Skip to content
ThuthiThuthiThuthi
Genesis · chapter 18 · verse 11

Genesis 18:11 in Kannada

ಇದಲ್ಲದೆ ಅಬ್ರಹಾಮನೂ ಸಾರಳೂ ದಿನ ಗತಿಸಿದವರಾಗಿ ಮುದುಕರಾಗಿದ್ದರು; ಸಾರಳಿಗೆ ಹೆಂಗಸರಿಗೆ ಆಗುವ ಕ್ರಮವು ನಿಂತುಹೋಗಿತ್ತು.

Idallade abrahaamanoo saaraloo dina gatisidavaraagi mudukaraagiddaru; saaralige hengasarige aaguva kramavu nintuhogittu.

Genesis 18:11 in English

King James Version (KJV)
Now Abraham and Sarah [were] old [and] well stricken in age; [and] it ceased to be with Sarah after the manner of women.
World English Bible (WEB)
Now Abraham and Sarah were old, well advanced in age. Sarah had passed the age of childbearing.
American Standard Version (ASV)
Now Abraham and Sarah were old, [and] well stricken in age; it had ceased to be with Sarah after the manner of women.
Bible in Basic English (BBE)
Now Abraham and Sarah were very old, and Sarah was past the time for giving birth.
Darby Translation (DBY)
Now Abraham and Sarah were old [and] advanced in age: it had ceased to be with Sarah after the manner of women.
Webster's Bible (WBS)
Now Abraham and Sarah [were] old [and] far advanced in age; [and] it ceased to be with Sarah after the manner of women.
Young's Literal Translation (YLT)
And Sarah is hearkening at the opening of the tent, which is behind him;

Read in context

  1. 9ಆಗ ಅವರು ಅವನಿಗೆ--ನಿನ್ನ ಹೆಂಡತಿಯಾದ ಸಾರಳು ಎಲ್ಲಿ ಎಂದು ಅವನನ್ನು ಕೇಳಲು ಅವನು-- ಇಗೋ, ಗುಡಾರದಲ್ಲಿದ್ದಾಳೆ ಅಂದನು.
  2. 10ಆಗ ಆತನು--ಬರುವ ವರುಷ ಇದೇ ಸಮಯಕ್ಕೆ ನಿಶ್ಚಯ ವಾಗಿ ತಿರಿಗಿ ನಿನ್ನ ಬಳಿಗೆ ಬರುತ್ತೇನೆ. ಆಗ ಇಗೋ, ನಿನ್ನ ಹೆಂಡತಿಯಾದ ಸಾರಳಿಗೆ ಮಗನು ಇರುವನು ಅಂದನು. ಸಾರಳು ಆತನ ಹಿಂದೆ ಇದ್ದ ಗುಡಾರದ ಬಾಗಲಲ್ಲಿದ್ದು ಅದನ್ನು ಕೇಳಿಸಿಕೊಂಡಳು.
  3. 11ಇದಲ್ಲದೆ ಅಬ್ರಹಾಮನೂ ಸಾರಳೂ ದಿನ ಗತಿಸಿದವರಾಗಿ ಮುದುಕರಾಗಿದ್ದರು; ಸಾರಳಿಗೆ ಹೆಂಗಸರಿಗೆ ಆಗುವ ಕ್ರಮವು ನಿಂತುಹೋಗಿತ್ತು.
  4. 12ಆದದರಿಂದ ಸಾರಳು ತನ್ನೊಳಗೆ ನಕ್ಕು--ನಾನು ವೃದ್ಧಳಾಗಿದ್ದೇನೆ. ನನ್ನ ಯಜಮಾನನು ಸಹ ಮುದುಕನಾಗಿದ್ದಾನೆ. ಹೀಗಿರು ವಲ್ಲಿ ನನಗೆ ಸಂತೋಷವಾದೀತೇ? ಅಂದಳು.
  5. 13ಆಗ ಕರ್ತನು ಅಬ್ರಹಾಮನಿಗೆ--ನಾನು ಮುದಿಪ್ರಾಯದ ವಳಾಗಿ ಮಗುವನ್ನು ಹೆರುವದು ನಿಜವೋ ಎಂದು ಅಂದುಕೊಂಡು ಯಾಕೆ ಸಾರಳು ನಕ್ಕಳು?
Read all of Genesis 18

Cross references

Original words (Hebrew)

Genesis 18:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.