Genesis · chapter 18 · verse 2
Genesis 18:2 in Kannada
ಆಗ ತನ್ನ ಕಣ್ಣುಗಳನ್ನೆತ್ತಿ ನೋಡಲು ಅಗೋ, ಮೂವರು ಪುರುಷರು ಅವನ ಪಕ್ಕದಲ್ಲಿ ನಿಂತಿದ್ದರು. ಅವನು ಅವರನ್ನು ನೋಡಿ ಅವರಿಗೆ ಎದುರಾಗಿ ಗುಡಾರದ ಬಾಗಲಿನಿಂದ ಓಡಿಬಂದು ನೆಲದ ವರೆಗೂ ಬೊಗ್ಗಿ--
Aaga tanna kannugalannetti nodalu ago, moovaru purusharu avana pakkadalli nintiddaru. Avanu avarannu nodi avarige eduraagi gudaarada baagalininda odibandu nelada varegoo boggi--
Genesis 18:2 in English
- King James Version (KJV)
- And he lift up his eyes and looked, and, lo, three men stood by him: and when he saw [them], he ran to meet them from the tent door, and bowed himself toward the ground,
- World English Bible (WEB)
- He lifted up his eyes and looked, and saw that three men stood near him. When he saw them, he ran to meet them from the tent door, and bowed himself to the earth,
- American Standard Version (ASV)
- and he lifted up his eyes and looked, and, lo, three men stood over against him: and when he saw them, he ran to meet them from the tent door, and bowed himself to the earth,
- Bible in Basic English (BBE)
- And lifting up his eyes, he saw three men before him; and seeing them, he went quickly to them from the door of the tent, and went down on his face to the earth;
- Darby Translation (DBY)
- And he lifted up his eyes and saw, and behold, three men standing near him. And when he saw [them], he ran to meet them from the tent-door, and bowed himself to the earth,
- Webster's Bible (WBS)
- And he lifted up his eyes and looked, and lo, three men stood by him: and when he saw [them], he ran to meet them from the tent door, and bowed himself toward the ground,
- Young's Literal Translation (YLT)
- and he lifteth up his eyes and looketh, and lo, three men standing by him, and he seeth, and runneth to meet them from the opening of the tent, and boweth himself towards the earth,
Read in context
- 1ಕರ್ತನು ಮಮ್ರೇಯ ಮೈದಾನಗಳಲ್ಲಿ ಅಬ್ರಹಾಮನಿಗೆ ಕಾಣಿಸಿಕೊಂಡನು. ಅವನು ಮಧ್ಯಾಹ್ನದ ವೇಳೆ ಗುಡಾರದ ಬಾಗಲಿನಲ್ಲಿ ಕೂತುಕೊಂಡಿದ್ದನು.
- 2ಆಗ ತನ್ನ ಕಣ್ಣುಗಳನ್ನೆತ್ತಿ ನೋಡಲು ಅಗೋ, ಮೂವರು ಪುರುಷರು ಅವನ ಪಕ್ಕದಲ್ಲಿ ನಿಂತಿದ್ದರು. ಅವನು ಅವರನ್ನು ನೋಡಿ ಅವರಿಗೆ ಎದುರಾಗಿ ಗುಡಾರದ ಬಾಗಲಿನಿಂದ ಓಡಿಬಂದು ನೆಲದ ವರೆಗೂ ಬೊಗ್ಗಿ--
- 3ನನ್ನ ಕರ್ತನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರೆತಿದ್ದರೆ ನಿನ್ನ ದಾಸನ ಬಳಿಯಿಂದ ಹೊರಟುಹೋಗಬೇಡ.
- 4ಸ್ವಲ್ಪ ನೀರು ತೆಗೆದುಕೊಂಡು ಬರುತ್ತೇನೆ: ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ; ಮರದ ಕೆಳಗೆ ವಿಶ್ರಮಿಸಿಕೊಳ್ಳಿರಿ.
Cross references
- Hebrews 13:2 ಇಬ್ರಿಯರಿಗೆ 13:2ಪರರಿಗೆ ಸತ್ಕಾರ ಮಾಡುವದನ್ನು ಮರೆಯಬೇಡಿರಿ; ಅದನ್ನು ಮಾಡುವಲ್ಲಿ ಕೆಲವರು ತಿಳಿಯದೆ ದೂತರನ್ನು ಸತ್ಕರಿಸಿದ್ದಾರೆ.
- Genesis 18:22 ಆದಿಕಾಂಡ 18:22ಆ ಮನುಷ್ಯರು ಅಲ್ಲಿಂದ ತಮ್ಮ ಮುಖಗಳನ್ನು ತಿರುಗಿಸಿಕೊಂಡು ಸೊದೋಮಿನ ಕಡೆಗೆ ಹೋದರು. ಆದರೆ ಅಬ್ರಹಾಮನು ಇನ್ನೂ ಕರ್ತನ ಮುಂದೆ ನಿಂತುಕೊಂಡಿದ್ದನು.
- Judges 13:3 ನ್ಯಾಯಸ್ಥಾಪಕರು 13:3ಅವನ ಹೆಂಡತಿಯು ಹೆರದೆ ಬಂಜೆಯಾಗಿದ್ದಳು. ಕರ್ತನ ದೂತನು ಆ ಸ್ತ್ರೀಗೆ ಪ್ರತ್ಯಕ್ಷ ವಾಗಿ ಅವಳಿಗೆ--ಇಗೋ, ನೀನು ಹೆರದೆ ಬಂಜೆಯಾ ಗಿದ್ದೀ. ಆದರೆ ನೀನು ಗರ್ಭ ಧರಿಸಿ ಒಬ್ಬ ಮಗನನ್ನು ಹೆರುವಿ.
- Genesis 19:1 ಆದಿಕಾಂಡ 19:1ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮ್ಗೆ ಬಂದಾಗ ಲೋಟನು ಸೊದೋ ಮ್ನ ಬಾಗಲಲ್ಲಿ ಕೂತಿದ್ದನು. ಲೋಟನು ಅವರನ್ನು ಎದುರುಗೊಳ್ಳುವದಕ್ಕೆ ಎದ್ದು ನೆಲದ ಮಟ್ಟಿಗೆ ಬೊಗ್ಗಿ
- Genesis 23:7 ಆದಿಕಾಂಡ 23:7ಆಗ ಅಬ್ರಹಾಮನು ಎದ್ದು ಹೇತನ ಮಕ್ಕಳಾದ ಆ ದೇಶದ ಜನರ ಮುಂದೆ ಬಾಗಿ
- Genesis 32:24 ಆದಿಕಾಂಡ 32:24ಆಗ ಯಾಕೋಬನು ಒಬ್ಬನೇ ಉಳಿದಾಗ ಒಬ್ಬ ಮನುಷ್ಯನು ಉದಯ ವಾಗುವ ವರೆಗೆ ಅವನ ಸಂಗಡ ಹೋರಾಡಿದನು.
- Genesis 44:14 ಆದಿಕಾಂಡ 44:14ಯೋಸೇಫನು ಇನ್ನು ಮನೆಯಲ್ಲಿದ್ದಾಗಲೇ ಯೆಹೂದನೂ ಅವನ ಸಹೋದ ರರೂ ಬಂದು ಅವನ ಮುಂದೆ ಅಡ್ಡಬಿದ್ದರು.
- Genesis 43:28 ಆದಿಕಾಂಡ 43:28ಅದಕ್ಕವರು--ನಿನ್ನ ದಾಸರಾದ ನಮ್ಮ ತಂದೆಯು ಕ್ಷೇಮದಿಂದಿದ್ದಾನೆ. ಅವನು ಇನ್ನೂ ಬದುಕಿದ್ದಾನೆ ಎಂದು ಹೇಳಿ ತಮ್ಮ ತಲೆಗಳನ್ನು ಬಾಗಿಸಿ ವಂದಿಸಿದರು.
- Joshua 5:13 ಯೆಹೋಶುವ 5:13ಇದಾದ ಮೇಲೆ ಯೆಹೋಶುವನು ಯೆರಿ ಕೋವಿನ ಬಳಿಯಲ್ಲಿ ಇದ್ದಾಗ ಆದದ್ದೇನಂದರೆ, ತನ್ನ ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ಒಬ್ಬ ಮನು ಷ್ಯನು ಅವನಿಗೆದುರಾಗಿ ನಿಂತಿದ್ದನು; ಆತನ ಕೈಯಲ್ಲಿ ಬಿಚ್ಚುಕತ್ತಿ ಇತ್ತು. ಯೆಹೋಶುವನು ಆತನ ಬಳಿಗೆ ಹೋಗಿ ಆತನಿಗೆ--ನೀನು ನಮಗೋಸ್ಕರವೋ? ನಮ್ಮ ವೈರಿಗಳಿಗೋಸ್ಕರವೋ? ಅಂದನು.
- Genesis 43:26 ಆದಿಕಾಂಡ 43:26ಯೋಸೇಫನು ಮನೆಗೆ ಬಂದ ಮೇಲೆ ತಮ್ಮ ಕೈಗಳಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತಕ್ಕೊಂಡು ಬಂದು ನೆಲದ ಮಟ್ಟಿಗೂ ಅವನಿಗೆ ಅಡ್ಡಬಿದ್ದರು.
- Genesis 18:16 ಆದಿಕಾಂಡ 18:16ತರುವಾಯ ಆ ಮನುಷ್ಯರು ಎದ್ದು ಅಲ್ಲಿಂದ ಸೊದೋಮಿನ ಕಡೆಗೆ ನೋಡಿದರು. ಅಬ್ರಹಾಮನು ಅವರನ್ನು ಸಾಗಕಳುಹಿಸುವದಕ್ಕೆ ಅವರ ಸಂಗಡ ಹೋದನು.
- Genesis 33:3–7 ಆದಿಕಾಂಡ 33:3–7ತಾನೇ ಅವರ ಮುಂದಾಗಿ ಹೋಗಿ ತನ್ನ ಸಹೋದರನ ಬಳಿಗೆ ಬರುವ ವರೆಗೆ ಏಳು ಸಾರಿ ನೆಲದ ವರೆಗೆ ಬೊಗ್ಗಿದನು. ಆಗ ಏಸಾವನು ಅವನನ್ನು ಎದುರುಗೊಳ್ಳುವದಕ್ಕೆ ಓಡಿ ಬಂದು ಅವನನ್ನು ಅಪ್ಪಿಕೊಂಡು ಅವನ ಕೊರಳಿನ ಮೇಲೆ ಬಿದ್ದು ಅವನಿಗೆ ಮುದ್ದಿಟ್ಟನು. ಅವರು ಅತ್ತರು. ಆಗ ಏಸಾವನು ತನ್ನ ಕಣ್ಣುಗಳನ್ನೆತ್ತಿ ಆ ಸ್ತ್ರೀಯರನ್ನೂ ಮಕ್ಕಳನ್ನೂ ನೋಡಿ--ನಿನ್ನ ಜೊತೆ ಯಲ್ಲಿರುವ ಇವರು ಯಾರು ಎಂದು ಕೇಳಿದನು. ಅದಕ್ಕವನು--ದೇವರು ನಿನ್ನ ದಾಸನಿಗೆ ಕೃಪೆಯಿಂದ ಕೊಟ್ಟ ಮಕ್ಕಳು ಅಂದನು. ಆಗ ದಾಸಿಯರೂ ಅವರ ಮಕ್ಕಳೂ ಹತ್ತಿರ ಬಂದು ಅವನಿಗೆ ಅಡ್ಡಬಿದ್ದರು. ಲೇಯಳು ಸಹ ತನ್ನ ಮಕ್ಕಳೊಂದಿಗೆ ಹತ್ತಿರ ಬಂದು ಅಡ್ಡಬಿದ್ದಳು. ತರುವಾಯ ಯೋಸೇಫನೂ ರಾಹೇಲಳೂ ಬಂದು ಅಡ್ಡಬಿದ್ದರು.
Original words (Hebrew)
- up · H5375נָשָׂא nâsâʼ
- eyes · H5869עַיִן ʻayin
- looked · H7200רָאָה râʼâh
- three · H7969שָׁלוֹשׁ shâlôwsh
- men · H582אֱנוֹשׁ ʼĕnôwsh
- stood · H5324נָצַב nâtsab
- saw · H7200רָאָה râʼâh
- ran · H7323רוּץ rûwts
- meet · H7125קִרְאָה qirʼâh
- tent · H168אֹהֶל ʼôhel
- door · H6607פֶּתַח pethach
- bowed · H7812שָׁחָה shâchâh
- ground · H776אֶרֶץ ʼerets