Skip to content
ThuthiThuthiThuthi
Genesis · chapter 17 · verse 24

Genesis 17:24 in Kannada

ಅಬ್ರಹಾಮನಿಗೆ ಸುನ್ನತಿಯಾದಾಗ ಅವನು ತೊಂಭತ್ತೊಂಭತ್ತು ವರುಷದವನಾಗಿದ್ದನು.

Abrahaamanige sunnatiyaadaaga avanu tombhattombhattu varushadavanaagiddanu.

Genesis 17:24 in English

King James Version (KJV)
And Abraham [was] ninety years old and nine, when he was circumcised in the flesh of his foreskin.
World English Bible (WEB)
Abraham was ninety-nine years old when he was circumcised in the flesh of his foreskin.
American Standard Version (ASV)
And Abraham was ninety years old and nine, when he was circumcised in the flesh of his foreskin.
Bible in Basic English (BBE)
Abraham was ninety-nine years old when he underwent circumcision.
Darby Translation (DBY)
And Abraham was ninety-nine years old when he was circumcised in the flesh of his foreskin.
Webster's Bible (WBS)
And Abraham [was] ninety and nine years old, when he was circumcised in the flesh of his foreskin.
Young's Literal Translation (YLT)
And Abraham [is] a son of ninety and nine years in the flesh of his foreskin being circumcised;

Read in context

  1. 22ಆಗ ದೇವರು ಅವನ ಸಂಗಡ ಮಾತನಾಡುವದನ್ನು ಮುಗಿಸಿ ಅಬ್ರಹಾಮನ ಬಳಿಯಿಂದ ಏರಿಹೋದನು.
  2. 23ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲ ನನ್ನೂ ತನ್ನ ಮನೆಯಲ್ಲಿ ಹುಟ್ಟಿದವರೆಲ್ಲರನ್ನೂ ತಾನು ಹಣಕ್ಕೆ ಕೊಂಡುಕೊಂಡವರೆಲ್ಲರನ್ನೂ ಅಬ್ರಹಾಮನ ಮನೆಯಲ್ಲಿದ್ದ ಗಂಡಸರೆಲ್ಲರನ್ನೂ ದೇವರು ತನಗೆ ಹೇಳಿದ ಹಾಗೆ ಆ ದಿನವೇ ಸುನ್ನತಿಮಾಡಿಸುವದಕ್ಕೆ ತಕ್ಕೊಂಡುಹೋದನು.
  3. 24ಅಬ್ರಹಾಮನಿಗೆ ಸುನ್ನತಿಯಾದಾಗ ಅವನು ತೊಂಭತ್ತೊಂಭತ್ತು ವರುಷದವನಾಗಿದ್ದನು.
  4. 25ಅವನ ಮಗನಾದ ಇಷ್ಮಾಯೇಲನಿಗೆ ಸುನ್ನತಿಯಾದಾಗ ಅವನು ಹದಿಮೂರು ವರುಷದವನಾಗಿದ್ದನು.
  5. 26ಅಬ್ರಹಾ ಮನೂ ಅವನ ಮಗನಾದ ಇಷ್ಮಾಯೇಲನೂ ಅದೇ ದಿನದಲ್ಲಿ ಸುನ್ನತಿಮಾಡಿಸಿಕೊಂಡರು.ಅವನ ಮನೆಯ ಗಂಡಸರೆಲ್ಲರಿಗೂ ಮನೆಯಲ್ಲಿ ಹುಟ್ಟಿದ ವರಿಗೂ ಪರರಿಂದ ಹಣಕೊಟ್ಟು ಕೊಂಡುಕೊಂಡ ವರಿಗೂ ಅವನ ಸಂಗಡವೇ ಸುನ್ನತಿ ಆಯಿತು.
Read all of Genesis 17

Cross references

Original words (Hebrew)

Genesis 17:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.