Skip to content
ThuthiThuthiThuthi
Genesis · chapter 17 · verse 3

Genesis 17:3 in Kannada

ಆಗ ಅಬ್ರಾಮನು ಸಾಷ್ಟಾಂಗಬಿದ್ದನು. ಆಗ ದೇವರು ಅವನ ಸಂಗಡ ಮಾತನಾಡಿದ್ದೇನಂದರೆ--

Aaga abraamanu saashtaangabiddanu. Aaga devaru avana sangada maatanaadiddenandare--

Genesis 17:3 in English

King James Version (KJV)
And Abram fell on his face: and God talked with him, saying,
World English Bible (WEB)
Abram fell on his face. God talked with him, saying,
American Standard Version (ASV)
And Abram fell on his face: and God talked with him, saying,
Bible in Basic English (BBE)
And Abram went down on his face on the earth, and the Lord God went on talking with him, and said,
Darby Translation (DBY)
And Abram fell on his face; and God talked with him, saying,
Webster's Bible (WBS)
And Abram fell on his face: and God talked with him, saying,
Young's Literal Translation (YLT)
And Abram falleth upon his face, and God speaketh with him, saying,

Read in context

  1. 1ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಾನೇ ಸರ್ವಶಕ್ತನಾದ ದೇವರು; ನನ್ನ ಸನ್ನಿಧಿಯಲ್ಲಿ ನಡೆದು ನೀನು ಸಂಪೂರ್ಣನಾಗಿರು.
  2. 2ನನಗೂ ನಿನಗೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ಮಾಡುವೆನು; ಇದಲ್ಲದೆ ನಿನ್ನನ್ನು ಅತ್ಯಧಿಕವಾಗಿ ಹೆಚ್ಚಿಸುವೆನು ಎಂದು ಅವನಿಗೆ ಹೇಳಿದನು.
  3. 3ಆಗ ಅಬ್ರಾಮನು ಸಾಷ್ಟಾಂಗಬಿದ್ದನು. ಆಗ ದೇವರು ಅವನ ಸಂಗಡ ಮಾತನಾಡಿದ್ದೇನಂದರೆ--
  4. 4ಇಗೋ, ನಾನಾದರೋ ನನ್ನ ಒಡಂಬಡಿಕೆಯನ್ನು ನಿನ್ನ ಸಂಗಡ ಮಾಡಿದ್ದೇನೆ. ನೀನು ಅನೇಕ ಜನಾಂಗಗಳ ತಂದೆ ಯಾಗಿರುವಿ.
  5. 5ಮಾತ್ರವಲ್ಲದೆ ನಿನ್ನ ಹೆಸರು ಇನ್ನು ಅಬ್ರಾಮ ಎಂದು ಕರೆಯಲ್ಪಡದೆ ನಿನ್ನ ಹೆಸರು ಅಬ್ರಹಾಮನೆಂದು ಹೆಸರಿರುವದು; ಯಾಕಂದರೆ ನಾನು ನಿನ್ನನ್ನು ಅನೇಕ ಜನಾಂಗಗಳ ತಂದೆಯನ್ನಾಗಿ ಮಾಡಿದ್ದೇನೆ.
Read all of Genesis 17

Cross references

Original words (Hebrew)

Genesis 17:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.