Genesis · chapter 17 · verse 23
Genesis 17:23 in Kannada
ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲ ನನ್ನೂ ತನ್ನ ಮನೆಯಲ್ಲಿ ಹುಟ್ಟಿದವರೆಲ್ಲರನ್ನೂ ತಾನು ಹಣಕ್ಕೆ ಕೊಂಡುಕೊಂಡವರೆಲ್ಲರನ್ನೂ ಅಬ್ರಹಾಮನ ಮನೆಯಲ್ಲಿದ್ದ ಗಂಡಸರೆಲ್ಲರನ್ನೂ ದೇವರು ತನಗೆ ಹೇಳಿದ ಹಾಗೆ ಆ ದಿನವೇ ಸುನ್ನತಿಮಾಡಿಸುವದಕ್ಕೆ ತಕ್ಕೊಂಡುಹೋದನು.
Abrahaamanu tanna maganaada ishmaayela nannoo tanna maneyalli huttidavarellarannoo taanu hanakke kondukondavarellarannoo abrahaamana maneyallidda gandasarellarannoo devaru tanage helida haage aa dinave sunnatimaadisuvadakke takkonduhodanu.
Genesis 17:23 in English
- King James Version (KJV)
- And Abraham took Ishmael his son, and all that were born in his house, and all that were bought with his money, every male among the men of Abraham’s house; and circumcised the flesh of their foreskin in the selfsame day, as God had said unto him.
- World English Bible (WEB)
- Abraham took Ishmael his son, all who were born in his house, and all who were bought with his money: every male among the men of Abraham’s house, and circumcised the flesh of their foreskin in the same day, as God had said to him.
- American Standard Version (ASV)
- And Abraham took Ishmael his son, and all that were born in his house, and all that were bought with his money, every male among the men of Abraham’s house, and circumcised the flesh of their foreskin in the selfsame day, as God had said unto him.
- Bible in Basic English (BBE)
- And Abraham took Ishmael, his son, and all whose birth had taken place in his house, and all his servants whom he had made his for a price, every male of his house, and on that very day he gave them circumcision in the flesh of their private parts as God had said to him.
- Darby Translation (DBY)
- And Abraham took Ishmael his son, and all who were born in his house, and all who were bought with his money — every male among the people of Abraham's house — and circumcised the flesh of their foreskin on that same day, as God had said to him.
- Webster's Bible (WBS)
- And Abraham took Ishmael his son, and all that were born in his house, and all that were bought with his money, every male among the men of Abraham's house; and circumcised the flesh of their foreskin, in the same day, as God had said to him.
- Young's Literal Translation (YLT)
- And Abraham taketh Ishmael his son, and all those born in his house, and all those bought with his money — every male among the men of Abraham's house — and circumciseth the flesh of their foreskin, in this self-same day, as God hath spoken with him.
Read in context
- 21ಆದರೆ ಬರುವ ವರುಷ ಈ ಕಾಲದಲ್ಲಿ ಸಾರಳು ನಿನಗೆ ಹೆರುವ ಇಸಾಕನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು ಎಂದು ಹೇಳಿದನು.
- 22ಆಗ ದೇವರು ಅವನ ಸಂಗಡ ಮಾತನಾಡುವದನ್ನು ಮುಗಿಸಿ ಅಬ್ರಹಾಮನ ಬಳಿಯಿಂದ ಏರಿಹೋದನು.
- 23ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲ ನನ್ನೂ ತನ್ನ ಮನೆಯಲ್ಲಿ ಹುಟ್ಟಿದವರೆಲ್ಲರನ್ನೂ ತಾನು ಹಣಕ್ಕೆ ಕೊಂಡುಕೊಂಡವರೆಲ್ಲರನ್ನೂ ಅಬ್ರಹಾಮನ ಮನೆಯಲ್ಲಿದ್ದ ಗಂಡಸರೆಲ್ಲರನ್ನೂ ದೇವರು ತನಗೆ ಹೇಳಿದ ಹಾಗೆ ಆ ದಿನವೇ ಸುನ್ನತಿಮಾಡಿಸುವದಕ್ಕೆ ತಕ್ಕೊಂಡುಹೋದನು.
- 24ಅಬ್ರಹಾಮನಿಗೆ ಸುನ್ನತಿಯಾದಾಗ ಅವನು ತೊಂಭತ್ತೊಂಭತ್ತು ವರುಷದವನಾಗಿದ್ದನು.
- 25ಅವನ ಮಗನಾದ ಇಷ್ಮಾಯೇಲನಿಗೆ ಸುನ್ನತಿಯಾದಾಗ ಅವನು ಹದಿಮೂರು ವರುಷದವನಾಗಿದ್ದನು.
Cross references
- Psalm 119:60 ಕೀರ್ತನೆಗಳು 119:60ನಿನ್ನ ಆಜ್ಞೆಗಳನ್ನು ಕೈಕೊಳ್ಳು ವದಕ್ಕೆ ತಡಮಾಡದೆ ತ್ವರೆಪಟ್ಟಿದ್ದೇನೆ.
- Genesis 18:19 ಆದಿಕಾಂಡ 18:19ಕರ್ತನು ಅಬ್ರಹಾಮ ನಿಗೆ ಹೇಳಿದ್ದು ನೆರವೇರುವಂತೆ ಅವನು ತನ್ನ ಮಕ್ಕಳಿಗೂ ತರುವಾಯ ಅವನ ಮನೆಯವರಿಗೂ ಆತನ ಮಾರ್ಗವನ್ನು ಕೈಕೊಂಡು ನೀತಿನ್ಯಾಯಗಳನ್ನು ಅನುಸರಿಸಬೇಕೆಂದು ಅಪ್ಪಣೆಕೊಡುವನು ಎಂದು ನನಗೆ ತಿಳಿದದೆ ಎಂದು ಅಂದುಕೊಂಡನು.
- Genesis 17:26–27 ಆದಿಕಾಂಡ 17:26–27ಅಬ್ರಹಾ ಮನೂ ಅವನ ಮಗನಾದ ಇಷ್ಮಾಯೇಲನೂ ಅದೇ ದಿನದಲ್ಲಿ ಸುನ್ನತಿಮಾಡಿಸಿಕೊಂಡರು.ಅವನ ಮನೆಯ ಗಂಡಸರೆಲ್ಲರಿಗೂ ಮನೆಯಲ್ಲಿ ಹುಟ್ಟಿದ ವರಿಗೂ ಪರರಿಂದ ಹಣಕೊಟ್ಟು ಕೊಂಡುಕೊಂಡ ವರಿಗೂ ಅವನ ಸಂಗಡವೇ ಸುನ್ನತಿ ಆಯಿತು. ಅವನ ಮನೆಯ ಗಂಡಸರೆಲ್ಲರಿಗೂ ಮನೆಯಲ್ಲಿ ಹುಟ್ಟಿದ ವರಿಗೂ ಪರರಿಂದ ಹಣಕೊಟ್ಟು ಕೊಂಡುಕೊಂಡ ವರಿಗೂ ಅವನ ಸಂಗಡವೇ ಸುನ್ನತಿ ಆಯಿತು.
- Proverbs 27:1 ಜ್ಞಾನೋಕ್ತಿಗಳು 27:1ನಾಳೆಯ ವಿಷಯವಾಗಿ ಕೊಚ್ಚಿಕೊಳ್ಳಬೇಡ; ಒಂದು ದಿನವು ಯಾವದನ್ನು ಸಂಭವಿಸುವಂತೆ ಮಾಡುತ್ತದೋ ಅದು ನಿನಗೆ ತಿಳಿ ಯದು.
- Genesis 17:10–14 ಆದಿಕಾಂಡ 17:10–14ನನಗೂ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನೀವು ಕೈಕೊಳ್ಳತಕ್ಕ ನನ್ನ ಒಡಂಬಡಿಕೆ ಏನಂದರೆ--ನಿಮ್ಮಲ್ಲಿರುವ ಗಂಡಸರೆಲ್ಲರಿಗೆ ಸುನ್ನತಿಯಾಗಬೇಕು. ನಿಮ್ಮ ಮುಂದೊಗಲಿನ ಮಾಂಸವನ್ನು ಸುನ್ನತಿಮಾಡಿಸಬೇಕು; ಅದು ನನಗೂ ನಿಮಗೂ ಮಧ್ಯೆ ಇರುವ ಒಡಂಬಡಿಕೆಗೆ ಗುರುತಾಗಿ ರುವದು. ನಿಮ್ಮ ವಂಶಾವಳಿಗಳಲ್ಲಿ ಪ್ರತಿಯೊಂದು ಗಂಡು ಮಗುವಿಗೆ ಎಂಟು ದಿನಗಳಾದ ಮೇಲೆ ಸುನ್ನತಿಮಾಡಿಸಬೇಕು; ಮನೆಯಲ್ಲಿ ಹುಟ್ಟಿದವನಾಗಲಿ ನಿನ್ನ ಸಂತತಿಯಲ್ಲದೆ ಪರರ ಮಕ್ಕಳನ್ನು ಹಣಕೊಟ್ಟು ಕೊಂಡುಕೊಳ್ಳಲ್ಪಟ್ಟವರಾಗಲಿ ನಿನ್ನ ಮನೆಯಲ್ಲಿ ಹುಟ್ಟಿದವನಿಗೂ ನಿನ್ನ ಹಣದಿಂದ ಕೊಂಡುಕೊಂಡ ವನಿಗೂ ಸುನ್ನತಿಮಾಡಿಸತಕ್ಕದ್ದು. ಹೀಗೆ ನನ್ನ ಒಡಂಬಡಿಕೆಯು ನಿಮ್ಮ ಶರೀರದಲ್ಲಿ ನಿತ್ಯವಾದ ಒಡಂಬಡಿಕೆಯಾಗಿರುವದು. ಸುನ್ನತಿಯಾಗದ ಗಂಡಸಿಗೆ ನನ್ನ ಒಡಂಬಡಿಕೆಯನ್ನು ವಿಾರಿದ ಕಾರಣ ಅವನು ಜನರೊಳಗಿಂದ ತೆಗೆದುಹಾಕಲ್ಪಡಬೇಕು ಅಂದನು.
- Genesis 34:24 ಆದಿಕಾಂಡ 34:24ಆಗ ಪಟ್ಟಣದ ದ್ವಾರದಲ್ಲಿ ಹೋಗುವವರೆಲ್ಲಾ ಹಮೋರನೂ ಅವನ ಮಗನಾದ ಶೆಕೆಮನೂ ಹೇಳಿದ ಮಾತುಗಳನ್ನು ಕೇಳಿ ಅವನ ಪಟ್ಟಣ ದ್ವಾರದಲ್ಲಿ ಹೋಗುವ ಎಲ್ಲಾ ಗಂಡಸರು ಸುನ್ನತಿಮಾಡಿಸಿಕೊಂಡರು.
- Galatians 6:15 ಗಲಾತ್ಯದವರಿಗೆ 6:15ಕ್ರಿಸ್ತ ಯೇಸುವಿನಲ್ಲಿ ಸುನ್ನತಿಯಾಗುವದರಿಂದ ಏನೂ ಪ್ರಯೋಜನವಿಲ್ಲ, ಸುನ್ನತಿಯಾಗದೆ ಇರುವದ ರಿಂದಲೂ ಏನೂ ಪ್ರಯೋಜನವಿಲ್ಲ; ಆದರೆ ಹೊಸ ಸೃಷ್ಟಿಯೇ ಬೇಕು.
- Galatians 5:6 ಗಲಾತ್ಯದವರಿಗೆ 5:6ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.
- Romans 4:9–12 ರೋಮಾಪುರದವರಿಗೆ 4:9–12ಈ ಧನ್ಯತೆಯು ಸುನ್ನತಿಯಿದ್ದವರಿಗೆ ಮಾತ್ರವೋ? ಇಲ್ಲವೆ ಸುನ್ನತಿಯಿಲ್ಲದವರಿಗೂ ಆಗುತ್ತದೋ? ಯಾಕಂದರೆ ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತೆಂಬದಾಗಿ ನಾವು ಹೇಳುತ್ತೇವಲ್ಲಾ. ಹಾಗಾದರೆ ಅದು ಯಾವಾಗ ಎಣಿಸಲ್ಪಟ್ಟಿತು? ಅವನಿಗೆ ಸುನ್ನತಿಯಾದ ಮೇಲೆಯೋ? ಸುನ್ನತಿಯಾಗು ವದಕ್ಕೆ ಮೊದಲೋ? ಸುನ್ನತಿಯಾದ ಮೇಲೆ ಅಲ್ಲ, ಸುನ್ನತಿಯಾಗುವದಕ್ಕೆ ಮೊದಲೇ ಎಣಿಸಲ್ಪಟ್ಟಿತು. ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು. ಇದಲ್ಲದೆ ಸುನ್ನತಿಯಿದ್ದವರಿಗೆ ತಂದೆಯಾದವನು ಸುನ್ನತಿಯವರಿಗೆ ಮಾತ್ರವಲ್ಲ, ಆದರೆ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವದಕ್ಕೆ ಮುಂಚೆ ನಡೆದ ನಂಬಿಕೆಯ ಹೆಜ್ಜೆಜಾಡಿನಲ್ಲಿ ನಡೆಯುತ್ತಿರುವ ಸುನ್ನತಿ ಯಿಲ್ಲದವರಿಗೂ ತಂದೆಯಾಗಿದ್ದಾನೆ.
- Ecclesiastes 9:10 ಪ್ರಸಂಗಿ 9:10ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.
- Acts 16:3 ಅಪೊಸ್ತಲರ ಕೃತ್ಯಗಳು 16:3ಇವನನ್ನು ತನ್ನ ಸಂಗಡ ಕರಕೊಂಡು ಹೋಗಬೇಕೆಂದು ಪೌಲನು ಅಪೇಕ್ಷಿಸಿ ಆಯಾ ಸ್ಥಳಗಳಲ್ಲಿದ್ದ ಯೆಹೂದ್ಯರ ನಿಮಿತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು. ಯಾಕಂದರೆ ಅವನ ತಂದೆ ಗ್ರೀಕನೆಂದು ಎಲ್ಲರಿಗೂ ಗೊತ್ತಿತ್ತು.
- 1 Corinthians 7:18–19 1 ಕೊರಿಂಥದವರಿಗೆ 7:18–19ಸುನ್ನತಿ ಯಲ್ಲಿದ್ದು ಕರೆಯಲ್ಪಟ್ಟವನು ಯಾವನಾದರೂ ಇದ್ದಾನೋ? ಅವನು ಸುನ್ನತಿ ಇಲ್ಲದವನಂತಾಗ ಬಾರದು; ಸುನ್ನತಿ ಇಲ್ಲದೆ ಕರೆಯಲ್ಪಟ್ಟವನು ಯಾವ ನಾದರೂ ಇದ್ದಾನೋ? ಅವನು ಸುನ್ನತಿ ಮಾಡಿಸಿ ಕೊಳ್ಳಬಾರದು. ಸುನ್ನತಿಯಾದರೂ ಏನೂ ಇಲ್ಲ, ಸುನ್ನತಿಯಾಗದ್ದಿದರೂ ಏನೂ ಇಲ್ಲ; ಆದರೆ ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವದೇ ಆಗಿದೆ.
Original words (Hebrew)
- Abraham · H85אַבְרָהָם ʼAbrâhâm
- took · H3947לָקַח lâqach
- Ishmael · H3458יִשְׁמָעֵאל Yishmâʻêʼl
- son · H1121בֵּן bên
- born · H3211יָלִיד yâlîyd
- house · H1004בַּיִת bayith
- bought · H4736מִקְנָה miqnâh
- money · H3701כֶּסֶף keçeph
- male · H2145זָכָר zâkâr
- men · H582אֱנוֹשׁ ʼĕnôwsh
- Abraham’s · H85אַבְרָהָם ʼAbrâhâm
- house · H1004בַּיִת bayith
- circumcised · H4135מוּל mûwl
- flesh · H1320בָּשָׂר bâsâr
- foreskin · H6190עׇרְלָה ʻorlâh
- selfsame · H6106עֶצֶם ʻetsem
- day · H3117יוֹם yôwm
- God · H430אֱלֹהִים ʼĕlôhîym
- said · H1696דָבַר dâbar