Genesis · chapter 17 · verse 2
Genesis 17:2 in Kannada
ನನಗೂ ನಿನಗೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ಮಾಡುವೆನು; ಇದಲ್ಲದೆ ನಿನ್ನನ್ನು ಅತ್ಯಧಿಕವಾಗಿ ಹೆಚ್ಚಿಸುವೆನು ಎಂದು ಅವನಿಗೆ ಹೇಳಿದನು.
Nanagoo ninagoo madhyadalli nanna odambadikeyannu maaduvenu; idallade ninnannu atyadhikavaagi hechchisuvenu endu avanige helidanu.
Genesis 17:2 in English
- King James Version (KJV)
- And I will make my covenant between me and thee, and will multiply thee exceedingly.
- World English Bible (WEB)
- I will make my covenant between me and you, and will multiply you exceedingly.”
- American Standard Version (ASV)
- And I will make my covenant between me and thee, and will multiply thee exceedingly.
- Bible in Basic English (BBE)
- And I will make an agreement between you and me, and your offspring will be greatly increased.
- Darby Translation (DBY)
- And I will set my covenant between me and thee, and will very greatly multiply thee.
- Webster's Bible (WBS)
- And I will make my covenant between me and thee, and will multiply thee exceedingly.
- Young's Literal Translation (YLT)
- and I give My covenant between Me and thee, and multiply thee very exceedingly.'
Read in context
- 1ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಾನೇ ಸರ್ವಶಕ್ತನಾದ ದೇವರು; ನನ್ನ ಸನ್ನಿಧಿಯಲ್ಲಿ ನಡೆದು ನೀನು ಸಂಪೂರ್ಣನಾಗಿರು.
- 2ನನಗೂ ನಿನಗೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ಮಾಡುವೆನು; ಇದಲ್ಲದೆ ನಿನ್ನನ್ನು ಅತ್ಯಧಿಕವಾಗಿ ಹೆಚ್ಚಿಸುವೆನು ಎಂದು ಅವನಿಗೆ ಹೇಳಿದನು.
- 3ಆಗ ಅಬ್ರಾಮನು ಸಾಷ್ಟಾಂಗಬಿದ್ದನು. ಆಗ ದೇವರು ಅವನ ಸಂಗಡ ಮಾತನಾಡಿದ್ದೇನಂದರೆ--
- 4ಇಗೋ, ನಾನಾದರೋ ನನ್ನ ಒಡಂಬಡಿಕೆಯನ್ನು ನಿನ್ನ ಸಂಗಡ ಮಾಡಿದ್ದೇನೆ. ನೀನು ಅನೇಕ ಜನಾಂಗಗಳ ತಂದೆ ಯಾಗಿರುವಿ.
Cross references
- Genesis 17:4–6 ಆದಿಕಾಂಡ 17:4–6ಇಗೋ, ನಾನಾದರೋ ನನ್ನ ಒಡಂಬಡಿಕೆಯನ್ನು ನಿನ್ನ ಸಂಗಡ ಮಾಡಿದ್ದೇನೆ. ನೀನು ಅನೇಕ ಜನಾಂಗಗಳ ತಂದೆ ಯಾಗಿರುವಿ. ಮಾತ್ರವಲ್ಲದೆ ನಿನ್ನ ಹೆಸರು ಇನ್ನು ಅಬ್ರಾಮ ಎಂದು ಕರೆಯಲ್ಪಡದೆ ನಿನ್ನ ಹೆಸರು ಅಬ್ರಹಾಮನೆಂದು ಹೆಸರಿರುವದು; ಯಾಕಂದರೆ ನಾನು ನಿನ್ನನ್ನು ಅನೇಕ ಜನಾಂಗಗಳ ತಂದೆಯನ್ನಾಗಿ ಮಾಡಿದ್ದೇನೆ. ನಾನು ನಿನ್ನನ್ನು ಅತ್ಯಧಿಕವಾಗಿ ವೃದ್ಧಿ ಯಾಗಮಾಡಿ ನಿನ್ನಿಂದ ಜನಾಂಗಗಳಾಗ ಮಾಡುವೆನು; ನಿನ್ನಿಂದ ಅರಸರು ಹುಟ್ಟುವರು.
- Genesis 12:2 ಆದಿಕಾಂಡ 12:2ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ.
- Genesis 13:16 ಆದಿಕಾಂಡ 13:16ನಿನ್ನ ಸಂತತಿಯನ್ನು ಭೂಮಿಯ ಧೂಳಿನಷ್ಟು ಮಾಡುವೆನು. ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ ನಿನ್ನ ಸಂತಾನವು ಸಹ ಲೆಕ್ಕಿಸಲ್ಪಡುವದು.
- Genesis 15:18 ಆದಿಕಾಂಡ 15:18ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ
- Psalm 105:8–11 ಕೀರ್ತನೆಗಳು 105:8–11ತನ್ನ ಒಡಂಬಡಿಕೆಯನ್ನೂ ಸಾವಿರ ತಲಾಂತರಗ ಳಿಗೆ ಆಜ್ಞಾಪಿಸಿದ ತನ್ನ ಮಾತನ್ನೂ ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಇಸಾಕನಿಗೆ ಇಟ್ಟ ಆಣೆಯನ್ನೂ ಆತನು ಯುಗಯುಗಕ್ಕೂ ಜ್ಞಾಪಕ ಮಾಡಿಕೊಂಡಿದ್ದಾನೆ. ಅದನ್ನು ಯಾಕೋಬನಿಗೆ ದೃಢ ಮಾಡಿದನು ಮತ್ತು ಇಸ್ರಾಯೇಲಗೆ ನಿತ್ಯ ಒಡಂಬಡಿಕೆ ಯಾಗಿ ಸ್ಥಾಪಿಸಿ ಹೇಳಿದ್ದೇನಂದರೆ-- ನಿನಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯತೆಯ ಪಾಲಾಗಿ ಕೊಡುವೆನು.
- Genesis 22:17 ಆದಿಕಾಂಡ 22:17ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು.
- Galatians 3:17–18 ಗಲಾತ್ಯದವರಿಗೆ 3:17–18ನಾನು ಹೇಳುವದೇನಂದರೆ, ದೇವರು ಕ್ರಿಸ್ತನಲ್ಲಿ ಮೊದಲು ಸ್ಥಿರಪಡಿಸಿದ ಒಡಂಬಡಿಕೆಯನ್ನು ನಾನೂರ ಮೂವತ್ತು ವರುಷಗಳ ಮೇಲೆ ಬಂದ ನ್ಯಾಯಪ್ರಮಾಣವು ರದ್ದು ಮಾಡಿ ಆ ವಾಗ್ದಾನವನ್ನು ವ್ಯರ್ಥಮಾಡುವದಿಲ್ಲ. ಆ ಬಾಧ್ಯತೆಯು ನ್ಯಾಯಪ್ರಮಾಣದಿಂದ ದೊರೆ ಯುವದಾದರೆ ಅದು ಇನ್ನು ವಾಗ್ದಾನದಿಂದ ದೊರೆಯು ವದಿಲ್ಲವೆಂದಾಯಿತು; ಆದರೆ ದೇವರು ಅದನ್ನು ಅಬ್ರಹಾಮನಿಗೆ ವಾಗ್ದಾನದ ಮೂಲಕವಾಗಿಯೇ ದಯಪಾಲಿಸಿದ್ದಾನೆ.
- Genesis 9:9 ಆದಿಕಾಂಡ 9:9ಇಗೋ, ನಾನು ನನ್ನ ಒಡಂಬಡಿಕೆಯನ್ನು ನಿಮ್ಮ ಸಂಗಡಲೂ ನಿಮ್ಮ ತರುವಾಯ ನಿಮ್ಮ ಸಂತತಿ ಯವರ ಸಂಗಡಲೂ