Genesis · chapter 17 · verse 9
Genesis 17:9 in Kannada
ಇದಲ್ಲದೆ ದೇವರು ಅಬ್ರಹಾಮನಿಗೆ--ನೀನು ನಿನ್ನ ತರುವಾಯ ಬರುವ ಸಂತಾನಗಳೂ ತಲತಲಾಂತರ ಗಳಲ್ಲಿ ನನ್ನ ಒಡಂಬಡಿಕೆಯನ್ನು ಕೈಕೊಳ್ಳಬೇಕು.
Idallade devaru abrahaamanige--neenu ninna taruvaaya baruva santaanagaloo talatalaantara galalli nanna odambadikeyannu kaikollabeku.
Genesis 17:9 in English
- King James Version (KJV)
- And God said unto Abraham, Thou shalt keep my covenant therefore, thou, and thy seed after thee in their generations.
- World English Bible (WEB)
- God said to Abraham, “As for you, you shall keep my covenant, you and your offspring after you throughout their generations.
- American Standard Version (ASV)
- And God said unto Abraham, And as for thee, thou shalt keep my covenant, thou, and thy seed after thee throughout their generations.
- Bible in Basic English (BBE)
- And God said to Abraham, On your side, you are to keep the agreement, you and your seed after you through all generations.
- Darby Translation (DBY)
- And God said to Abraham, And [as for] thee, thou shalt keep my covenant, thou and thy seed after thee in their generations.
- Webster's Bible (WBS)
- And God said to Abraham, Thou shalt keep my covenant therefore, thou, and thy seed after thee, in their generations.
- Young's Literal Translation (YLT)
- And God saith unto Abraham, 'And thou dost keep My covenant, thou and thy seed after thee, to their generations;
Read in context
- 7ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ.
- 8ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ಶಾಶ್ವತವಾದ ಸ್ವಾಸ್ಥ್ಯವಾಗಿ ಕೊಡುತ್ತೇನೆ. ನಾನು ಅವರ ದೇವರಾಗಿರುವೆನು ಅಂದನು.
- 9ಇದಲ್ಲದೆ ದೇವರು ಅಬ್ರಹಾಮನಿಗೆ--ನೀನು ನಿನ್ನ ತರುವಾಯ ಬರುವ ಸಂತಾನಗಳೂ ತಲತಲಾಂತರ ಗಳಲ್ಲಿ ನನ್ನ ಒಡಂಬಡಿಕೆಯನ್ನು ಕೈಕೊಳ್ಳಬೇಕು.
- 10ನನಗೂ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನೀವು ಕೈಕೊಳ್ಳತಕ್ಕ ನನ್ನ ಒಡಂಬಡಿಕೆ ಏನಂದರೆ--ನಿಮ್ಮಲ್ಲಿರುವ ಗಂಡಸರೆಲ್ಲರಿಗೆ ಸುನ್ನತಿಯಾಗಬೇಕು.
- 11ನಿಮ್ಮ ಮುಂದೊಗಲಿನ ಮಾಂಸವನ್ನು ಸುನ್ನತಿಮಾಡಿಸಬೇಕು; ಅದು ನನಗೂ ನಿಮಗೂ ಮಧ್ಯೆ ಇರುವ ಒಡಂಬಡಿಕೆಗೆ ಗುರುತಾಗಿ ರುವದು.
Cross references
- Psalm 103:18 ಕೀರ್ತನೆಗಳು 103:18ಆತನ ಒಡಂಬಡಿಕೆಯನ್ನು ಕೈಕೊಂಡು ಆತನ ಕಟ್ಟಳೆಗಳನ್ನು ನೆನಸಿ ಅದರಂತೆ ಮಾಡುವವರಿಗೂ ನಿತ್ಯತ್ವದಿಂದ ನಿತ್ಯತ್ವಕ್ಕೂ ಇರುವದು.
- Psalm 25:10 ಕೀರ್ತನೆಗಳು 25:10ಆತನ ಒಡಂಬಡಿಕೆಯನ್ನೂ ಸಾಕ್ಷಿಗಳನ್ನೂ ಕೈಕೊಳ್ಳು ವವರಿಗೆ ಕರ್ತನ ದಾರಿಗಳೆಲ್ಲಾ ಕರುಣೆಯೂ ಸತ್ಯವೂ ಉಳ್ಳವು.
- Isaiah 56:4–5 ಯೆಶಾಯ 56:4–5ಕರ್ತನು ತನ್ನ ಸಬ್ಬತ್ತನ್ನು ಕೈಕೊಂಡು ತನಗೆ ಮೆಚ್ಚಿಕೆಯಾದದ್ದನ್ನು ಆದುಕೊಂಡು ತನ್ನ ಒಡಂಬಡಿಕೆಯನ್ನು ಹಿಡಿದು ಕೊಂಡಿರುವ ನಪುಂಸಕರಿಗೆ-- ನನ್ನ ಆಲಯದ ಲ್ಲಿಯೂ ಗೋಡೆಗಳ ಬಳಿಗೂ ಕುಮಾರ ಕುಮಾರ್ತೆ ಯರಿಗಿಂತ ಉತ್ತಮವಾದ ಸ್ಥಳವನ್ನೂ ಹೆಸರನ್ನೂ ನಾನು ಕೊಡುತ್ತೇನೆ. ಎಂದಿಗೂ ಅಳಿಯದ ಶಾಶ್ವತ ವಾದ ಹೆಸರನ್ನು ಅವರಿಗೆ ನಾನು ಕೊಡುವೆನು ಎಂದು ಹೇಳುತ್ತಾನೆ.