Skip to content
ThuthiThuthiThuthi
Genesis · chapter 18 · verse 12

Genesis 18:12 in Kannada

ಆದದರಿಂದ ಸಾರಳು ತನ್ನೊಳಗೆ ನಕ್ಕು--ನಾನು ವೃದ್ಧಳಾಗಿದ್ದೇನೆ. ನನ್ನ ಯಜಮಾನನು ಸಹ ಮುದುಕನಾಗಿದ್ದಾನೆ. ಹೀಗಿರು ವಲ್ಲಿ ನನಗೆ ಸಂತೋಷವಾದೀತೇ? ಅಂದಳು.

Aadadarinda saaralu tannolage nakku--naanu vruddhalaagiddene. Nanna yajamaananu saha mudukanaagiddaane. Heegiru valli nanage santoshavaadeete? Andalu.

Genesis 18:12 in English

King James Version (KJV)
Therefore Sarah laughed within herself, saying, After I am waxed old shall I have pleasure, my lord being old also?
World English Bible (WEB)
Sarah laughed within herself, saying, “After I have grown old will I have pleasure, my lord being old also?”
American Standard Version (ASV)
And Sarah laughed within herself, saying, After I am waxed old shall I have pleasure, my lord being old also?
Bible in Basic English (BBE)
And Sarah, laughing to herself, said, Now that I am used up am I still to have pleasure, my husband himself being old?
Darby Translation (DBY)
And Sarah laughed within herself, saying, After I am become old, shall I have pleasure, and my lord old?
Webster's Bible (WBS)
Therefore Sarah laughed within herself, saying, After I am become old shall I have pleasure, my lord being old also?
Young's Literal Translation (YLT)
and Abraham and Sarah [are] aged, entering into days — the way of women hath ceased to be to Sarah;

Read in context

  1. 10ಆಗ ಆತನು--ಬರುವ ವರುಷ ಇದೇ ಸಮಯಕ್ಕೆ ನಿಶ್ಚಯ ವಾಗಿ ತಿರಿಗಿ ನಿನ್ನ ಬಳಿಗೆ ಬರುತ್ತೇನೆ. ಆಗ ಇಗೋ, ನಿನ್ನ ಹೆಂಡತಿಯಾದ ಸಾರಳಿಗೆ ಮಗನು ಇರುವನು ಅಂದನು. ಸಾರಳು ಆತನ ಹಿಂದೆ ಇದ್ದ ಗುಡಾರದ ಬಾಗಲಲ್ಲಿದ್ದು ಅದನ್ನು ಕೇಳಿಸಿಕೊಂಡಳು.
  2. 11ಇದಲ್ಲದೆ ಅಬ್ರಹಾಮನೂ ಸಾರಳೂ ದಿನ ಗತಿಸಿದವರಾಗಿ ಮುದುಕರಾಗಿದ್ದರು; ಸಾರಳಿಗೆ ಹೆಂಗಸರಿಗೆ ಆಗುವ ಕ್ರಮವು ನಿಂತುಹೋಗಿತ್ತು.
  3. 12ಆದದರಿಂದ ಸಾರಳು ತನ್ನೊಳಗೆ ನಕ್ಕು--ನಾನು ವೃದ್ಧಳಾಗಿದ್ದೇನೆ. ನನ್ನ ಯಜಮಾನನು ಸಹ ಮುದುಕನಾಗಿದ್ದಾನೆ. ಹೀಗಿರು ವಲ್ಲಿ ನನಗೆ ಸಂತೋಷವಾದೀತೇ? ಅಂದಳು.
  4. 13ಆಗ ಕರ್ತನು ಅಬ್ರಹಾಮನಿಗೆ--ನಾನು ಮುದಿಪ್ರಾಯದ ವಳಾಗಿ ಮಗುವನ್ನು ಹೆರುವದು ನಿಜವೋ ಎಂದು ಅಂದುಕೊಂಡು ಯಾಕೆ ಸಾರಳು ನಕ್ಕಳು?
  5. 14ಕರ್ತನಿಗೆ ಅಸಾಧ್ಯವಾದದ್ದು ಯಾವದಾದರೂ ಇದೆಯೋ? ಬರುವ ವರುಷ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ತಿರಿಗಿ ಬರುವೆನು; ಆಗ ಸಾರಳಿಗೆ ಮಗನು ಇರುವನು ಅಂದನು.
Read all of Genesis 18

Cross references

Original words (Hebrew)

Genesis 18:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.