹೃದಯದಲ್ಲಿ ಅಂದುಕೊಂಡನು.
- 18ಅಬ್ರಹಾ ಮನು ದೇವರಿಗೆ--ಇಷ್ಮಾಯೇಲನು ನಿನ್ನ ಎದುರಿನಲ್ಲಿ ಬದುಕಲಿ ಅಂದನು.
- 19ಅದಕ್ಕೆ ದೇವರು--ನಿಶ್ಚಯ ವಾಗಿ ನಿನ್ನ ಹೆಂಡತಿಯಾದ ಸಾರಳು ನಿನಗೆ ಮಗನನ್ನು ಹೆರುವಳು. ಅವನಿಗೆ ಇಸಾಕನೆಂದು ಹೆಸರಿಡಬೇಕು. ಅವನ ಸಂಗಡಲೂ ತರುವಾಯ ಹುಟ್ಟುವ ಅವನ ಸಂತತಿಯವರ ಸಂಗಡಲೂ ನನ್ನ ಶಾಶ್ವತವಾದ ಒಡಂಬಡಿಕೆಯನ್ನು ಸ್ಥಾಪಿಸುವೆನು.
- 20ಇಷ್ಮಾಯೇಲನ ವಿಷಯದಲ್ಲಿ ನೀನು ಬೇಡಿದ್ದನ್ನು ಕೇಳಿದ್ದೇನೆ. ಇಗೋ, ನಾನು ಅವನನ್ನು ಆಶೀರ್ವದಿ ಸಿದೆನು. ಅವನನ್ನು ಅಭಿವೃದ್ಧಿಮಾಡಿ ಅತ್ಯಧಿಕವಾಗಿ ಹೆಚ್ಚಿಸುವೆನು. ಅವನಿಂದ ಹನ್ನೆರಡು ಪ್ರಭುಗಳು ಹುಟ್ಟುವರು. ನಾನು ಅವನನ್ನು ದೊಡ್ಡ ಜನಾಂಗವಾಗ ಮಾಡುವೆನು.
- 21ಆದರೆ ಬರುವ ವರುಷ ಈ ಕಾಲದಲ್ಲಿ ಸಾರಳು ನಿನಗೆ ಹೆರುವ ಇಸಾಕನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು ಎಂದು ಹೇಳಿದನು.
Cross references
- Luke 1:13–20 ಲೂಕನು 1:13–20ಆದರೆ ಆ ದೂತನು ಅವನಿಗೆ--ಜಕರೀಯನೇ, ಭಯಪಡಬೇಡ; ಯಾಕಂದರೆ ನಿನ್ನ ಪ್ರಾರ್ಥನೆಯು ಕೇಳಲ್ಪಟ್ಟಿದೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನನ್ನು ಯೋಹಾನನೆಂದು ಕರೆಯಬೇಕು. ನಿನಗೆ ಆನಂದವೂ ಉಲ್ಲಾಸವೂ ಆಗುವದು; ಅನೇಕರು ಅವನ ಜನನದಲ್ಲಿ ಆನಂದಿಸುವರು. ಯಾಕಂದರೆ ಅವನು ಕರ್ತನ ದೃಷ್ಟಿಯಲ್ಲಿ ದೊಡ್ಡವ ನಾಗಿದ್ದು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿ ಯುವದೇ ಇಲ್ಲ; ಅವನು ತಾಯಿಯ ಗರ್ಭದಿಂದಲೇ ಪರಿಶುದ್ಧಾತ್ಮಭರಿತನಾಗಿರುವನು. ಅವನು ಇಸ್ರಾ ಯೇಲಿನ ಮಕ್ಕಳಲ್ಲಿ ಅನೇಕರನ್ನು ಅವರ ದೇವರಾದ ಕರ್ತನ ಕಡೆಗೆ ತಿರುಗಿಸುವನು. ಅವನು ತಂದೆಗಳ ಹೃದಯಗಳನ್ನು ಮಕ್ಕಳಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನಕ್ಕೂ ತಿರುಗಿಸಿ ಕರ್ತನಿಗೋಸ್ಕರ ಜನರನ್ನು ಸಿದ್ಧಮಾಡುವದಕ್ಕೆ ಎಲೀಯನ ಆತ್ಮದಲ್ಲಿ ಯೂ ಬಲದಲ್ಲಿಯೂ ಆತನ ಮುಂದೆ ಹೋಗುವನು ಎಂದು ಹೇಳಿದನು. ಆಗ ಜಕರೀಯನು ಆ ದೂತನಿಗೆ--ಇದನ್ನು ನಾನು ಯಾವದರಿಂದ ತಿಳು ಕೊಳ್ಳಲಿ? ಯಾಕಂದರೆ ನಾನು ಮುದುಕನು; ನನ್ನ ಹೆಂಡತಿಯೂ ಪ್ರಾಯಗತಿಸಿದವಳು ಅಂದನು. ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ--ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು, ಈಗ ನಿನ್ನ ಸಂಗಡ ಮಾತನಾಡುವದಕ್ಕೂ ಈ ಸಂತೋಷದ ವರ್ತಮಾನವನ್ನು ನಿನಗೆ ತಿಳಿಸುವದಕ್ಕೂ ಕಳುಹಿಸ ಲ್ಪಟ್ಟಿದ್ದೇನೆ. ಇಗೋ, ತಕ್ಕ ಕಾಲದಲ್ಲಿ ನೆರವೇರುವ ನನ್ನ ಮಾತುಗಳನ್ನು ನೀನು ನಂಬದೆ ಹೋದದರಿಂದ ಈ ಸಂಗತಿಗಳು ಈಡೇರುವ ದಿನದ ವರೆಗೆ ನೀನು ಮೂಕನಾಗಿದ್ದು ಮಾತನಾಡಲಾರದೆ ಇರುವಿ ಅಂದನು.
- Genesis 21:2–3 ಆದಿಕಾಂಡ 21:2–3ದೇವರು ಅಬ್ರಹಾಮನಿಗೆ ಮುಂತಿ ಳಿಸಿದ ಹಾಗೆ ಸಾರಳು ಗರ್ಭಿಣಿಯಾಗಿ ಅವನು ಮುದುಕನಾಗಿದ್ದಾಗ ಅವನಿಗೆ ಮಗನನ್ನು ಹೆತ್ತಳು. ಅಬ್ರಹಾಮನು ತನಗೆ ಸಾರಳಲ್ಲಿ ಹುಟ್ಟಿದ ಮಗನಿಗೆ ಇಸಾಕನೆಂದು ಹೆಸರಿಟ್ಟನು.
- Genesis 18:10–14 ಆದಿಕಾಂಡ 18:10–14ಆಗ ಆತನು--ಬರುವ ವರುಷ ಇದೇ ಸಮಯಕ್ಕೆ ನಿಶ್ಚಯ ವಾಗಿ ತಿರಿಗಿ ನಿನ್ನ ಬಳಿಗೆ ಬರುತ್ತೇನೆ. ಆಗ ಇಗೋ, ನಿನ್ನ ಹೆಂಡತಿಯಾದ ಸಾರಳಿಗೆ ಮಗನು ಇರುವನು ಅಂದನು. ಸಾರಳು ಆತನ ಹಿಂದೆ ಇದ್ದ ಗುಡಾರದ ಬಾಗಲಲ್ಲಿದ್ದು ಅದನ್ನು ಕೇಳಿಸಿಕೊಂಡಳು. ಇದಲ್ಲದೆ ಅಬ್ರಹಾಮನೂ ಸಾರಳೂ ದಿನ ಗತಿಸಿದವರಾಗಿ ಮುದುಕರಾಗಿದ್ದರು; ಸಾರಳಿಗೆ ಹೆಂಗಸರಿಗೆ ಆಗುವ ಕ್ರಮವು ನಿಂತುಹೋಗಿತ್ತು. ಆದದರಿಂದ ಸಾರಳು ತನ್ನೊಳಗೆ ನಕ್ಕು--ನಾನು ವೃದ್ಧಳಾಗಿದ್ದೇನೆ. ನನ್ನ ಯಜಮಾನನು ಸಹ ಮುದುಕನಾಗಿದ್ದಾನೆ. ಹೀಗಿರು ವಲ್ಲಿ ನನಗೆ ಸಂತೋಷವಾದೀತೇ? ಅಂದಳು. ಆಗ ಕರ್ತನು ಅಬ್ರಹಾಮನಿಗೆ--ನಾನು ಮುದಿಪ್ರಾಯದ ವಳಾಗಿ ಮಗುವನ್ನು ಹೆರುವದು ನಿಜವೋ ಎಂದು ಅಂದುಕೊಂಡು ಯಾಕೆ ಸಾರಳು ನಕ್ಕಳು? ಕರ್ತನಿಗೆ ಅಸಾಧ್ಯವಾದದ್ದು ಯಾವದಾದರೂ ಇದೆಯೋ? ಬರುವ ವರುಷ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ತಿರಿಗಿ ಬರುವೆನು; ಆಗ ಸಾರಳಿಗೆ ಮಗನು ಇರುವನು ಅಂದನು.
- 2 Kings 4:16–17 2 ಅರಸುಗಳು 4:16–17ಆಗ ಅವನು--ನೀನು ಬರುವ ವರುಷ ಇದೇ ಕಾಲದಲ್ಲಿ ಒಬ್ಬ ಮಗನನ್ನು ಅಪ್ಪಿಕೊಳ್ಳುವಿ ಅಂದನು. ಅದಕ್ಕವಳುಹಾಗಲ್ಲ, ದೇವರ ಮನುಷ್ಯನೇ, ನನ್ನ ಒಡೆಯನೇ, ನಿನ್ನ ಸೇವಕಳಿಗೆ ನೀನು ಸುಳ್ಳು ಹೇಳಬೇಡ ಅಂದಳು. ಆ ಸ್ತ್ರೀಯು ಗರ್ಭಧರಿಸಿ ಎಲೀಷನು ತನಗೆ ಹೇಳಿದಂತೆ ಮುಂದಿನ ವರುಷ ಅದೇ ಕಾಲದಲ್ಲಿ ಒಬ್ಬ ಮಗನನ್ನು ಹೆತ್ತಳು.
- Galatians 4:28–31 ಗಲಾತ್ಯದವರಿಗೆ 4:28–31ಸಹೋದರರೇ, ನಾವು ಈಗ ಇಸಾಕನಂತೆ ವಾಗ್ದಾನದ ಮಕ್ಕಳಾಗಿದ್ದೇವೆ. ಆದರೆ ಆಗ ಶರೀರಕ್ಕನುಸಾರವಾಗಿ ಹುಟ್ಟಿದವನು ಆತ್ಮಕ್ಕನುಸಾರವಾಗಿ ಹುಟ್ಟಿದವನನ್ನು ಹಿಂಸೆಪಡಿಸಿದನು. ಅದರಂತೆಯೇ ಈಗಲೂ ಅದೆ. ಆದರೂ ಬರಹವು ಏನು ಹೇಳುತ್ತದೆ? ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಯಾಕಂದರೆ ದಾಸಿಯ ಮಗನು ಸ್ವತಂತ್ರಳ ಮಗನೊಂದಿಗೆ ಎಷ್ಟು ಮಾತ್ರಕ್ಕೂ ಬಾಧ್ಯ ನಾಗಬಾರದು ಎಂದು ಹೇಳುತ್ತದೆ.ಹೀಗಿರುವಲ್ಲಿ ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಆ ಸ್ವತಂತ್ರಳ ಮಕ್ಕಳೇ ಆಗಿದ್ದೇವೆ. ಹೀಗಿರುವಲ್ಲಿ ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಆ ಸ್ವತಂತ್ರಳ ಮಕ್ಕಳೇ ಆಗಿದ್ದೇವೆ.
- Genesis 21:6 ಆದಿಕಾಂಡ 21:6ಆಗ ಸಾರಳು--ದೇವರು ನನ್ನನ್ನು ನಗುವಂತೆ ಮಾಡಿದ್ದಾನೆ. ಹೀಗೆ ಕೇಳುವವರೆಲ್ಲರೂ ನನ್ನೊಂದಿಗೆ ನಗುವರು ಎಂದು ಹೇಳಿ--
- Romans 9:6–9 ರೋಮಾಪುರದವರಿಗೆ 9:6–9ದೇವರ ಮಾತು ನಿರರ್ಥಕವಾಯಿತೆಂತಲ್ಲ; ಯಾಕಂದರೆ ಇಸ್ರಾಯೇಲ್ಯರಿಗೆ ಸಂಬಂಧಪಟ್ಟವ ರೆಲ್ಲರೂ ಇಸ್ರಾಯೇಲ್ಯರಲ್ಲ; ಇಲ್ಲವೆ ಅವರು ಅಬ್ರಹಾಮನ ಸಂತತಿಯವರಾದ ಕಾರಣ ಅವರೆ ಲ್ಲರೂ ಮಕ್ಕಳಲ್ಲ; ಆದರೆ--ಇಸಾಕನಲ್ಲಿಯೇ ನಿನ್ನ ಸಂತ ತಿಯು ಕರೆಯಲ್ಪಡುವದು ಎಂಬದೇ. ಅಂದರೆ--ಶರೀರ ಸಂಬಂಧವಾದ ಮಕ್ಕಳು ದೇವರ ಮಕ್ಕಳಲ್ಲ; ಆದರೆ ವಾಗ್ದಾನದ ಮಕ್ಕಳೇ ಆತನ ಸಂತತಿಯೆಂದು ಎಣಿಸಲ್ಪಟ್ಟಿದ್ದಾರೆ. ಈ ವಾಗ್ದಾನದ ಮಾತೇನಂ ದರೆ--ಮುಂದಿನ ವರುಷದ ಇದೇ ಕಾಲದಲ್ಲಿ ನಾನು ಬರುವೆನು. ಆಗ ಸಾರಳಿಗೆ ಮಗನು ಇರುವನು ಎಂಬದೇ.
- Genesis 17:21 ಆದಿಕಾಂಡ 17:21ಆದರೆ ಬರುವ ವರುಷ ಈ ಕಾಲದಲ್ಲಿ ಸಾರಳು ನಿನಗೆ ಹೆರುವ ಇಸಾಕನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು ಎಂದು ಹೇಳಿದನು.
- Genesis 26:3 ಆದಿಕಾಂಡ 26:3ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಸಂಗಡ ಇದ್ದು ನಿನ್ನನ್ನು ಆಶೀರ್ವದಿಸುವೆನು. ನಿನಗೂ ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆಯಾದ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು.
Original words (Hebrew)
- God · H430אֱלֹהִים ʼĕlôhîym
- said · H559אָמַר ʼâmar
- Sarah · H8283שָׂרָה Sârâh
- wife · H802אִשָּׁה ʼishshâh
- bear · H3205יָלַד yâlad
- son · H1121בֵּן bên
- indeed · H61אֲבָל ʼăbâl
- call · H7121קָרָא qârâʼ
- name · H8034שֵׁם shêm
- Isaac · H3327יִצְחָק Yitschâq
- establish · H6965קוּם qûwm
- covenant · H1285בְּרִית bᵉrîyth
- everlasting · H5769עוֹלָם ʻôwlâm
- covenant · H1285בְּרִית bᵉrîyth
- seed · H2233זֶרַע zeraʻ
- him · H310אַחַר ʼachar