Genesis · chapter 17 · verse 20
Genesis 17:20 in Kannada
ಇಷ್ಮಾಯೇಲನ ವಿಷಯದಲ್ಲಿ ನೀನು ಬೇಡಿದ್ದನ್ನು ಕೇಳಿದ್ದೇನೆ. ಇಗೋ, ನಾನು ಅವನನ್ನು ಆಶೀರ್ವದಿ ಸಿದೆನು. ಅವನನ್ನು ಅಭಿವೃದ್ಧಿಮಾಡಿ ಅತ್ಯಧಿಕವಾಗಿ ಹೆಚ್ಚಿಸುವೆನು. ಅವನಿಂದ ಹನ್ನೆರಡು ಪ್ರಭುಗಳು ಹುಟ್ಟುವರು. ನಾನು ಅವನನ್ನು ದೊಡ್ಡ ಜನಾಂಗವಾಗ ಮಾಡುವೆನು.
Ishmaayelana vishayadalli neenu bediddannu keliddene. Igo, naanu avanannu aasheervadi sidenu. Avanannu abhivruddhimaadi atyadhikavaagi hechchisuvenu. Avaninda hanneradu prabhugalu huttuvaru. Naanu avanannu dodda janaangavaaga maaduvenu.
Genesis 17:20 in English
- King James Version (KJV)
- And as for Ishmael, I have heard thee: Behold, I have blessed him, and will make him fruitful, and will multiply him exceedingly; twelve princes shall he beget, and I will make him a great nation.
- World English Bible (WEB)
- As for Ishmael, I have heard you. Behold, I have blessed him, and will make him fruitful, and will multiply him exceedingly. He will become the father of twelve princes, and I will make him a great nation.
- American Standard Version (ASV)
- And as for Ishmael, I have heard thee: behold, I have blessed him, and will make him fruitful, and will multiply him exceedingly; twelve princes shall he beget, and I will make him a great nation.
- Bible in Basic English (BBE)
- As for Ishmael, I have given ear to your prayer: truly I have given him my blessing and I will make him fertile and give him great increase; he will be the father of twelve chiefs, and I will make him a great nation.
- Darby Translation (DBY)
- And for Ishmael I have heard thee: behold, I will bless him, and will make him fruitful, and will very greatly multiply him; twelve princes shall he beget, and I will make him a great nation.
- Webster's Bible (WBS)
- And as for Ishmael, I have heard thee: Behold, I have blessed him, and will make him fruitful, and will multiply him exceedingly; twelve princes shall he beget, and I will make him a great nation.
- Young's Literal Translation (YLT)
- As to Ishmael, I have heard thee; lo, I have blessed him, and made him fruitful, and multiplied him, very exceedingly; twelve princes doth he beget, and I have made him become a great nation;
Read in context
- 18ಅಬ್ರಹಾ ಮನು ದೇವರಿಗೆ--ಇಷ್ಮಾಯೇಲನು ನಿನ್ನ ಎದುರಿನಲ್ಲಿ ಬದುಕಲಿ ಅಂದನು.
- 19ಅದಕ್ಕೆ ದೇವರು--ನಿಶ್ಚಯ ವಾಗಿ ನಿನ್ನ ಹೆಂಡತಿಯಾದ ಸಾರಳು ನಿನಗೆ ಮಗನನ್ನು ಹೆರುವಳು. ಅವನಿಗೆ ಇಸಾಕನೆಂದು ಹೆಸರಿಡಬೇಕು. ಅವನ ಸಂಗಡಲೂ ತರುವಾಯ ಹುಟ್ಟುವ ಅವನ ಸಂತತಿಯವರ ಸಂಗಡಲೂ ನನ್ನ ಶಾಶ್ವತವಾದ ಒಡಂಬಡಿಕೆಯನ್ನು ಸ್ಥಾಪಿಸುವೆನು.
- 20ಇಷ್ಮಾಯೇಲನ ವಿಷಯದಲ್ಲಿ ನೀನು ಬೇಡಿದ್ದನ್ನು ಕೇಳಿದ್ದೇನೆ. ಇಗೋ, ನಾನು ಅವನನ್ನು ಆಶೀರ್ವದಿ ಸಿದೆನು. ಅವನನ್ನು ಅಭಿವೃದ್ಧಿಮಾಡಿ ಅತ್ಯಧಿಕವಾಗಿ ಹೆಚ್ಚಿಸುವೆನು. ಅವನಿಂದ ಹನ್ನೆರಡು ಪ್ರಭುಗಳು ಹುಟ್ಟುವರು. ನಾನು ಅವನನ್ನು ದೊಡ್ಡ ಜನಾಂಗವಾಗ ಮಾಡುವೆನು.
- 21ಆದರೆ ಬರುವ ವರುಷ ಈ ಕಾಲದಲ್ಲಿ ಸಾರಳು ನಿನಗೆ ಹೆರುವ ಇಸಾಕನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು ಎಂದು ಹೇಳಿದನು.
- 22ಆಗ ದೇವರು ಅವನ ಸಂಗಡ ಮಾತನಾಡುವದನ್ನು ಮುಗಿಸಿ ಅಬ್ರಹಾಮನ ಬಳಿಯಿಂದ ಏರಿಹೋದನು.
Cross references
- Genesis 21:18 ಆದಿಕಾಂಡ 21:18ಎದ್ದು ಹುಡುಗನನ್ನು ಎತ್ತಿಕೊಂಡು ಅವನನ್ನು ನಿನ್ನ ಕೈಯಲ್ಲಿ ತಕ್ಕೋ; ನಾನು ಅವನನ್ನು ದೊಡ್ಡ ಜನಾಂಗವಾಗ ಮಾಡುವೆನು ಅಂದನು.
- Genesis 21:13 ಆದಿಕಾಂಡ 21:13ದಾಸಿಯ ಮಗನು ಸಹ ನಿನ್ನ ಸಂತಾನವಾಗಿರುವದರಿಂದ ಅವನನ್ನು ನಾನು ಜನಾಂಗ ವಾಗ ಮಾಡುವೆನು ಅಂದನು.
- Genesis 25:12–18 ಆದಿಕಾಂಡ 25:12–18ಸಾರಳ ದಾಸಿಯಾದ ಐಗುಪ್ತ್ಯದ ಹಾಗರಳು ಅಬ್ರಹಾಮನಿಗೆ ಹೆತ್ತ ಅಬ್ರಹಾಮನ ಮಗನಾದ ಇಷ್ಮಾಯೇಲನ ವಂಶಾವಳಿಗಳು. ಅವರ ವಂಶಾ ವಳಿಗಳ ಪ್ರಕಾರ ಇಷ್ಮಾಯೇಲನ ಕುಮಾರರ ಹೆಸರು ಗಳು ಇವೇ: ಇಷ್ಮಾಯೇಲನ ಚೊಚ್ಚಲಮಗನು ನೆಬಾಯೋತ್ ಕೇದಾರ್ ಅದ್ಬಯೇಲ್ ಮಿಬ್ಸಾಮ್ ಮಿಷ್ಮಾ ದೂಮಾ ಮಸ್ಸಾ ಹದದ್ ತೇಮಾ ಯಟೂರ್ ನಾಫೀಷ್ ಕೇದ್ಮಾ. ಇವರೇ ಇಷ್ಮಾಯೇಲನ ಕುಮಾರರು; ಇವುಗಳೇ ಅವರ ಗ್ರಾಮಗಳ ಕೋಟೆಗಳ ಪ್ರಕಾರವಾಗಿ ಇರುವ ಅವರ ಹೆಸರುಗಳು. ಅವರು ತಮ್ಮ ಜನಾಂಗಗಳ ಪ್ರಕಾರ ಹನ್ನೆರಡು ಮಂದಿ ಪ್ರಭುಗಳು. ಇಷ್ಮಾಯೇಲನು ಬದುಕಿದ ವರುಷಗಳು ನೂರ ಮೂವತ್ತೇಳು ವರುಷಗಳು; ಅವನು ಪ್ರಾಣಬಿಟ್ಟು ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು. ಇದಲ್ಲದೆ ಅವರು ಹವೀಲ ಮೊದಲುಗೊಂಡು ಅಶ್ಶೂರಿಗೆ ಹೋಗುವ ಮಾರ್ಗದಲ್ಲಿ ಐಗುಪ್ತಕ್ಕೆ ಮುಂದೆ ಇರುವ ಶೂರಿನ ವರೆಗೆ ವಾಸಮಾಡಿದರು. ಅವನು ತನ್ನ ಸಹೋದರರೆಲ್ಲರ ಎದುರಿನಲ್ಲಿಯೇ ಸತ್ತನು.
- Genesis 16:10–12 ಆದಿಕಾಂಡ 16:10–12ಇದಲ್ಲದೆ ಕರ್ತನ ದೂತನು ಅವಳಿಗೆ--ನಿನ್ನ ಸಂತತಿಯನ್ನು ಬಹಳವಾಗಿ ಹೆಚ್ಚಿಸುವೆನು; ಅದು ಹೆಚ್ಚಾಗುವದರಿಂದ ಅದನ್ನು ಲೆಕ್ಕಿಸುವದಕ್ಕಾಗುವದಿಲ್ಲ ಅಂದನು. ಕರ್ತನ ದೂತನು ಅವಳಿಗೆ--ಇಗೋ, ನೀನು ಗರ್ಭಿಣಿ ಯಾಗಿದ್ದೀ, ನೀನು ಒಬ್ಬ ಮಗನನ್ನು ಹೆರುವಿ; ಅವನಿಗೆ ಇಷ್ಮಾಯೇಲ ಎಂದು ಹೆಸರಿಡಬೇಕು. ಯಾಕಂದರೆ ಕರ್ತನು ನಿನ್ನ ವ್ಯಥೆಯನ್ನು ಕೇಳಿದ್ದಾನೆ. ಅವನು ಕಾಡು ಮನುಷ್ಯನಾಗಿರುವನು; ಎಲ್ಲರಿಗೆ ವಿರೋಧವಾಗಿ ಅವನ ಕೈಯೂ ಅವನಿಗೆ ವಿರೋಧ ವಾಗಿ ಎಲ್ಲರ ಕೈಯೂ ಇರುವದು, ಅವನು ತನ್ನ ಸಹೋದರರೆಲ್ಲರ ಎದುರಿನಲ್ಲಿ ವಾಸವಾಗಿರುವನು ಅಂದನು.
Original words (Hebrew)
- Ishmael · H3458יִשְׁמָעֵאל Yishmâʻêʼl
- thee · H8085שָׁמַע shâmaʻ
- blessed · H1288בָרַךְ bârak
- fruitful · H6509פָּרָה pârâh
- multiply · H7235רָבָה râbâh
- exceedingly · H3966מְאֹד mᵉʼôd
- twelve · H6240עָשָׂר ʻâsâr
- princes · H5387נָשִׂיא nâsîyʼ
- beget · H3205יָלַד yâlad
- him · H5414נָתַן nâthan
- great · H1419גָּדוֹל gâdôwl
- nation · H1471גּוֹי gôwy