Genesis · chapter 18 · verse 1
Genesis 18:1 in Kannada
ಕರ್ತನು ಮಮ್ರೇಯ ಮೈದಾನಗಳಲ್ಲಿ ಅಬ್ರಹಾಮನಿಗೆ ಕಾಣಿಸಿಕೊಂಡನು. ಅವನು ಮಧ್ಯಾಹ್ನದ ವೇಳೆ ಗುಡಾರದ ಬಾಗಲಿನಲ್ಲಿ ಕೂತುಕೊಂಡಿದ್ದನು.
Kartanu mamreya maidaanagalalli abrahaamanige kaanisikondanu. Avanu madhyaahnada vele gudaarada baagalinalli kootukondiddanu.
Genesis 18:1 in English
- King James Version (KJV)
- And the LORD appeared unto him in the plains of Mamre: and he sat in the tent door in the heat of the day;
- World English Bible (WEB)
- The LORD appeared to him by the oaks of Mamre, as he sat in the tent door in the heat of the day.
- American Standard Version (ASV)
- And Jehovah appeared unto him by the oaks of Mamre, as he sat in the tent door in the heat of the day;
- Bible in Basic English (BBE)
- Now the Lord came to him by the holy tree of Mamre, when he was seated in the doorway of his tent in the middle of the day;
- Darby Translation (DBY)
- And Jehovah appeared to him by the oaks of Mamre. And he sat at the tent-door in the heat of the day.
- Webster's Bible (WBS)
- And the LORD appeared to him in the plains of Mamre: and he sat in the tent door in the heat of the day;
- Young's Literal Translation (YLT)
- And Jehovah appeareth unto him among the oaks of Mamre, and he is sitting at the opening of the tent, about the heat of the day;
Read in context
- 1ಕರ್ತನು ಮಮ್ರೇಯ ಮೈದಾನಗಳಲ್ಲಿ ಅಬ್ರಹಾಮನಿಗೆ ಕಾಣಿಸಿಕೊಂಡನು. ಅವನು ಮಧ್ಯಾಹ್ನದ ವೇಳೆ ಗುಡಾರದ ಬಾಗಲಿನಲ್ಲಿ ಕೂತುಕೊಂಡಿದ್ದನು.
- 2ಆಗ ತನ್ನ ಕಣ್ಣುಗಳನ್ನೆತ್ತಿ ನೋಡಲು ಅಗೋ, ಮೂವರು ಪುರುಷರು ಅವನ ಪಕ್ಕದಲ್ಲಿ ನಿಂತಿದ್ದರು. ಅವನು ಅವರನ್ನು ನೋಡಿ ಅವರಿಗೆ ಎದುರಾಗಿ ಗುಡಾರದ ಬಾಗಲಿನಿಂದ ಓಡಿಬಂದು ನೆಲದ ವರೆಗೂ ಬೊಗ್ಗಿ--
- 3ನನ್ನ ಕರ್ತನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರೆತಿದ್ದರೆ ನಿನ್ನ ದಾಸನ ಬಳಿಯಿಂದ ಹೊರಟುಹೋಗಬೇಡ.
Cross references
- Genesis 14:13 ಆದಿಕಾಂಡ 14:13ತಪ್ಪಿಸಿಕೊಂಡವನೊಬ್ಬನು ಹೋಗಿ ಇಬ್ರಿಯ ನಾದ ಅಬ್ರಾಮನಿಗೆ ಇದನ್ನು ತಿಳಿಸಿದನು. ಇವನು ಎಷ್ಕೋಲನಿಗೂ ಆನೇರನಿಗೂ ಸಹೋದರನಾಗಿದ್ದು ಅಮೋರಿಯನಾದ ಮಮ್ರೆಯ ಮೈದಾನದಲ್ಲಿ ವಾಸ ವಾಗಿದ್ದನು. ಇವರು ಅಬ್ರಾಮನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದರು.
- Genesis 13:18 ಆದಿಕಾಂಡ 13:18ಆಗ ಅಬ್ರಾಮನು ತನ್ನ ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನ ಲ್ಲಿರುವ ಮಮ್ರೆಯ ಮೈದಾನಕ್ಕೆ ಬಂದು ಅಲ್ಲಿ ವಾಸವಾಗಿದ್ದನು. ಅವನು ಅಲ್ಲಿ ಕರ್ತನಿಗೆ ಬಲಿ ಪೀಠವನ್ನು ಕಟ್ಟಿದನು.
- Genesis 48:3 ಆದಿಕಾಂಡ 48:3ಆಗ ಯಾಕೋಬನು ಯೋಸೇಫ ನಿಗೆ ಸರ್ವಶಕ್ತನಾದ ದೇವರು ಕಾನಾನ್ದೇಶದ ಲೂಜ್ ಎಂಬಲ್ಲಿ ನನಗೆ ಕಾಣಿಸಿಕೊಂಡು ನನ್ನನ್ನು ಆಶೀರ್ವದಿಸಿದನು.
- Genesis 17:22 ಆದಿಕಾಂಡ 17:22ಆಗ ದೇವರು ಅವನ ಸಂಗಡ ಮಾತನಾಡುವದನ್ನು ಮುಗಿಸಿ ಅಬ್ರಹಾಮನ ಬಳಿಯಿಂದ ಏರಿಹೋದನು.
- Acts 7:2 ಅಪೊಸ್ತಲರ ಕೃತ್ಯಗಳು 7:2ಅದಕ್ಕವನು--ಜನರೇ, ಸಹೋದರರೇ, ತಂದೆಗಳೇ, ಕಿವಿಗೊಡಿರಿ; ನಮ್ಮ ತಂದೆಯಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಅವನು ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಪ್ರತ್ಯಕ್ಷನಾಗಿ ಅವನಿಗೆ--
- Genesis 26:2 ಆದಿಕಾಂಡ 26:2ಆಗ ಕರ್ತನು ಅವನಿಗೆ ಕಾಣಿಸಿಕೊಂಡು--ಐಗುಪ್ತಕ್ಕೆ ಇಳಿದು ಹೋಗಬೇಡ. ನಾನು ನಿನಗೆ ಹೇಳುವ ದೇಶದಲ್ಲಿ ವಾಸವಾಗಿರು.
- 2 Chronicles 1:7 2 ಪೂರ್ವಕಾಲವೃತ್ತಾಂತ 1:7ಅದೇ ರಾತ್ರಿಯಲ್ಲಿ ದೇವರು ಸೊಲೊಮೋನನಿಗೆ ಕಾಣಿಸಿಕೊಂಡು--ನಾನು ನಿನಗೆ ಕೊಡಬೇಕಾದದ್ದನ್ನು ಕೇಳಿಕೋ ಅಂದನು.
- Genesis 17:1–3 ಆದಿಕಾಂಡ 17:1–3ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಾನೇ ಸರ್ವಶಕ್ತನಾದ ದೇವರು; ನನ್ನ ಸನ್ನಿಧಿಯಲ್ಲಿ ನಡೆದು ನೀನು ಸಂಪೂರ್ಣನಾಗಿರು. ನನಗೂ ನಿನಗೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ಮಾಡುವೆನು; ಇದಲ್ಲದೆ ನಿನ್ನನ್ನು ಅತ್ಯಧಿಕವಾಗಿ ಹೆಚ್ಚಿಸುವೆನು ಎಂದು ಅವನಿಗೆ ಹೇಳಿದನು. ಆಗ ಅಬ್ರಾಮನು ಸಾಷ್ಟಾಂಗಬಿದ್ದನು. ಆಗ ದೇವರು ಅವನ ಸಂಗಡ ಮಾತನಾಡಿದ್ದೇನಂದರೆ--
- Genesis 12:7 ಆದಿಕಾಂಡ 12:7ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.
- Exodus 4:1 ವಿಮೋಚನಕಾಂಡ 4:1ಮೋಶೆಯು ಪ್ರತ್ಯುತ್ತರವಾಗಿ--ಆದರೆ ಇಗೋ, ಅವರು ನನ್ನನ್ನು ನಂಬುವದಿಲ್ಲ, ನನ್ನ ಮಾತನ್ನು ಕೇಳುವದೂ ಇಲ್ಲ. ಅವರು--ಕರ್ತನು ನಿನಗೆ ಕಾಣಿಸಿಕೊಳ್ಳಲಿಲ್ಲ ಎಂದು ಹೇಳುವರು ಅಂದನು.
- Genesis 15:1 ಆದಿಕಾಂಡ 15:1ಇವುಗಳಾದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಕರ್ತನ ವಾಕ್ಯವು ಬಂದು--ಅಬ್ರಾಮನೇ, ಭಯಪಡಬೇಡ; ನಾನೇ ನಿನ್ನ ಗುರಾಣಿಯೂ ನಿನ್ನ ಅತ್ಯಧಿಕವಾದ ಬಹುಮಾನವೂ ಆಗಿದ್ದೇನೆ.