Genesis · chapter 18 · verse 17
Genesis 18:17 in Kannada
ಆಗ ಕರ್ತನು--ನಾನು ಮಾಡುವದನ್ನು ಅಬ್ರಹಾಮನಿಗೆ ಮರೆಮಾಡಲೋ?
Aaga kartanu--naanu maaduvadannu abrahaamanige maremaadalo?
Genesis 18:17 in English
- King James Version (KJV)
- And the LORD said, Shall I hide from Abraham that thing which I do;
- World English Bible (WEB)
- The LORD said, “Will I hide from Abraham what I do,
- American Standard Version (ASV)
- And Jehovah said, Shall I hide from Abraham that which I do;
- Bible in Basic English (BBE)
- And the Lord said, Am I to keep back from Abraham the knowledge of what I do;
- Darby Translation (DBY)
- And Jehovah said, Shall I hide from Abraham what I am doing?
- Webster's Bible (WBS)
- And the LORD said, Shall I hide from Abraham that thing which I do;
- Young's Literal Translation (YLT)
- and Jehovah said, 'Am I concealing from Abraham that which I am doing,
Read in context
- 15ಆದರೆ ಸಾರಳು ಭಯ ಪಟ್ಟು--ನಾನು ನಗಲಿಲ್ಲ ಎಂದು ಹೇಳಿ ಬೊಂಕಿದಾಗ ಆತನು--ಹಾಗಲ್ಲ, ನೀನು ನಕ್ಕದ್ದುಂಟು ಅಂದನು.
- 16ತರುವಾಯ ಆ ಮನುಷ್ಯರು ಎದ್ದು ಅಲ್ಲಿಂದ ಸೊದೋಮಿನ ಕಡೆಗೆ ನೋಡಿದರು. ಅಬ್ರಹಾಮನು ಅವರನ್ನು ಸಾಗಕಳುಹಿಸುವದಕ್ಕೆ ಅವರ ಸಂಗಡ ಹೋದನು.
- 17ಆಗ ಕರ್ತನು--ನಾನು ಮಾಡುವದನ್ನು ಅಬ್ರಹಾಮನಿಗೆ ಮರೆಮಾಡಲೋ?
- 18ಅಬ್ರಹಾ ಮನು ನಿಶ್ಚಯವಾಗಿ ಬಲವಾದ ದೊಡ್ಡ ಜನಾಂಗ ವಾಗುವನು, ಭೂಲೋಕದ ಜನಾಂಗಗಳೆಲ್ಲಾ ಅವನಲ್ಲಿ ಆಶೀರ್ವದಿಸಲ್ಪಡುವವು.
- 19ಕರ್ತನು ಅಬ್ರಹಾಮ ನಿಗೆ ಹೇಳಿದ್ದು ನೆರವೇರುವಂತೆ ಅವನು ತನ್ನ ಮಕ್ಕಳಿಗೂ ತರುವಾಯ ಅವನ ಮನೆಯವರಿಗೂ ಆತನ ಮಾರ್ಗವನ್ನು ಕೈಕೊಂಡು ನೀತಿನ್ಯಾಯಗಳನ್ನು ಅನುಸರಿಸಬೇಕೆಂದು ಅಪ್ಪಣೆಕೊಡುವನು ಎಂದು ನನಗೆ ತಿಳಿದದೆ ಎಂದು ಅಂದುಕೊಂಡನು.
Cross references
- Psalm 25:14 ಕೀರ್ತನೆಗಳು 25:14ಕರ್ತನ ಗುಟ್ಟು ಆತ ನಿಗೆ ಭಯಪಡುವವರೊಂದಿಗೆ ಅದೆ; ತನ್ನ ಒಡಂಬಡಿಕೆ ಯನ್ನು ಆತನು ಅವರಿಗೆ ತಿಳಿಸುವನು.
- Amos 3:7 ಆಮೋಸ 3:7ನಿಶ್ಚಯ ವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಮರ್ಮ ವನ್ನು ತಿಳಿಸದೆ ಕರ್ತನಾದ ದೇವರು ಏನನ್ನೂ ಮಾಡು ವದಿಲ್ಲ.
- John 15:15 ಯೋಹಾನನು 15:15ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವದಿಲ್ಲ; ಯಾಕಂದರೆ ತನ್ನ ದಣಿಯು ಮಾಡುವಂಥದ್ದು ಆಳಿಗೆ ತಿಳಿಯುವದಿಲ್ಲ; ಆದರೆ ನಾನು ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ; ಯಾಕಂದರೆ ನನ್ನ ತಂದೆಯಿಂದ ಕೇಳಿದವುಗಳನ್ನೆಲ್ಲಾ ನಾನು ನಿಮಗೆ ತಿಳಿಯಪಡಿಸಿದ್ದೇನೆ.
- James 2:23 ಯಾಕೋಬನು 2:23ಹೀಗೆ--ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು ಎಂಬ ಬರಹವು ಹೇಳುವಂತೆ ನೆರವೇರಿತು. ಅವನು ದೇವರ ಸ್ನೇಹಿತ ನೆಂದು ಕರೆಯಲ್ಪಟ್ಟನು.
- Genesis 19:24 ಆದಿಕಾಂಡ 19:24ಆಗ ಕರ್ತನು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ ಬೆಂಕಿಯನ್ನೂ ಆಕಾಶದಿಂದ ಸುರಿಸಿದನು.
- 2 Chronicles 20:7 2 ಪೂರ್ವಕಾಲವೃತ್ತಾಂತ 20:7ನೀನು ನಿನ್ನ ಜನವಾದ ಇಸ್ರಾಯೇಲಿನ ಎದುರಿನಿಂದ ಈ ದೇಶದ ನಿವಾಸಿಗ ಳನ್ನು ಓಡಿಸಿಬಿಟ್ಟು ಅದನ್ನು ನಿನ್ನ ಸ್ನೇಹಿತನಾದ ಅಬ್ರ ಹಾಮನ ಸಂತತಿಗೆ ಎಂದೆಂದಿಗೂ ಕೊಟ್ಟ ನೀನು ನಮ್ಮ ದೇವರಲ್ಲವೋ?
- 2 Kings 4:27 2 ಅರಸುಗಳು 4:27ಅವಳು--ಕ್ಷೇಮವು ಅಂದಳು. ಅವಳು ಬೆಟ್ಟದ ಮೇಲಿದ್ದ, ದೇವರ ಮನು ಷ್ಯನ ಬಳಿಗೆ ಬಂದು ಅವನ ಪಾದಗಳನ್ನು ಹಿಡಿದಳು. ಆದರೆ ಅವಳನ್ನು ತಳ್ಳಲು ಗೇಹಜಿಯು ಹತ್ತಿರ ಬಂದ ದರಿಂದ ದೇವರ ಮನುಷ್ಯನು--ಅವಳನ್ನು ಬಿಡು; ಅವಳ ಹೃದಯದಲ್ಲಿ ದುಃಖವಿದೆ; ಕರ್ತನು ಅದನ್ನು ನನಗೆ ತಿಳಿಸದೆ ಮರೆಮಾಡಿದ್ದಾನೆ ಅಂದನು.