Skip to content
ThuthiThuthiThuthi
Genesis · chapter 17 · verse 21

Genesis 17:21 in Kannada

ಆದರೆ ಬರುವ ವರುಷ ಈ ಕಾಲದಲ್ಲಿ ಸಾರಳು ನಿನಗೆ ಹೆರುವ ಇಸಾಕನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು ಎಂದು ಹೇಳಿದನು.

Aadare baruva varusha ee kaaladalli saaralu ninage heruva isaakana sangada nanna odambadikeyannu sthaapisuvenu endu helidanu.

Genesis 17:21 in English

King James Version (KJV)
But my covenant will I establish with Isaac, which Sarah shall bear unto thee at this set time in the next year.
World English Bible (WEB)
But I will establish my covenant with Isaac, whom Sarah will bear to you at this set time next year.”
American Standard Version (ASV)
But my covenant will I establish with Isaac, whom Sarah shall bear unto thee at this set time in the next year.
Bible in Basic English (BBE)
But my agreement will be with Isaac, to whom Sarah will give birth a year from this time.
Darby Translation (DBY)
But my covenant will I establish with Isaac, whom Sarah shall bear to thee at this appointed time in the next year.
Webster's Bible (WBS)
But my covenant will I establish with Isaac, whom Sarah shall bear to thee at this set time in the next year.
Young's Literal Translation (YLT)
and My covenant I establish with Isaac, whom Sarah doth bear to thee at this appointed time in the next year;'

Read in context

  1. 19ಅದಕ್ಕೆ ದೇವರು--ನಿಶ್ಚಯ ವಾಗಿ ನಿನ್ನ ಹೆಂಡತಿಯಾದ ಸಾರಳು ನಿನಗೆ ಮಗನನ್ನು ಹೆರುವಳು. ಅವನಿಗೆ ಇಸಾಕನೆಂದು ಹೆಸರಿಡಬೇಕು. ಅವನ ಸಂಗಡಲೂ ತರುವಾಯ ಹುಟ್ಟುವ ಅವನ ಸಂತತಿಯವರ ಸಂಗಡಲೂ ನನ್ನ ಶಾಶ್ವತವಾದ ಒಡಂಬಡಿಕೆಯನ್ನು ಸ್ಥಾಪಿಸುವೆನು.
  2. 20ಇಷ್ಮಾಯೇಲನ ವಿಷಯದಲ್ಲಿ ನೀನು ಬೇಡಿದ್ದನ್ನು ಕೇಳಿದ್ದೇನೆ. ಇಗೋ, ನಾನು ಅವನನ್ನು ಆಶೀರ್ವದಿ ಸಿದೆನು. ಅವನನ್ನು ಅಭಿವೃದ್ಧಿಮಾಡಿ ಅತ್ಯಧಿಕವಾಗಿ ಹೆಚ್ಚಿಸುವೆನು. ಅವನಿಂದ ಹನ್ನೆರಡು ಪ್ರಭುಗಳು ಹುಟ್ಟುವರು. ನಾನು ಅವನನ್ನು ದೊಡ್ಡ ಜನಾಂಗವಾಗ ಮಾಡುವೆನು.
  3. 21ಆದರೆ ಬರುವ ವರುಷ ಈ ಕಾಲದಲ್ಲಿ ಸಾರಳು ನಿನಗೆ ಹೆರುವ ಇಸಾಕನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು ಎಂದು ಹೇಳಿದನು.
  4. 22ಆಗ ದೇವರು ಅವನ ಸಂಗಡ ಮಾತನಾಡುವದನ್ನು ಮುಗಿಸಿ ಅಬ್ರಹಾಮನ ಬಳಿಯಿಂದ ಏರಿಹೋದನು.
  5. 23ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲ ನನ್ನೂ ತನ್ನ ಮನೆಯಲ್ಲಿ ಹುಟ್ಟಿದವರೆಲ್ಲರನ್ನೂ ತಾನು ಹಣಕ್ಕೆ ಕೊಂಡುಕೊಂಡವರೆಲ್ಲರನ್ನೂ ಅಬ್ರಹಾಮನ ಮನೆಯಲ್ಲಿದ್ದ ಗಂಡಸರೆಲ್ಲರನ್ನೂ ದೇವರು ತನಗೆ ಹೇಳಿದ ಹಾಗೆ ಆ ದಿನವೇ ಸುನ್ನತಿಮಾಡಿಸುವದಕ್ಕೆ ತಕ್ಕೊಂಡುಹೋದನು.
Read all of Genesis 17

Cross references

Original words (Hebrew)

Genesis 17:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.