Skip to content
ThuthiThuthiThuthi
Genesis · chapter 17 · verse 7

Genesis 17:7 in Kannada

ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ.

Idallade ninagoo ninna taruvaaya ninna santaanakkoo devaraagiruvadakke nanagoo ninagoo ninna taruvaaya baruva tala talaantaragalalli ninna santaanakkoo madhyadalli nanna odambadikeyannu nityavaada odambadikeyaagi sthaapisuttene.

Genesis 17:7 in English

King James Version (KJV)
And I will establish my covenant between me and thee and thy seed after thee in their generations for an everlasting covenant, to be a God unto thee, and to thy seed after thee.
World English Bible (WEB)
I will establish my covenant between me and you and your offspring after you throughout their generations for an everlasting covenant, to be a God to you and to your offspring after you.
American Standard Version (ASV)
And I will establish my covenant between me and thee and thy seed after thee throughout their generations for an everlasting covenant, to be a God unto thee and to thy seed after thee.
Bible in Basic English (BBE)
And I will make between me and you and your seed after you through all generations, an eternal agreement to be a God to you and to your seed after you.
Darby Translation (DBY)
And I will establish my covenant between me and thee, and thy seed after thee in their generations, for an everlasting covenant, to be a God to thee, and to thy seed after thee.
Webster's Bible (WBS)
And I will establish my covenant between me and thee, and thy seed after thee, in their generations, for an everlasting covenant; to be a God to thee and to thy seed after thee.
Young's Literal Translation (YLT)
'And I have established My covenant between Me and thee, and thy seed after thee, to their generations, for a covenant age-during, to become God to thee, and to thy seed after thee;

Read in context

  1. 5ಮಾತ್ರವಲ್ಲದೆ ನಿನ್ನ ಹೆಸರು ಇನ್ನು ಅಬ್ರಾಮ ಎಂದು ಕರೆಯಲ್ಪಡದೆ ನಿನ್ನ ಹೆಸರು ಅಬ್ರಹಾಮನೆಂದು ಹೆಸರಿರುವದು; ಯಾಕಂದರೆ ನಾನು ನಿನ್ನನ್ನು ಅನೇಕ ಜನಾಂಗಗಳ ತಂದೆಯನ್ನಾಗಿ ಮಾಡಿದ್ದೇನೆ.
  2. 6ನಾನು ನಿನ್ನನ್ನು ಅತ್ಯಧಿಕವಾಗಿ ವೃದ್ಧಿ ಯಾಗಮಾಡಿ ನಿನ್ನಿಂದ ಜನಾಂಗಗಳಾಗ ಮಾಡುವೆನು; ನಿನ್ನಿಂದ ಅರಸರು ಹುಟ್ಟುವರು.
  3. 7ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ.
  4. 8ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ನೀನು ಪ್ರವಾಸಿಯಾಗಿರುವ ಕಾನಾನ್‌ ದೇಶವನ್ನೆಲ್ಲಾ ಶಾಶ್ವತವಾದ ಸ್ವಾಸ್ಥ್ಯವಾಗಿ ಕೊಡುತ್ತೇನೆ. ನಾನು ಅವರ ದೇವರಾಗಿರುವೆನು ಅಂದನು.
  5. 9ಇದಲ್ಲದೆ ದೇವರು ಅಬ್ರಹಾಮನಿಗೆ--ನೀನು ನಿನ್ನ ತರುವಾಯ ಬರುವ ಸಂತಾನಗಳೂ ತಲತಲಾಂತರ ಗಳಲ್ಲಿ ನನ್ನ ಒಡಂಬಡಿಕೆಯನ್ನು ಕೈಕೊಳ್ಳಬೇಕು.
Read all of Genesis 17

Cross references

Original words (Hebrew)

Genesis 17:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.