Genesis · chapter 18 · verse 13
Genesis 18:13 in Kannada
ಆಗ ಕರ್ತನು ಅಬ್ರಹಾಮನಿಗೆ--ನಾನು ಮುದಿಪ್ರಾಯದ ವಳಾಗಿ ಮಗುವನ್ನು ಹೆರುವದು ನಿಜವೋ ಎಂದು ಅಂದುಕೊಂಡು ಯಾಕೆ ಸಾರಳು ನಕ್ಕಳು?
Aaga kartanu abrahaamanige--naanu mudipraayada valaagi maguvannu heruvadu nijavo endu andukondu yaake saaralu nakkalu?
Genesis 18:13 in English
- King James Version (KJV)
- And the LORD said unto Abraham, Wherefore did Sarah laugh, saying, Shall I of a surety bear a child, which am old?
- World English Bible (WEB)
- The LORD said to Abraham, “Why did Sarah laugh, saying, ‘Will I really bear a child when I am old?’
- American Standard Version (ASV)
- And Jehovah said unto Abraham, Wherefore did Sarah laugh, saying, Shall I of a surety bear a child, who am old?
- Bible in Basic English (BBE)
- And the Lord said, Why was Sarah laughing and saying, Is it possible for me, being old, to give birth to a child?
- Darby Translation (DBY)
- And Jehovah said to Abraham, Why is this, that Sarah laughs, saying, Shall I indeed bear, when I am become old?
- Webster's Bible (WBS)
- And the LORD said to Abraham, Why did Sarah laugh, saying, Shall I certainly bear a child, who am old?
- Young's Literal Translation (YLT)
- and Sarah laugheth in her heart, saying, 'After I have waxed old I have had pleasure! — my lord also [is] old!'
Read in context
- 11ಇದಲ್ಲದೆ ಅಬ್ರಹಾಮನೂ ಸಾರಳೂ ದಿನ ಗತಿಸಿದವರಾಗಿ ಮುದುಕರಾಗಿದ್ದರು; ಸಾರಳಿಗೆ ಹೆಂಗಸರಿಗೆ ಆಗುವ ಕ್ರಮವು ನಿಂತುಹೋಗಿತ್ತು.
- 12ಆದದರಿಂದ ಸಾರಳು ತನ್ನೊಳಗೆ ನಕ್ಕು--ನಾನು ವೃದ್ಧಳಾಗಿದ್ದೇನೆ. ನನ್ನ ಯಜಮಾನನು ಸಹ ಮುದುಕನಾಗಿದ್ದಾನೆ. ಹೀಗಿರು ವಲ್ಲಿ ನನಗೆ ಸಂತೋಷವಾದೀತೇ? ಅಂದಳು.
- 13ಆಗ ಕರ್ತನು ಅಬ್ರಹಾಮನಿಗೆ--ನಾನು ಮುದಿಪ್ರಾಯದ ವಳಾಗಿ ಮಗುವನ್ನು ಹೆರುವದು ನಿಜವೋ ಎಂದು ಅಂದುಕೊಂಡು ಯಾಕೆ ಸಾರಳು ನಕ್ಕಳು?
- 14ಕರ್ತನಿಗೆ ಅಸಾಧ್ಯವಾದದ್ದು ಯಾವದಾದರೂ ಇದೆಯೋ? ಬರುವ ವರುಷ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ತಿರಿಗಿ ಬರುವೆನು; ಆಗ ಸಾರಳಿಗೆ ಮಗನು ಇರುವನು ಅಂದನು.
- 15ಆದರೆ ಸಾರಳು ಭಯ ಪಟ್ಟು--ನಾನು ನಗಲಿಲ್ಲ ಎಂದು ಹೇಳಿ ಬೊಂಕಿದಾಗ ಆತನು--ಹಾಗಲ್ಲ, ನೀನು ನಕ್ಕದ್ದುಂಟು ಅಂದನು.